Saturday, October 03, 2026
Menu

ಅಪಪ್ರಚಾರಕ್ಕೆ ನೊಂದು ಹೊಳಲ್ಕೆರೆಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ ಹೊಳಲ್ಕೆರೆ ಪಟ್ಟಣದಲ್ಲಿ ಪ್ರಾಧ್ಯಾಪಕರೊಂದಿಗೆ ಸಂಬಂಧ ಕಲ್ಪಿಸಿ ಅಪಪ್ರಚಾರ ನಡೆಸಿದ್ದಕ್ಕೆ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಲ್ಲಾಡಿಹಳ್ಳಿಯ ಆಯುರ್ವೇದ ಕಾಲೇಜಿನ ಬಿಎಎಂಎಸ್ ವಿದ್ಯಾರ್ಥಿನಿ ಲಿಖಿತಾ (23) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೊಳಲ್ಕೆರೆ ಪಟ್ಟಣದ ಬಸವ ಲೇಔಟ್‌ನ ಮನೆಯಲ್ಲಿ ಲಿಖಿತಾ ಆತ್ಮಹತ್ಯೆ ಮಾಡಿಕೊಂಡಿದ್ದು, ಪ್ರಾಧ್ಯಾಪಕ ಡಾ. ರಾಜು ಅವರೊಂದಿಗೆ ಸಂಬಂಧವಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಿ ತನ್ನ ವ್ಯಕ್ತಿತ್ವಕ್ಕೆ ಧಕ್ಕೆ ತಂದಿದ್ದರಿಂದ ನೊಂದು ಆಕೆ ಈ ನಿರ್ಧಾರ

ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ: ಸಚಿವ ಸಂತೋಷ್ ಲಾಡ್

ಯಾವ ಒಬ್ಬ ಆಶಾ ಕಾರ್ಯಕರ್ತೆಯರನ್ನು ವಜಾಗೊಳಿಸುವುದಿಲ್ಲ. ಈ ಬಗ್ಗೆ ಆರೋಗ್ಯ ಸಚಿವರೊಂದಿಗೆ ನಾನು ಮಾತನಾಡುವೆ. ಒಂದು ವೇಳೆ ಅನ್ಯಾಯವಾದರೆ ನಿಮ್ಮನ್ನು ಕರೆದುಕೊಂಡು ನೇರವಾಗಿ ಸಿಎಂ ಅವರ ಬಳಿಗೆ ಹೋಗುತ್ತೇನೆ ಮತ್ತು ನಿಮ್ಮ ಜೊತೆಗೆ ನ್ಯಾಯ ಕೊಡಿಸಲು ಹೋರಾಡುತ್ತೇನೆ.  ಆದ್ದರಿಂದ ನಿರಾತಂಕವಾಗಿರಿ ಎಂದು

ಧರ್ಮಸ್ಥಳದಲ್ಲಿ ಅಸಹಜ ಸಾವುಗಳು: ಯೂಟ್ಯೂಬರ್ ಸಮೀರ್‌ ವಿರುದ್ಧ ಪ್ರಕರಣದ ತನಿಖೆಗೆ ಹೈಕೋರ್ಟ್‌ ತಡೆ

ಧರ್ಮಸ್ಥಳದಲ್ಲಿ ಅಸಹಜ ಸಾವುಗಳಿಗೆ ಸಂಬಂಧಿಸಿದಂತೆ ವಿವಾದಾತ್ಮಕ ವೀಡಿಯೊ ಪೋಸ್ಟ್‌ ಮಾಡಿರುವ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಎಂಡಿ ಸಮೀರ್‌ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಸಮೀರ್ ವಿರುದ್ಧ ದಾಖಲಾಗಿರುವ ಪ್ರಕರಣದ ತನಿಖೆಗೆ ನ್ಯಾಯಾಲಯ ತಡೆ ನೀಡಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ

ಭಾರತದಲ್ಲಿ12 ಸಾವಿರ ಉದ್ಯೋಗಿಗಳ ವಜಾಗೊಳಿಸಿದ ಒರಾಕಲ್‌

ಅಮೆರಿಕದ ಐಟಿ ಕಂಪನಿ ಒರಾಕಲ್‌ ಭಾರತದಲ್ಲಿ 12,000 ಉದ್ಯೋಗಿಗಳನ್ನು ವಜಾಗೊಳಿಸಿದೆ, ಮುಂದಿನ ಒಂದು ತಿಂಗಳ ಒಳಗೆ ಮತ್ತೊಂದು ಸುತ್ತಿನಲ್ಲಿ ಉದ್ಯೋಗ ಕಡಿತಗೊಳಿಸುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. ಈ ಕಂಪನಿಯು ಜಾಗತಿಕವಾಗಿ 30,000 ಉದ್ಯೋಗಗಳನ್ನು ಕಡಿತಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಒರಾಕಲ್‌ ಕಂಪನಿಯು

ಬೆಸುಗೆಯ ಹೊಸ ಆರಂಭ ‘ಜೋಡಿ ನಂ.1’ ಇದೇ ಏಪ್ರಿಲ್ 4 ರಿಂದ ಜೀ ಕನ್ನಡ ವಾಹಿನಿಯಲ್ಲಿ

ಜೀ ಕನ್ನಡ  ವೀಕೆಂಡ್ ಎಂಟರ್ಟೈನ್ಮೆಂಟ್ ಅನ್ನು ಇನ್ನಷ್ಟು ಬಲಪಡಿಸಲು ಸಜ್ಜಾಗಿದೆ. ಹೊಸ ನಾನ್-ಫಿಕ್ಷನ್ ಶೋ ಜೋಡಿ ನಂ.1 ಏಪ್ರಿಲ್ 4 ರಿಂದ ರಾತ್ರಿ 9 ಗಂಟೆಗೆ ಶುರುವಾಗಲಿದೆ. ಜನಪ್ರಿಯ ಹಿರಿತೆರೆ ಮತ್ತು ಕಿರುತೆರೆ ಜೋಡಿಗಳು ತೆರೆಯ ಹಿಂದೆ ಹೇಗೆ ಇರ್ತಾರೆ, ಒಬ್ಬರನ್ನೊಬ್ಬರು

ಮದುವೆ ಮಾಡಿಸಿಲ್ಲವೆಂದು ಹಾಸನದಲ್ಲಿ ತಾಯಿಯ ಕೊಲೆಗೈದ ಮಗ

ನಲ್ವತ್ತು ವರ್ಷ ಆಗಿದ್ದರೂ ಮದುವೆ ಮಾಡಿಸಿಲ್ಲವೆಂದು ಮಗನೊಬ್ಬ ತಾಯಿಯನ್ನೇ ಕೊಲೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ. ಗಂಗಮ್ಮ (65) ಕೊಲೆಯಾದ ಮಹಿಳೆ, ಉಮಾಶಂಕರ್‌ (40) ತಾಯಿಯನ್ನು ಕೊಲೆ ಮಾಡಿದ ಮಗ. ವರ್ಷದ ಹಿಂದೆ ಕುಂಭಮೇಳಕ್ಕೆ ತೆರಳಿ ವಾಪಾಸ್

ಯುದ್ಧ ಶೀಘ್ರ ಕೊನೆ ಎಂದ ಟ್ರಂಪ್‌, ಇರಾನ್‌ ವಿರುದ್ಧ ದಾಳಿ ನಿಲ್ಲಿಸಲ್ಲವೆಂದ ಇಸ್ರೇಲ್‌

ಇರಾನ್ ಜೊತೆಗಿನ ಯುದ್ಧವು ಮುಂದಿನ ಎರಡರಿಂದ ಮೂರು ವಾರಗಳಲ್ಲಿ ಕೊನೆಗೊಳ್ಳಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳುತ್ತಿದ್ದು, ಅಮೆರಿಕ ಯುದ್ಧ ನಿಲ್ಲಿಸಿದರೂ ನಾವು ಇರಾನ್ ವಿರುದ್ಧದ ದಾಳಿಯನ್ನು ನಿಲ್ಲಿಸುವುದಿಲ್ಲ ಎಂದು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸ್ಪಷ್ಟಪಡಿಸಿದ್ದಾರೆ. ಟ್ರಂಪ್ ಇರಾನ್

ಇಂದು ರಾತ್ರಿ ಬೆಂಗಳೂರು ಕರಗ ಉತ್ಸವ

ಇಂದು (ಬುಧವಾರ) ರಾತ್ರಿ 12ಕ್ಕೆ ಕರಗ ಮಹೋತ್ಸವಕ್ಕೆ ಚಾಲನೆ ದೊರೆಯಲಿದ್ದು, ಜಿಬಿಎ, ಮುಜರಾಯಿ ಇಲಾಖೆ, ಪೊಲೀಸ್ ಇಲಾಖೆ, ಹಾಗೂ ಬೆಂಗಳೂರು ನಗರ ಜಿಲ್ಲಾಡಳಿತದ ಜೊತೆಗೆ ಕರಗ ಉತ್ಸವ ಸಮಿತಿ ಸಕಲ ಸಿದ್ಧತೆ ಮಾಡಿಕೊಂಡಿದೆ. ಸಿಎಂ, ಡಿಸಿಎಂ ಕರಗದಲ್ಲಿ ಭಾಗಿಯಾಗುವ ಸಾಧ್ಯತೆ ಇದ್ದು,

ಬೆಂಗಳೂರು: ಇಂದಿನಿಂದ ನೀರಿನ ದರ, ಟೋಲ್‌ ದರ ಹೆಚ್ಚಳ

ಬೆಂಗಳೂರು ಜಲಮಂಡಳಿಯು ಏಪ್ರಿಲ್‌ ತಿಂಗಳಿನಿಂದ ಅನ್ವಯವಾಗುವಂತೆ ನೀರು ಬಳಕೆ ಶುಲ್ಕವನ್ನು ಶೇ.3 ರಷ್ಟು ಹೆಚ್ಚಿಸಲಿದೆ. ಪ್ರತಿ ವರ್ಷದಂತೆ ಆರ್ಥಿಕ ಸಮತೋಲನಸರಿದೂಗಿಸಲು ಶೇ.3ರಷ್ಟು ನೀರಿನ ಶುಲ್ಕ ಹೆಚ್ಚಿಸಿದೆ. ಏಪ್ರಿಲ್‌ ತಿಂಗಳಿನಿಂದ ಗೃಹ ಬಳಕೆದಾರರಿಗೆ ಮಾಸಿಕ 20 ರಿಂದ 30 ರೂ. ಹೆಚ್ಚುವರಿ ನೀರಿನ

ಜನಗಣತಿ ಆಶಯ ಜನತೆಗೂ ತಿಳಿಯಲಿ

ಜನಗಣತಿಗೆ ಸರ್ಕಾರಗಳಿಂದು ಸಮೂಹ ಮಾಧ್ಯಮ ಮತ್ತು ಸಮೂಹ ಸಾರಿಗೆಯಲ್ಲದೆ ಸ್ವಯಂ ಸೇವಾ ಸಂಸ್ಥೆಗಳ ನೆರವು ಪಡೆಯುವ ಅಗತ್ಯವಿದೆ. ರಾಜ್ಯದ ಭವಿಷ್ಯಕ್ಕೆ ಬುನಾದಿ ಆಗಿರುವ ಈ ಪ್ರಕ್ರಿಯೆಗೆ ಆಧುನಿಕ ತಂತ್ರಜ್ಞಾನದ ಬಳಕೆಯೂ ಅಗತ್ಯ. ಕರ್ನಾಟಕವೂ ಸೇರಿದಂತೆ ದೇಶದ ಏಳು ರಾಜ್ಯಗಳಲ್ಲಿ ಜನಗಣತಿ ಬುಧವಾರದಿಂದ