Menu

ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಇನ್ನಿಲ್ಲ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ ನಿಧನಾರದರು. ಅವರಿಗೆ ೭೫ ವರ್ಷ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯನ್ನು ನಾಲ್ಕು ದಿನದ ಹಿಂದೆ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಎಂದು ಹೆಸರಾಗಿದ್ದ ಸ್ವಾಮೀಜಿ ಬಾಗಲಕೋಟೆ, ವಿಜಯಪುರ, ಬೆಳಗಾವಿ ಭಾಗಗಳಲ್ಲಿ ಅಪಾರ ಭಕ್ತರನ್ನು ಹೊಂದಿದ್ದಾರೆ. ಶುಕ್ರವಾರ (ಇಂದು)  ಮಧ್ಯಾಹ್ನ ಆಸ್ಪತ್ರೆಯಿಂದ‌ ಪಾರ್ಥೀವ ಶರೀರವನ್ನು ಅವರ ಹುಟ್ಟೂರು

“ನ್ಯಾಯಮೂರ್ತಿಗಳಿಂದಲೇ ಭ್ರಷ್ಟಾಚಾರ ಆರೋಪ, ಸಿಬಿಐ ತನಿಖೆಗೆ ವಹಿಸಿ”

ರಾಜ್ಯದ ನ್ಯಾಯಮೂರ್ತಿಗಳೇ 63 ಪರ್ಸೆಂಟ್‌ ಭ್ರಷ್ಟಾಚಾರದ ಬಗ್ಗೆ ಸಾರ್ವಜನಿಕವಾಗಿ ಹೇಳಿದ್ದಾರೆ. ಆದ್ದರಿಂದ ಭ್ರಷ್ಟಾಚಾರದ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣ, 63 ಪರ್ಸೆಂಟ್‌ ಕಮಿಶನ್‌,

ಬೆಂಗಳೂರು ಪಬ್‌ನಲ್ಲಿ ಶಾರುಖ್ ಮಗ ಆರ್ಯನ್ ಖಾನ್ ದುರ್ವರ್ತನೆ: ಮುಂದುವರಿದ ತನಿಖೆ

ಬೆಂಗಳೂರು ಪಬ್‌ನಲ್ಲಿ ಶಾರುಖ್ ಮಗ ಆರ್ಯನ್ ಖಾನ್ ದುರ್ವರ್ತನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಕಬ್ಬನ್ ಪಾರ್ಕ್ ಎಸಿಪಿ ಪ್ರಿಯದರ್ಶಿನಿ ನೇತೃತ್ವದಲ್ಲಿ ತನಿಖೆ ನಡೆಯುತ್ತಿದ್ದು, ಪಬ್ ಗೆ ಭೇಟಿ ನೀಡಿ ಸಿಸಿಟಿವಿ ಪರಿಶೀಲನೆ ನಡೆಸಲಾಗಿದೆ. ಪಬ್ ಮ್ಯಾನೇಜರ್‌ ಅನ್ನು ಕೂಡ

ಸಿದ್ದರಾಮಯ್ಯನವರೇ ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು: ಆರ್‌.ಅಶೋಕ

ಮತಿಗೇಡಿಗಳಾದರೂ ಪರವಾಗಿಲ್ಲ ಸಿದ್ದರಾಮಯ್ಯನವರೇ, ಜೀವನದಲ್ಲಿ ಅದರಲ್ಲೂ ಸಾರ್ವಜನಿಕ ಜೀವನದಲ್ಲಿರುವವರು ಅಧಿಕಾರಕ್ಕಾಗಿ, ಕುರ್ಚಿಗಾಗಿ ಲಜ್ಜೆಗೇಡಿಗಳಾಗಬಾರದು ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ ಹೇಳಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ 87 ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬುದನ್ನು ಸ್ವತಃ ಅಂದಿನ ಸಚಿವರೇ ಒಪ್ಪಿಕೊಂಡರೂ, ಭ್ರಷ್ಟಾಚಾರ

ಹೌದು, ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ: ಛಲವಾದಿಗೆ ಡಿಸಿಎಂ ಡಿಚ್ಚಿ

ಹೌದು, ನಾನು  ನಾರಾಯಣಸ್ವಾಮಿ ಮನೆಯಿಂದಲೇ ವಾಚ್ ಕದ್ದಿದ್ದೇನೆ, ನಾರಾಯಣಸ್ವಾಮಿಯಿಂದ ನಾನು ಕಲಿಯುವುದೇನಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್‌ ಲೇವಡಿ ಮಾಡಿದ್ದಾರೆ. ಇದು ಕದ್ದಿರುವ ವಾಚಾ ಎಂದು ನಾರಾಯಣಸ್ವಾಮಿ ಅವರು ಕೇಳಿರುವ ಬಗ್ಗೆ ಮಾಧ್ಯಮದವರು ಹೇಳಿದಾಗ ಡಿಸಿಎಂ ಹೀಗೆ ಪ್ರತಿಕ್ರಿಯಿಸಿದರು. “ನನ್ನ ಬಳಿ ಇರುವ ದುಬಾರಿ

1.2 ಲಕ್ಷ ರೈಲ್ವೆ ಹುದ್ದೆಗಳಿಗೆ ನೇಮಕಾತಿ: ಕೇಂದ್ರ ಸಚಿವ ಅಶ್ವಿನ್ ವೈಭವ್

2024-25ನೇ ಸಾಲಿನಿಂದ ರೈಲ್ವೆ ಇಲಾಖೆಯಲ್ಲಿ 1.2 ಲಕ್ಷ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಭವ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಗುರುವಾರ ಲೋಕಸಭೆಯಲ್ಲಿ ಉತ್ತರ ನೀಡಿದ ಅವರು, ಕಳೆದ 11 ವರ್ಷಗಳಲ್ಲಿ ರೈಲ್ವೆ

ವಿದೇಶೀ ಕರೆ ಸ್ಥಳೀಯ ಕರೆಯಾಗಿ ಪರಿವರ್ತಿಸಿ ವಂಚಿಸುತ್ತಿದ್ದ ಜಾಲ ಪತ್ತೆ

ಬೆಂಗಳೂರು:ಆಧುನಿಕ ಸಲಕರಣೆಗಳನ್ನು ಬಳಕೆ ಮಾಡಿಕೊಂಡು ಅಂತಾರಾಷ್ಟ್ರೀಯ ಕರೆಗಳನ್ನು ಸ್ಥಳೀಯ ಕರೆಗಳನ್ನಾಗಿ ಪರಿವರ್ತಿಸಿ ಟೆಲಿಕಾಂ ಸಂಸ್ಥೆಗೆ ಆರ್ಥಿಕ ನಷ್ಟ ಉಂಟು ಮಾಡುವ ಜೊತೆಗೆ, ರಾಷ್ಟ್ರೀಯ ಭದ್ರತೆಗೂ ಆತಂಕ ಸೃಷ್ಟಿಸಿದ ವಿವಿಧ ಸೈಬರ್‌ ಅಪರಾಧಗಳಲ್ಲಿ ತೊಡಗಿಸಿಕೊಂಡಿದ್ದ  ಜಾಲವನ್ನು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಾಳಿಯಲ್ಲಿ

ಸೆಪ್ಟೆಂಬರ್ 13 ಮಹಿಳಾ ನೌಕರರ ದಿನಾಚರಣೆ: ಸಿಎಂ ಸಿದ್ದರಾಮಯ್ಯ ಭರವಸೆ

ಬೆಂಗಳೂರು: ಸರ್ಕಾರದ ಆಡಳಿತ ಯಂತ್ರದಲ್ಲಿ ಗಣನೀಯ ಕೊಡುಗೆ ನೀಡುತ್ತಿರುವ ಮಹಿಳಾ ನೌಕರರನ್ನು ಅಭಿನಂದಿಸಿ, ಸೆಪ್ಟೆಂಬರ್ 13 ರಂದು ಮಹಿಳಾ ನೌಕರರ ದಿನಾಚರಣೆಯಾಗಿ ಘೋಷಣೆ ಮಾಡುವ ಭರವಸೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದರು. ಅವರು ಇಂದು ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ

ಪೋಕ್ಸೋ: 2ನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆ

ಪೋಕ್ಸೋ ಎರಡನೇ ಪ್ರಕರಣದಲ್ಲೂ ಮುರುಘಾ ಮಠದ ಮಾಜಿ ಪೀಠಾಧಿಪತಿ ಶಿವಮೂರ್ತಿ ಖುಲಾಸೆಗೊಂಡಿದ್ದಾರೆ. ಪೋಕ್ಸೋ ಪ್ರಕರಣದಲ್ಲಿ ಆರೋಪಿ ವಿರುದ್ಧ ಪೊಲೀಸರು A&B ಚಾರ್ಜ್ ಶೀಟ್ ಸಲ್ಲಿಸಿದ್ದರು. ಪ್ರಕರಣದ ಎರಡನೇ ಸಂತ್ರಸ್ತೆಯ ಚಾರ್ಜಶೀಟ್‌ನಲ್ಲಿ ಅತ್ಯಾಚಾರ ನಡೆದಿದೆ ಎಂದು ಉಲ್ಲೇಖಗೊಂಡಿರುವ ದಿನಾಂಕದಂದು ಮಠದ ಮಾಜಿ ಪೀಠಾಧಿಪತಿ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಬಿಎಲ್‌ಒಗಳ ಸುರಕ್ಷತೆ ರಾಜ್ಯ ಸರ್ಕಾರಗಳ ಜವಾಬ್ದಾರಿಯೆಂದ ಸುಪ್ರೀಂ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ(SIR) ಪ್ರಕ್ರಿಯೆಯಲ್ಲಿ ತೊಡಗಿದ್ದ ಬಿಎಲ್​ಒಗಳ ಸಾವಿನ ಕುರಿತು ಸುಪ್ರೀಂಕೋರ್ಟ್​ ಕಳವಳ ವ್ಯಕ್ತಪಡಿಸಿದ್ದು, ಬಿಎಲ್‌ಒಗಳ ಸುರಕ್ಷತೆ ಮತ್ತು ಕೆಲಸದ ಹೊರೆ ನಿರ್ವಹಣೆ ಖಚಿತಪಡಿಸಿಕೊಳ್ಳುವುದು ರಾಜ್ಯ ಸರ್ಕಾರಗಳ ಜವಾಬ್ದಾರಿ ಎಂದು ಹೇಳಿದೆ. ಅವರ ಕೆಲಸದ ಹೊರೆ ಕಡಿಮೆ ಮಾಡಲು ನಿರ್ದೇಶನ