Saturday, October 03, 2026
Menu

ಮದುವೆ ಭರವಸೆಯಿತ್ತು ಸೆಕ್ಸ್‌ ಕೇಸ್‌: ಬಂಧನ ಕಡ್ಡಾಯವಲ್ಲ ಎಂದ ಹೈಕೋರ್ಟ್‌

ಮದುವೆಯ ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಮಾಡಿ ವಂಚಿಸಿದ ಪ್ರಕರಣಗಳಲ್ಲಿ ಆರೋಪಿಗಳನ್ನು ಬಂಧಿಸುವುದು ಕಡ್ಡಾಯವಲ್ಲ, ಆದರೂ ಪೊಲೀಸರು ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸುತ್ತಿರುವುದು ಏಕೆಂದು ಹೈಕೋರ್ಟ್‌ ಪ್ರಶ್ನಿಸಿದೆ. ಇಂಥ ಬೆಳವಣಿಗೆ ತಡೆಯುವಲ್ಲಿ ಅಗತ್ಯ ಕ್ರಮ ಜರುಗಿಸುವಂತೆ ರಾಜ್ಯ ಸರ್ಕಾರಕ್ಕೆ ಕೋರ್ಟ್‌ ಸೂಚಿಸಿದೆ. ಸುಳ್ಳು ಭರವಸೆ ನೀಡಿ ದೈಹಿಕ ಸಂಬಂಧ ಬೆಳೆಸಿ ಮದುವೆಯಾಗದೆ ವಂಚಿಸಿದ ಆರೋಪ ಸಂಬಂಧ ಅತ್ಯಾಚಾರ ಮತ್ತು ಎಸ್ಸಿಎಸ್ಟಿ ಕಾಯ್ದೆಯಡಿ ಮೂಡಿಗೆರೆ ತಾಲೂಕಿನ ಬಣಕಲ್‌ ಠಾಣಾ ಪೊಲೀಸರು

56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ

ಮೀಸಲಾತಿ ಮಿತಿ 50% ಮೀರದಂತೆ ಒಳಮೀಸಲಾತಿಯೊಂದಿಗೆ ರಾಜ್ಯದ ನಾನಾ ಇಲಾಖೆಗಳ 56 ಸಾವಿರ ಖಾಲಿ ಹುದ್ದೆ ಭರ್ತಿಗೆ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ. ಉದ್ಯೋಗ ನೇಮಕಾತಿ ಸಂಬಂಧ ಗುರುವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ನೇಮಕಾತಿ ಪ್ರಕ್ರಿಯೆಗೆ ಇರುವ ಸಾಧಕ ಭಾಧಕಗಳ ಬಗ್ಗೆ

ಮಂತ್ರಾಲಯದಿಂದ ವಾಪಸಾಗುತ್ತಿದ್ದ ಕಾರು ಲಾರಿಗೆ ಡಿಕ್ಕಿ: ಮೂವರ ಸಾವು

ಚಿತ್ರದುರ್ಗದ ಚಳ್ಳಕೆರೆ ತಾಲೂಕಿನ ಹಿರೆಹಳ್ಳಿ ಬಳಿ ನಿಂತಿದ್ದ ಲಾರಿಗೆ ಕಾರೊಂದು ಡಿಕ್ಕಿಯಾಗಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಕುಣಿಗಲ್‌ನ ಐವರು ಕಾರಲ್ಲಿ ಮಂತ್ರಾಲಯಕ್ಕೆ ತೆರಳಿ ರಾಯರ ದರ್ಶನ ಪಡೆದು ಕುಣಿಗಲ್‌ಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ. ಕಾರು ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ಅವಘಡ

21 ಕೋಟಿ ರೂ. ಗ್ಯಾರಂಟಿ ಹಣ ಮೃತಪಟ್ಟವರ ಖಾತೆಗೆ ಹೋಗಿದೆ: ಡಿಸಿಎಂ

ಕೇಂದ್ರ ಬಿಜೆಪಿ ಸರ್ಕಾರ ರಾಜ್ಯಕ್ಕೆ ಯಾವುದೇ ರೀತಿಯಲ್ಲೂ ಸಹಾಯ ಮಾಡುತ್ತಿಲ್ಲ, ಆದರೂ ನಾವು ಗ್ಯಾರಂಟಿ ಯೋಜನೆಗಳನ್ನು ನೀಡಿ ನಿಭಾಯಿಸುತ್ತಿದ್ದೇವೆ. ಸರ್ಕಾರವೂ  ಅತ್ಯುತ್ತಮವಾಗಿ ಆಡಳಿತ ನಡೆಸಿಕೊಂಡು ಹೋಗುತ್ತಿದೆ. 21 ಕೋಟಿಯಷ್ಟು ಹಣ ಮೃತಪಟ್ಟಿರುವ ಮಹಿಳೆಯರ ಖಾತೆಗೆ ಹೋಗಿದೆ. ಇದರ ಬಗ್ಗೆ ನಾವು ಚರ್ಚೆ

ಪೋಕ್ಸೋ ಕೇಸ್, ಮುತ್ಯಾ ಅಜ್ಞಾತ ಸ್ಥಳಕ್ಕೆ: ಬಾಲಕಿ ಪೋಷಕರಿಂದ ಮುತ್ಯಾ ಪರ ಬ್ಯಾಟಿಂಗ್‌

ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯ ಮಹಲ್ ರೋಜಾ ಗ್ರಾಮದ ಯಮನೂರಪ್ಪ ಮುತ್ಯಾನ ಮಠದ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ಬಾಲಕಿ ಜೊತೆ ಅನುಚಿತವಾಗಿ ನಡೆದುಕೊಂಡಿರುವ ವೀಡಿಯೋ ವೈರಲ್‌ ಆದ ಬಳಿಕ ಕೇಸ್ ದಾಖಲಾಗುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ಪರಾರಿಯಾಗಿದ್ದು, ಅಲ್ಲಿಂದ

ಲಂಚ ಸ್ವೀಕಾರ: ಹಾವೇರಿಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದ ಗ್ರಾಮ ಲೆಕ್ಕಿಗ

ಹಾವೇರಿ ತಾಲೂಕಿನ ಗುತ್ತಲ ಸಮೀಪದ ನೆಗಳೂರ ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಗ್ರಾಮ ಲೆಕ್ಕಿಗ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ.  ಲೋಕಾಯುಕ್ತ ಸಿಪಿಐ ಶ್ರೀದೇವಿ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಆರೋಪಿಯನ್ನು ಲೋಕಾಯುಕ್ತ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಬಸಾಪುರ

‘ಪಿ.ಸಾಯಿನಾಥ್ ಅವರ “Every body loves good drought” ಗ್ರಾಮೀಣ ಪತ್ರಿಕೋದ್ಯದ ಬೈಬಲ್’

ಗ್ರಾಮೀಣ ಪತ್ರಿಕೋದ್ಯಮ ಅಂದ ಕೂಡಲೇ ನನಗೆ ತಕ್ಷಣ ನೆನಪಾಗುವುದು ಪಿ.ಸಾಯಿನಾಥ್ ಅವರು. ಇವರು ಬರೆದಿರುವ “Every body loves good drought” ಎನ್ನುವ ಪುಸ್ತಕ “ಗ್ರಾಮೀಣ ಪತ್ರಿಕೋದ್ಯದ ಬೈಬಲ್” ಎಂದು ಕರೆಯಬಹುದು. ಈ ಪುಸ್ತಕ “ಬರ ಅಂದರೆ ಎಲ್ಲರಿಗೂ ಇಷ್ಟ” ಎಂದು

ಕೊರಟಗರೆಯಲ್ಲಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಿ ಪ್ರಾಣ ಕಳೆದುಕೊಂಡ ಆಟೊ ಚಾಲಕ

ತುಮಕೂರಿನ ಕೊರಟಗೆರೆಯ ಜಂಪೇನಹಳ್ಳಿ ಬಳಿ ರಸ್ತೆ ದಾಟುತ್ತಿದ್ದ ಕೋತಿಯ ರಕ್ಷಿಸಲು ಮುಂದಾಗಿ ಆಟೊ ಚಾಲಕರೊಬ್ಬರು ಮೃತಪಟ್ಟಿದ್ದಾರೆ. ಸೋಂಪುರ‌ ನಿವಾಸಿ‌ ಮಹೇಂದ್ರಕುಮಾರ್ ಮೃತಪಟ್ಟ ಚಾಲಕ. ಕೊರಟಗೆರೆಯಿಂದ ತುಮಕೂರು ಕಡೆಗೆ ಆಟೊ‌ ಹೋಗುತ್ತಿದ್ದಾಗ ಜಂಪೇನಹಳ್ಳಿ‌ ಬಳಿ ಕೋತಿಯೊಂದು ಅಡ್ಡ ಬಂದಿದೆ. ರಸ್ತೆ ದಾಟುತ್ತಿದ್ದ ಕೋತಿಯನ್ನು

ಜಿಎಸ್ಟಿ ಅಧಿಕಾರಿಗಳ ಹೆಸರಲ್ಲಿ ವ್ಯಾಪಾರಿಯ ಬೆದರಿಸಿ ಲಂಚ ಪಡೆದ ಇಬ್ಬರ ಬಂಧನ

ಜಿಎಸ್‌ಟಿ ಅಧಿಕಾರಿಗಳ ಹೆಸರಿನಲ್ಲಿ ಗುಟ್ಕಾ ವ್ಯಾಪಾರಿಯನ್ನು ಬೆದರಿಸಿ ಐದು ಲಕ್ಷ ರೂಪಾಯಿ ಸುಲಿಗೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬೆಂಗಳೂರಿನ ಬನಶಂಕರಿ ಪೊಲೀಸರು ಬಂಧಿಸಿ ದ್ದಾರೆ. ಆರೋಪಿಗಳು ಕೇಂದ್ರ ಸರ್ಕಾರದ ಜಿಎಸ್‌ಟಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹೌಸ್‌ಕೀಪಿಂಗ್ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದರು.

ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿದ್ದ 18 ಮಂದಿಯ ರಕ್ಷಣೆ

ಹಾಸನದಲ್ಲಿ ಸಂಬಳವಿಲ್ಲದೆ ಜೀತದಾಳುಗಳಾಗಿ ದುಡಿಯುತ್ತ ಶೆಡ್‌ನಲ್ಲಿ ಅಕ್ರಮವಾಗಿ ಬಂಧಿತರಾಗಿದ್ದ 18 ಕಾರ್ಮಿಕರನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ವಿಜಯಪುರದ ವೃದ್ಧೆಯೊಬ್ಬರು ತಮ್ಮ ಮಗ ಈರಣ್ಣನನ್ನು ಜೀತಕ್ಕಿಟ್ಟುಕೊಂಡಿದ್ದಾರೆ ಎಂದು ಮಾಧ್ಯಮವೊಂದಕ್ಕೆ ದೂರು ನೀಡಿದ ನಂತರ ಘಟನೆ ಬೆಳಕಿಗೆ ಬಂದಿದ್ದು, ಸಂಬಂಧಿಸಿದ