kannada news
ಮೂರು ಪ್ರತ್ಯೇಕ ಅಪಘಾತ: ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಸಾವು
ಬೆಂಗಳೂರು: ಗ್ರಾಮಾಂತರದ ವಿಶ್ವನಾಥಪುರ, ಅನಗೊಂಡನಹಳ್ಳಿ,ಹಾಗೂ ತಿರುಮಲಶೆಟ್ಟಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ಸಂಭವಿಸಿದ ಪ್ರತ್ಯೇಕ ಮೂರು ಅಪಘಾತಗಳಲ್ಲಿ ಪಿಯುಸಿ ವಿದ್ಯಾರ್ಥಿ ಸೇರಿ ಮೂವರು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ತಿರುಮಲಶೆಟ್ಟಿಹಳ್ಳಿಯ ಕಾಲೇಜಿನಲ್ಲಿ ಪಿಯುಸಿ ಓದುತ್ತಿದ್ದ ಮನೋಜ್ (18) ಬೈಕ್ ನಲ್ಲಿ ಹೋಗುವಾಗ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಮೃತಪಟ್ಟಿದ್ದಾರೆ. ದ್ವಿತೀಯ ಪಿಯುಸಿ ಓದುತ್ತಿದ್ದ ಮನೋಜ್ ಮನೆಯಿಂದ ಕಾಲೇಜಿಗೆ ವಿಶ್ವನಾಥಪುರ ಬಳಿ ಬೈಕ್ ನಲ್ಲಿ ಹೋಗುವಾಗ ದುರ್ಘಟನೆ ನಡೆದಿದ್ದು, ವಿಶ್ವನಾಥಪುರ ಪೊಲೀಸರು ಪ್ರಕರಣ
ಜಮ್ಮು ಕಾಶ್ಮೀರದಲ್ಲಿ ಉಗ್ರರ ಗುಂಡಿಗೆ ಶಿವಮೊಗ್ಗದ ಉದ್ಯಮಿ ಬಲಿ
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ ಶಿವಮೊಗ್ಗದ ಉದ್ಯಮಿ ಬಲಿಯಾಗಿದ್ದು, 12 ಮಂದಿ ಗಾಯಗೊಂಡಿದ್ದಾರೆ. ಪ್ರವಾಸಕ್ಕೆ ತೆರಳಿದ್ದ ಶಿವಮೊಗ್ಗದ ಮೂಲದ ರಿಯಲ್ ಎಸ್ಟೇಟ್ ಉದ್ಯಮಿ ಮಂಜುನಾಥ್ ರಾವ್ (47) ಮೃತ ಪಟ್ಟಿದ್ದಾರೆ. ಶಿವಮೊಗ್ಗದ ವಿಜಯನಗರ ನಿವಾಸಿ ಮಂಜುನಾಥ್
ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನ ಬಗೆಹರಿಸುವ ಶಕ್ತಿ ಸರ್ಕಾರಕ್ಕಿದೆ: ಡಿಕೆ ಸುರೇಶ್
ಬೆಂಗಳೂರು: ಜಾತಿ ಗಣತಿ ವಿಚಾರವಾಗಿ ಎದ್ದಿರುವ ಅನುಮಾನಗಳನ್ನು ಬಗೆಹರಿಸುವ ದೊಡ್ಡ ಜವಾಬ್ದಾರಿ ಸರ್ಕಾರದ ಮುಂದಿದೆ. ಈ ಅನುಮಾನಗಳಿಗೆ ತೆರೆ ಎಳೆಯುವ ಶಕ್ತಿ ಸರ್ಕಾರಕ್ಕಿದೆ. ಮಾನ್ಯ ಮುಖ್ಯಮಂತ್ರಿಗಳು ಹಾಗೂ ಅವರ ಸಚಿವ ಸಂಪುಟ ಸುದೀರ್ಘವಾಗಿ ಚರ್ಚಿಸಿ ಈ ಕೆಲಸ ಮಾಡಲಿದ್ದಾರೆ” ಎಂದು ಮಾಜಿ
ಪಿಂಚಣಿದಾರರ ಲೈಫ್ ಸರ್ಟಿಫಿಕೇಟ್‌ಗೆ ಕೆಪಿಟಿಸಿಎಲ್‌ನಿಂದ ತಂತ್ರಾಂಶ
ಬೆಂಗಳೂರು: ಪಿಂಚಣಿ ಪಡೆಯಲು ಅವಶ್ಯವಿರುವ ‘ಜೀವನ ಪ್ರಮಾಣ ಪತ್ರ’ ಪರಿಶೀಲನೆ ಮತ್ತು ಪ್ರಮಾಣೀಕರಿಸುವ ತಂತ್ರಾಂಶವನ್ನು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಬಿಡುಗಡೆ ಮಾಡಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತದ ಪ್ರಧಾನ ಕಚೇರಿಯಲ್ಲಿ ಸೋಮವಾರ ನಡೆದ ಸರಳ ಕಾರ್ಯಕ್ರಮದಲ್ಲಿ ನಿಗಮದ
ಐಎಎಫ್ ಅಧಿಕಾರಿ ಮೇಲೆ ಹಲ್ಲೆ: ಆರೋಪಿ ಅರೆಸ್ಟ್
ಬೆಂಗಳೂರು: ಭಾರತೀಯ ಸಶಸ್ತ್ರ ಪಡೆ(ಐಎಎಫ್) ಅಧಿಕಾರಿಯೊಬ್ಬರಿಗೆ ನಗರದಲ್ಲಿ ಅವಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಮಾಡಿದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಐಎಎಫ್ ಅಧಿಕಾರಿ ಶಿಲಾಧಿತ್ಯ ಬೋಸ್ ಅವರ ಪತ್ನಿ ಮಧುಮಿತಾ ದತ್ತ ನೀಡಿದ ದೂರಿನ ಮೇರೆಗೆ ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
10 ತಿಂಗಳ ಹಸುಗೂಸು ರಕ್ಷಿಸಿದ ಬಾಲಿವುಡ್ ನಟಿ ದಿಶಾ ಪಟಾನಿ ಸಹೋದರಿ!
ಮುಂಬೈ: ಬಾಲಿವುಡ್ ನಟ ದಿಶಾ ಪಟಾನಿ ಸೋದರಿ ಮಹಡಿಯ ಮೇಲೆ ಸಿಲುಕಿದ್ದ 10 ತಿಂಗಳ ಹಸುಗೂಸನ್ನು ಯಾವುದೇ ರಕ್ಷಣೆ ಇಲ್ಲದೇ ಗೋಡೆ ಏರಿ ರಕ್ಷಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಬಾಲಿವುಡ್ ನಟಿ ದಿಶಾ ಪಟಾನಿ ಸೋದರಿ ಹಾಗೂ ಭಾರತೀಯ ಸೇನಾಪಡೆಯಲ್ಲಿ ಲೆಫ್ಟಿನೆಂಟ್
ಬೆಂಗಳೂರಿನಲ್ಲಿ ಮಂಗಳಮುಖಿ ಕೊಚ್ಚಿ ಕೊಲೆ
ಬೆಂಗಳೂರು: ಮಂಗಳಮುಖಿಯನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಕೆ.ಆರ್.ಪುರಂನ ಬಸವೇಶ್ವರನಗರದ ಗಾಯತ್ರಿ ಲೇಔಟ್‌ನಲ್ಲಿ ನಡೆದಿದೆ. ಗಾಯತ್ರಿ ಲೇಔಟ್‌ನ ಮಂಗಳಮುಖಿ ತನುಶ್ರೀ (40) ಕೊಲೆಯಾದವರು. ಮೂರು ತಿಂಗಳ ಹಿಂದೆ ಜಗನ್ನಾಥ್ ಎಂಬುವರ ಜೊತೆ ತನುಶ್ರೀ ವಿವಾಹವಾಗಿತ್ತು. ಮೂರು ದಿನಗಳ ಹಿಂದೆ
ಕೇಂದ್ರ ಸರ್ಕಾರ ಒಪ್ಪಿಗೆ ಕೊಟ್ಟರೆ ನಾಳೆಯೇ ಮಹದಾಯಿ ಯೋಜನೆ ಜಾರಿ: ಸಿಎಂ ಪುನರುಚ್ಚಾರ
ಬೆಳಗಾವಿ: ರೈತರು, ಶಿಕ್ಷಕರು, ಸೈನಿಕರು ದೇಶದ ರಕ್ಷಕರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು. ಕೃಷಿ ಇಲಾಖೆ ಸಹಾಯಧನದ ಅಡಿಯಲ್ಲಿ ಸುಮಾರು 400 ಕೋಟಿ ವೆಚ್ಚದ ಕೃಷಿ ಯಂತ್ರ ಮತ್ತು ಸಲಕರಣೆಗಳನ್ನು ರೈತರಿಗೆ ವಿತರಿಸಿ ಮಾತನಾಡಿದರು. ಕೃಷಿಕರಿಗೆ ಶೇ40 ರಷ್ಟು ,
ರಾಯಚೂರಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವು
ರಾಯಚೂರು: ಸಿಡಿಲು ಬಡಿದು ಓರ್ವ ಮಹಿಳೆ ಹಾಗೂ ವ್ಯಕ್ತಿ ಮೃತಪಟ್ಟಿರುವ ಘಟನೆ ಶುಕ್ರವಾರ ಸಂಜೆ ಜರುಗಿದೆ. ತಾಲೂಕಿನ ಮರ್ಚಟ್ಹಾಳ ಗ್ರಾಮ ವ್ಯಕ್ತಿ ಹನುಮಂತ ಯಾದವ್(45), ಉಡಮಗಲ್-ಖಾನಾಪುರ ಗ್ರಾಮ ಮಲ್ಲಮ್ಮ ಭೀಮರಾಯಪ್ಪ(50) ಸಿಡಿಲಿಗೆ ಬಲಿಯಾದವರು ಎಂದು ಗುರುತಿಸಲಾಗಿದೆ. ಜಿಲ್ಲೆಯ ಗಾಳಿ, ಗುಡುಗು-ಮಿಂಚಿನೊಂದಿಗೆ ನಾನಾ
10 ವರ್ಷದಲ್ಲಿ ಒಂದು ಕೋಟಿ ಜನಿಸಿರುವ ಮಕ್ಕಳ ಭವಿಷ್ಯವೇನು?: ಆರ್.ಅಶೋಕ
ಬೆಂಗಳೂರು: ಸಿಎಂ ಸಿದ್ದರಾಮಯ್ಯನವರ ಗ್ಯಾಂಗ್ ಎಲ್ಲೋ ಕುಳಿತು ಸಿದ್ಧಪಡಿಸಿದ ಜಾತಿ ಗಣತಿ ವರದಿಯನ್ನು ಯಾರೂ ಒಪ್ಪಬೇಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವರದಿಯಲ್ಲಿ ಸಹಿ ಹಾಕದೆ ಕಾಂತರಾಜು ಓಡಿಹೋಗಿದ್ದಾರೆ. ಜಯಪ್ರಕಾಶ್ ಹೆಗ್ಡೆ ವರದಿಯನ್ನು ತೆಗೆದು ನೋಡಿದಾಗ ಅದು




