kannada news
ಇಂದೋರ್ ಕಲುಷಿತ ನೀರು: ಆರು ತಿಂಗಳ ಮಗು ಸೇರಿ ಮೃತರ ಸಂಖ್ಯೆ 10ಕ್ಕೆ ಏರಿಕೆ
ಇಂದೋರ್‌ನ ಭಾಗೀರಥಪುರದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥರಾಗಿ ಮೃತಪಟ್ಟವರ ಸಂಖ್ಯೆ ಹತ್ತಕ್ಕೆ ಏರಿಕೆಯಾಗಿದ್ದು, ಇದರಲ್ಲಿ ಆರು ತಿಂಗಳ ಮಗುವೂ ಸೇರಿದೆ. 1400 ಜನ ಅಸ್ವಸ್ಥರಾಗಿದ್ದು, ಇಂದೋರ್ ಮಹಾನಗರ ಪಾಲಿಕೆಯ ಹಲವು ಅಧಿಕಾರಿಗಳನ್ನು ಮುಖ್ಯಮಂತ್ರಿ ಮೋಹನ ಯಾದವ್ ಅಮಾನತು ಮಾಡಿದ್ದಾರೆ. ಕುಡಿಯುವ ನೀರಿನ ಪೈಪ್ ಒಡೆದು ಹೋಗಿ ಶೌಚಾಲಯದ ನೀರು ಬೆರೆತು ಸಂಪೂರ್ಣ ನೀರು ಕಲುಷಿತಗೊಂಡ ಪರಿಣಾಮ, ಒಂಬತ್ತು ದಿನದಲ್ಲಿ 1400ಕ್ಕೂ ಹೆಚ್ಚಿನ ಜನರು ಅಸ್ವಸ್ಥಗೊಂಡು, 272ಕ್ಕೂ ಹೆಚ್ಚಿನ ಜನರು ಚಿಕಿತ್ಸೆ
ಅಶ್ಲೀಲ ಪೋಟೊ, ವೀಡಿಯೊ, ಕಂಟೆಂಟ್: ಎಕ್ಸ್‌ನ Grok AIಗೆ ಖಡಕ್ ಎಚ್ಚರಿಕೆಯೊಂದಿಗೆ ಕೇಂದ್ರ ನೋಟಿಸ್
ಎಲ್ಲಾ ಅಶ್ಲೀಲ ಮತ್ತು ಕಾನೂನುಬಾಹಿರ ವಿಷಯವನ್ನು ತಕ್ಷಣ ಡಿಲೀಟ್ ಮಾಡಬೇಕು ಎಂದು ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ಗೆ ಕೇಂದ್ರ ಸರ್ಕಾರ ಎಚ್ಚರಿಕೆ ನೀಡಿದೆ. ಎಲಾನ್ ಮಸ್ಕ್ ನೇತೃತ್ವದ ಸಾಮಾಜಿಕ ಮಾಧ್ಯಮ ಎಕ್ಸ್‌ನ AI ಅಪ್ಲಿಕೇಶನ್ ಗ್ರೋಕ್‌ನಿಂದ ಶೇರ್ ಆಗುತ್ತಿರುವ
ಇಂದಿನಿಂದ ಒಂದು ವಾರ ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ
ಬೆಂಗಳೂರು ನಗರದ 66/11 ಕೆ.ವಿ ಹೆಣ್ಣೂರು ರೋಡ್ ಉಪ-ಕೇಂದ್ರದ ವ್ಯಾಪ್ತಿಯ ಹಲವಾರು ಪ್ರದೇಶಗಳಲ್ಲಿ ಇಂದಿನಿಂದ ಒಂದು ವಾರ ವಿದ್ಯುತ್ ವ್ಯತ್ಯಯ ಇರುತ್ತದೆ. ಕೆಪಿಟಿಸಿಎಲ್ ತುರ್ತು ನಿರ್ವಹಣಾ ಕಾಮಗಾರಿಯನ್ನು ಕೈಗೊಂಡಿದ್ದು, ಇಂದಿನಿಂದ ಜನವರಿ 10ರವರೆಗೆ ಮಧ್ಯಂತರವಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು
ನೈಸ್ ವಿರುದ್ದ ಕ್ರಮ: ಡಿಕೆಶಿ ಹೇಳಿಕೆಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಸಂತಸ
ಡಿಸಿಎಂ ಡಿ.ಕೆ. ಶಿವಕುಮಾರ್ ನೈಸ್ ರೋಡ್ ವಿಚಾರದ ಬಗ್ಗೆ ಕಠಿಣವಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವುದು ಅನಿವಾರ್ಯ, ಅವರದ್ದು ಅತಿಯಾಗಿದೆ ಎಂದು ಡಿಎಂಸಿ ಹೇಳಿದ್ದಾರೆ. ಡಿಕೆಶಿ ಹಾಗೆ ಹೇಳಿದ್ದು ತುಂಬಾ ಸಂತೋಷ. ಅವರು ಕ್ರಮ ಕೈಗೊಂಡರೆ ಬಹಳ ಸಂತೋಷ ಎಂದು
ನಾಳೆಯಿಂದ ಎಡದಂಡೆ, 8ರಿಂದ ಬಲದಂಡೆ ನಾಲೆಗೆ ಭದ್ರಾ ನೀರು: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ : ಭದ್ರಾ ಜಲಾಶಯದಲ್ಲಿನ ನೀರನ್ನು ಜನವರಿ 03ರಿಂದ ಎಡದಂಡೆ ನಾಲೆಗೆ ಹಾಗೂ ಜನವರಿ 08ರಿಂದ ಬಲದಂಡೆ ನಾಲೆಗೆ ನಿರಂತರವಾಗಿ 120ದಿನಗಳ ಕಾಲ ನೀರನ್ನು ಹರಿಸಲು ಭದ್ರಾ ಜಲಾಶಯದ 88ನೇ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ
ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ
ಸಿಡ್ನಿ: ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್ ಮನ್ ಉಸ್ಮಾನ್ ಖ್ವಾಜಾ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದು, ಪ್ರಸ್ತುತ ನಡೆಯುತ್ತಿರುವ ಆಷಸ್ ಸರಣಿಯ ಸಿಡ್ನಿ ಟೆಸ್ಟ್ ಕೊನೆಯ ಪಂದ್ಯವಾಗಿದೆ. 39 ವರ್ಷದ ಉಸ್ಮಾನ್ ಖ್ವಾಜಾ 87 ಟೆಸ್ಟ್ ಪಂದ್ಯಗಳನ್ನು ಆಡಿದ್ದು, 16 ಶತಕ
ಸಕ್ರಿಯ ರಾಜಕಾರಣಕ್ಕೆ ವಿದಾಯ ಘೋಷಿಸಿದ ಬಿಜೆಪಿ ಮಾಜಿ ಶಾಸಕ ರಾಮದಾಸ್
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ 32 ವರ್ಷಗಳ ಕಾಲ ರಾಜಕೀಯ ಮಾಡಿದ ಮಾಜಿ ಸಚಿವ ಹಾಗೂ ಬಿಜೆಪಿ ಮುಖಂಡ ಎಸ್.ಎ.ರಾಮದಾಸ್ ಚುನಾವಣಾ ರಾಜಕೀಯದಿಂದ ದೂರ ಉಳಿಯುವುದಾಗಿ ಘೋಷಣೆ ಮಾಡಿಕೊಂಡಿದ್ದಾರೆ. ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಶುಕ್ರವಾರ ಮೈಸೂರು ನಗರ ಪತ್ರಿಕಾ ವಿತರಕರ
ಸಿಇಟಿ ವೇಳಾಪಟ್ಟಿ ಪ್ರಕಟ: ಏಪ್ರಿಲ್ 22ರಿಂದ ಪರೀಕ್ಷೆ ಆರಂಭ
ಬೆಂಗಳೂರು: ವೃತ್ತಿಪರ ಕೋರ್ಸ್‌ಗಳಿಗೆ ನಡೆಯುವ CET 2026ರ ವೇಳಾಪಟ್ಟಿ ಪ್ರಕಟವಾಗಿದೆ. ಏ.22 ರಿಂದ 24ರವೆಗೆ ಪರೀಕ್ಷೆಗಳು ನಡೆಯಲಿದ್ದು, ಜನವರಿ 17ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಾರಂಭ ಆಗಲಿದೆ. ಬೆಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ
ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್: 1.61 ಕೋಟಿ ದೋಚಿದ ಖದೀಮ
ಕಾರವಾರ: ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸೋಗಿನಲ್ಲಿ ವಿಡಿಯೋ ಕಾಲ್ ಮೂಲಕ ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ‘ಡಿಜಿಟಲ್ ಅರೆಸ್ಟ್ ಮಾಡಿರುವ ಸೈಬರ್ ವಂಚಕರು 1.61 ಕೋಟಿ ರೂ ವಂಚಿಸಿರುವ ಘಟನೆ ನಡೆದಿದೆ. ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ಪಾಲ್ಡೆನ್ (72)ಅವರಿಗೆ ವಾಟ್ಸ್
ಬಳ್ಳಾರಿ ಘಟನೆ ನ್ಯಾಯಾಂಗ ತನಿಖೆ ನಡೆಸಲು ಆರ್.ಅಶೋಕ್ ಆಗ್ರಹ
ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.




