Thursday, October 08, 2026
Menu

ಬಾಲಕನ ಮೇಲೆ ಆಟೊ ಚಾಲಕನಿಂದ ನಿರಂತರ ಲೈಂಗಿಕ ದೌರ್ಜನ್ಯ

ಹದಿಮೂರು ವರ್ಷದ ಬಾಲಕನ ಮೇಲೆ ನಿರಂತರ ಲೈಂಗಿಕ ದೌರ್ಜನ್ಯ ನಡೆಸುತ್ತಿದ್ದ ಅರುವತ್ತು ವರ್ಷದ ಆಟೊ ಚಾಲಕನನ್ನು ಕೇರಳದ ನೆಡುಮಂಗಾಡ್‌ನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸ್ಥಳೀಯರಿಂದಾಗಿ ಈ ಕೃತ್ಯ ಬೆಳಕಿಗೆ ಬಂದಿದೆ. ನೆಡುಮಂಗಾಡ್‌ನ ಶಿಯಾದ್ ಮೊಯ್ದೀನ್ ಎಂಬ ಆಟೋ ಚಾಲಕ ಅಕ್ಟೋಬರ್‌ನಿಂದಲೂ ಈ ಕೃತ್ಯ ಎಸಗುತ್ತಿದ್ದ ಎನ್ನಲಾಗಿದೆ. ಪತ್ತಮಕಲ್ಲುವಿನ ಮೈದಾನದಲ್ಲಿ ಸೈಕಲ್ ಕಲಿಯಲು ಬರುತ್ತಿದ್ದ ಬಾಲಕನೊಂದಿಗೆ ಮೊದಲು ಸ್ನೇಹ ಬೆಳೆಸಿದ ನಂತರ ಆತನನ್ನು ತನ್ನ ಆಟೋದಲ್ಲಿ ಖಾಲಿ ಹೊಲವೊಂದಕ್ಕೆ ಕರೆದೊಯ್ದು ಲೈಂಗಿಕ ದೌರ್ಜನ್ಯ

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ: ಡಿಸಿಎಂ

ಜನಾರ್ದನ ರೆಡ್ಡಿ ಬಳ್ಳಾರಿಗೆ ಕಾಲಿಡೋವರೆಗೂ ಒಂದೇ ಒಂದು ಗಲಾಟೆ ಇರಲಿಲ್ಲ. ಸಣ್ಣ ಅಹಿತಕರ ಘಟನೆ ಆಗಿರಲಿಲ್ಲ. ಸಣ್ಣ ಎಫ್ಐಆರ್ ಇರಲಿಲ್ಲ. ಅವರು ಬಂದಮೇಲೆ ಗಲಭೆ ಆಗಿದೆ. ಹೀಗಾಗಿ ಅವರಿಗೆ ಮಾತನಾಡುವ ಹಕ್ಕಿಲ್ಲ. ಪಕ್ಷ ನಮ್ಮ ಶಾಸಕ ಭರತ್ ರೆಡ್ಡಿ ಬೆನ್ನಿಗೆ ನಿಲ್ಲಲಿದೆ.

ಸ್ಕಿಲ್‌ ಇಂಡಿಯಾದಲ್ಲಿ ಶೇ 93 ಅಕೌಂಟ್‌ ನಕಲಿ, ಈ ಬಗ್ಗೆ  ಬಿಜೆಪಿಯ ಯಾವ  ಸಚಿವರೂ ಮಾತನಾಡಲ್ಲ: ಸಂತೋಷ್‌ ಲಾಡ್‌

ಸ್ಕಿಲ್‌ ಇಂಡಿಯಾದಲ್ಲಿ ಶೇ ೯೩ ಅಕೌಂಟ್‌ ನಕಲಿ ಇವೆ. ಈ ಬಗೆ  ಬಿಜೆಪಿಯ ಯಾವ  ಸಚಿವರೂ ಮಾತನಾಡಲ್ಲ. ಯಾರನ್ನು ಕೇಳಬೇಕು ಎಂಬುದೇ ಇಲ್ಲ. ಪ್ರಶ್ನೆ ಕೇಳಲು ಯಾರು ಇಲ್ಲ. ಅವರೇ ಪ್ರಶ್ನೆ ಅವರೇ ಉತ್ತರ. ಮಾಧ್ಯಮದವರನ್ನೂ ಕೇಳಲು ಬಿಡಲ್ಲ.  ಮಾತೆತ್ತಿದರೆ ಕೃತಕ

ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ: ಬಿಜೆಪಿಗೆ ಡಿಕೆ ಶಿವಕುಮಾರ್‌ ಪ್ರಶ್ನೆ

“ಗಾಂಧಿ ಹೆಸರನ್ನು ಯೋಜನೆಯಿಂದ ತೆಗೆದ ಮೇಲೆ ನಿಮಗೆ ಯಾವ ನೈತಿಕತೆ ಇದೆ, ಬಿಜೆಪಿ ನಾಯಕರು ಗಾಂಧೀಜಿ ಬಗ್ಗೆ ಮಾತನಾಡುವ ನೈತಿಕ ಹಕ್ಕು ಕಳೆದುಕೊಂಡಿದ್ದಾರೆ. ತಮ್ಮ ಕಚೇರಿಗಳಲ್ಲಿ ಗಾಂಧೀಜಿ ಅವರ ಫೋಟೋ ಇಟ್ಟುಕೊಳ್ಳುವ ಯೋಗ್ಯತೆ ಕೂಡ ಅವರು ಉಳಿಸಿಕೊಂಡಿಲ್ಲ” ಎಂದು ಡಿಸಿಎಂ ಡಿಕೆ

ನರೇಗಾ ಮತ್ತು ವಿಬಿ ಜಿ ರಾಮ್‌ ಜಿ ಕಾಯ್ದೆಗಳ ವ್ಯತ್ಯಾಸ, ಉದ್ದೇಶಗಳನ್ನು ಮಾಧ್ಯಮಗಳು ಜನರಿಗೆ ತಲುಪಿಸಲಿ: ಸಿಎಂ

ಮಾಧ್ಯಮಗಳು ಮನರೇಗಾ (ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ) ಕಾಯ್ದೆ ಮತ್ತು ವಿಬಿ ಜಿ ರಾಮ್‌ ಜಿ ಕಾಯ್ದೆ ನಡುವಿನ ವ್ಯತ್ಯಾಸವನ್ನು ಸ್ಪಷ್ಟವಾಗಿ ಜನರಿಗೆ ತಿಳಿಸುವ ಕೆಲಸವನ್ನು ಮಾಡಲಿ.  ನರೇಗಾ ಕೂಲಿ ಕಾರ್ಮಿಕರು, ರೈತರು, ಸೇರಿದಂತೆ ಸಮಸ್ತ ಗ್ರಾಮೀಣ

ಹಳ್ಳಿ ಆರ್ಥಿಕತೆ ಮತ್ತು ಅಧಿಕಾರ ನಾಶಪಡಿಸಲು ಮುಂದಾದ ಮೋದಿ ಸರ್ಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ

ಕೇಂದ್ರದಲ್ಲಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಹಳ್ಳಿ ಅಧಿಕಾರ  ಕಸಿದುಕೊಂಡು, ಗ್ರಾಮೀಣ ಆರ್ಥಿಕತೆಯನ್ನು ನಾಶ ಪಡಿಸಲು ಮುಂದಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು.‌ ಗೃಹ ಕಚೇರಿ ಕೃಷ್ಣಾದಲ್ಲಿ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ ರದ್ಧತಿ ಕುರಿತು

ಮೂಡಿಗೆರೆ ವಲಸೆ ಕಾರ್ಮಿಕರ ಗುರುತು ಚೀಟಿ ಪರಿಶೀಲನೆ: ಹಿಂದೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್‌

ಚಿಕ್ಕಮಗಳೂರಿನ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರೆಂದು ಹೇಳಿಕೊಂಡು ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂದು ಆರೋಪಿಸಿ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರು ಆಧಾರ್ ಕಾರ್ಡ್ ಹಾಗೂ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ ಮೂಡಿಗೆರೆ ಪೊಲೀಸ್

ರಾತ್ರಿ ತಿರುಪತಿಯ ದೇಗುಲವೊಂದರ ಗೋಪುರ ಏರಿ ಆತಂಕ ಸೃಷ್ಟಿಸಿದ ಕುಡುಕ

ತಿರುಪತಿಯಲ್ಲಿರುವ ಗೋವಿಂದರಾಜ ಸ್ವಾಮಿ ದೇವಸ್ಥಾನದಲ್ಲಿ ಶುಕ್ರವಾದ ರಾತ್ರಿ ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ದೇಗುಲದ ರಾಜಗೋಪುರವನ್ನು ಏರಿ ಆತಂಕ ಸೃಷ್ಟಿಸಿದ್ದಾನೆ. ಭದ್ರತಾ ಸಿಬ್ಬಂದಿಯ ಕಣ್ತಪ್ಪಿಸಿ ಒಳನುಗ್ಗಿದ್ದ ವ್ಯಕ್ತಿ ಗೋಪುರದ ಮೇಲಿದ್ದ ಕಳಶಗಳಿಗೆ ಹಾನಿ ಮಾಡಿದ್ದಲ್ಲದೆ, ತನಗೆ ಮದ್ಯ ತಂದುಕೊಟ್ಟರೆ ಮಾತ್ರ ಕೆಳಗೆ ಇಳಿಯುವುದಾಗಿ

ಬಿಹಾರದಲ್ಲಿ 25,000 ರೂ.ಗೆ ಹುಡುಗೀರು ಸಿಗ್ತಾರೆ: ಉತ್ತರಾಖಂಡ ಬಿಜೆಪಿ ಸರ್ಕಾರಕ್ಕೆ ಸಂಕಷ್ಟ ತಂದಿಟ್ಟ ಸಚಿವೆ ರೇಖಾ ಆರ್ಯ ಪತಿ

ಉತ್ತರಾಖಂಡ ಬಿಜೆಪಿ ಸರ್ಕಾರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ರೇಖಾ ಆರ್ಯ ಅವರ ಪತಿ ಗಿರ್ದಾರ್‌ ಲಾಲ್‌ ಸಾಹು ನೀಡಿರುವ ಸ್ತ್ರೀವಿರೋಧಿ ಹೇಳಿಕೆಯು ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ. ಅಲ್ಮೋರಾದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಸಚಿವೆ ರೇಖಾ ಆರ್ಯ ಅವರ ಪತಿ ಸಾಹು

ಬಳ್ಳಾರಿ ಬ್ಯಾನರ್‌ ಗಲಾಟೆಯಲ್ಲಿ ಫೈರಿಂಗ್‌: ಸತೀಶ್ ರೆಡ್ಡಿ ಗನ್‌ಮ್ಯಾನ್‌ಗಳು ನಾಪತ್ತೆ

ವಾಲ್ಮೀಕಿ ಪುತ್ಥಳಿ ಅನಾವರಣ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಬಳ್ಳಾರಿಯಲ್ಲಿ ಶಾಸಕ ಜನಾರ್ಧನ ರೆಡ್ಡಿ ನಿವಾಸದ ಎದುರು ಗುಂಪುಗಳ ನಡುವೆ ನಡೆದ ಗಲಾಟೆ ವೇಳೆ ಫೈರಿಂಗ್‌ಗೆ ಕಾಂಗ್ರೆಸ್‌ ಕಾರ್ಯಕರ್ತ ರಾಜಶೇಖರ ಎಂಬವರು ಬಲಿಯಾದ ಬಳಿಕ ಶಾಸಕ ಭರತ್‌ ರೆಡ್ಡಿ ಆಪ್ತ ಸತೀಶ್‌ ರೆಡ್ಡಿಯ ಖಾಸಗಿ