Menu

ಕಂದಾಯ ನ್ಯಾಯಾಲಯಗಳೂ online ವ್ಯವಸ್ಥೆ

ಕಂದಾಯ ನ್ಯಾಯಾಲಯಗಳನ್ನು ಹೇಗೆ ನಡೆಸಬೇಕು ಎಂದು ಈ ಹಿಂದೆ ಯಾವುದೇ ಸ್ಪಷ್ಟ ನಿಯಮಗಳು ಇರಲಿಲ್ಲ. ಪರಿಣಾಮ ಉಪ ವಿಭಾಗಾಧಿಕಾರಿಗಳ ನ್ಯಾಯಾಲಯಗಳು ತಮ್ಮ ಅಧಿಕಾರ ವ್ಯಾಪ್ತಿ ಮೀರಿ ಅನೇಕ ಆದೇಶಗಳನ್ನು ಹೊರಡಿಸಿರುವ ಉದಾಹರಣೆಗಳು ಸಾಕಷ್ಟಿವೆ. ಹೀಗಾಗಿ ಕಂದಾಯ ನ್ಯಾಯಾಲಯಗಳನ್ನು ಮೊದಲು ಜನಸ್ನೇಹಿಗೊಳಿಸಬೇಕು ಹಾಗೂ ಇಲ್ಲಿನ ನ್ಯಾಯಿಕ ತೀರ್ಮಾನಗಳನ್ನು ಪಾರದರ್ಶಕಗೊಳಿಸಬೇಕು ಎಂಬ ಚರ್ಚೆ ಕಳೆದ ಎರಡು ವರ್ಷಗಳಿಂದ ನಿರಂತರವಾಗಿ ನಡೆಯುತ್ತಿತ್ತು. ಈ ಹಿನ್ನೆಲೆಯಲ್ಲಿ ಕಂದಾಯ ನ್ಯಾಯಾಲಯಗಳಲ್ಲಿ RCCMS ಸೇರಿದಂತೆ ಡಿಜಿಟೈಶೇಷನ್‌ ಮುಖಾಂತರ ಆದೇಶಗಳನ್ನು

2026ರಲ್ಲಿ ಭಾರತ- ಪಾಕಿಸ್ತಾನ ಯುದ್ಧ: ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ

ಭಯೋತ್ಪಾದನಾ ಚಟುವಟಿಕೆ ಕಾರಣಕ್ಕಾಗಿ 2026ರಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂಭವಿಸಬಹುದು ಎಂದು ಅಮೆರಿಕ ಚಿಂತಕರ ಚಾವಡಿ ಎಚ್ಚರಿಕೆ ನೀಡಿದೆ. ಪಾಕಿಸ್ತಾನ ಮೇಲೆ ಭಾರತ ಮೇ ತಿಂಗಳಲ್ಲಿ ನಡೆಸಿದ ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆ ವೇಳೆ ರಾಜೀ ಸಂಧಾನ ಮಾಡಿದ ಅಮೆರಿಕ

ನಮ್ಮ ಮಟ್ರೊ ಹಸಿರು ಮಾರ್ಗಕ್ಕೆ ಡಿಟಿಜಿ ತಂತ್ರಜ್ಞಾನದ 21 ರೈಲುಗಳು ಸೇರ್ಪಡೆ

ಬೆಂಗಳೂರು ಹಸಿರು ಮೆಟ್ರೋ ಮಾರ್ಗಕ್ಕೆ ಹೊಸದಾಗಿ 21 ಅತ್ಯಾಧುನಿಕ ಡಿಟಿಜಿ ತಂತ್ರಜ್ಞಾನದ ಮೆಟ್ರೋ ರೈಲುಗಳು ಸೇರ್ಪಡೆಗೊಳ್ಳಲಿವೆ, ಇದರಿಂದ ಮೆಟ್ರೋ ಸಂಚಾರ ಇನ್ನಷ್ಟು ವೇಗ ಪಡೆಯಲಿದೆ. ಹಸಿರು ಮಾರ್ಗದಲ್ಲಿ ಕಾರ್ಯಾಚರಣೆಯಲ್ಲಿರುವ 17 ರೈಲುಗಳನ್ನು ಹಂತ ಹಂತವಾಗಿ ನೇರಳೆ ಮಾರ್ಗಕ್ಕೆ ಸ್ಥಳಾಂತರಿಸಲು ಬಿಎಂಆರ್‌ಸಿಎಲ್‌ ನಿರ್ಧರಿಸಿದೆ.

ಹೊಸ ವರ್ಷಾಚರಣೆ: ಇಂದು ರಾತ್ರಿ 11ರಿಂದ ಬೆಳಗಿನ ಜಾವ 2 ಗಂಟೆವರೆಗೆ ಬಿಎಂಟಿಸಿ ಬಸ್‌ ಸಂಚಾರ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ಪ್ರಯುಕ್ತ ಪ್ರಯಾಣಿಕರ ಅನುಕೂಲಕ್ಕೆಂದು ಬಿಎಂಟಿಸಿ, ಇಂದು (ಡಿಸೆಂಬರ್ 31) ತಡರಾತ್ರಿಯವರೆಗೂ ಎಂ.ಜಿ. ರಸ್ತೆ ಹಾಗೂ ಬ್ರಿಗೇಡ್ ರಸ್ತೆಯಿಂದ ನಗರದ ವಿವಿಧ ಭಾಗಗಳಿಗೆ ವಿಶೇಷ ಬಸ್ ಸೇವೆಗಳನ್ನು ನೀಡಲಿದೆ. ಇಂದು ರಾತ್ರಿ 11 ಗಂಟೆಯಿಂದ ಜನವರಿ 1ರ ಬೆಳಗಿನ

ವಿಬಿ-ಜಿ ರಾಮ್ ಜಿ ಕಾಯ್ದೆ ಉದ್ದೇಶ MNAREGA ವಿರುದ್ಧ: ಪಿಎಂಗೆ ಸಿಎಂ ಪತ್ರ

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜಗಾರ್ ಅಂಡ್ ಆಜೀವಿಕಾ ಮಿಶನ್ (ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಕಾಯ್ದೆಯು, ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಮೂಲ ಉದ್ಯೋಗ ಖಾತ್ರಿ ಯೋಜನೆ ಗ್ರಾಮೀಣ

ಬೆಂಗಳೂರಿನಲ್ಲಿ ಹೊಸ ವರ್ಷ ಸಂಭ್ರಮ: ಇಂದು ರಾತ್ರಿ ಮೂರು ಗಂಟೆವರೆಗೆ ಮೆಟ್ರೋ ಸಂಚಾರ

ಹೊಸ ವರ್ಷಾಚರಣೆ ಸಂಭ್ರಮದಲ್ಲಿರುವ ಬೆಂಗಳೂರಿಗರಿಗೆ ಡಿಸೆಂಬರ್ 31 (ಇಂದು) ರಂದು ಮೆಟ್ರೂ ರೈಲು ಸೇವೆ ರಾತ್ರಿ ಮೂರು ಗಂಟೆವರೆಗೆ ಲಭ್ಯವಿರುತ್ತದೆ ಎಂದು ಬಿಎಂಆರ್‌ಸಿಎಲ್‌ ಹೇಳಿದೆ. ಯಾವ ಮಾರ್ಗಗಳಲ್ಲಿ ಎಷ್ಟು ಗಂಟೆಗೆ ಕೊನೆಯ ಮೆಟ್ರೋ ಸಂಚಾರ ಮಾಡಲಿದೆ ಎಂಬ ಮಾಹಿತಿ ಜೊತೆಗೆ ಯಾವ

ಉದಯಕಾಲ ಸಿಇಒ ಡಿ.ಬಿ. ಬಸವರಾಜು ಅವರಿಗೆ “ಪ್ರೈಡ್ ಆಫ್ ಕರ್ನಾಟಕ” ಪ್ರದಾನ

ಕನ್ನಡ ಜನಮಾನಸದ ಪತ್ರಿಕೆ ಉದಯಕಾಲದ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಿ.ಬಿ. ಬಸವರಾಜು ಅವರು ಬೆಂಗಳೂರು ಪ್ರೆಸ್ ಕ್ಲಬ್‌ನ ಪ್ರತಿಷ್ಠಿತ ಪ್ರೈಡ್ ಆಫ್ ಕರ್ನಾಟಕ ಪ್ರಶಸ್ತಿ ಸ್ವೀಕರಿಸಿದರು. ಬೆಂಗಳೂರು ಪ್ರೆಸ್ ಕ್ಲಬ್ ಆವರಣದಲ್ಲಿ ನಡೆದ ವರ್ಣರಂಜಿತ ಸಮಾರಂಭದಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಡಿ.ಬಿ.ಬಸವರಾಜು

ದಾರಿ ತಪ್ಪಿಸುವ ಪತ್ರಕರ್ತರಿಗೆ ತರಬೇತಿ ಅಗತ್ಯ, ಜರ್ನಲಿಸ್ಟ್‌ಸ್ ಟ್ರೈನಿಂಗ್‌ ಕಾಲೇಜಿಗಾಗಿ ಒಂದು ಎಕರೆ ಘೋಷಿಸಿದ ಡಿಸಿಎಂ  

ಬೆಂಗಳೂರು ಪ್ರೆಸ್ ಕ್ಲಬ್ ವತಿಯಿಂದ ಪತ್ರಕರ್ತರಿಗೆ ತರಬೇತಿ ನೀಡಲು ಕಾಲೇಜು ಆರಂಭಿಸಿ. ಹಿರಿಯ ಪತ್ರಕರ್ತರ ಅನುಭವ ಬಳಸಿಕೊಂಡು ಅವರಲ್ಲಿ ನೈತಿಕ ಮೌಲ್ಯ ಬೆಳೆಸಿ. ಸರ್ಕಾರ ಇದಕ್ಕಾಗಿ ಒಂದು ಎಕರೆ ಜಾಗ ನೀಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಬೆಂಗಳೂರು

ಬಯೋಕಾನ್ ಕಂಪನಿ ಉದ್ಯೋಗಿ ಕಟ್ಟಡದಿಂದ ಕೆಳಗೆ ಜಿಗಿದು ಆತ್ಮಹತ್ಯೆ

ಬೆಂಗಳೂರು: ಬಯೋಕಾನ್ ಕಂಪನಿಯ ಉದ್ಯೋಗಿಯೊಬ್ಬರು 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಎಲೆಕ್ಟ್ರಾನಿಕ್ ಸಿಟಿ 2ನೇ ಹಂತದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ. ಬನಶಂಕರಿಯ ಅನಂತ್ ಕುಮಾರ್(35) ಆತ್ಮಹತ್ಯೆ ಮಾಡಿಕೊಂಡ ಉದ್ಯೋಗಿ. ಆತ್ಮಹತ್ಯೆಗೆ ನಿಖರ ಮಾಹಿತಿ ತಿಳಿದುಬಂದಿಲ್ಲ. ಸದ್ಯ ಅನಂತ್

ಶಾಸಕ ವೀರೇಂದ್ರ ಪಪ್ಪಿಗೆ ಕೋರ್ಟ್ ಜಾಮೀನು

ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಹಾಗೂ ಬೆಟ್ಟಿಂಗ್ ದಂಧೆ ಪ್ರಕರಣದಲ್ಲಿ ಚಿತ್ರದುರ್ಗ ಶಾಸಕ ವೀರೇಂದ್ರ ಪಪ್ಪಿಗೆ ನಗರದ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ಇಡಿ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು ಮಾಡಿರುವುದರಿಂದ ಪ್ರಕರಣದಲ್ಲಿ ಜೈಲು ಸೇರಿದ ನಾಲ್ಕು ತಿಂಗಳ