Menu

ಮಾರ್ಚ್‌ ಆರಕ್ಕೆ ರಾಜ್ಯ ಬಜೆಟ್‌ ಮಂಡನೆ

ಮಾರ್ಚ್‌ ಆರರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕ ಬಜೆಟ್‌ ೨೦೨೬ ಮಂಡಿಸಲಿದ್ದಾರೆ. ಇದು ಅವರ 17ನೇ ಬಜೆಟ್ ಮಂಡನೆಯಾಗಲಿದೆ. ಮಾರ್ಚ್ 6ರಂದು ಬೆಳಗ್ಗೆ 10:15ಕ್ಕೆ ಸಿಎಂ ರಾಜ್ಯದ ಆಯವ್ಯಯವನ್ನು ಸದನದ ಮುಂದೆ ಮಂಡಿಸುವರು. ಸಿಎಂ ಸಿದ್ದರಾಮಯ್ಯನವರು ಈಗಾಗಲೇ ಇಲಾಖೆಗಳ ಸಭೆ ನಡೆಸಿ ಬಜೆಟ್ ಮಂಡನೆಗೆ ಅಗತ್ಯ ತಯಾರಿಯಲ್ಲಿದ್ದಾರೆ. ಕೃಷಿ, ನೀರಾವರಿ, ಶಿಕ್ಷಣ, ಆರೋಗ್ಯ ಮತ್ತು ಮೂಲ ಸೌಕರ್ಯಗಳ ಇಲಾಖೆಗಳಿಗೆ ಹೆಚ್ಚಿನ ಅನುದಾನ ನೀಡುವ ಕುರಿತು ತಜ್ಞರು ಮತ್ತು ಅಧಿಕಾರಿಗಳೊಂದಿಗೆ ಚರ್ಚೆ, ಗ್ಯಾರಂಟಿ

ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ: ಹೆಚ್‌ಡಿಕೆ ಕಿಡಿ

ರಾಜ್ಯದ ಜನರಿಗೆ ಇನ್ನೊಬ್ಬರಿಗೆ ಕೊಡುವ ಶಕ್ತಿಯನ್ನು ಕೊಡಬೇಕಿತ್ತು. ಆದರೆ, ದಿನನಿತ್ಯ ಇನ್ನೊಬ್ಬರ ಮುಂದೆ ಕೈಯೊಡ್ಡುವ ಪರಿಸ್ಥಿತಿಗೆ ಜನರನ್ನು ದೂಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ  ಕುಮಾರಸ್ವಾಮಿ  ಕಿಡಿ ಕಾರಿದ್ದಾರೆ.  ಚಿಕ್ಕನಾಯಕನಹಳ್ಳಿ ವಿಧಾನಸಭೆ ಕ್ಷೇತ್ರದ ಶಾಸಕ ಸಿ.ಬಿ. ಸುರೇಶ್ ಬಾಬು ಅವರು ತಮ್ಮ ಕ್ಷೇತ್ರದಲ್ಲಿ 

ಬೆಂಗಳೂರಿನಲ್ಲಿ ರಸ್ತೆ ದುರಸ್ತಿ ಕಾಮಗಾರಿ: ಎರಡು ವರ್ಷದ ಮಗು ಸಾವು

ಬೆಂಗಳೂರಿನ ಮಹದೇವಪುರದಲ್ಲಿ ರಸ್ತೆ ದುರಸ್ತಿ ಕಾಮಗಾರಿ ವಿಳಂಬದಿಂದ ಎರಡು ವರ್ಷದ ಮಗುವಿನ ಪ್ರಾಣ ಹೋಗಿದೆ. ಆರು ತಿಂಗಳಿಂದ ಈ ರಸ್ತೆ ದುರಸ್ತಿ ಕಾಮಗಾರಿ ನಡೆಯುತ್ತಿದ್ದು, ವಾಹನ ಸಂಚಾರಕ್ಕೆ ದುಸ್ತರವಾಗಿ ಪರಿಣಮಿಸಿದೆ. ಹಿಂದಿನಿಂದ ಬಂದ ಕಾರು ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಕೆಳಗೆ ಬಿದ್ದ

ಬಾಗೇಪಲ್ಲಿ ಶಾಸಕ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು: ಹೈಕೋರ್ಟ್‌ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದ್ದು, ಚುನಾವಣಾ ಆಯೋಗ ಹಾಗೂ ವಿಧಾನಸಭೆ ಕಾರ್ಯದರ್ಶಿಗೂ ಈ ಬಗ್ಗೆ ಸೂಚನೆ ನೀಡಿದೆ. 2023 ರಲ್ಲಿ ನಡೆದ ವಿಧಾನಸಭಾ ಚುನಾವಣೆ ವೇಳೆ ಎಸ್‌.ಎನ್‌. ಸುಬ್ಬಾರೆಡ್ಡಿ

ಪಿಯು, ಡಿಗ್ರಿ ಮುಗಿಸಿದ ನಕಲಿ ವೈದ್ಯರಿಂದ ಸಿಸೇರಿಯನ್‌: ಮಹಿಳೆ ಸಾವು

ಉತ್ತರ ಪ್ರದೇಶದ ಲಕ್ನೋದ ಅಂಬೇಡ್ಕರ್ ನಗರದಲ್ಲಿ ಪಿಯುಸಿ ವಿದ್ಯಾರ್ಥಿ ಮತ್ತು ಬಿಎ ಪದವೀಧರ ಐದು ವರ್ಷಗಳಿಂದ ಅಕ್ರಮ  ಆಸ್ಪತ್ರೆಯೊಂದರಲ್ಲಿ  ವೈದ್ಯರಾಗಿದ್ದು, ಗರ್ಭಿಣಿಗೆ ಸಿಸೇರಿಯನ್‌ ಮಾಡಲು ಹೋಗಿ ಪ್ರಾಣ ಕಸಿದಿದ್ದಾರೆ.  ಪೊಲೀಸರು ಈ ಆರೋಪಿಗಳನ್ನು ಬಂಧಿಸಿದ್ದಾರೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಸೆ-ಸೆಕ್ಷನ್

ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಏಳು ಕಾರ್ಮಿಕರು ಸಜೀವ ದಹನ

ರಾಜಸ್ಥಾನದ ಅಲ್ವಾರ್ ಜಿಲ್ಲೆಯ ಭಿವಾಡಿ ಕೈಗಾರಿಕಾ ಪ್ರದೇಶದಲ್ಲಿ ಅಕ್ರಮ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿ ಕನಿಷ್ಠ ಏಳು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಕಾರ್ಖಾನೆಯೊಳಗೆ ಇಬ್ಬರು ಕಾರ್ಮಿಕರು ಸಿಲುಕಿಕೊಂಡಿರುವ ಶಂಕೆಯಿದೆ. ಘಟನೆ ನಡೆದಾಗ 25 ಕಾರ್ಮಿಕರು ಸ್ಥಳದಲ್ಲಿದ್ದರು ಎನ್ನಲಾಗಿದೆ. ಈ ಕಾರ್ಖಾನೆಯನ್ನು ವ್ಯಕ್ತಿಯೊಬ್ಬರು

ಚಿತ್ರದುರ್ಗದ ಶಾಲೆಯಲ್ಲಿ ಮಹಡಿಯಿಂದ ಜಿಗಿದು ವಿದ್ಯಾರ್ಥಿ ಆತ್ಮಹತ್ಯೆ

ಚಿತ್ರದುರ್ಗದ ಭರಮಸಾಗರದಲ್ಲಿರುವ ಖಾಸಗಿ ವಸತಿ ಶಾಲೆಯೊಂದರ ವಿದ್ಯಾರ್ಥಿ ಮೂರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.  ವಸತಿ ಶಾಲೆಯ ಎಸ್‌ಎಲ್‌ಎಲ್‌ಸಿ ವಿದ್ಯಾರ್ಥಿ 16 ವರ್ಷದ ಕೊಟ್ರೇಶ್ ಆತ್ಮಹತ್ಯೆ ಮಾಡಿಕೊಂಡವ. ಕೊಟ್ರೇಶ್ ಚಿತ್ರದುರ್ಗದ ಕರಿಯಣ್ಣನಹಳ್ಳಿಯವನಾಗಿದ್ದು, ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಆತ 3ನೇ ಮಹಡಿಯಿಂದ

ಚಿಕ್ಕಮಗಳೂರಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಬಲಿ

ಚಿಕ್ಕಮಗಳೂರು ತಾಲೂಕಿನ ಪುರ ಗ್ರಾಮದಲ್ಲಿ ಕೂಲಿ ಕಾರ್ಮಿಕರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿ ಸಾಯಿಸಿದೆ. ತೋಟದಲ್ಲಿ ಅವರು ನಡೆದುಕೊಂಡು ಹೋಗುತ್ತಿರುವಾಗ ಕಾಡಾನೆ ಏಕಾಏಕಿ ದಾಳಿ ನಡೆಸಿ ಕೊಂದು ಹಾಕಿದೆ. ಕಾಡಾನೆಯ ಈ ದಾಳಿಯಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದಾರೆ. ಹಾವೇರಿ ಜಿಲ್ಲೆಯ ಹಾನಗಲ್

ರಾಜ್ಯದ ಕೋರ್ಟ್‌ಗಳಿಗೆ ಬಾಂಬ್‌ ಬೆದರಿಕೆ

ರಾಜ್ಯದಲ್ಲಿ ಹಲವು ನ್ಯಾಯಾಲಯಗಳಿಗೆ ಬಾಂಬ್ ಇಟ್ಟಿರುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಧಾರವಾಡ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ ನ್ಯಾಯಾಲಯಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದಿದ್ದು, ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳಗಳು ಕ್ರಮ ಕೈಗೊಂಡಿವೆ. ಈ ಹಿಂದೆ

ಪೊಲೀಸ್‌ ಆಯುಕ್ತರ ಹೆಸರಲ್ಲಿ ಫೇಸ್‌ಬುಕ್‌ ಖಾತೆ: ವಂಚನೆಗೆ ಯತ್ನ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಹೆಸರು ಬಳಸಿಕೊಂಡು ಸೈಬರ್ ವಂಚಕರು ನಕಲಿ ಫೇಸ್‌ಬುಕ್ ಖಾತೆ ಸೃಷ್ಟಿಸಿ ಜನರನ್ನು ವಂಚಿಸಲು ಪ್ರಯತ್ನ ನಡೆಸಿರುವ ಘಟನೆ ಬಹಿರಂಗಗೊಂಡಿದೆ.  ಸೀಮಂತ್ ಕುಮಾರ್ ಸಿಂಗ್ ಹೆಸರಿನಲ್ಲಿ ಹಿಂದಿ ಭಾಷೆಯಲ್ಲಿ ನಕಲಿ ಖಾತೆ ರಚಿಸಿ ಗಣ್ಯರೊಂದಿಗೆ ತೆಗೆದಿರುವ ಫೋಟೋಗಳನ್ನು