Wednesday, October 07, 2026
Menu

ನಾಯಕರ ಜತೆ ಚರ್ಚೆ ಮಾಡಿದ್ದನ್ನು ಬಹಿರಂಗ ಮಾಡಲಾಗದು: ಡಿಕೆ ಶಿವಕುಮಾರ್‌ ಪುನರುಚ್ಛಾರ

“ರಾಹುಲ್ ಗಾಂಧಿ ಅವರನ್ನು ನಾನು ಭೇಟಿ ಮಾಡುವುದು ಹೊಸತೇನಲ್ಲ. ಅವರು ನಮ್ಮ ಪಕ್ಷದ ನಾಯಕರು. ನಮ್ಮ ಪಕ್ಷದ ನಾಯಕರನ್ನು, ಅಧ್ಯಕ್ಷರನ್ನು ಭೇಟಿ ಮಾಡುವುದು, ಕರೆ ಮೂಲಕ ಚರ್ಚೆ ಮಾಡುವುದು ಸಹಜ ಪ್ರಕ್ರಿಯೆ. ಅವುಗಳನ್ನು ಸಾರ್ವಜನಿಕವಾಗಿ ಚರ್ಚೆ ಮಾಡುವುದಿಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಪುನರುಚ್ಛರಿಸಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು, ರಾಹುಲ್ ಗಾಂಧಿ ಅವರ ಭೇಟಿಗೆ ಸಮಯ ಕೇಳಿದ್ದೀರಾ ಎಂದು ಪ್ರಶ್ನಿಸಿದಾಗ, “ನಾಳೆ ದೆಹಲಿಗೆ ಹೋದಾಗ

ರಬಕವಿಬನಹಟ್ಟಿಯಲ್ಲಿ ಆಸ್ತಿಗಾಗಿ ಅಣ್ಣನ ಮಕ್ಕಳಿಂದ ದಾನಕ್ಕೆ ಹೆಸರಾದ ದಾನಜ್ಜಿಯ ಕೊಲೆ

ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಜಗದಾಳ ಗ್ರಾಮದಲ್ಲಿ 80 ವರ್ಷದ ದಾನಜ್ಜಿ (ಚಂದ್ರವ್ವ ನೀಲಗಿ) ಅವರನ್ನು 11 ಎಕರೆ ಆಸ್ತಿಗಾಗಿ ಅಣ್ಣನ ಮಕ್ಕಳೇ ಹತ್ಯೆ ಮಾಡಿರುವ ಘಟನೆ ನಡೆದಿದೆ. ದಾನಜ್ಜಿ ತೇರದಾಳದ ಪ್ರಭುಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿ ಬಾಗಿಲು ದಾನ ಮಾಡಿದ್ದರು. ಇವರ ಕೊಲೆಗೆ ಸ್ಥಳೀಯರು

ಪಾಕ್‌, ಬಾಂಗ್ಲಾ ಸೇರಿ 75 ದೇಶಗಳ ವಲಸಿಗರಿಗೆ ಅಮೆರಿಕ ವೀಸಾ ನಿರ್ಬಂಧ

ವಿದೇಶೀಯರ ನಿರ್ಬಂಧ ನೀತಿಯನುಸಾರ ಅಮೆರಿಕ ಸರ್ಕಾರ ಕೆಲವು ದೇಶಗಳ ನಿವಾಸಿಗಳಿಗೆ ವೀಸಾ ನೀಡುವುದನ್ನು ಸ್ಥಗಿತಗೊಳಿಸಿದೆ. ಒಟ್ಟು 75 ದೇಶಗಳಿಗೆ ಅಮೆರಿಕದ ವೀಸಾ ಪ್ರಕ್ರಿಯೆಯನ್ನು ಅನಿರ್ದಿಷ್ಟಾವಧಿವರೆಗೆ ತಡೆ ಹಿಡಿಯಲಾಗಿದೆ. ಈ 75 ದೇಶಗಳಲ್ಲಿ ಪಾಕಿಸ್ತಾನ, ಬಾಂಗ್ಲಾದೇಶ ಕೂಡ ಸೇರಿವೆ. ಅಮೆರಿಕದಲ್ಲಿರು ಉತ್ತಮ ಸಾಮಾಜಿಕ

ಕುಂದಗೋಳದಲ್ಲಿ ಚಾಕು ಇರಿದು ಶಾಲಾ ವಿದ್ಯಾರ್ಥಿಯ ಕೊಲೆಗೈದ ಸಹಪಾಠಿಗಳು

ಧಾರವಾಡದ ಕುಂದಗೋಳ ಪಟ್ಟಣದಲ್ಲಿ ಶಾಲಾ ಬಾಲಕರು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದ್ದು, ಸ್ಥಳೀಯರನ್ನು ಬೆಚ್ಚಿ ಬೀಳಿಸಿದೆ. ಕುಂದಗೋಳ ಪಟ್ಟಣದ ನಿಂಗರಾಜ್ ಅವಾರಿ (16) ಕೊಲೆಯಾದ ಬಾಲಕ. ಕುಂದಗೋಳ ಪಟ್ಟಣದ ಅನುದಾನಿತ ಶಾಲೆಯಲ್ಲಿ ಎಸ್​​ಎಸ್​ಎಲ್​ಸಿ ಓದುತ್ತಿದ್ದ

ತಂಗಿಯಿಂದ ವಂಚನೆ: ಸಿಸಿಬಿಗೆ ನಟಿ ಕಾರುಣ್ಯರಾಮ್‌ ದೂರು

ಕನ್ನಡದ ನಟಿ, ಬಿಗ್‌ ಬಾಸ್‌ ಮಾಜಿ ಸ್ಪರ್ಧಿ ಕಾರುಣ್ಯಾ ರಾಮ್ ಅವರು ತಂಗಿ ಸಮೃದ್ಧಿ ರಾಮ್ ವಿರುದ್ಧ ಸಿಸಿಬಿ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಿಸಿದ್ದಾರೆ. ತಂಗಿ ಸಮೃದ್ಧಿ ರಾಮ್ ಮಾತ್ರವಲ್ಲದೆ ಪ್ರತಿಭಾ, ಕಪಿಲ್, ಪ್ರಜ್ವಲ್, ರಕ್ಷಿತ್ ಮತ್ತು ಸಾಗರ್ ಎಂವರ

ಕೊಲ್ಲಂ SAI ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಹುಡುಗಿಯರಿಬ್ಬರು ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆ

ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರದ  ಸ್ಪೋರ್ಟ್ಸ್‌ ಹಾಸ್ಟೆಲ್‌ನಲ್ಲಿ ಇಬ್ಬರು ಹುಡುಗಿಯರು ಗುರುವಾರ ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಈ ಸಾವುಗಳ ಬಗ್ಗೆ ಅನುಮಾನ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತ ವಿದ್ಯಾರ್ಥಿನಿಯರನ್ನು ಕೋಝಿಕ್ಕೋಡ್ ಜಿಲ್ಲೆಯ 17 ವರ್ಷದ ಸಾಂಡ್ರಾ ಹಾಗೂ

ಪ್ರೀತಿ ಹೆಸರಲ್ಲಿ ಸೆಕ್ಸ್‌, ಮದುವೆ ನಿರಾಕರಣೆ: ಡೆತ್‌ನೋಟ್‌ ಬರೆದಿಟ್ಟು ಯುವತಿ ಸುಸೈಡ್‌ ಯತ್ನ

ಯುವಕನೊಬ್ಬ ಪ್ರೀತಿ ಹೆಸರಿನಲ್ಲಿ ದೈಹಿಕ ಸಂಪರ್ಕ ಬೆಳೆಸಿದ ಬಳಿಕ ವಿವಾಹವಾಗಲು ನಿರಾಕರಿಸಿದ್ದರಿಂದ ನೊಂದ ಯುವತಿ ಡೆತ್ ನೋಟ್ ಬರೆದು ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ರಾಮನಗರದಲ್ಲಿ ನಡೆದಿದೆ. ರಾಮನಗರ ಮಹಿಳಾ ಪೊಲೀಸ್ ಠಾಣೆ ಸಮೀಪ ಘಟನೆ ನಡೆದ ಕಾರಣ ಸಮಯಕ್ಕೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನಕ್ಕೆ ಸಿಎಂ ಸಂತಾಪ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಪರಮಪೂಜ್ಯ ಶ್ರೀ ಸಿದ್ದರಾಮಾನಂದಪುರಿ ಮಹಾಸ್ವಾಮಿಗಳು ದೈವಾಧೀನರಾದ ಸುದ್ದಿ ನೋವುಂಟು ಮಾಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ. ಧಾರ್ಮಿಕ ಕಾರ್ಯಗಳ ಜೊತೆಗೆ ಸಮಾಜದ ಏಳಿಗೆಯ ಬಗ್ಗೆ

ಕಾಗಿನೆಲೆ ಶಾಖಾ ಮಠ ತಿಂಥಿಣಿ ಪೀಠದ ಸಿದ್ದರಾಮಾನಂದಪುರಿ ಸ್ವಾಮೀಜಿ ನಿಧನ

ಶ್ರೀ ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠದ ಶಾಖಾ ಮಠ ತಿಂಥಿಣಿ ಬ್ರಿಜ್ ಕಲಬುರ್ಗಿ ವಿಭಾಗೀಯ ಪೀಠದ ಸಿದ್ದರಾಮಾನಂದಪುರಿ ಮಹಾಸ್ವಾಮಿ ನಿಧನರಾಗಿದ್ದಾರೆ. ಗುರುವಾರ ಬೆಳಗಿನ ಜಾವ 3:30ಕ್ಕೆ ಹೃದಯ ಸ್ತಂಭನಗೊಂಡು ಇಹಲೋಕ ತ್ಯಜಿಸಿದ್ದಾರೆ. ಜ.12, 13, 14 ರಂದು ಅದ್ಧೂರಿಯಾಗಿ ಹಾಲುಮತ ಸಂಸ್ಕೃತಿ ವೈಭವ

ಫೆಬ್ರವರಿ 13 ರಿಂದ  ‘ಹಂಪಿ ಉತ್ಸವ-2026’

ಹಂಪಿ ಉತ್ಸವವನ್ನು ಈ ಬಾರಿ ಫೆಬ್ರವರಿ 13, 14 ಮತ್ತು 15ರಂದು ಮೂರು ದಿನ  ಆಚರಿಸಲು ನಿರ್ಧರಿಸಲಾಗಿದೆ ಎಂದು ಅಲ್ಪಸಂಖ್ಯಾತರ, ವಸತಿ. ವಕ್ಫ್ ಹಾಗೂ ಬಳ್ಳಾರಿ  ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್  ಹೇಳಿದರು. ಹೊಸಪೇಟೆ ಅಮರಾವತಿ ಪ್ರವಾಸಿ ಮಂದಿರದಲ್ಲಿ