kannada news
ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆ: ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ
ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು, ಸದ್ಯ ವಿಶೇಷಚೇತನರ ಇಲಾಖೆಯು ಮಹಿಳಾ ಮತ್ತು ಮಕ್ಕಳು ಅಭಿವೃದ್ಧಿ ಹಾಗೂ ಹಿರಿಯ ನಾಗರಿಕರನ್ನು ಒಳಗೊಂಡ ಇಲಾಖೆಯಲ್ಲಿ ಇದೆ. ದ, ಈ ಇಲಾಖೆಯು ಬಹಳ ದೊಡ್ಡ ಇಲಾಖೆಯಾಗಿರುವುದರಿಂದ ತ್ವರಿತಗತಿಯಲ್ಲಿ
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗೆ 20 ದಿನ ಅಧಿವೇಶನ ನಡೆಸಿ: ಆರ್ ಅಶೋಕ ಒತ್ತಾಯ
ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ
ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನದ ಆಮಿಷ: 20 ಲಕ್ಷ ರೂ. ವಂಚನೆ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನ ಮತ್ತು ವಿಶ್ವ ಕನ್ನಡ ಹಬ್ಬದ ನಿರ್ದೇಶಕಿ ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ.. ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಜಯನಗರದ ಅಮರಜ್ಯೋತಿನಗರದ ನಿವಾಸಿಯಾಗಿರುವ ಕಣ್ಣು
ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್
ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ
ಸಿದ್ದರಾಮಯ್ಯ ಮಾತು ತಪ್ಪಿದ ಮಗ ಆಗ್ತಾರಾ: ಶ್ರೀ ರಾಮುಲು
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರು ಬ್ರೇಕ್ ಫಾಸ್ಟ್, ಲಂಚ್, ಡಿನ್ನರ್ ಮೀಟಿಂಗ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಜೊತೆಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಅಂತ ಹೇಳ್ತಾಯಿದ್ದಾರೆ. ಇದೆಲ್ಲ ರಾಜ್ಯದ ಜನರಿಗೆ ಬೇಕಾಗಿಲ್ಲ. ಅಭಿವೃದ್ಧಿ ಒಂದೇ ಬೇಕಾಗಿದೆ. ಸಿಎಂ ಸಿದ್ದರಾಮಯ್ಯ “ತಮ್ಮ ಸ್ಥಾನ
ರಷ್ಯಾದ ನೌಕಾಪಡೆಯ `ವಿರಾಟ್’ ಮೇಲೆ ದಾಳಿ!
ಇಸ್ತಾನ್‌ಬುಲ್: ರಷ್ಯಾದ ನೌಕಾಪಡೆಯ ನೆರಳಿನಂತೆ ಕಾರ್ಯ ನಿರ್ವಹಿಸುವ ಹಡಗಿನ ಮೇಲೆ ಅಪರಿಚಿತರು ಮಾನವ ರಹಿತ ದೋಣಿ ಬಳಸಿ ಸ್ಫೋಟಗೊಳಿಸಿದ ಘಟನೆ ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ತಡರಾತ್ರಿ ಟರ್ಕಿಯ ಕಪ್ಪು ಸಮುದ್ರ ಕರಾವಳಿಯಲ್ಲಿ ರಷ್ಯಾದ ಹಡಗು ವಿರಾಟ್
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಂದ ಪತ್ನಿ!
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ
ಪ್ರೀತಿಸಿ ಮದುವೆ ಆಗಿದ್ದ ಅನ್ಯ ಕೋಮಿನ ಪತ್ನಿಯನ್ನೇ ಕೊಂದ ಪತಿ!
ಚಿಕ್ಕಬಳ್ಳಾಪುರ: ಸಮಾಜದ ವಿರೋಧದ ನಡುವೆಯೂ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಚಾಲಕ ಆಕೆಯ ಶೀಲವನ್ನು ಶಂಕಿಸಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಗೆರಿಗೆರೆಡ್ಡಿಪಾಳ್ಯ ಅಲಿಯಾಸ್ ಪಾತೂರಿನ ನಿವಾಸಿ ಡ್ರೈವರ್ ಆಗಿದ್ದ ಬಾಲು
ವಾಹನ ಡಿಕ್ಕಿ ಹೊಡೆದು ಅರಣ್ಯದಲ್ಲಿ ರಸ್ತೆ ದಾಟುತ್ತಿದ್ದ ಚಿರತೆ ಸಾವು
ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ ಇದ್ದರೂ ಅತೀ ವೇಗವಾಗಿ ಚಲಾಯಿಸಿದ್ದ ವಾಹನ
ಚಂಡಮಾರುತ ಹೊಡೆತಕ್ಕೆ ಶ್ರೀಲಂಕಾದಲ್ಲಿ 123 ಬಲಿ, 130 ಮಂದಿ ನಾಪತ್ತೆ
ದಿಟ್ವಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಶ್ರೀಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, 130 ಮಂದಿ ಕಾಣೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಶನಿವಾರ ತಿಳಿಸಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ




