kannada news
ಭಾರತಕ್ಕೆ ಬಿಎಸ್ ಎಫ್ ಯೋಧ ಹಸ್ತಾಂತರಿಸಿದ ಪಾಕಿಸ್ತಾನ!
ನವದೆಹಲಿ: ಆಕಸ್ಮಿಕವಾಗಿ ಗಡಿ ದಾಟಿದ್ದ ಭಾರತದ ಬಿಎಸ್ ಎಫ್ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಪಾಕಿಸ್ತಾನ ಭಾರತಕ್ಕೆ ಹಸ್ತಾಂತರಿಸಿದೆ. ಆರ್ಟರಿ ಗಡಿಯಲ್ಲಿ ಬುಧವಾರ ಬೆಳಿಗ್ಗೆ 10.30ರ ಸುಮಾರಿಗೆ ಭಾರತೀಯ ಗಡಿ ಭದ್ರತಾ ಪಡೆಯ ಯೋಧ ಪೂರ್ಣಮ್ ಕುಮಾರ್ ಶಾ ಅವರನ್ನು ಹಸ್ತಾಂತರಿಸಿದೆ. ಏಪ್ರಿಲ್ 23ರಂದು ಆಕಸ್ಮಿಕವಾಗಿ ಪಾಕಿಸ್ತಾನದ ಗಡಿಯೊಳಗೆ ಪ್ರವೇಶಿಸಿದ್ದ ಪೂರ್ಣಮ್ ಕುಮಾರ್ ಅವರನ್ನು ಪಾಕಿಸ್ತಾನದ ರೇಂಜರ್ಸ್ ವಶಕ್ಕೆ ಪಡೆದಿದ್ದರು. 40 ವರ್ಷದ ಪೂರ್ಣಮ್ ಕುಮಾರ್ ಪಂಜಾಬ್ ನ
ಸೂಫಿ ಸಂತ ಪರಂಪರೆ ಮುಂದುವರೆಸಿಕೊಂಡು ಹೋಗಬೇಕಿದೆ: ಸಚಿವ ಪ್ರಿಯಾಂಕ್ ಖರ್ಗೆ
ಕಲಬುರಗಿ ಜಿಲ್ಲೆಯಲ್ಲಿ ಸೂಫಿ-ಸಂತ ಪರಂಪರೆಯ ಬೇರುಗಳು ಆಳವಾಗಿವೆ. ಇಷ್ಟೊಂದು ಶ್ರೀಮಂತ ಸಂಸ್ಕೃತಿ ಹಾಗೂ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗಬೇಕಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಖಾಜಾ ಬಂದೇನವಾದ್ ದರ್ಗಾದ ಸಂದಲ್
ಪಹಲ್ಗಾಮ್ ದಾಳಿ ಉಗ್ರರ ತಲೆಗೆ 20 ಲಕ್ಷ ರೂ. ಬಹುಮಾನ ಘೋಷಣೆ
ಶ್ರೀನಗರ:ಕಾಶ್ಮೀರದ ಪಹಲ್ಗಾಮ್ನಲ್ಲಿ ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಉಗ್ರರ ಬಗ್ಗೆ ಸುಳಿವು ಅಥವಾ ಹಿಡಿದು ಕೊಟ್ಟವರಿಗೆ 20 ಲಕ್ಷ ರೂ ನಗದು ಬಹುಮಾನ ಘೋಷಿಸಲಾಗಿದೆ. ಪ್ರವಾಸಿಗರ ಹತ್ಯೆ ಮಾಡಿದ ಉಗ್ರರ ಪತ್ತೆ ಕಾರ್ಯ ನಡೆಯುತ್ತಿದೆ. ಶಂಕಿತ ಮೂವರು ಉಗ್ರರು
ಪಾಕಿಸ್ತಾನಕ್ಕೆ ನೀರು ಬಿಡಲ್ಲ: ಕೇಂದ್ರ ವಿದೇಶಾಂಗ ಸಚಿವಾಲಯ ಸ್ಪಷ್ಟನೆ
ದೆಹಲಿ: ಉಗ್ರರಿಗೆ ಬೆಂಬಲ ಹಾಗೂ ಪ್ರಚೋದನೆ ನೀಡುವುದನ್ನು ನಿಲ್ಲಿಸುವವರೆಗೂ ಭಾರತ ಸಿಂಧೂ ನದಿ ನೀರು ಬಿಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ದೆಹಲಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಕೇಂದ್ರ ವಿದೇಶಾಂಗ ಸಚಿವಾಲಯದ ವಕ್ತಾರ ರಣಧೀರ ಜೈಸ್ವಾಲ್ ಮಾತನಾಡಿ, ಪ್ರಸ್ತುತ ಭಾರತ ಮತ್ತು ಪಾಕಿಸ್ತಾನ
ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಪ್ರಕಟ: ಬೆಂಗಳೂರಿಗೆ 3ನೇ ಸ್ಥಾನ!
ನವದೆಹಲಿ: ಸಿಬಿಎಸ್ ಇ 10ನೇ ತರಗತಿ ಫಲಿತಾಂಶ ಹೊರಬಿದ್ದಿದ್ದು, ಈ ಬಾರಿ ಶೇ.93.66 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ದೇಶದಲ್ಲೇ ಅತೀ ಹೆಚ್ಚು ಫಲಿತಾಂಶ ಪಡೆದ ನಗರಗಳ ಪಟ್ಟಿಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರು ಮೂರನೇ ಸ್ಥಾನ ಪಡೆದಿದೆ. ಮಂಗಳವಾರ ಸಿಬಿಎಸ್ ಇ 10ನೇ
ಎಲ್ & ಟಿ ಕಂಪನಿ ಕಪ್ಪು ಪಟ್ಟಿಗೆ ಸೇರಿಸಲು ಶಿಫಾರಸ್ಸು: ಪ್ರಿಯಾಂಕ್ ಖರ್ಗೆ
ಕಲಬುರಗಿ: ಕಲಬುರಗಿ ನಗರಕ್ಕೆ ನಿರಂತರ ಕುಡಿಯುವ ನೀರು ಯೋಜನೆ ಕಾಮಗಾರಿ ಕಾಲಮಿತಿಯಲ್ಲಿ ಪೂರ್ಣಗೊಳಿಸದೇ ವಿಳಂಬ ಧೋರಣೆ ತಾಳುತ್ತಿರುವ ಎಲ್ & ಟಿ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಲು ಕೂಡಲೆ ವರದಿ ಸಲ್ಲಿಸುವಂತೆ ಮಹಾನಗರ ಪಾಲಿಕೆ ಅಯುಕ್ತ ಅವಿನಾಶ ಶಿಂಧೆ ಅವರಿಗೆ ರಾಜ್ಯದ ಗ್ರಾಮೀಣಾಭಿವೃದ್ಧಿ
9 ಅತ್ಯಾಚಾರಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟ
ಚೆನ್ನೈ: ಹಲವು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ತಮಿಳುನಾಡಿನ ಪೊಲಾಚ್ಚಿ ಪ್ರಕರಣದ ಎಲ್ಲಾ 9 ಆರೋಪಿಗಳಿಗೆ ಮದ್ರಾಸ್ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ. ನ್ಯಾಯಮೂರ್ತಿ ಆರ್.ನಂದಿನಿ ದೇವಿ ನೇತೃತ್ವದ ಪೀಠ, ಮಹಿಳೆಯರನ್ನು ಬ್ಲಾಕ್ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದೂ ಅಲ್ಲದೇ
ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟ: ಬಾಲಕಿಯರೇ ಮೇಲುಗೈ
ನವದೆಹಲಿ: 2025ನೇ ಸಾಲಿನ ಸಿಬಿಎಸ್ ಸಿ 12ನೇ ತರಗತಿ ಫಲಿತಾಂಶ ಪ್ರಕಟವಾಗಿದ್ದು, ಈ ಬಾರಿ ಶೇ.88.39ರಷ್ಟು ಫಲಿತಾಂಶ ಹೊರಬಂದಿದೆ. ಮಂಗಳವಾರ ಬೆಳಿಗ್ಗೆ ಫಲಿತಾಂಶ ಪ್ರಕಟವಾಗಿದ್ದು, ಶೇ.5ರಷ್ಟು ಅಂಕದಿಂದ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ವಿಜಯವಾಡ ಶೇ.99.60 ಫಲಿತಾಂಶದೊಂದಿಗೆ ಇಡೀ ದೇಶದಲ್ಲೇ ಅಗ್ರಸ್ಥಾನ ಪಡೆದಿದೆ. ಸಿಬಿಎಸ್
ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!
ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ
ಸದ್ಯದಲ್ಲೇ ಬೆಂಗಳೂರಿಗೆ ಹೊಸ ರೂಪ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ಬರಲಿದೆ. ನಂತರ ಸ್ವಚ್ಛತಾ ಅಭಿಯಾನದ ಮೂಲಕ ನಗರದಲ್ಲಿ ಕಸ ವಿಲೇವಾರಿ ಮಾಡಿ ಸ್ವಚ್ಛ ಬೆಂಗಳೂರು ನಿರ್ಮಿಸಲಾಗುವುದು. ಆ ಮೂಲಕ ಬೆಂಗಳೂರಿಗೆ ಹೊಸ ರೂಪ ನೀಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಪುಲಕೇಶಿನಗರ




