Saturday, October 03, 2026
Menu

ಯುದ್ಧ ವಿಚಾರದಲ್ಲಿ ಕ್ಷಣಕ್ಕೊಂದು ಮಾತು ಬೇಡ: ಟ್ರಂಪ್‌ಗೆ ಫ್ರೆಂಚ್‌ ಅಧ್ಯಕ್ಷ ಮ್ಯಾಕ್ರನ್ ವಾರ್ನ್‌

ಮಧ್ಯಪ್ರಾಚ್ಯ ಸಂಘರ್ಷ ವಿಚಾರದಲ್ಲಿ ಕ್ಷಣಕ್ಕೊಂದು ಮಾತು ಆಡುವ ಮೂಲಕ ಗೊಂದಲ ಸೃಷ್ಟಿಸಬೇಡಿ. ನೀವು ಗಂಭೀರವಾಗಿರಿ, ದಿನಕ್ಕೊಂದು ಕ್ಷಣಕ್ಕೊಂದು ಮಾತನಾಡಬೇಡಿ. ಒಂದು ದಿನ ಒಂದು ಮಾತು, ಮತ್ತೊಂದು ದಿನ ಇನ್ನೊಂದು ಮಾತು ಹೇಳಬೇಡಿ. ನಿತ್ಯವೂ ಇಂತಹ ಹೇಳಿಕೆಗಳನ್ನು ನೀಡುವ ಬದಲು ಪರಿಸ್ಥಿತಿ ತಿಳಿಗೊಳಿಸಿ ಶಾಶ್ವತ ಶಾಂತಿ ಸ್ಥಾಪನೆಯತ್ತ ಗಮನ ಹರಿಸುವುದು ಉತ್ತಮ ಎಂದು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಹೇಳಿದ್ದಾರೆ. ಹೊರ್ಮುಜ್ ಜಲಸಂಧಿಯನ್ನು ಸ್ವತಂತ್ರಗೊಳಿಸಲು ಮಿಲಿಟರಿ ಕಾರ್ಯಾಚರಣೆ ನಡೆಸುವುದು “ಅವಾಸ್ತವಿಕ” ಎಂದೂ

ರಾಜ್ಯಸಭೆಯಲ್ಲಿ ಜನಸಾಮಾನ್ಯರ ಧ್ವನಿಯಾಗಿದ್ದ ಎಎಪಿ ಸದಸ್ಯ ಚಡ್ಡಾಗೆ ಕೊಕ್‌

ವಿಮಾನ ನಿಲ್ದಾಣದಲ್ಲಿ ಹತ್ತು ರೂಪಾಯಿಗೆ ಚಹಾ ಕುಡಿಯುವಂತೆ ಮಾಡುವುದರಿಂದ ಹಿಡಿದು, ಡೆಲಿವರಿ ಬಾಯ್‌ಗಳವರೆಗಿನ ಸಮಸ್ಯೆಗಳನ್ನು ರಾಜ್ಯಸಭೆಯಲ್ಲಿ ಎತ್ತುತ್ತಿದ್ದ ಆಪ್‌ ಸದಸ್ಯ ರಾಘವ್‌ ಚಡ್ಡಾ ಅವರನ್ನು ಪಕ್ಷವೇ ರಾಜ್ಯಸಭಾ ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ. ರಾಜ್ಯಸಭೆಯಲ್ಲಿ ಚಡ್ಡಾ ಮಾತನಾಡುವ ಹಕ್ಕನ್ನು ಮೊಟಕುಗೊಳಿಸಲಾಗಿದೆ. ಅವರ ಸ್ಥಾನದಲ್ಲಿ

ಕೇರಳದಲ್ಲೂ ಗ್ಯಾರಂಟಿ ಹವಾ: ಯುಡಿಎಫ್ ಪ್ರಣಾಳಿಕೆ ಬಿಡುಗಡೆ

ಕೇರಳ ವಿಧಾನಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿದ್ದು, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಸೇರಿದಂತೆ 5 ಗ್ಯಾರಂಟಿ ಘೋಷಣೆಯಾಗಿದೆ. ಪ್ರತಿಪಕ್ಷ ನಾಯಕ ವಿಡಿ ಸತೀಸನ್ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಚುನಾವಣಾ ಪ್ರಣಾಳಿಕೆಯನ್ನು ಬಿಡುಗಡೆಗೊಳಿಸಿದ್ದು, ಜನತೆಗೆ ಐದು ಗ್ಯಾರಂಟಿಗಳನ್ನು ಪ್ರಕಟಿಸಲಾಗಿದೆ. ತೆಲಂಗಾಣದ

ಅಭಿವೃದ್ಧಿ ಮಾಡದೆ ರಾಜ್ಯವನ್ನು ಲೂಟಿಗೈದ ಬಿಜೆಪಿಯ ಸತ್ಯವನ್ನು ಜನ ಅರಿತಿದ್ದಾರೆ: ಸಿಎಂ ಸಿದ್ದರಾಮಯ್ಯ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ದಾವಣಗೆರೆಯ ಎಂ.ಬಿ.ಎ ಕಾಲೇಜು ಆವರಣ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ

ಮತದಾರರ ಪಟ್ಟಿ ಪರಿಷ್ಕರಣೆ: ನ್ಯಾಯಾಂಗ ಅಧಿಕಾರಿಗಳ ಮೇಲಿನ ದಾಳಿಗೆ ಸುಪ್ರೀಂ ಕಿಡಿ

ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪಶ್ಚಿಮ ಬಂಗಾಳದಲ್ಲಿ ಅಧಿಕಾರಿಗಳ ಮೇಲೆ ನಡೆದ ದಾಳಿಗೆ ಕಿಡಿ ಕಾರಿದ ಸುಪ್ರೀಂಕೋರ್ಟ್, ಅಧಿಕಾರಿಗಳ ಸುರಕ್ಷತೆಗಾಗಿ ಕೇಂದ್ರ ಸಶಸ್ತ್ರ ಪಡೆಗಳ ನಿಯೋಜಿಸಲು ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ರಾಜ್ಯ ಸರ್ಕಾರವು ತನ್ನ ಕರ್ತವ್ಯದಿಂದ ವಿಮುಖವಾಗಿದೆ ಎಂದು ಹೇಳಿದ

ಹಿಂದಿಯಲ್ಲಿ ಗ್ರೇಡ್‌: ಸರ್ಕಾರದ ನಿರ್ಧಾರ ಪ್ರಶ್ನಿಸಿ ಪಿಐಎಲ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತೃತೀಯ ಭಾಷೆಗೆ ಅಂಕಗಳ ಬದಲಿಗೆ ಗ್ರೇಡ್ ನೀಡುವ ಸರ್ಕಾರದ ನಿರ್ಧಾರ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಬೆಂಗಳೂರಿನ ಹೆಚ್.ಎನ್. ಚಂದನಾ ಮತ್ತು ಎಸ್.ವೆಂಕಟೇಶ್ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯಲ್ಲಿ ಶಾಲಾ ಶಿಕ್ಷಣ ಇಲಾಖೆ ಕಾರ್ಯದರ್ಶಿ, ಆಯುಕ್ತರು, ಶಿಕ್ಷಣ ಇಲಾಖೆ ಸಚಿವ

ನಾನು ಸಿಎಂ ಆಗಿ ಮೊದಲು ಮುಸ್ಲಿಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕ್ತೇನೆ: ಯತ್ನಾಳ್‌

ನಾನು ಮುಖ್ಯಮಂತ್ರಿ ಆಗಿ ಮೊದಲ ಕ್ಯಾಬಿನೆಟ್‌ನಲ್ಲೇ ಮುಸ್ಲಿಂಮರನ್ನು ಅಲ್ಪಸಂಖ್ಯಾತ ಪಟ್ಟಿಯಿಂದ ಹೊರ ಹಾಕಿ, ರಾಜ್ಯದಲ್ಲಿ ಯೋಗಿ ಆದಿತ್ಯನಾಥ ಆಡಳಿತ ನಡೆಸುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಬಿಜೆಪಿಗೆ ಸೇರಿಸಿಕೊಳ್ಳಿ

ಕೆಲವು ಅಪರಾಧಗಳಲ್ಲಿ ರಾಜ್ಯದ ಪ್ರಮಾಣ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಿದ್ದು ತಡೆಗಟ್ಟಿ: ಪೊಲೀಸ್‌ಗೆ ಸಿಎಂ ಸೂಚನೆ

ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಪೊಲೀಸರಿಗೆ ಸೂಚಿಸಿದ್ದಾರೆ. ಬೆಂಗಳೂರಿನ ಕೋರಮಂಗಲದ ಪರೇಡ್ ಮೈದಾನದಲ್ಲಿ ಆಯೋಜಿಸಿದ್ದ “ಪೊಲೀಸ್ ಧ್ವಜ ದಿನಾಚರಣೆ” ಕಾರ್ಯಕ್ರಮದಲ್ಲಿ “ಮುಖ್ಯಮಂತ್ರಿಗಳ ಪದಕ” ಪ್ರದಾನ

ಬಕೆಟ್‌ ನೀರಲ್ಲಿ ಮುಳುಗಿ ಮಗು ಸಾವು: ತಾಯಿ ಆತ್ಮಹತ್ಯೆ

ಬೆಂಗಳೂರಿನ ಚಂದ್ರಾಲೇಔಟ್ ಪೊಲೀಸ್ ಠಾಣಾ ವ್ಯಾಪ್ತಿಯ ಭೈರವೇಶ್ವರ ನಗರದಲ್ಲಿ ಬಕೆಟ್ ನೀರಿನಲ್ಲಿ ಮುಳುಗಿ ಮಗು ಮೃತಪಟ್ಟಿದ್ದು, ಮಗುವಿನ ಸಾವಿಗೆ ನಾನೇ ಕಾರಣ ಎಂಬ ಅಪರಾಧ ಪ್ರಜ್ಞೆಯಿಂದ ನೊಂದ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ವೇರ್ ಉದ್ಯೋಗಿ ಪ್ರತಿಭಾ (29) ಆತ್ಮಹತ್ಯೆ ಮಾಡಿಕೊಂಡವರು, ಅವರ

ಇಂಡೋನೇಷ್ಯಾದಲ್ಲಿ ಪ್ರಬಲ ಭೂಕಂಪ, ಒಂದು ಸಾವು: ಸುನಾಮಿ ಭೀತಿ

ಇಂಡೋನೇಷ್ಯಾದಲ್ಲಿ ಗುರುವಾರ ಮುಂಜಾನೆ ಭೂಕಂಪ ಸಂಭವಿಸಿದ್ದು,  ಒಬ್ಬ ವ್ಯಕ್ತಿ ಬಲಿಯಾಗಿರುವುದು ದೃಢಪಟ್ಟಿದೆ.  ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆಯು 7.8 ದಾಖಲಾಗಿದೆ. ಆಗ್ನೇಯ ಏಷ್ಯಾದ ಹಲವು ರಾಷ್ಟ್ರಗಳಲ್ಲಿ ಸುನಾಮಿ ಅಪ್ಪಳಿಸುವ ಭೀತಿ ಎದುರಾಗಿದೆ. ಅಮೆರಿಕದ ಭೂವೈಜ್ಞಾನಿಕ ಸಮೀಕ್ಷೆ ವರದಿ ಪ್ರಕಾರ, ಸ್ಥಳೀಯ ಕಾಲಮಾನ