kannada news
40 ವರ್ಷದ ಬಳಿಕ ಐವಿಎಫ್ ಮೂಲಕ ಪಡೆದ ಅವಳಿ ಕಂದಮ್ಮಗಳ ಕೊಂದ ತಾಯಿ
ನಲ್ವತ್ತು ವರ್ಷದ ಬಳಿಕ ಮಹಿಳೆ ಐವಿಎಫ್ ಮೂಲಕ ಇಬ್ಬರು ಹೆಣ್ಣು ಮಕ್ಕಳಿಗೆ ಜನ್ಮ ನೀಡಿದ್ದು, ಅವು ತನ್ನ ಖಾಸಗಿತನಕ್ಕೆ ಅಡ್ಡಿಯಾಗುತ್ತವೆ ಎಂದು ಕತ್ತು ಹಿಚುಕಿ ಸಾಯಿಸಿರುವ ದಾರುಣ ಘಟನೆ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ. ಉಮಾದೇವಿ ಪುಟಾಣಿ ಅವಳಿ ಹೆಣ್ಣುಮಕ್ಕಳ ಕೊಲೆಗೈದ ತಾಯಿ. ಈಕೆ ಮೇ ತಿಂಗಳಲ್ಲಿ ಮಹಿಳೆ ಇಬ್ಬರು ಹೆಣ್ಣುಮಕ್ಕಳಿಗೆ ಜನ್ಮ ನೀಡಿದ್ದರು. ಮಕ್ಕಳನ್ನು ಕೊಲೆ ಮಾಡಿದ ಬಳಿಕ ತಾಯಿ ಖಿನ್ನತೆಗೆ ಒಳಗಾಗಿದ್ದಾಳೆ ಎನ್ನಲಾಗಿದೆ. ಪೊಲೀಸರು ಮಹಿಳೆಯನ್ನು ವಶಕ್ಕೆ ಪಡೆದು
ಸಾವಿನಲ್ಲಿ ಅಂತ್ಯ ಕಂಡ ಅಮ್ಮ-ಮಗಳ ಜಗಳ
ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿ ಸಮೀಪ ಕೆಂಪರಾಜಮೊಟ್ಟೆ ಕಾಲೊನಿಯಲ್ಲಿ ಅಮ್ಮ ಮತ್ತು ಮಗಳ ಜಗಳವು ಇಬ್ಬರ ಸಾವಿನಲ್ಲಿ ಕೊನೆಯಾಗಿದೆ. ೧೪ ವರ್ಷದ ಪ್ರಿಯಾಂಕ ಮತ್ತು ೪೫ ವರ್ಷದ ತಾಯಿ ಪ್ರೇಮಾ ಮೃತಪಟ್ಟವರು. ಕರಿಕೆಯಲ್ಲಿರುವ ಆಶ್ರಮ ಶಾಲೆಯಲ್ಲಿ ಓದುತ್ತಿದ್ದ ಪ್ರಿಯಾಂಕ ಮನೆಗೆ ತಡವಾಗಿ
ರಿಯಲ್ ಎಸ್ಟೇಟ್ ಮಾಫಿಯಾ ತಾಳಕ್ಕೆ ಕುಣಿಯುವ ಡಮ್ಮಿ ಸಿಎಂ: ಆರ್ ಅಶೋಕ ಕಿಡಿ
ರಿಯಲ್ ಎಸ್ಟೇಟ್ ಮಾಫಿಯಾದ ತಾಳಕ್ಕೆ ಕುಣಿಯುವ ಡಮ್ಮಿ ಸಿಎಂ @DKShivakumar ಅವರಿಗೆ ಮತ್ತೊಮ್ಮೆ ಜನಾಕ್ರೋಶದ ಬಿಸಿ ತಟ್ಟಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಕಳಂಕಿತ ಮಾಜಿ ಸಚಿವ ಬಿ. ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಸಾರ್ವಜನಿಕರ ಆಕ್ರೋಶ ಹಾಗೂ ಪ್ರತಿಪಕ್ಷಗಳ
ಗ್ಯಾರಂಟಿಗಳ ಪಾರದರ್ಶಕ ಅನುಷ್ಠಾನಕ್ಕೆ ಗ್ರಾ.ಪಂ, ವಾರ್ಡ್ ಮಟ್ಟದಲ್ಲಿ 6 ಸದಸ್ಯರ ಸಮಿತಿ: ರೇವಣ್ಣ
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಪಾರದರ್ಶಕ ಅನುಷ್ಠಾನ ಹಾಗೂ ಮರುಪರಿಶೀಲನೆಗಾಗಿ ಪ್ರತಿ ಗ್ರಾಮ ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿ ‘ಗ್ರಾಮ ಗ್ಯಾರಂಟಿ ಸಮಿತಿ’ ರಚಿಸಲಾಗುವುದು ಎಂದು ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಹೇಳಿದ್ದಾರೆ. ಮಂಗಳೂರಿನಲ್ಲಿ
ಬರ ಪೀಡಿತ ತಾಲೂಕುಗಳ ಎರಡನೇ ಪಟ್ಟಿ ಶೀಘ್ರ ಪ್ರಕಟ: ಸಿಎಂ
ನಾವು ಮಾರ್ಗಸೂಚಿ ಅನುಸಾರ ಬರ ಪ್ರದೇಶ ಘೋಷಣೆ ಮಾಡಬೇಕು. ಅದರನ್ವಯ ಅಧ್ಯಯನ ಮಾಡಿ ಎರಡನೇ ಪಟ್ಟಿಯನ್ನು ಶೀಘ್ರವೇ ಘೋಷಣೆ ಮಾಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬರ ಪರಿಸ್ಥಿತಿ ಕುರಿತು ಸಿಎಂ ಡಿಕೆ ಶಿವಕುಮಾರ್, ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ
ಲಾರಿಗೆ ಬೈಕ್ ಡಿಕ್ಕಿ: ಸವಾರರಿಬ್ಬರು ಸ್ಥಳದಲ್ಲೇ ಸಾವು
ಗದಗದ ರೋಣ ತಾಲೂಕಿನ ಇಟಗಿ ಕ್ರಾಸ್ ಬಳಿ ಲಾರಿಗೆ ಬೈಕ್ ಡಿಕ್ಕಿ ಹೊಡೆದು ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. 65 ವರ್ಷದ ಶರಣಪ್ಪ ಜಾಲಿಹಾಳ, 59 ವರ್ಷದ ಸುರೇಶ ತಳವಾರ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇವರು ರೋಣ ತಾಲೂಕಿನ
ಬಿಜೆಪಿ ಹೋರಾಟ ನಿಲ್ಲುವುದಿಲ್ಲ, ಇನ್ನಷ್ಟು ಸಚಿವರು ರಾಜೀನಾಮೆ: ಆರ್ ಅಶೋಕ
ಬಿ.ನಾಗೇಂದ್ರ ರಾಜೀನಾಮೆ ನೀಡಿದ ಕೂಡಲೇ ಬಿಜೆಪಿಯ ಹೋರಾಟ ನಿಲ್ಲುವುದಿಲ್ಲ. ಬರಗಾಲ, ಕೆಪಿಎಸ್‌ಸಿ ಹಗರಣ, ಬಿಡದಿ ಟೌನ್‌ಶಿಪ್ ಮೊದಲಾದ ಸಮಸ್ಯೆಗಳನ್ನು ಇಟ್ಟುಕೊಂಡು ಹೋರಾಟ ಮಾಡುತ್ತಿದ್ದೇವೆ. ನಮ್ಮ ಹೋರಾಟದಿಂದಾಗಿ ಇನ್ನಷ್ಟು ಸಚಿವರು ರಾಜೀನಾಮೆ ನೀಡಬೇಕಾಗುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಬಿಜೆಪಿ
ಹೆಬ್ಬಾಳದಲ್ಲಿ10 ಕೋ. ರೂ. ವೆಚ್ಚದ ಪ್ರಥಮ ದರ್ಜೆ ಕಾಲೇಜು ಕಟ್ಟಡಕ್ಕೆ ಸಚಿವ ಬೈರತಿ ಶಂಕು ಸ್ಥಾಪನೆ
ಹೆಬ್ಬಾಳ ವಿಧಾನಕ್ಷೇತ್ರ ವ್ಯಾಪ್ತಿಯಲ್ಲಿ ಮತ್ತೊಂದು ಸುಸಜ್ಜಿತ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಹೊಸ ಕಟ್ಟಡ ನಿರ್ಮಾಣವಾಗಲಿದ್ದು, ಕ್ಷೇತ್ರದ ಶಾಸಕ ಹಾಗೂ ಸಾರಿಗೆ ಸಚಿವ ಬೈರತಿ ಸುರೇಶ್ ಹೆಬ್ಬಾಳ ಸರ್ಕಾರಿ ಪಬ್ಲಿಕ್ ಶಾಲಾ ಆವರಣದಲ್ಲಿ ನೂತನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ
ಕಲ್ಯಾಣ ಕರ್ನಾಟಕ ನಿರ್ಲಕ್ಷ್ಯ: ಕಾಂಗ್ರೆಸ್ ವಿರುದ್ಧ ಛಲವಾದಿ ನಾರಾಯಣಸ್ವಾಮಿ ವಾಗ್ದಾಳಿ
ಕಲ್ಯಾಣ ಕರ್ನಾಟಕವನ್ನು ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಮಾಡುತ್ತಿದೆ. ರಾಯಚೂರು ಜಿಲ್ಲಾ ವ್ಯಾಪ್ತಿಯಲ್ಲಿ ದಲಿತರ ಸರಣಿ ಕೊಲೆಗಳು ನಡೆಯುತ್ತಿದ್ದರೂ ಕಾಂಗ್ರೆಸ್ ನಾಯಕರು ಕಿವಿಗೊಡುತ್ತಿಲ್ಲ ಎಂದು ವಿಧಾನ ಪರಿಷತ್ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಲಿಂಗಸಗೂರಿನಲ್ಲಿ ಬಿಜೆಪಿ ವತಿಯಿಂದ ಹಮ್ಮಿಕೊಂಡಿರುವ ಪಾದಯಾತ್ರೆ ಸಂದರ್ಭದಲ್ಲಿ ಮಾತನಾಡಿದ
ಬಿಡದಿ ಬಗ್ಗೆ ಬಿಜೆಪಿಗೆ ಗೊಂದಲ, ಬಳ್ಳಾರಿ ಪಾದಯಾತ್ರೆ ಬಗ್ಗೆ ಜೆಡಿಎಸ್‌ಗೆ ಗೊಂದಲ: ಪ್ರಿಯಾಂಕ್ ಖರ್ಗೆ
ಕ್ಯಾಬಿನೆಟ್ ನಲ್ಲಿ ಯಾರು ಇರಬೇಕು, ಯಾರು ಇರಬಾರದು ಅನ್ನೋದನ್ನು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸುತ್ತದೆ. ಈಶ್ವರಪ್ಪ ಪ್ರಾಮಾಣಿಕರಿದ್ರೆ ಅವರಿಗೆ ಕಳೆದ ಬಾರಿ ಯಾಕೆ ಟಿಕೆಟ್ ನೀಡಲಿಲ್ಲ, ಬಿ. ನಾಗೇಂದ್ರ ಮತ್ತು ಈಶ್ವರಪ್ಪ ಪ್ರಕರಣಕ್ಕೆ ವ್ಯತ್ಯಾಸವಿದೆ. ರಾಜೀನಾಮೆ ಕೊಟ್ಟ ಬಳಿಕವೂ ಬಿಜೆಪಿಯವರು ಪಾದಯಾತ್ರೆ ಮಾಡ್ತಿದ್ದಾರೆ.




