Saturday, October 03, 2026
Menu

“ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ”

ಇಂದು ಅಭಿವೃದ್ಧಿ ಪತ್ರಿಕೋದ್ಯಮ ಪಕ್ಕಕ್ಕೆ ಸರಿದು ಹೇಳಿಕೆ ಆಧಾರಿತ ಪತ್ರಿಕೋದ್ಯಮವೇ ಪ್ರಧಾನ ಆಗುತ್ತಿರುವುದು ಆರೋಗ್ಯಕರ ಸಂಗತಿ ಅಲ್ಲ. ಹೀಗಾಗಿ ಕಾರ್ಯನಿರತ ಪತ್ರಕರ್ತರ 40ನೇ ಸಮ್ಮೇಳನ ಮಾಧ್ಯಮ ಜಗತ್ತಿನ “ಮಂಥನ” ದ ವೇದಿಕೆಯಾಗಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ  ಕೆ.ವಿ ಪ್ರಭಾಕರ್‌ ಹೇಳಿದ್ದಾರೆ. ಬೀದರ್‌ ಜಿಲ್ಲಾ ಪತ್ರಕರ್ತರ ಸಂಘದ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ “ಸಮ್ಮೇಳನದ ವೆಬ್ ಸೈಟ್” ಉದ್ಘಾಟಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದಿನ ಬಜೆಟ್ ನಲ್ಲೂ ಪತ್ರಕರ್ತ ಸಮುದಾಯಕ್ಕೆ ಸಿಹಿ

10ನೇ ಗ್ಯಾರಂಟಿಯಾಗಿ ಉಚಿತ ಆರೋಗ್ಯ ನಮ್ಮ ಸರ್ಕಾರದ ಸಂಕಲ್ಪ: ಡಿಕೆ ಶಿವಕುಮಾರ್

ಪಂಚ ಗ್ಯಾರಂಟಿ ಜೊತೆಗೆ ಭೂಮಿ ಆರನೇ ಗ್ಯಾರಂಟಿ, ನೀರು 7ನೇ ಗ್ಯಾರಂಟಿ, ಮನೆಗಳನ್ನು ನೀಡುವುದು 8ನೇ ಗ್ಯಾರಂಟಿ, ಇ ಖಾತಾ ನೀಡುವುದು 9ನೇ ಗ್ಯಾರಂಟಿ, 10ನೇ ಗ್ಯಾರಂಟಿಯಾಗಿ ಉಚಿತವಾಗಿ ಆರೋಗ್ಯ ನೀಡುವುದು ನಮ್ಮ ಸರ್ಕಾರದ ಸಂಕಲ್ಪ. ಇದನ್ನು ನಮ್ಮ ಸರ್ಕಾರ ಕಾರ್ಯರೂಪಕ್ಕೆ

ಮುಂದಿನ ಆಯವ್ಯಯದಲ್ಲಿ ಕಾರವಾರಕ್ಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು: ಸಿಎಂ ಸಿದ್ದರಾಮಯ್ಯ 

ಮುಂದಿನ ಆಯವ್ಯಯದಲ್ಲಿ ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮಂಜೂರು ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಯ ಜನರಿಗೆ ಭರವಸೆ ನೀಡಿದ್ದಾರೆ. ಕಾರವಾರದಲ್ಲಿ  ಜಿಲ್ಲಾ ಪಂಚಾಯತ್ ,  ವೈದ್ಯಕೀಯ ವಿಜ್ಞಾನಗಳ ಸಂಸ್ಥೆ , ಲೋಕೋಪಯೋಗಿ ಇಲಾಖೆ ಆಯೋಜಿಸಿದ್ದ  ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಆವರಣದಲ್ಲಿ

ಸಿಎಸ್‌ ವಿರುದ್ಧ ಆರೋಪ: ಸ್ನೇಹಮಯಿ ಕೃಷ್ಣ ಬಹಿರಂಗ ಕ್ಷಮೆ ಯಾಚನೆ

ಮುಡಾದ ಮಾಜಿ ಆಯುಕ್ತ ಡಿ.ಬಿ ನಟೇಶ್‌ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ಒಂದೂವರೆ ಕೋಟಿ ರೂ. ನೀಡಿ ಮುಂಬಡ್ತಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿರುವ ಪ್ರಕರಣ ಸಂಬಂಧ ಆರ್‌ಟಿಐ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಮಾಧ್ಯಮಗಳ ಮುಂದೆ ಬಹಿರಂಗವಾಗಿ ಕ್ಷಮೆ

ಲಂಚ ಸ್ವೀಕರಿಸುತ್ತಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಬಲೆಗೆ

ಶಿರಹಟ್ಟಿಯ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿ ಸೇರಿ ಮೂವರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಣ್ಣ ನೀರಾವರಿ ಇಲಾಖೆಯ ಕಾಮಗಾರಿ ಗುತ್ತಿಗೆ ನೀಡಲು ಐದು ಲಕ್ಷ ರೂ. ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಈ ಕಾರ್ಯಾಚರಣೆ ನಡೆಸಿದೆ. ಶಾಸಕ ಚಂದ್ರು ಲಮಾಣಿಗೆ ಸೇರಿದ

ನೇಮಕ, ವರ್ಗಾವಣೆಗಳಲ್ಲಿ ಭ್ರಷ್ಟಾಚಾರ ತಡೆಯುವುದು ಸರ್ಕಾರದ ಆಶಯ: ಸಿಎಂ

ಸರ್ಕಾರವು ಎಲ್ಲ ನೇಮಕಾತಿಗಳನ್ನು ಕೌನ್ಸೆಲಿಂಗ್ ಮೂಲಕ ಮಾಡುತ್ತಿದ್ದು, ಭ್ರಷ್ಠಚಾರ ತಡೆಯಲು ಸಾಧ್ಯವಾಗುತ್ತಿದೆ. ವೈದ್ಯರನ್ನು ಸೇರಿದಂತೆ  5700 ಹುದ್ದೆಗಳನ್ನು ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಮಾಡಲಾಗಿದೆ. ನೇಮಕಾತಿ ಹಾಗೂ ವರ್ಗಾವಣೆಗಳಲ್ಲಿ ಭ್ರಷ್ಠಾಚಾರವನ್ನು ತಡೆಯುವುದು ಸರ್ಕಾರದ ಆಶಯ. ವರ್ಗಾವಣೆ ಏಜೆಂಟ್ ಗಳ ಹಾವಳಿ ಹೆಚ್ಚುತ್ತಿದ್ದು, ಸರ್ಕಾರಿ ನೌಕರರು

ಸಿಂಧನೂರು ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವು: ಕುಟುಂಬದ ಪ್ರತಿಭಟನೆ

ಸಿಂಧನೂರಿನಲ್ಲಿರುವ ತಾಯಿ ಮಕ್ಕಳ ಆಸ್ಪತ್ರೆಯಲ್ಲಿ  ಹೆರಿಗೆ ವೇಳೆ ನವಜಾತ ಶಿಶು  ಮೃತಪಟ್ಟಿದ್ದು, ಮಗು ಸಾವಿಗೆ ಆಸ್ಪತ್ರೆ ವೈದ್ಯರು ಸಿಬ್ಬಂದಿ ಕಾರಣ ಎಂದು ಕುಟುಂಬಸ್ಥರು ಆಸ್ಪತ್ರೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ರೌ ಡಕುಂದ ಗ್ರಾಮದ ಅಮರೇಶ ಹಿರೇಮಠ್  ಅವರ ಪತ್ನಿ  ಚಂದ್ರಿಕಾ  ಅವರ ಹೆರಿಗೆ

ಹೆಚ್ಚು ಲಾಭದ ಆಮಿಷವೊಡ್ಡಿ ಕೋಟ್ಯಾಂತರ ರೂ. ವಂಚಿಸಿ ವ್ಯಕ್ತಿ ಪರಾರಿ

ಕಡಿಮೆ ಅವಧಿಯಲ್ಲಿ ಹೆಚ್ಚು ಲಾಭ ದೊರೆಯುತ್ತದೆ ಎಂದು ಆಮಿಷವೊಡ್ಡಿ ಬಡವರಿಂದ ಕೋಟ್ಯಾಂತರ ರೂಪಾಯಿ ಸಂಗ್ರಹಿಸಿ ವ್ಯಕ್ತಿ ಪರಾರಿಯಾದ್ದು, ಬಳ್ಳಾರಿ ಬ್ರೂಸ್‌ಪೇಟೆ ಪೊಲೀಸ್ ಠಾಣೆಯಲ್ಲಿ 200ಕ್ಕೂ ಹೆಚ್ಚು ಜನರು ದೂರು ದಾಖಲಿಸಿದ್ದಾರೆ. ಬಳ್ಳಾರಿಯ ದೇವಿನಗರ ನಿವಾಸಿ ವೆಂಕಟೇಶ ಚೀಟಿ ವ್ಯವಹಾರ ಹೆಸರಿನಲ್ಲಿ 800ಕ್ಕೂ

ರೈತರ ಕೃಷಿಗಾಗಿ ಪ್ರತಿದಿನ ಏಳು ಗಂಟೆ ವಿದ್ಯುತ್ ಪೂರೈಸಿ: ಸಂತೋಷ್‌ ಲಾಡ್

ಬೇಸಿಗೆ ಆರಂಭವಾಗುತ್ತಿರುವುದರಿಂದ ಜಿಲ್ಲೆಯಲ್ಲಿ ಕೃಷಿ ಚಟುವಟಿಕೆಗಳಿಗೆ ತೊಂದರೆ ಆಗದಂತೆ ಹೆಸ್ಕಾಂ ಸಂಸ್ಥೆಯವರು ಕ್ರಮ ವಹಿಸಬೇಕು. ಸರಕಾರದ ನಿಯಮದಂತೆ ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ ೭ ಗಂಟೆಗಳ ಕಾಲ ನಿರಂತರವಾಗಿ ವಿದ್ಯುತ್ ಪೂರೈಸಬೇಕು. ರೈತರಿಗೆ ಅನುಕೂಲವಾಗುವಂತೆ, ಆದಷ್ಟೂ ಹಗಲು ಅಥವಾ ಸಂಜೆ ಹೊತ್ತಿನಲ್ಲಿ ವಿದ್ಯುತ್

ಸಿಎಂ ಬದಲಾವಣೆ ಚರ್ಚೆ: ಹೇಳಿಕೆ ನೀಡಲ್ಲವೆಂದ ಎಂಎಲ್‌ಸಿ ಯತೀಂದ್ರ

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ , ಈ ವಿಷಯದಲ್ಲಿ ಯಾವುದೇ ಹೇಳಿಕೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಗ್ಗೆ