kannada news
ಫೆಬ್ರವರಿ 13 ರಿಂದ ‘ಹಂಪಿ ಉತ್ಸವ-2026’
ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಹೇಳಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ ಹಂಪಿ ಉತ್ಸವ-2026 ರ ಲಾಂಛನ ಬಿಡುಗಡೆ ಮಾಡಿ ಮಾತನಾಡಿ ಹಂಪಿ ಉತ್ಸವದ ಸಿದ್ಧತೆಗಳ ಕುರಿತು ಪ್ರಮುಖ ಮಾಹಿತಿಗಳನ್ನು ಹಂಚಿಕೊಂಡರು. ಫೆಬ್ರವರಿ 13ರ ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಂಪಿ
ಮಲ ಹೊರುವ ಪದ್ಧತಿ ನಿಷೇಧ ಪರಿಷ್ಕೃತ ವರದಿ ಸಲ್ಲಿಸಿ: ಸರ್ಕಾರಕ್ಕೆ ಹೈಕೋರ್ಟ್ ಸೂಚನೆ
ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವುದಕ್ಕೆ ಸಂಬಂಧಿಸಿದಂತೆ ತೆಗೆದುಕೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಮಲ ಹೊರುವ ಪದ್ದತಿ ನಿಷೇಧವಿದ್ದರೂ ಮನುಷ್ಯದಿಂದ ಮಲ ಗುಂಡಿಗಳ ಸ್ವಚ್ಛಗೊಳಿಸಲು
ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಚರ್ಚೆಗೆ ವಿಶೇಷ ಅಧಿವೇಶನ ಕರೆಯಲಿ: ಆರ್ ಅಶೋಕ
ಕಾಂಗ್ರೆಸ್ ಸರ್ಕಾರ ವಿಬಿ ಜಿ ರಾಮ್ ಜಿ ಯೋಜನೆ ಬದಲು ಡ್ರಗ್ ಮಾಫಿಯಾ, ಕೇರಳದಲ್ಲಿ ಕನ್ನಡಕ್ಕೆ ಅಪಮಾನ ಮೊದಲಾದ ವಿಷಯಗಳ ಬಗ್ಗೆ ಚರ್ಚಿಸಲು ವಿಶೇಷ ಅಧಿವೇಶನ ಕರೆಯಲಿ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಬಿ
ವೀರಶೈವ ಲಿಂಗಾಯತ ಸಮಾಜವನ್ನು ಒಡೆಯವ ಹುನ್ನಾರ ನಡೆಯುತ್ತಿದೆ: ಬಿವೈ ವಿಜಯೇಂದ್ರ
ಚಿತ್ರದುರ್ಗ/ ಹೊಳಲ್ಕೆರೆ: ವೀರಶೈವ ಲಿಂಗಾಯತ ಸಮಾಜವನ್ನು ರಾಜಕೀಯ ಉದ್ದೇಶಕ್ಕಾಗಿ ಒಡೆಯವ ಉನ್ನಾರ ನಡೆಯಿತ್ತಿದ್ದು ಇದನ್ನ ನಾವು ಸಹಿಸಲ್ಲ ಎಂದು ರಾಜ್ಯ ಬಿಜಿಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದರು. ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಸಮುದಾಯ ಭವನದ ಮೈದಾನದಲ್ಲಿ ಬುಧವಾರ ನೊಳಂಬ ಲಿಂಗಾಯತ ಸಮಾಜ
ನೂರಾರು ಜನರಿಗೆ ವಂಚಿಸುತ್ತಿದ್ದ ಸೈಬರ್ ವಂಚಕರ ಜಾಲ ಭೇದಿಸಿದ ಬೆಂಗಳೂರು ಪೊಲೀಸರು: 240 ಕೋಟಿ ಫ್ರೀಜ್
ಬೆಂಗಳೂರು: ಹೂಡಿಕೆ ಹೆಸರಿನಲ್ಲಿ ವಂಚಿಸುತ್ತಿದ್ದ ಬೃಹತ್ ಸೈಬರ್ ವಂಚಕರ ಜಾಲವನ್ನು ಭೇದಿಸಿರುವ ಪೊಲೀಸರು 240 ಕೋಟಿ ಗೂ ಅಧಿಕ ಮೊತ್ತವನ್ನು ಫ್ರಿಜ್ ಮಾಡಿದ್ದಾರೆ. ಬೆಂಗಳೂರಿನ ವ್ಯಕ್ತಿಯೊಬ್ಬರಿಗೆ 94 ಲಕ್ಷ ರೂ. ವಂಚಿಸಿದ ಪ್ರಕರಣದ ಬೆನ್ನು ಹತ್ತಿದ ನಗರದ ಹುಳಿಮಾವು ಠಾಣೆ ಪೊಲೀಸರು
ಚುನಾವಣೆ ಭರವಸೆ ಈಡೇರಿಸಲು 500 ಬೀದಿನಾಯಿಗಳ ಹತ್ಯೆ!
ಹೈದರಾಬಾದ್: ಚುನಾವಣೆಯ ವೇಳೆ ನೀಡಿದ ಭರವಸೆ ಈಡೇರಿಸಲು ಎರಡು ಜಿಲ್ಲೆಗಳಲ್ಲಿ ಒಂದು ವಾರದಲ್ಲಿ ಸುಮಾರು 500ಕ್ಕೂ ಅಧಿಕ ಬೀದಿನಾಯಿಗಳನ್ನು ಹತ್ಯೆಗೈದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಕಮರೆಡ್ಡಿ ಮತ್ತು ಹನಮಕೊಂಡ ಜಿಲ್ಲೆಗಳಲ್ಲಿ ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ ಭರವಸೆ
ಬೆಂಗಳೂರಲ್ಲಿ ಮೊಮ್ಮಗನ ಎದುರೇ ಅಜ್ಜಿಯ ಕೊಲೆಗೈದಿದ್ದಾತ ಆತ್ಮಹತ್ಯೆ
ಬೆಂಗಳೂರು ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕುದುರೆಗೆರೆ ಕಾಲೋನಿಯಲ್ಲಿ ಮೊಮ್ಮಗನ ಎದುರೇ ಮಹಿಳೆಯನ್ನು ಕೊಡಲಿಯಿಂದ ಕೊಚ್ಚಿ ಕೊಂದಿದ್ದಾತ ದೊಡ್ಡಬಳ್ಳಾಪುರ ತಾಲೂಕಿನ ಕೊಳೂರು ಗ್ರಾಮದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದಾಕ್ಷಾಯಿಣಮ್ಮ(55) ಎಂಬವರನ್ನು ಶನಿವಾರ ಮಧ್ಯಾಹ್ನ ಕೊಂದು ಪರಾರಿಯಾಗಿದ್ದ ವೀರಭದ್ರಯ್ಯ(60) ಆತ್ಮಹತ್ಯೆ ಮಾಡಿಕೊಂಡಿರುವ
ಬೀದರ್ ನಲ್ಲಿ ಕತ್ತು ಸೀಳಿದ ಗಾಳಿಪಟ ದಾರ: ಬೈಕ್ ಸವಾರ ಸಾವು
ಚಿಟಗುಪ್ಪ ತಾಲೂಕಿನ ತಾಳಮಡಗಿ ಗ್ರಾಮದ ಸೇತುವೆ ಸಮೀಪ ಗಾಳಿಪಟ ಹಾರಿಸುವ ದಾರ ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯ ಕುತ್ತಿಗೆಯನ್ನೇ ಸೀಳಿದ್ದು, ಅತ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಚಿಟಗುಪ್ಪ ತಾಲೂಕಿನ ಬಂಬುಳಗಿ ಗ್ರಾಮದ ಸಂಜಕುಮಾರ ಗುಂಡಪ್ಪ (48) ಮೃತಪಟ್ಟವರು. ಅವರಿಗೆ ಪತ್ನಿ, ಪುತ್ರ ಹಾಗೂ ಮೂವರು ಪುತ್ರಿಯರಿದ್ದಾರೆ.
ಖಜಾನೆ ಖಾಲಿ ಮಾಡಿದ ಸಾಧನೆಗಾ ಸಿಎಂ ಡಿಸಿಎಂ ಸಂಭ್ರಮಾಚರಣೆ?
ಯಾವ ಸಾಧನೆಗೆ ಈ ಸಂಭ್ರಮಾಚರಣೆ ಸಿಎಂ ಸಿದ್ದರಾಮಯ್ಯ ಅವರೇ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ಅವರೇ , ಸಾವಿರ ದಿನಗಳ ಆಡಳಿತದ ಹೆಸರಲ್ಲಿ ಸಂಭ್ರಮಿಸಲು ಹೊರಟಿರುವ ನಿಮಗೆ ರಾಜ್ಯದ ವಾಸ್ತವ ಸ್ಥಿತಿ ಅರಿವಿದೆಯೇ? ನಿಮ್ಮ ಈ ‘ಸಂಭ್ರಮ’ ಜನಾಕ್ರೋಶವನ್ನು ಅಣಕಿಸುವ ವಿಕೃತ ಮನಸ್ಸಿನ
ನಮ್ಮ ಪಕ್ಷದ ನಾಯಕರ ಜತೆ ಮಾತುಕತೆ ಬಗ್ಗೆ ಬಹಿರಂಗ ಚರ್ಚೆ ಮಾಡುವುದಿಲ್ಲ: ಡಿಕೆ ಶಿವಕುಮಾರ್
“ನಮ್ಮ ಪಕ್ಷದ ನಾಯಕರ ಜತೆಗಿನ ಮಾತುಕತೆ ಬಗ್ಗೆ ಬಹಿರಂಗವಾಗಿ ಚರ್ಚೆ ಮಾಡುವುದಿಲ್ಲ, ನಾನು ಕೆಪಿಸಿಸಿ ಅಧ್ಯಕ್ಷ, ರಾಹುಲ್ ಗಾಂಧಿ ಅವರು ಲೋಕಸಭೆ ವಿರೋಧ ಪಕ್ಷದ ನಾಯಕ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ




