kannada news
ಕೊಲೆ ಆರೋಪದಡಿ ಪತಿ ಜೈಲಿನಲ್ಲಿದ್ದರೆ ಲವರ್ ಮನೆಯಲ್ಲಿ ಪತ್ನಿ ಪತ್ತೆ
ಉತ್ತರ ಪ್ರದೇಶದ ಕೌಶಂಬಿಯಲ್ಲಿ ಪತ್ನಿಯನ್ನು ಕೊಲೆ ಮಾಡಿರುವ ಆರೋಪದಡಿ ಪತಿ ಜೈಲು ಸೇರಿರುವ ಕೊಲೆ ಕೇಸ್‌ನ ತನಿಖೆ ನಡೆಸಿದ ಪೊಲೀಸರೇ ಅಚ್ಚರಿಪಡುವಂತೆ ಕೊಲೆಯಾಗಿದ್ದಾಳೆ ಎನ್ನಲಾದ ಪತ್ನಿ ಪ್ರಿಯಕರನ ಮನೆಯಲ್ಲಿ ಆರಾಮವಾಗಿ ಇರುವುದು ಪತ್ತೆಯಾಗಿದೆ. ಕೌಶಂಬಿಯಲ್ಲಿ ವರದಕ್ಷಿಣೆ ಕಿರುಕುಳ ಮತ್ತು ಕೊಲೆ ಆರೋಪಡಿ ಜೈಲು ಸೇರಿದ್ದ ವ್ಯಕ್ತಿ ಈಗ ನಿಟ್ಟುಸಿರು ಬಿಡುವಂತಾಗಿದೆ. ಕೌಶಂಬಿಯ ಮಹವಾಗತ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿರುವ ಅಲ್ವಾರ ಗ್ರಾಮದ ನಿವಾಸಿ ರಾಜು ತಿವಾರಿ ಎಂಬಾತನನ್ನು ಪೊಲೀಸರು ತಿಂಗಳ ಹಿಂದೆ
ಬಾಂಬ್ ಬೆದರಿಕೆ ಆರೋಪಿಯನ್ನು ಮೈಸೂರಲ್ಲಿ ಬಂಧಿಸಿದ ದೆಹಲಿ ಪೊಲೀಸ್
ಸರ್ಕಾರಿ ಕಚೇರಿಗಳು, ಶಾಲೆಗಳು ಹಾಗೂ ನ್ಯಾಯಾಲಯಗಳಲ್ಲಿ ಬಾಂಬ್ ಸ್ಫೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಸಂದೇಶ ಕಳುಹಿಸುತ್ತಿದ್ದ ಆರೋಪಿಯನ್ನು ದೆಹಲಿ ಪೊಲೀಸರ ವಿಶೇಷ ತಂಡ ಮೈಸೂರಿನಲ್ಲಿ ಬಂಧಿಸಿದೆ. ಮೈಸೂರು ನಗರದಲ್ಲಿ ಅಡಗಿ ಕುಳಿತಿದ್ದ ಶ್ರೀನಿವಾಸ್ ಬಂಧಿತ ಆರೋಪಿ. ದೆಹಲಿ ಪೊಲೀಸರ ತಂಡ ಆತನನ್ನು
ತುಮಕೂರಿನಲ್ಲಿ ಮೇ 3-10 ಅಂತಾರಾಷ್ಟ್ರೀಯ ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್: ಡಾ. ಜಿ.ಪರಮೇಶ್ವರ
ಮೇ 3ರಿಂದ 10ರವರೆಗೆ ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ತುಮಕೂರು ಮಹಿಳಾ ಓಪನ್ ಟೆನಿಸ್ ಚಾಂಪಿಯನ್ ಷಿಪ್ ತುಮಕೂರಿನಲ್ಲಿ ನಡೆಯಲಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಗೃಹ ಸಚಿವ ಡಾ. ಜಿ.ಪರಮೇಶ್ವರ ತಿಳಿಸಿದ್ದಾರೆ. ತುಮಕೂರು ಟೆನಿಸ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ
ಕ್ಲಾಸ್‌ನಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದ ಬೆಂಗಳೂರಿನ ಪ್ರೊಫೆಸರ್ ಅಮಾನತು
ಬೆಂಗಳೂರಿನ ಪಿಇಎಸ್ ವಿಶ್ವವಿದ್ಯಾಲಯನಲ್ಲಿ ಪ್ರೊಫೆಸರ್ ಡಾ. ಮುರಳೀಧರ ದೇಶಪಾಂಡೆ ಎಂಬವರು ತರಗತಿಯಲ್ಲಿ ಮುಸ್ಲಿಂ ವಿದ್ಯಾರ್ಥಿಯನ್ನು ಟೆರರಿಸ್ಟ್ ಎಂದು ಕರೆದು ಅವಮಾನಿಸಿರುವ ಪ್ರಕರಣ ಸಂಬಂಧ ಕಾಲೇಜು ಆಡಳಿತ ಮಂಡಳಿ ಅವರನ್ನು ಅಮಾನತುಗೊಳಿಸಿದೆ. ಬನಶಂಕರಿ ರಿಂಗ್ ರೋಡ್‌ನಲ್ಲಿರುವ ಕ್ಯಾಂಪಸ್‌ನಲ್ಲಿ ಪಾಠ ಮಾಡುತ್ತಿದ್ದಾಗ ವಿದ್ಯಾರ್ಥಿಗಳ ಗಲಾಟೆ
ಬೆಂಗಳೂರಿನಿಂದ ತಿರುಪತಿ ದರ್ಶನಕ್ಕೆ ಹೊರಟಿದ್ದ ದಂಪತಿ, ಮಗು ಅಪಘಾತಕ್ಕೆ ಬಲಿ
ಬೆಂಗಳೂರು ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಂಗಾರುಪಾಳ್ಯಂ ಪಲಮಕುಲಪಲ್ಲಿ ಬಳಿ ಅಪಘಾತ ಸಂಭವಿಸಿದೆ. ಬೆಂಗಳೂರಿನ ದಂಪತಿ ಹಾಗೂ ಅವರ ನಾಲ್ಕು ವರ್ಷದ ಹೆಣ್ಣು ಮಗು ಸ್ಥಳದಲ್ಲೇ
ಬಯಲುಸೀಮೆ ಜಿಲ್ಲೆಗಳಿಗೆ ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರು ಪೂರೈಸಲು ಕ್ರಮಕ್ಕೆ ಸಂಸದ ಕೆ. ಸುಧಾಕರ್ ಆಗ್ರಹ
ಚಿಕ್ಕಬಳ್ಳಾಪುರ ಸೇರಿದಂತೆ ಬಯಲುಸೀಮೆ ಜಿಲ್ಲೆಗಳಿಗೆ ಕೆ.ಸಿ.ವ್ಯಾಲಿ ಮತ್ತು ಎಚ್.ಎನ್.ವ್ಯಾಲಿ ಯೋಜನೆಗಳಲ್ಲಿ, ಮೂರು ಹಂತಗಳಲ್ಲಿ ಸಂಸ್ಕರಿಸಿದ ನೀರನ್ನು ಪೂರೈಸಲು ಕ್ರಮ ವಹಿಸಬೇಕು ಎಂದು ಸಂಸದ ಡಾ.ಕೆ.ಸುಧಾಕರ್ ಆಗ್ರಹಿಸಿದ್ದಾರೆ. ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಕನ್ನಡದಲ್ಲೇ ವಿಷಯ ಪ್ರಸ್ತಾಪಿಸಿದ ಅವರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಕೋಲಾರ ಸೇರಿದಂತೆ
ನಿಮ್ಮ ಸರ್ಕಾರ ತೆರಿಗೆ ಲೂಟಿ ನಿಲ್ಲಿಸಿ ಕೇಂದ್ರದತ್ತ ಬೆರಳು ತೋರಿಸಲಿ: ಡಿಸಿಎಂಗೆ ಆರ್ ಅಶೋಕ ಸವಾಲು
ಡಿಸಿಎಂ @DKShivakumar ಅವರೇ, ಮೊದಲು ನಿಮ್ಮ ಸರ್ಕಾರದ ತೆರಿಗೆ ಲೂಟಿಯನ್ನು ನಿಲ್ಲಿಸಿ, ನಂತರ ಬೇರೆಯವರಿಗೆ ಬುದ್ಧಿ ಹೇಳಿ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳ ಬಗ್ಗೆ ಇಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ನೀಡಿರುವ ಹೇಳಿಕೆಗಳು ಅತ್ಯಂತ ಹಾಸ್ಯಾಸ್ಪದ ಮತ್ತು ವಿಪರ್ಯಾಸದಿಂದ ಕೂಡಿವೆ. ಕೇಂದ್ರ
ಅಸ್ಸಾಂ ರಾಜ್ಯದಲ್ಲಿ ಭಾರಿ ಬದಲಾವಣೆ: ಡಿಕೆ ಶಿವಕುಮಾರ್
“ಅಸ್ಸಾಂ ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚಾಗಿದ್ದು, ಜನರು ನರಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಅವರು ಕೊಟ್ಟ ಭರವಸೆಗಳು ಈಡೇರಿಲ್ಲ. ಹೀಗಾಗಿ ಅಸ್ಸಾಂನಲ್ಲಿ ಭಾರಿ ಬದಲಾವಣೆ ಆಗಲಿದೆ” ಎಂದು ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ಮಾಧ್ಯಮಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಅಸ್ಸಾಂಗೆ
ಇಂಡಿಯಲ್ಲಿ ಮೂವರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ
ಮೂರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದ ಇಂಡಿ ತಾಲೂಕಿನ ಮಿರಗಿ ಗ್ರಾಮದಲ್ಲಿ ನಡೆದಿದೆ. ರಾಜಶ್ರೀ ಶಂಕ್ರಪ್ಪ ಹಳ್ಳೂರ (28) ಮಕ್ಕಳಾದ ಅನುಶ್ರೀ (6), ತನು (3) ಮತ್ತು ಸಂತೋಷನನ್ನು (1) ಬಾವಿಗೆ ತಳ್ಳಿ ಬಳಿಕ ತಾನೂಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಖಾಸಗಿ
ಇರಾನ್-ಇಸ್ರೇಲ್ ಸಂಘರ್ಷ: ಇರಾನ್ ಕ್ಷಿಪಣಿ ತಯಾರಿಕಾ ಘಟಕಗಳಿಗೆ ಇಸ್ರೇಲ್ ದಾಳಿ
ಇರಾನ್‌ನ ಬ್ಯಾಲಿಸ್ಟಿಕ್ ಕ್ಷಿಪಣಿ ತಯಾರಿಕಾ ಕೇಂದ್ರ ಸೇರಿದಂತೆ ವಾಯುಪಡೆಯು ಮೂಲಸೌಕರ್ಯ ಮತ್ತು ಶಸ್ತ್ರಾಸ್ತ್ರ ತಯಾರಿಕಾ ಕೇಂದ್ರಗಳ ಮೇಲೆ ಇಸ್ರೇಲ್ ದಾಳಿ ನಡೆಸಿದೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇರಾನ್‌ಗೆ ಸಾರ್ವಜನಿಕ ಶಾಂತಿ ಪ್ರಸ್ತಾಪ ಮಾಡಿದರೂ, ಪಶ್ಚಿಮ ಏಷ್ಯಾದಲ್ಲಿ ಸಂಘರ್ಷ ಮಾತ್ರ ಮುಂದುವರೆದಿದೆ.




