Menu

ಸ್ವದೇಶಿ ಎಂಆರ್‌ಐ ಸ್ಕ್ಯಾನರ್‌ ಅಭಿವೃದ್ಧಿಪಡಿಸಿದ ಬೆಂಗಳೂರು ಸ್ಟಾರ್ಟಪ್‌ ಕಂಪನಿ

ಬೆಂಗಳೂರು ಮೂಲದ ಸ್ಟಾರ್ಟಪ್‌ ಕಂಪನಿವೋಕ್ಸೆಲ್‌ಗ್ರಿಡ್‌ ಮೊದಲ ಸ್ವದೇಶಿ ಎಂಆರ್‌ಐ ಸ್ಕ್ಯಾನರ್‌ ಅಭಿವೃದ್ಧಿಪಡಿಸಿ, ಪುಣೆಯ ಚಂದ್ರಪುರದ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಅಳವಡಿಸಿದೆ. ವೋಕ್ಸೆಲ್‌ಗ್ರಿಡ್‌ ಕಂಪನಿ 12 ವರ್ಷಗಳ ಶ್ರಮದಲ್ಲಿ ಈ ಯಂತ್ರವನ್ನು ಅಭಿವೃದ್ಧಿಪಡಿಸಿದೆ. ಕಂಪನಿಗೆ ಕೇಂದ್ರ ಸರ್ಕಾರ ಮತ್ತು ಝೋಹೋ ಸಂಸ್ಥೆ ನೆರವು ನೀಡಿವೆ. ಅಮೆರಿಕದಲ್ಲಿ ಉನ್ನತ ಹುದ್ದೆಯಲ್ಲಿದ್ದ ಅರ್ಜುನ್‌ ಅರುಣಾಚಲಂ, ಭಾರತದ ಆರೋಗ್ಯ ವಲಯದಲ್ಲಿನ ಕೊರತೆ ಮನಗಂಡು ಸ್ವದೇಶಿ ಎಂಆರ್‌ಐ ಅಭಿವೃದ್ಧಿಪಡಿಸಲು ಮುಂದಾಗಿ ಬೆಂಗಳೂರಿನಲ್ಲಿ ವೋಕ್ಸೆಲ್‌ಗ್ರಿಡ್‌ ಕಂಪನಿ ಸ್ಥಾಪನೆ ಮಾಡಿದರು. ವಿದೇಶಗಳಿಗಿಂತ

ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ವಿವಾಹಪೂರ್ವ ಪ್ರೀತಿ ಕಾರಣವಾಯ್ತಾ?

ಬೆಂಗಳೂರಿನಲ್ಲಿ ನವ ವಿವಾಹಿತೆ ಗಾನವಿ ಆತ್ಮಹತ್ಯೆಗೆ ಆಕೆಯ ವಿವಾಹಪೂರ್ವ ಪ್ರೇಮ ಕಥೆಯೇ ಕಾರಣ ಎಂದು ಪತಿ ಸೂರಜ್‌ ಭಾವ ಜ್​​ಕುಮಾರ್​​ ವಿದ್ಯಾರಣ್ಯಪುರ ಪೊಲೀಸ್​​ ಠಾಣೆಗೆ ದೂರು ನೀಡಿದ್ದಾರೆ. ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪೋಷಕರು ಪತಿ ಸೂರಜ್‌ ಮತ್ತು ಅತ್ತೆ ಜಯಂತಿ

ಕೋರ್ಟ್‌ ಆದೇಶ ಉಲ್ಲಂಘಿಸಿ ಮಠದ ಆಸ್ತಿ ಮಾರಾಟ: ಶಿವಮೂರ್ತಿ ಮುರುಘಾ ಶ್ರೀ ವಿರುದ್ಧ ಆರೋಪ

ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಎರಡು ಕೋಟಿ ರೂ. ಮೌಲ್ಯದಮುರುಘಾ ಮಠಕ್ಕೆ ಸೇರಿದ ನಾಲ್ಕು ನಿವೇಶನಗಳನ್ನು ಡಾ. ಶಿವಮೂರ್ತಿ ಮುರುಘಾ ಶರಣ ಮಾರಾಟ ಮಾಡಿದ್ದಾ ರೆಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ದೂರು ಸಲ್ಲಿಕೆಯಾಗಿದ್ದು, ಮಠದ ಆಡಳಿತ ಸಮಿತಿ ಕಾನೂನು ಕ್ರಮ

ಕಡೂರಿನಲ್ಲಿ ಸಾಕುನಾಯಿ, ಜಾನುವಾರುಗಳ ಹೊತ್ತೊಯ್ಯುತ್ತಿದ್ದ ಚಿರತೆ ಬೋನಿಗೆ

ಜಾನುವಾರು,ಸಾಕು ನಾಯಿಗಳನ್ನು  ಹೊತ್ತೊಯ್ಯುತ್ತಿದ್ದ ಚಿರತೆಯು ಕಡೂರು ತಾಲೂಕಿನ ರಂಗೇನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಬಿದ್ದಿದೆ. ಎಮ್ಮೆದೊಡ್ಡಿ, ರಂಗೇನಹಳ್ಳಿ, ಶ್ರೀರಾಂಪುರ, ಗೊಲ್ಲರಹಟ್ಟಿ, ಶಿವಪುರ, ಲಕ್ಕೇನಹಳ್ಳಿ, ಮುಸ್ಲಾಪುರ ಭಾಗದಲ್ಲಿ ಚಿರತೆ ಸಂಚರಿಸುತ್ತಿತ್ತು. ಚಿರತೆ ಸಂಚಾರದಿಂದಈ ಭಾಗಗಳ ಜನ ಆತಂಕಗೊಂಡಿದ್ದರು. ಚಿರತೆ ಸೆರೆ‌

ನನ್ನ ದೇಹದ ಬಗ್ಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುವೆ: ಟ್ರೋಲರ್ಸ್‌ಗೆ ಸುದೀಪ್‌ ಮಗಳು ಸಾನ್ವಿ ತಿರುಗೇಟು

“ನನ್ನ ದೇಹದ ಬಗ್ಗೆ ಮಾತನಾಡುವುದು ಚರ್ಚೆಯ ವಿಷಯವಲ್ಲ, ಆ ಬಗ್ಗೆ ನಿಮ್ಮ ಅಭಿಪ್ರಾಯ ಬೇಕಿದ್ದರೆ ನಾನೇ ಕೇಳುತ್ತೇನೆ ಎಂದು ಕಿಚ್ಚ ಸುದೀಪ್‌ ಪುತ್ರಿ ಸಾನ್ವಿ ತಮ್ಮ ವಿರುದ್ಧ ನೆಗೆಟಿವ್ ಕಾಮೆಂಟ್ ಮಾಡುವ ಟ್ರೋಲರ್ಸ್‌ಗೆ ಇನ್‌ಸ್ಟಾಗ್ರಾಮ್‌ ಪೋಸ್ಟ್‌ನಲ್ಲಿ ತಿರುಗೇಟು ನೀಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ

ಚಲಿಸುತ್ತಿದ್ದ ಕಾರಿನಲ್ಲೇ ಸಿಇಒ ಸೇರಿ ಮೂವರಿಂದ ಮಹಿಳಾ ಮ್ಯಾನೇಜರ್ ಮೇಲೆ ಗ್ಯಾಂಗ್‌ ರೇಪ್‌

ಡ್ರಾಪ್‌ ನೆಪದಲ್ಲಿ ಕರೆದು ಚಲಿಸುತ್ತಿದ್ದ ಕಾರಿನಲ್ಲೇ ಕಂಪನಿ ಸಿಇಒ ಸೇರಿದಂತೆ ಮೂವರು ಮಹಿಳಾ ಮ್ಯಾನೇಜರ್ ಮೇಲೆ ಸಾಮೂಹಿಕ ಅತ್ಯಾಚಾರ ಮಾಡಿರುವ ಪ್ರಕರಣ ರಾಜಸ್ಥಾನದ ಉದಯ್‌ಪುರದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಜಿಕೆಎಂ ಕಂಪನಿಯೂ ಮಹಿಳಾ ಸ್ನೇಹಿ ಮಾನದಂಡದ ವಿಚಾರದಲ್ಲಿ 5ರಲ್ಲಿ 4.7 ರೇಟಿಂಗ್

ಮಹಾರಾಷ್ಟ್ರ ANTF ದಾಳಿ: ಬೆಂಗಳೂರಿನಲ್ಲಿ ನಾಲ್ಕು ಡ್ರಗ್ಸ್‌ ಫ್ಯಾಕ್ಟರಿ, 55.88 ಕೋಟಿ ರೂ. ಮೌಲ್ಯದ ಡ್ರಗ್ಸ್‌ ಪತ್ತೆ

ಮಹಾರಾಷ್ಟ್ರದ ಡ್ರಗ್ಸ್‌ ನಿಗ್ರಹ ಕಾರ್ಯಪಡೆಯ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಿನ ಹಲವೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್​ ಜಪ್ತಿ ಮಾಡಿ, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಹೊರಮಾವು, ಯರಪ್ಪನಹಳ್ಳಿ, ಕಣ್ಣೂರು ಬಳಿ ಡ್ರಗ್ಸ್

ವಿವಾಹಿತನ ಲಿವ್‌ ಇನ್‌ ರಿಲೇಷನ್‌ಶಿಪ್‌: ಯುವತಿಯಿಂದ ಹಣ, ಚಿನ್ನ ಲೂಟಿ, ಆಕೆ ತಂಗಿ ಮೇಲೂ ರೇಪ್‌

ತಾನು ಮದುವೆಯಾಗಿರುವುದನ್ನು ಮುಚ್ಚಿಟ್ಟು, ಮದುವೆಯಾಗುವುದಾಗಿ ನಂಬಿಸಿ ಯುವತಿ ಜೊತೆ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದಾತ ಬೆದರಿಸಿ ಆಕೆಯಿಂದ 37 ಲಕ್ಷ ರೂ. ಪಡೆದು ಮನೆಯಿಂದ 559 ಗ್ರಾಂ ಚಿನ್ನಾಭರಣ ಕದ್ದು, ಆಕೆ ತಂಗಿ ಮೇಲೂ ಅತ್ಯಾಚಾರ ಎಸಗುತ್ತಿದ್ದ ಪ್ರಕರಣ ಬೆಂಗಳೂರಿನ ಬಾಗಲಗುಂಟೆ ಪೊಲೀಸ್

ಎಲ್ಲರಿಗೂ ಒಳಿತಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ: ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಕೆ ಶಿವಕುಮಾರ್

“ಎಲ್ಲರಿಗೂ ಒಳಿತಿಗಾಗಲಿ, ರಾಜ್ಯಕ್ಕೆ ಒಳ್ಳೆಯದಾಗಲಿ, ಲೋಕಕಲ್ಯಾಣವಾಗಲಿ. ನಿಮಗೂ (ಮಾಧ್ಯಮ) ಒಳ್ಳೆಯದಾಗಲಿ ಎಂದು‌ ಶ್ರೀನಿವಾಸನಲ್ಲಿ ಬೇಡಿಕೊಂಡಿದ್ದೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಮಾಗಡಿಯಲ್ಲಿ ಶನಿವಾರ ನಡೆದ ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ಪಾಲ್ಗೊಂಡು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

24 ಸರ್ಕಾರಿ ಶಾಲಾ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ ಕರೆದೊಯ್ದ ಕೊಪ್ಪಳದ ಶಿಕ್ಷಕ!

ವೈಯಕ್ತಿಕ ಖರ್ಚಿನಿಂದ ಸರ್ಕಾರಿ ಶಾಲೆಯ 24 ವಿದ್ಯಾರ್ಥಿಗಳು ಸೇರಿದಂತೆ 40 ಮಂದಿಗೆ ಮುಖ್ಯೋಪಾಧ್ಯಾಯ 2 ದಿನಗಳ ವಿಮಾನ ಪ್ರವಾಸ ಆಯೋಜಿಸಿ ಮಾದರಿಯಾದ ಘಟನೆ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳದ ಬಹದ್ದೂರು ಬಂಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯ ಬೀರಪ್ಪ ಅಂಡಗಿ