kannada news
ಹಿರಿಯೂರಿನಲ್ಲಿ ಶಾಲಾ ಬಸ್ಸಿಗೂ ಹೊತ್ತಿಕೊಂಡ ಬೆಂಕಿ: ಮಕ್ಕಳು ಸುರಕ್ಷಿತ
ಚಿತ್ರದುರ್ಗದ ಹಿರಿಯೂರು ತಾಲೂಕಿನ ಗೊರ್ಲತ್ತು ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಮತ್ತು ಖಾಸಗಿ ಸ್ಲೀಪರ್ ಕೋಚ್ ಬಸ್ ನಡುವೆ ಅಪಘಾತ ನಡೆದಿದ್ದು, 17 ಮಂದಿ ಸಜೀವ ದಹನಗೊಂಡ ವೇಳೆ ಅದರ ಹಿಂದಿದ್ದ ಶಾಲಾ ಬಸ್ಸಿಗೂ ಬೆಂಕಿ ತಗುಲಿದೆ. ದಾಂಡೇಲಿಗೆ ತೆರಳುತ್ತಿದ್ದ 42 ಶಾಲಾ ಮಕ್ಕಳಿದ್ದ ಮತ್ತೊಂದು ಬಸ್ಸಿಗೂ ಬೆಂಕಿ ಹತ್ತಿಕೊಂಡಿದ್ದು, ಬಸ್ಸು ರಾಷ್ಟ್ರೀಯ ಹೆದ್ದಾರಿಯ ಬೇಲಿಯನ್ನು ಕಿತ್ತು ಚರಂಡಿ ದಾಟಿ ಹೋಗಿ ನಿಂತಿದೆ. ಅದೃಷ್ಟವಷಾತ್ ಬಸ್ಸಿನಲ್ಲಿದ್ದ
ಹಿಂದೂ ಯುವಕನ ಪ್ರೀತಿಸಿ ಮದುವೆಯಾಗಿದ್ದ ಮೊಮ್ಮಗಳ ಮಗುವನ್ನು ಅಜ್ಜಿ ಕೊಂದರಾ?
ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ಪಟ್ಟಣದಲ್ಲಿ 40 ದಿನದ ಗಂಡು ಮಗುವನ್ನು ತಾಯಿಯ ಅಜ್ಜಿಯೇ ಹತ್ಯೆ ಮಾಡಿರುವ ಅನುಮಾನ ವ್ಯಕ್ತವಾಗಿದೆ. ಮಗುವಿನ ಸಾವಿನಲ್ಲಿ ಅಜ್ಜಿಯ ಕೈವಾಡರಬಹು ದೆಂಬ ಆರೋಪ ಕೇಳಿಬಂದಿದೆ. ಬಾಲಕಿ ಮೊಮ್ಮಗಳು ಹಿಂದೂ ಯುವಕನನ್ನು ಪ್ರೀತಿಸಿ ಮದುವೆ ಮಾಡಿಕೊಂಡಿದ್ದಳು, ಆ ದ್ವೇಷಕ್ಕೆ
ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯ: ಪ್ರಿಯಾಂಕ್ ಖರ್ಗೆ ಪ್ರತಿಪಾದನೆ
ನಾವೀನ್ಯತೆ, ಬೆಳವಣಿಗೆ ಮತ್ತು ವಾಸಯೋಗ್ಯತೆಯನ್ನು ಸಮತೋಲನಗೊಳಿಸುವ ಸುಸ್ಥಿರ ಬೆಂಗಳೂರನ್ನು ನಿರ್ಮಿಸುವ ಅಗತ್ಯವಿದೆ ಎಂದು ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಪ್ರತಿಪಾದಿಸಿದ್ದಾರೆ. ನವದೆಹಲಿಯಲ್ಲಿ ಡೆಲಾಯ್ಟ್ ಸಂಸ್ಥೆ ಆಯೋಜಿಸಿದ್ದ ವಾರ್ಷಿಕ ಸಮಾವೇಶ ‘ಆರೋಹಣ: ಗ್ರೋತ್ ವಿತ್ ಇಂಪ್ಯಾಕ್ಟ್ ಗವರ್ನಮೆಂಟ್ ‘ಸಮ್ಮಿಟ್’ನಲ್ಲಿ ಭಾಗವಹಿಸಿ
ಹಿರಿಯೂರಿನಲ್ಲಿ ಬಸ್-ಲಾರಿ ಡಿಕ್ಕಿ: 17 ಮಂದಿ ಸಂಜೀವ ದಹನ
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೊರ್ಲತ್ತು ಗ್ರಾಮದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, 17 ಕ್ಕೂ ಹೆಚ್ಚು ಮಂದಿ ಸಜೀವ ದಹನಗೊಂಡಿದ್ದಾರೆ. ಗೊರ್ಲತ್ತು ಗ್ರಾಮದ ಬಳಿ ಸೀಬರ್ಡ್ ಸ್ಲೀಪರ್ ಕೋಚ್ ಬಸ್ ಹಾಗೂ ಲಾರಿ ಡಿಕ್ಕಿಯಾಗಿ ಹೊತ್ತಿ ಉರಿದಿದೆ. ಅವಘಡ ಸಂಭವಿಸಿದ
ನದಿ ಜೋಡಣೆಯಲ್ಲಿ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರು ನಿಗದಿ: ಕೇಂದ್ರಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಮನವಿ
ನವದೆಹಲಿ: “ನದಿ ಜೋಡಣೆ ಯೋಜನೆಯಲ್ಲಿ ನಮ್ಮ ರಾಜ್ಯಕ್ಕೆ ಕನಿಷ್ಠ 40-45 ಟಿಎಂಸಿ ನೀರನ್ನು ನೀಡಬೇಕು. ಗೋದಾವರಿ- ಕಾವೇರಿ ನದಿ ಜೋಡಣೆ ಯೋಜನೆಯಲ್ಲಿ ಹೆಚ್ಚುವರಿ 5 ಟಿಎಂಸಿ ನೀರನ್ನು ಭೀಮಾ ನದಿ ಪ್ರದೇಶಕ್ಕೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿದೆ” ಎಂದು
ಫೆಬ್ರವರಿಯಲ್ಲಿ 1.10 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರ: ಕಂದಾಯ ಇಲಾಖೆ ದಾಖಲೆ
ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿ ಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಅಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆ ಮಾಡಲು 2017ರಲ್ಲಿ ಕಾನೂನು ತಿದ್ದುಪಡಿ ಮಾಡಲಾಗಿದೆ. ಇದರ ಮುಖಾಂತರ ಕಾಲಾನುಕಾಲದಿಂದ ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳಿಗೆ ನೆಮ್ಮದಿ ನೀಡಲು
ಬೆಂಗಳೂರಲ್ಲಿ ಹೋಟೆಲ್ ಮಾಲೀಕನಿಂದ ಮಾಮೂಲಿ ವಸೂಲಿ: ಎಸಿಪಿ ಲೋಕಾಯುಕ್ತ ಬಲೆಗೆ
ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್ ವ್ಯಾಪ್ತಿಯ ಸಾಗರ್ ಹೋಟೆಲ್ ಮಾಲೀಕರಿಗೆ ಪ್ರತಿ ತಿಂಗಳು ಹಣ ನೀಡುವಂತೆ ಪೀಡಿಸುತ್ತಿದ್ದ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಕೃಷ್ಣಮೂರ್ತಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೋಟೆಲ್ ಸುಗಮವಾಗಿ ನಡೆಯಬೇಕೆಂದರೆ ತಿಂಗಳಿಗೆ 32 ಸಾವಿರ ರೂಪಾಯಿ
ಹೊಸ ವರ್ಷ ಸಂಭ್ರಮಾಚರಣೆ: ಬಿಎಂಟಿಸಿಯಿಂದ ಹೆಚ್ಚುವರಿ ವಿಶೇಷ ಬಸ್
ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಸಾರ್ವಜನಿಕರ ಸುರಕ್ಷತೆಗಾಗಿ ಬಿಎಂಟಿಸಿ ಬೆಂಗಳೂರು ನಗರದ ಪ್ರಮುಖ ರಸ್ತೆಗಳಿಂದ ಹಲವು ಮಾರ್ಗಗಳಲ್ಲಿ ವಿಶೇಷ ಹೆಚ್ಚುವರಿ ಬಸ್ ಸೇವೆ ನೀಡಲಿದೆ. ಹೊಸ ವರ್ಷದ ರಾತ್ರಿ ಸಾರ್ವಜನಿಕರು ಖಾಸಗಿ ವಾಹನಗಳ ಬದಲು ಸಾರ್ವಜನಿಕ ಸಾರಿಗೆಯನ್ನು
ಡ್ರಗ್ಸ್ ಮಾರುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಅರೆಸ್ಟ್
ಅಕ್ರಮವಾಗಿ ಮಾದಕ ವಸ್ತು ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಕಾಂಗ್ರೆಸ್ ಮುಖಂಡ ಸೇರಿ ನಾಲ್ವರು ಆರೋಪಿಗಳನ್ನು ದಾವಣೆಗೆರೆಯಲ್ಲಿ ಪೊಲೀಸರು ಬಂಧಿಸಿ 10 ಲಕ್ಷ ಮೌಲ್ಯದ ಮಾದಕವಸ್ತು ವಶಪಡಿಸಿಕೊಂಡಿದ್ದಾರೆ. ರಾಜಸ್ಥಾನ ಮೂಲದ ರಾಮ್ ಸ್ವರೂಪ್ (33), ಧೋಲಾರಾಮ್ (36), ದೇವ್ ಕಿಶನ್ (35)
ಮಗಳೊಂದಿಗೆ ನಿನ್ನ ಮದುವೆ ಮಾಡಲ್ಲವೆಂದ ಮಹಿಳೆಗೆ ಬೆಂಕಿ ಹಚ್ಚಿದ ಯುವಕ
ಮಗಳನ್ನು ತನಗೆ ಮದುವೆ ಮಾಡಿಕೊಡಲು ನಿರಾಕರಿಸಿದ ಸಿಟ್ಟಿಗೆ ಯುವಕನೊಬ್ಬ ಆಕೆಯ ತಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಬೆಂಗಳೂರಿನ ಬಸವೇಶ್ವರನಗರದ ಭೋವಿ ಕಾಲೋನಿಯಲ್ಲಿ ನಡೆದಿದೆ. ಬೆಂಕಿಯಿಂದ ಗಾಯಗೊಂಡಿರುವ ಮಹಿಳೆಯನ್ನು ಗೀತಾ ಎಂದು ಗುರುತಿಸಲಾಗಿದ್ದು, ಮುತ್ತು ಎಂಬಾತ ಈ ಕೃತ್ಯವೆಸಗಿದ ಆರೋಪಿ




