kannada news
ಕಬ್ಬು ಬೆಳೆಗೆ 3200 ರೂ. ನಿಗದಿಗೆ ರಾಜ್ಯ ಸಚಿವ ಸಂಪುಟ ಅಸ್ತು: ನಾಳೆ ಮಾತುಕತೆಗೆ ಆಹ್ವಾನ
ಕಬ್ಬು ಬೆಳೆಗೆ ಗರಿಷ್ಠ 3500 ರೂ. ನಿಗದಿಪಡಿಸುವಂತೆ ನಡೆಯುತ್ತಿರುವ ಪ್ರತಿಭಟನೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಕಬ್ಬು ಪ್ರತಿ ಟನ್ ಗೆ ಗರಿಷ್ಠ 3200 ರೂ. ನಿಗದಿಪಡಿಸಿರುವುದಾಗಿ ಘೋಷಿಸಿದೆ. ಬೆಂಗಳೂರಿನಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯ ನಂತರ ತುರ್ತು ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಘೋಷಣೆ ಮಾಡಿದರು. ಕಬ್ಬು ಶೇ. 11.25 ರಿಕವರಿ ಬಂದರೆ 3,200 ರೂ. ಹಾಗೂ ಶೇ.10.25 ರಿಕವರಿ ಬಂದರೆ 3100 ರೂ. ಗಳನ್ನು (ಕಟಾವು ಮತ್ತು
ಹರಿಯಾಣದಲ್ಲಿ 25 ಲಕ್ಷ ಮತಗಳವು: ರಾಹುಲ್ ಗಾಂಧಿ ಹೊಸ ಬಾಂಬ್
ಕೇಂದ್ರ ಚುನಾವಣಾ ಆಯೋಗ ವಿರುದ್ಧ ಮತಗಳವು ಎಂಬ ಹೈಡ್ರೋಜನ್ ಬಾಂಬ್ ಗಳ ಮೇಲೆ ಬಾಂಬ್ ಹಾಕುತ್ತಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಬಿಹಾರ ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಮತ್ತೊಂದು ಹೊಸ ಬಾಂಬ್ ಹಾಕಿದ್ದಾರೆ. ಕಳೆದ ವರ್ಷ ನಡೆದ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ
ಮಹಿಳೆ, ಮಕ್ಕಳ ಮೇಲಿನ ದೌರ್ಜನ್ಯ ತಡೆಗಟ್ಟುವ ಅಕ್ಕ ಪಡೆಗೆ ನ.19 ಚಾಲನೆ
ಬೆಂಗಳೂರು: ಬಾಲ್ಯವಿವಾಹ ತಡೆಗಟ್ಟುವ ಹಾಗೂ ಮಹಿಳೆಯರ ಮತ್ತು ಮಕ್ಕಳ ಮೇಲಿನ ದೌರ್ಜನ್ಯವನ್ನು ಹತ್ತಿಕ್ಕುವ ಉದ್ದೇಶದಿಂದ ರಚಿಸಲಾಗಿರುವ ಅಕ್ಕ ಪಡೆಗೆ ರಾಜ್ಯದಲ್ಲಿ ಇದೇ 19 ರಂದು ಚಾಲನೆ ನೀಡಲಾಗುತ್ತದೆ. ಈ ಹಿನ್ನಲೆಯಲ್ಲಿ ಪೂರ್ವಭಾವಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್
ಕಬ್ಬಿಗೆ ಉತ್ತಮ ದರ ಕೊಡಿಸಲು ಪ್ರಾಮಾಣಿಕ ಪ್ರಯತ್ನ: ಸಚಿವ ಶಿವಾನಂದ ಪಾಟೀಲ
ವಿಜಯಪುರ: ಕೇಂದ್ರ ಸರ್ಕಾರ ನಿಗದಿ ಮಾಡಿದ ದರ ಕೊಡಿಸುವ ಪ್ರಾಮಾಣಿಕ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿದೆ ಎಂದು ಸಕ್ಕರೆ ಮತ್ತು ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ತಿಳಿಸಿದ್ದಾರೆ. ನಗರದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಿಂದ ಜಿಲ್ಲೆಗೆ ದರ ಏರಿಳಿತವಾಗಲಿದೆ. ಭೀಮಾ
ನೆಲಕ್ಕೆ ಅಪ್ಪಳಿಸಿ ನಾಯಿ ಕೊಂದ ಮನೆಕೆಲಸದಾಕೆ ಅರೆಸ್ಟ್
ಲಿಫ್ಟ್ ಒಳಗೆ ಬರಲಿಲ್ಲ ಎಂಬ ಕಾರಣಕ್ಕೆ ನಾಯಿ ಮರಿಯನ್ನು ನೆಲಕ್ಕೆ ಅಪ್ಪಳಿಸಿ ಕೊಂದೆ ಎಂದು ನಾಯಿ ಮರಿ ಕೊಂದ ಮನೆಕೆಲಸದಾಕೆ ಪೊಲೀಸರ ಮುಂದೆ ತಪ್ಪೊಪ್ಪಿಕೊಂಡಿದ್ದಾಳೆ. ಗೂಸಿ ಎಂಬ ನಾಯಿ ಮರಿಯನ್ನು ನೆಲಕ್ಕೆ ಅಪ್ಪಳಿಸಿ ಕೊಂದ ಸಿಸಿಟಿವಿ ದೃಶ್ಯ ವೈರಲ್ ಆದ ಬೆನ್ನಲ್ಲೇ
ನ. 26ರ ನಂತರ ಡಿಕೆ ಶಿವಕುಮಾರ್ ಸಿಎಂ ಆಗೇ ಆಗ್ತಾರೆ: ವೆಂಕಟೇಶ ಗುರೂಜಿ ಭವಿಷ್ಯ
ಡಿಕೆಶಿ ಜಾತಕದಲ್ಲಿ ರಾಜಲಕ್ಷ್ಮಿ ಯೋಗ ಇದೆ. ನವೆಂಬರ್ 26ರ ಬಳಿಕ ಅವರು ಮುಖ್ಯಮಂತ್ರಿ ಆಗಿಯೇ ಆಗುತ್ತಾರೆ ಎಂದು ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಗ್ಗುಂಜಿ ಮಠದ ವೆಂಕಟೇಶ ಗುರೂಜಿ ಭವಿಷ್ಯ ನುಡಿದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಈ ಸಂದರ್ಭದಲ್ಲಿ
ಜಿಬಿಎ ಕ್ಷೇತ್ರ ಪುನರ್ ವಿಂಗಡಣೆ ಅಧಿಸೂಚನೆಗೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ 15 ದಿನಗಳ ಕಾಲಾವಕಾಶ
ನವದೆಹಲಿ: ನೂತನವಾಗಿ ರಚನೆಯಾಗಿರುವ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ಎಲ್ಲಾ ಐದು ಪಾಲಿಕೆಗಳ ಕ್ಷೇತ್ರ ಪುನರ್ ವಿಂಗಡಣೆಗೆ ಅಂತಿಮ ಅಧಿಸೂಚನೆ ಪ್ರಕಟಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ 15 ದಿನಗಳ ಕಾಲಾವಕಾಶ ನೀಡಿದೆ. ಜಿಬಿಎ ಚುನಾವಣೆ ಸಂಬಂಧ ಕಾಂಗ್ರೆಸ್ ಮುಖಂಡ ಎಂ.ಶಿವರಾಜು ಮತ್ತು
ನೆಲಕ್ಕೆ ಬಡಿದು ನಾಯಿ ಕೊಂದ ನಾರಿ ಪೊಲೀಸ್ ವಶಕ್ಕೆ
ಬೆಂಗಳೂರು:ಮನೆ ಮಾಲೀಕರು ಸಾಕಿದ್ದ ಶ್ವಾನವನ್ನು ಮನೆ ಕೆಲಸದ ಮಹಿಳೆ ಕೊಲೆಗೈದಿರುವ ಅಮಾನವೀಯ ಘಟನೆ ಬಾಗಲೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಅಕ್ಟೋಬರ್ 31ರಂದು ಗೂಫಿ ಎಂಬ ಶ್ವಾನವನ್ನು ಮನೆ ಕೆಲಸದಾಕೆ ಪುಷ್ಪಲತಾ ನೆಲಕ್ಕೆ ಬಡಿದು, ಕತ್ತು
ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ
ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ
ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ
ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ




