Wednesday, October 07, 2026
Menu

ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ

ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ ಸಲಹೆ ಮೇರೆಗೆ ಊಟ ನೀಡಬೇಕು ಎಂದು ತಿಳಿಸಿದೆ. ಆರೋಪಿಗಳಾದ ಪವಿತ್ರಾ ಗೌಡ, ನಾಗರಾಜು, ಲಕ್ಷ್ಮಣ್ ಜೈಲಿನಲ್ಲಿ ಒಳ್ಳೆಯ ಊಟ ಇಲ್ಲ, ಅನಾರೋಗ್ಯ ಉಂಟಾಗುತ್ತಿದೆ. ಮನೆಯೂಟ ಬೇಕೆಂದು ಅರ್ಜಿ

“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್‌ ಠಾಕ್ರೆ ಎಚ್ಚರಿಕೆ

ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು  ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ.  ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ.  ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ

ತುಮಕೂರಿನಲ್ಲಿ ಪಿರಿಯಡ್ಸ್‌ ಹೊಟ್ಟೆ ನೋವು ತಾಳಲಾಗದೆ ಯುವತಿ ಸುಸೈಡ್‌

ತುಮಕೂರು ಜಿಲ್ಲೆಯ ಬ್ಯಾತ ಗ್ರಾಮದಲ್ಲಿ ಯುವತಿಯೊಬ್ಬಳು ಋತುಸ್ರಾವದ ವೇಳೆ ಬಾಧಿಸುವ ಹೊಟ್ಟೆನೋವು ತಾಳಿಕೊಳ್ಳಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 19 ವರ್ಷದ ಕೀರ್ತನಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಕಲಗಿ ತಾಲೂಕಿನ ಸಾಲಹಳ್ಳಿ ನಿವಾಸಿ ಕೀರ್ತನಾ ತುಮಕೂರಿನ ಬ್ಯಾತ ಗ್ರಾಮದಲ್ಲಿ

ಕಿಡಿಗೇಡಿಗಳ ಓಡಿಸಿದ ಗೃಹರಕ್ಷಕಿ ಸರಿಯಾದ ಬಟ್ಟೆ ಹಾಕೆಂದು ಹೇಳಿದ್ದಕ್ಕೆ ಯುವತಿಯಿಂದ ಹಲ್ಲೆ

ಬೆಂಗಳೂರಿನ ರಸ್ತೆಯಲ್ಲಿ ಯುವತಿಯ ಉಡುಪಿನ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ ಕಿಡಿಗೇಡಿಗಳನ್ನು ಅಲ್ಲಿಂದ ತೆರಳುವಂತೆ ಮಾಡಿ, ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಸರಿಯಾದ ಬಟ್ಟೆ ಹಾಕಿಕೊಳ್ಳುವಂತೆ ಸಲಹೆ ನೀಡಿದ ಗೃಹರಕ್ಷಕ ದಳದ ಲಕ್ಷ್ಮೀ ನರಸಮ್ಮ ಮೇಲೆ ಯುವತಿ ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಈ

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ತಾನೆಂದು ಹೇಳಿಕೊಂಡ ಟ್ರಂಪ್‌

ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ತನ್ನನ್ನು ತಾನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಟ್ರುತ್ ಸೋಷಿಯಲ್’ನಲ್ಲಿ ಹೀಗೆಂದು ಟ್ರಂಪ್‌ ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್

ಮನೆಗೆ ನುಗ್ಗಿ  ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ

ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ. ಆರೋಪಿ ವಿರಾಜಪೇಟೆ

ಹಾಸನದಲ್ಲಿ ಕೌಟುಂಬಿಕ ಕಲಹ: ತಂದೆಯನ್ನೇ ಕೊಂದ ಮಗ

ಕೌಟುಂಬಿಕ ಕಲಹದ ಕಾರಣ ಮಗನೊಬ್ಬ ತಂದೆಯನ್ನೇ ಹತ್ಯೆ ಮಾಡಿರುವ ಘಟನೆ ಹಾಸನದ ಚನ್ನರಾಯಪಟ್ಟಣ ತಾಲೂಕಿನ ಹಿರಿಸಾವೆ ಗ್ರಾಮದಲ್ಲಿ ನಡೆದಿದೆ. ಸತೀಶ್ (60) ಕೊಲೆಯಾದ ತಂದೆ. ರಂಜಿತ್ (28) ತಂದೆಯನ್ನು ಕೊಲೆಗೈದ ಆರೋಪಿ. ಸತೀಶ್ ಸರಿಯಾಗಿ ಕುಟುಂಬ ನಿರ್ವಹಣೆ ಮಾಡದಿರುವುದರ ಜೊತೆಗೆ ಅಕ್ರಮ

ಇರಾನ್‌ನಲ್ಲಿ ಮುಂದುವರಿದ ಪ್ರತಿಭಟನೆ: ಹಿಂಸಾಚಾರಕ್ಕೆ ಬಲಿಯಾದವ ಸಂಖ್ಯೆ 116

ಇರಾನ್‌ ಸರ್ಕಾರದ ವಿರುದ್ಧ ಅಲ್ಲಿನ ನಾಗರಿಕರ ರಾಷ್ಟ್ರವ್ಯಾಪಿ ಪ್ರತಿಭಟನೆ ಆರಂಭವಾಗಿ 15 ದಿನಗಳಾಗಿದ್ದು, ಹಿಂಸಾಚಾರಕ್ಕೆ ಬಲಿಯಾದವರ ಸಂಖ್ಯೆ 116ಕ್ಕೆ ಏರಿಕೆಯಾಗಿದೆ.  ಇಂಟರ್ನೆಟ್ ಸ್ಥಗಿತಗೊಂಡಿದ್ದು, ಫೋನ್ ಸಂಪರ್ಕಗಳು ಕಡಿತಗೊಂಡಿವೆ. 2,600 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಅಮೆರಿಕ ಮೂಲದ ಮಾನವ ಹಕ್ಕುಗಳ

ಬೆಂಗಳೂರಿನ ಮೇಜರ್ ಸ್ವಾತಿ ಶಾಂತಕುಮಾರ್‌ಗೆ ಯುಎನ್‌ ಸೆಕ್ರಟರಿ ಜನರಲ್‌ ಪ್ರಶಸ್ತಿ

ದಕ್ಷಿಣ ಸೂಡಾನ್‌ನಲ್ಲಿ ನಡೆಯುತ್ತಿರುವ ಯುಎನ್ ಮಿಷನ್‌ನಲ್ಲಿ ಉತ್ತಮ ಸೇವೆ ಸಲ್ಲಿಸಿದ ಬೆಂಗಳೂರು ಮೂಲದ ಮೇಜರ್ ಸ್ವಾತಿ ಶಾಂತಕುಮಾರ್‌ ಅವರಿಗೆ ವಿಶ್ವಸಂಸ್ಥೆಯ ಸೆಕ್ರೆಟರಿ ಜನರಲ್ ಪ್ರಶಸ್ತಿ  ಒಲಿದು ಬಂದಿದೆ. ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ ಅವರು ಬೆಂಗಳೂರಿನ ಭಾರತೀಯ ಸೇನಾಧಿಕಾರಿ ಮೇಜರ್

ತಾಯಿ ಮೇಲಿನ ದ್ವೇಷಕ್ಕೆ ರೇಪ್‌ ಮಾಡಿ ಮಗುವನ್ನು ಕೊಂದು ಚರಂಡಿಗೆಸೆದ ಕಿರಾತಕ

ಬೆಂಗಳೂರು ವೈಟ್‌ಫೀಲ್ಡ್‌ನಲ್ಲಿ ಆರು ವರ್ಷದ ಬಾಲಕಿಯನ್ನು ಕತ್ತು ಹಿಸುಕಿ ಕೊಂದಿರುವ ಪ್ರಕರಣದ ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ತನಿಖೆ ವೇಳೆ ಬೆಚ್ಚಿಬೀಳಿಸುವ ಮಾಹಿತಿ ಹೊರ ಬಂದಿದೆ. ಆರೋಪಿಯ ಮಗುವಿನ ತಾಯಿಯ ಮೇಲಿನ ದ್ವೇಷಕ್ಕೆ ಮಗುವನ್ನು ಕೊಂದ ಪಾಪಿ ಚರಂಡಿಗೆ ಬಿಸಾಕಿದ್ದ.