kannada news
ನಿವೃತ್ತ ಶಿಕ್ಷಕನಿಗೆ ಡಿಜಿಟಲ್ ಅರೆಸ್ಟ್: 1.61 ಕೋಟಿ ದೋಚಿದ ಖದೀಮ
ಕಾರವಾರ: ಮುಂಬೈ ಪೊಲೀಸ್ ಇನ್ಸ್‌ಪೆಕ್ಟರ್ ಸೋಗಿನಲ್ಲಿ ವಿಡಿಯೋ ಕಾಲ್ ಮೂಲಕ ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರನ್ನು ‘ಡಿಜಿಟಲ್ ಅರೆಸ್ಟ್ ಮಾಡಿರುವ ಸೈಬರ್ ವಂಚಕರು 1.61 ಕೋಟಿ ರೂ ವಂಚಿಸಿರುವ ಘಟನೆ ನಡೆದಿದೆ. ಮುಂಡಗೋಡಿನ ಟಿಬೆಟಿಯನ್ ಕಾಲೋನಿಯ ಪಾಲ್ಡೆನ್ (72)ಅವರಿಗೆ ವಾಟ್ಸ್ ಆ್ಯಪ್ ಮೂಲಕ ಕರೆ ಮಾಡಿದ್ದ ವ್ಯಕ್ತಿಯೊಬ್ಬ ತಾನು ಮಹಾರಾಷ್ಟ್ರದ ಕೋಲಾಬಾ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಎಂದು ಪರಿಚಯಿಸಿಕೊಂಡಿದ್ದನು. ಬಳಿಕ ಮುಂಬೈನಲ್ಲಿ ಅರೆಸ್ಟ್ ಆಗಿರುವ ಉಗ್ರಗಾಮಿ ಸಂಘಟನೆಯ ನಾಯಕನ
ಬಳ್ಳಾರಿ ಘಟನೆ ನ್ಯಾಯಾಂಗ ತನಿಖೆ ನಡೆಸಲು ಆರ್.ಅಶೋಕ್ ಆಗ್ರಹ
ಬೆಂಗಳೂರು: ಮಾಜಿ ಸಚಿವ ಮತ್ತು ಶಾಸಕ ಜನಾರ್ಧನ ರೆಡ್ಡಿ ಮತ್ತು ಶ್ರೀರಾಮುಲು ಅವರಿಗೆ ಪ್ರಾಣಾಪಾಯ ಇದೆ. ಕೂಡಲೇ ಅವರಿಗೆ ಪೊಲೀಸ್ ರಕ್ಷಣೆ ಕೊಡಬೇಕು. ಬಳ್ಳಾರಿ ಅಹಿತಕರ ಘಟನೆಯ ನ್ಯಾಯಾಂಗ ತನಿಖೆ ಮಾಡಬೇಕೆಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಆಗ್ರಹಿಸಿದ್ದಾರೆ.
ಸಫಾರಿ ನಿರ್ಬಂಧ ಪುನರ್ ಪರಿಶೀಲನೆಗೆ ಸಮಿತಿ: ಸಿಎಂ ಸೂಚನೆ
ಅರಣ್ಯ ಇಲಾಖೆಯಿಂದ ಸಫಾರಿಗೆ ಮತ್ತೆ ಅನುಮತಿ ನೀಡುವ ಹಾಗೂ ಅರಣ್ಯ ಪ್ರವಾಸೋದ್ಯಮದಿಂದ ಮತ್ತೆ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಈ ನಿರ್ಣಯವನ್ನು ಪುನರ್ ಪರಿಶೀಲಿಸಲು ಪರಿಣಿತರನ್ನೊಳಗೊಂಡ ತಾಂತ್ರಿಕ ಸಮಿತಿ ರಚಿಸಿ, ಅಭಿಪ್ರಾಯ ಪಡೆಯಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ನಡೆದ ರಾಜ್ಯ ವನ್ಯ
ಅಧಿಕಾರಿಗಳು ಜಾತ್ಯಾತೀತವಾಗಿ ಕಾರ್ಯ ನಿರ್ವಹಿಸಬೇಕು: ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ
ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗ ಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ವಿಧಾನಸೌಧದ ಸಭಾಂಗಣದಲ್ಲಿ ಕೆಎಎಸ್ ಅಧಿಕಾರಿಗಳ ಸಂಘದ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಸ್ವಾತಂತ್ರ್ಯ ಬಂದು 7 ದಶಕಗಳು
ಗೋವಾ ನ್ಯೂ ಇಯರ್ ಪಾರ್ಟಿ: ಹಾಸನದ ಯುವಕ ಹೃದಯಾಘಾತಕ್ಕೆ ಬಲಿ
ನ್ಯೂ ಇಯರ್ ಪಾರ್ಟಿಗೆಂದು ಗೋವಾಗೆ ಹೋಗಿದ್ದ ಆಲೂರು ತಾಲೂಕಿನ ಹೊಸಳ್ಳಿ ಗ್ರಾಮದ ಯುವಕ ಹೃದಯಾಘಾತದಿಂದ ಮೃತಪಟ್ಟಿದ್ದಾನೆ. ರಕ್ಷಿತ್ (26) ಗೋವಾದಲ್ಲಿ ಮೃತಪಟ್ಟ ಯುವಕ. ಸಂಬಂಧಿಕರು ಹಾಗೂ ಸಹೋದರರಾದ ಚಿದಂಬರಂ, ಪ್ರವೀಣ್ ಜೊತೆ ಡಿ.31 ರಂದು ರಕ್ಷಿತ್ ಗೋವಾಗೆ ಹೋಗಿದ್ದ. 31 ರಂದು
ವಿಜಯಲಕ್ಷ್ಮೀಗೆ ಅಶ್ಲೀಲ ಕಮೆಂಟ್ ಮಾಡಿರುವ ಇಬ್ಬರ ಬಂಧನ
ನಟ ದರ್ಶನ್ ಪತ್ನಿ ವಿಜಯಲಕ್ಷ್ಮೀ ಅವರು ಸೋಶಿಯಲ್ ಮೀಡಿಯಾದಲ್ಲಿ ತನಗೆ ಬರುತ್ತಿದ್ದ ಅಶ್ಲೀಲ ಕಮೆಂಟ್ ಕುರಿತಂತೆ ದಾಖಲಿಸಿದ್ದ ದೂರಿನ ತನಿಖೆ ನಡೆಸಿದ ಸೈಬರ್ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ವಿಜಯಲಕ್ಷ್ಮೀ ಅವರಿಗೆ ಸೋಶಿಯಲ್ ಮೀಡಿಯಾದಲ್ಲಿ ಅಶ್ಲೀಲ ಕಮೆಂಟ್ ಹಾಗೂ ಮೆಸೇಜ್ಗಳು ಬಂದಿದ್ದವು.
ಬಳ್ಳಾರಿ ಬ್ಯಾನರ್ ಗಲಾಟೆಯಲ್ಲಿ ಕೈ ಕಾರ್ಯಕರ್ತ ಖಾಸಗಿ ವ್ಯಕ್ತಿಯ ಗುಂಡಿಗೆ ಬಲಿ: ಎಸ್ಪಿ ಸ್ಪೋಟಕ ಮಾಹಿತಿ
ಬಳ್ಳಾರಿ ನಗರದಲ್ಲಿ ಶಾಸಕ ಜನಾರ್ಧನ ರೆಡ್ಡಿ ಮನೆಯ ಮುಂದೆ ಬ್ಯಾನರ್ ಅಳವಡಿಸುವ ವಿಚಾರದಲ್ಲಿ ಗುಂಪುಗಳ ಮಧ್ಯೆ ನಡೆದ ಗಲಾಟೆ ತೀವ್ರಗೊಂಡು ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ (28) ಖಾಸಗಿ ವ್ಯಕ್ತಿಯ ರಿವಾಲ್ವಾರ್‌ನಿಂದ ಹಾರಿದ ಗುಂಡು ತಗುಲಿ ಮೃತಪಟ್ಟಿರುವುದಾಗಿ ಜಿಲ್ಲಾ ಉಸ್ತುವಾರಿ ಜಿಲ್ಲಾ ಪೊಲೀಸ್
ಉಗ್ರ ನಸೀರ್‌ಗೆ ಜೈಲಿನಲ್ಲಿ ನೆರವು: ಮೂವರ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್
ಉಗ್ರ ನಸೀರ್‌ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ನೆರವು ಪ್ರಕರಣದಲ್ಲಿ ಮೂವರು ಆರೋಪಿಗಳ ವಿರುದ್ಧ ಎನ್‌ಐಎ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಸಿದೆ. ಸಿಎಆರ್ ಕಾನ್ಸ್ಟೇಬಲ್ ಚಾಂದ್ ಪಾಷಾ, ಅನಿಸಾ ಫಾತಿಮಾ, ಜೈಲಿನಲ್ಲಿ ಮನೋವೈದ್ಯನಾಗಿದ್ದ ಡಾ ನಾಗರಾಜ್ ವಿರುದ್ಧ ಹೆಚ್ಚುವರಿ ಚಾರ್ಜ್ ಶೀಟ್ ಸಲ್ಲಿಕೆಯಾಗಿದೆ. ಪರಾರಿಯಾಗಿದ್ದ
ಮಗಳಿಗೆ ಹಿಂಸಿಸುತ್ತಿದ್ದನೆಂದು ಶಿವಮೊಗ್ಗದಲ್ಲಿ ಅಳಿಯನ ಕೊಲೆಗೈದ ಮಾವ
ಶಿವಮೊಗ್ಗ ವಿನೋಬ ನಗರದ ಎಪಿಎಂಸಿ ತರಕಾರಿ ಮಾರುಕಟ್ಟೆ ಬಳಿ ಶ್ರೀನಿಧಿ ವೈನ್ ಶಾಪ್ ಎದುರು ಮಾವನೊಬ್ಬ ಅಳಿಯನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಅರುಣ ಎಂಬಾತ ವೈನ್ ಶಾಪ್ ಮುಂದೆ ನಿಂತಿದ್ದಾಗ ಅಲ್ಲಿಗೆ ಬಂದ ಇಬ್ಬರು ರಾಡ್ನಿಂದ ದಾಳಿ ಮಾಡಿದ್ದಾರೆ, ಆತ
ಈ ವರ್ಷವೇ ಎಲ್ಲ ಸ್ಥಳೀಯ ಸಂಸ್ಥೆಗಳ ಚುನಾವಣೆ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: “ಜಿಬಿಎ ಪಾಲಿಕೆಗಳು ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆ ಚುನಾವಣೆಗಳನ್ನು ಈ ವರ್ಷವೇ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಹೆಬ್ಬಾಳ ಮೇಲ್ಸೇತುವೆ ಬಳಿ ನೂತನ ಮೇಲ್ಸೇತುವೆ ಉದ್ಘಾಟಿಸಿದ ಬಳಿಕ ಹಾಗೂ ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಬೆಂಗಳೂರು ನಗರಾಭಿವೃದ್ಧಿ




