Menu

ಅನ್ಯ ಜಾತಿ ಯುವತಿಯ ಮದುವೆಯಾದ ಮಗ: ತಾಯಿಯನ್ನು ಥಳಿಸಿದ ಪೊಲೀಸ್‌

ಮಗ ಅನ್ಯ ಜಾತಿಯ ಯುವತಿಯನ್ನು ಮದುವೆ ಆಗಿದ್ದಕ್ಕೆ ಆತನ ತಾಯಿ ಮೇಲೆ ಧಾರವಾಡದ ಕುಂದಗೋಳ ಠಾಣೆಯ ಪೊಲೀಸರು ಮನ ಬಂದಂತೆ ಥಳಿಸಿರುವ ಆರೋಪ ಕೇಳಿ ಬಂದಿದೆ. ಧಾರವಾಡದ ಕುಂದಗೋಳ ತಾಲೂಕಿನ ಮುಳ್ಳಳಿ ಗ್ರಾಮದ ಯುವಕ ದೇವರಾಜ್ ಎದುರು ಮನೆ ಯುವತಿ ಜೊತೆ ಹೋಗಿ ಮದುವೆ ಆಗಿದ್ದಾನೆ. ತಿಂಗಳ ಹಿಂದೆ ಇವರಿಬ್ಬರ ವಿವಾಹ ನಡೆದಿದೆ. ಈ ಮದುವೆಗೆ ಒಪ್ಪಿಗೆ ಇಲ್ಲದ ಕಾರಣ ಯುವತಿ ಪೋಷಕರು ಕುಂದಗೋಳ ಠಾಣೆಗೆ ದೂರು ನೀಡಿದ್ದರು. ಈ

MGNREGA ಯೋಜನೆಯಲ್ಲಿ ಮಹತ್ವದ ಬದಲಾವಣೆಗೆ ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (MGNREGA) ಸಮಗ್ರ ಬದಲಾವಣೆ ಮೂಲಕ ಹೊಸದಾಗಿ ಗ್ರಾಮೀಣ ಉದ್ಯೋಗ ಯೋಜನೆ ಕಾನೂನು ಜಾರಿಗೆ ಕೇಂದ್ರ ಸರ್ಕಾರ ಮುಂದಾಗಿದೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ (MGNREGA) ಯೋಜನೆಯ

ಹಲವು ವಿಷಯ ಚರ್ಚೆ ಆಗಬೇಕಿದೆ, ಅಧಿವೇಶನ ಒಂದು ವಾರ ವಿಸ್ತರಿಸಿ: ಸ್ಪೀಕರ್‌ಗೆ ಆರ್‌ ಅಶೋಕ ಮನವಿ

ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ ಆಗಬೇಕಿರುವುದರಿಂದ ಅಧಿವೇಶನವನ್ನು ಇನ್ನೂ ಒಂದು ವಾರ ವಿಸ್ತರಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ, ಸ್ಪೀಕರ್‌ ಯು.ಟಿ.ಖಾದರ್‌ ಅವರಿಗೆ ಪತ್ರ ಬರೆದಿದ್ದಾರೆ. ಬೆಳಗಾವಿಯಲ್ಲಿ ಡಿಸೆಂಬರ್‌

ಸೈಬರ್ ವಂಚಕರ ನಂಬಿ 8.3 ಕೋಟಿ ರೂಪಾಯಿ ಕಳೆದುಕೊಂಡ ಬೆಂಗಳೂರು ಉದ್ಯಮಿ

ಬೆಂಗಳೂರಿನ ಹಿರಿಯ ಉದ್ಯಮಿಯೊಬ್ಬರು ಸೈಬರ್ ವಂಚಕರ ಬಲೆಗೆ ಸಿಲುಕಿ 8.3 ಕೋಟಿ ರೂಪಾಯಿ ಕಳೆದುಕೊಂಡಿದ್ದಾರೆ. ರಾಜೇಂದ್ರ ನಾಯ್ಡು (71) ವಂಚನೆಗೆ ಒಳಗಾದವರು. ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವಂತೆ ನಂಬಿಸಿ ಸೈಬರ್‌ ಖದೀಮರು ಅವರಿಂದ ಹಣ ದೋಚಿಸಿದ್ದಾರೆ. ಸೈಬರ್ ವಂಚಕರ ಜಾಲ ನಾಯ್ಡು

ಫಸಲು ಬಿಮಾ ಬಿಜೆಪಿ ಪ್ರಾಯೋಜಿತ ಗೋಲ್ಮಾಲ್ ಯೋಜನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು: ಪ್ರಧಾನ ಮಂತ್ರಿ ಬೆಳೆ ವಿಮೆ ಯೋಜನೆಯಡಿ ರೈತರು, ಕೇಂದ್ರ ಸ ರ್ಕಾರ ಮತ್ತು ರಾಜ್ಯ ಸರ್ಕಾರ ಪಾವತಿಸಿರುವ ಕಂತಿನ ಹಣ ಎಷ್ಟು? ಈವರೆಗೆ ರೈತರಿಗೆ ನೀಡಿರುವ ಪರಿಹಾರ ಎಷ್ಟು ಎಂಬ ಬಗ್ಗೆ ಕೇಂದ್ರ ಸರ್ಕಾರ ಶ್ವೇತಪತ್ರ ಹೊರಡಿಸಲಿ ಎಂದು ಅರಣ್ಯ

ವೀಕೆಂಡ್‌ ಪಾರ್ಟಿಗೆ ಪೊಲೀಸರ ಭೇಟಿ: ಭಯಗೊಂಡು ಬಾಲ್ಕನಿಯಿಂದ ಹಾರಿದ ಯುವತಿ ಸ್ಥಿತಿ ಗಂಭೀರ

ಹೆಚ್‌ಎಎಲ್‌ನ ಎಇಸಿಎಸ್ ಲೇಔಟ್‌ನಲ್ಲಿರುವ ಹೊಟೇಲ್‌ವೊಂದರಲ್ಲಿ ಸ್ನೇಹಿತರೊಂದಿಗೆ ವೀಕೆಂಡ್‌ ಪಾರ್ಟಿ ಮಾಡುತ್ತಿದ್ದಾಗ ಪೊಲೀಸರು ಧಿಡೀರ್ ಬಂದ ಕಾರಣ ಭಯಗೊಂಡ ಯುವತಿ  ಬಾಲ್ಕನಿಯಿಂದ ಕೆಳಗೆ ಹಾರಿ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವತಿಯ ತಲೆ, ಮೈಕೈಗೆ ಗಂಭೀರ ಗಾಯಗಳಾಗಿದ್ದು, ಕುಂದಲಹಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ

ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ: ಡಿಕೆ ಶಿವಕುಮಾರ್

ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ದೆಹಲಿ ಪೊಲೀಸ್ ನೋಟಿಸ್ ಗೆ ಉತ್ತರಿಸಲು ಕಾಲಾವಕಾಶ ಕೇಳುವೆ, ಸಮಯ ಕೊಟ್ಟರೆ ಅಧಿವೇಶನ ಬಳಿಕ ಉತ್ತರಿಸಲು ಬರುವೆ ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. 

ತಪಾಸಣೆಯೆಂದು ಮನೆಗೆ ದಾಳಿ ಮಾಡಿ ದರೋಡೆ ಮಾಡುತ್ತಿದ್ದ ನಕಲಿ ಪೊಲೀಸ್‌ ಅರೆಸ್ಟ್‌

ಖಾಸಗಿ ಕಂಪನಿ ಉದ್ಯೋಗಿಯ ಮನೆಗೆ ತಪಾಸಣೆಗೆಂದು ಬಂದಿರುವುದಾಗಿ ಹೇಳಿ ದರೋಡೆ ಮಾಡಿದ್ದ ನಕಲಿ ಪೊಲೀಸ್‌ ಮತ್ತು ಮೂವರು ಸಹಚರರನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಕ್ರಮ ಚಟುವಟಿಕೆ ಆರೋಪ ಹೊರಿಸಿ ಮನೆಗೆ ನುಗ್ಗಿ ತಪಾಸಣೆ ಎಂದು ಹೇಳಿ ಹಣ ಸುಲಿಗೆ ಮಾಡಿದ್ದ

ಮೈ ಕೊರೆಯುವ ಚಳಿಗೆ ಬೀದರ್ ಥಂಡಾ, ಜನವರಿಯಲ್ಲಿ 5 ಡಿಗ್ರಿ ಸೆಲ್ಸಿಯಸ್‌ಗೆ ಕುಸಿತ?

ಮೈಕೊರೆಯುವ ಚಳಿಗೆ ಬೀದರ್ ಜಿಲ್ಲೆಯ ಜನರು ತತ್ತರಿಸಿದ್ದಾರೆ, ಇಲ್ಲಿ ಕನಿಷ್ಠ ತಾಪಮಾನ ತೀವ್ರ ಕುಸಿತವಾಗಿದ್ದು, 7.4 ಡಿಗ್ರಿ ಸೆಲ್ಸಿಯಸ್‌  ದಾಖಲಾಗಿದ್ದು ಜನ ಹೈರಾಣಾಗಿದ್ದಾರೆ. ಜನವರಿ ತಿಂಗಳಲ್ಲಿ ಇನ್ನಷ್ಟು ಚಳಿ ಇರಲಿದ್ದು, 5 ಡಿಗ್ರಿ ವರೆಗೂ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ

ತುರುವೇಕೆರೆ ದೇಗುಲ ಹುಂಡಿ ಹಣ, ದೇವರ ಸರ ಕಳವು

ತುರುವೇಕೆರೆ ತಾಲೂಕಿನ ಅರೆಹಳ್ಳಿಯಲ್ಲಿರುವ ಬಸವೇಶ್ವರ ಸ್ವಾಮಿಯ ಕತ್ತು ಅಲಂಕರಿಸಿದ್ದ 500 ಗ್ರಾಂ ತೂಕದ ಬೆಳ್ಳಿಯ ಸರ ಮತ್ತು ದೇವಾಲಯದ ಹುಂಡಿಯಲ್ಲಿದ್ದ 10 ಸಾವಿರರೂಪಾಯಿಗಳನ್ನು ಕಳ್ಳರು ಕದ್ದೊಯ್ದಿದ್ದಾರೆ. ಅರೆಹಳ್ಳಿ ಗ್ರಾಮ ದೇವರಾಗಿರುವ ಶ್ರೀ ಬಸವೇಶ್ವರ ಸ್ವಾಮಿ ದೇವಾಲಯದ ಅರ್ಚಕರಾಗಿರುವ ರುದ್ರೇಶ್ ಬೆಳಗ್ಗೆ ಪೂಜೆಗಾಗಿ