Tuesday, September 29, 2026
Menu

ಪಾರ್ಕ್ ಜಾಗದ ಶೇ 5 ಬಳಕೆ ಪ್ರಸ್ತಾವನೆ ಪರಿಶೀಲನೆ: ಸಿಎಂ ಡಿಕೆ ಶಿವಕುಮಾರ್

ಉದ್ಯಾನಗಳಲ್ಲಿ ಶೇ 5ರಷ್ಟು ಜಾಗ ನೀಡುವ ಈ ಪ್ರಸ್ತಾವನೆ ಏಕೆ ಬಂತು, ಹಿಂದಿನವರು ಏನು ಮಾಡಿದ್ದಾರೆ, ಯಾವ ಜಾಗವನ್ನು ಯಾರಿಗೆ ನೀಡಿದ್ದಾರೆ ಎಂಬುದನ್ನು ಪರಿಶೀಲಿಸುತ್ತೇನೆ. ಕಡತ ತರಿಸಿಕೊಂಡು ವಿಧಾನಸಭೆಯಲ್ಲಿ ಮತ್ತೆ ಚರ್ಚಿಸಬಹುದು ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್  ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಅವರು, ಲಾಲ್ಬಾಗ್ ನಲ್ಲಿ ಮೆಟ್ರೋಗೆ ಜಾಗ ನೀಡಿರುವುದು ಸೇರಿದಂತೆ ಬೆಂಗಳೂರಿನ ವಿವಿಧೆಡೆ ಜಾಗ ನೀಡಿರುವ ವಿಚಾರಗಳನ್ನೂ ಪರಿಶೀಲಿಸಬೇಕಿದೆ ಎಂದು ಹೇಳಿದರು. ಬೆಂಗಳೂರಿನ ಉದ್ಯಾನಗಳ

 Zee TV ಮೂಲಕ ಧಾರಾವಾಹಿಗಳ ಕಥಾಲೋಕಕ್ಕೆ AI Mode ಪ್ರವೇಶ

ಟೆಲಿವಿಷನ್‌ನ ಕಾಲ್ಪನಿಕ ಧಾರಾವಾಹಿಗಳು ವೀಕ್ಷಕರ ದೈನಂದಿನ ಬದುಕಿನ ಭಾಗವಾಗಿದ್ದು, ಅವುಗಳಲ್ಲಿನ ಪಾತ್ರಗಳ ಕನಸುಗಳು, ಸವಾಲುಗಳು ಮತ್ತು ಜೀವನದ ಪಯಣಗಳು ವೀಕ್ಷಕರಿಗೆ ತಮ್ಮದೇ ಕಥೆಯಂತೆ ಭಾಸವಾಗುತ್ತವೆ. ವೀಕ್ಷಕರು ಮತ್ತು ಕಥೆಗಳ ನಡುವಿನ ಈ ವಿಶೇಷ ನಂಟನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ZEE ಮತ್ತು

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಎಂಟು ಮಕ್ಕಳು ಸೇರಿ 11 ಜನ ಸಾವು

ಉತ್ತರಪ್ರದೇಶದ ಪ್ರಯಾಗ್‌ರಾಜ್‌ ಮತ್ತು ಕೌಶಂಬಿ ಗಡಿ ಪ್ರದೇಶದಲ್ಲಿರುವ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದ್ದು, ಹನ್ನೊಂದು ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.  ದುರಂತಕ್ಕೆ ಬಲಿಯಾದವರಲ್ಲಿ ಎಂಟು ಮಕ್ಕಳೂ ಸೇರಿದ್ದಾರೆ. ಕಾರ್ಖಾನೆಯ ಸಮೀಪವಿರುವ ಮನೆಗಳಲ್ಲಿ ವಾಸವಿದ್ದ ಮಕ್ಕಳು ಸ್ಫೋಟದಲ್ಲಿ ಅಸು ನೀಗಿದ್ದಾರೆ. ಸ್ಫೋಟದ ತೀವ್ರತೆಗೆ ಇಡೀ ಕಾರ್ಖಾನೆ

ಧಾರವಾಡದಲ್ಲಿ ಕಾರು ಉರುಳಿ ಮೂವರ ಸಾವು

ಧಾರವಾಡ ತಾಲೂಕಿನ ವೆಂಕಟಾಪುರ ಗ್ರಾಮದ ಬಳಿ ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಕಾರು ಪಲ್ಟಿಯಾಗಿ ಸ್ಥಳದಲ್ಲೇ ಮೂವರು ಅಸು ನೀಗಿದ್ದಾರೆ. ಘಟನೆಯಲ್ಲಿ ಮೂವರು ಗಾಯಗೊಂಡಿದ್ದಾರೆ. ಬೆಳಗಾವಿ‌ ಕಡೆಯಿಂದ ಧಾರವಾಡಕ್ಕೆ ಬರುತ್ತಿದ್ದ ಕಾರು ನಿಯಂತ್ರಣ ತಪ್ಪಿ ಉರುಳಿದೆ. ಮೃತಪಟ್ಟ ಮೂವರು ದಾವಣಗೆರೆ ಜಿಲ್ಲೆಯ ನಿವಾಸಿಗಳಾದ

ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ

ಚೆನ್ನಾಗಿ ಓದು ಎಂದು ಪೋಷಕರು ಬುದ್ಧಿ ಹೇಳಿದ್ದಕ್ಕೆ ನೊಂದ ಒಂಬತ್ತನೇ ತರಗತಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಸೃಷ್ಟಿ (14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ, ನಗರದ ಖಾಸಗಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದಳು. ಪೋಷಕರು ಚೆನ್ನಾಗಿ

ಶಿವರಾಮ ಕಾರಂತ ಬಡಾವಣೆ: ಭೂಮಿ ಮಾಲೀಕರಿಗೆ ಭೂ ಪರಿಹಾರ ವಿತರಿಸಿದ ಸಿಎಂ

ನಾನೊಬ್ಬ ರೈತರ ಮಗ, ರೈತ ಆಸ್ತಿ ಕಳೆದುಕೊಳ್ಳಬೇಕಾದರೆ ಆಗುವ ನೋವಿನ ಅರಿವಿದೆ. ಆ ನೋವನ್ನು ಕಡಿಮೆ ಮಾಡಬೇಕೆನ್ನುವ ಉದ್ದೇಶವೂ ಇದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಡಾ ಕೆ ಶಿವರಾಮ ಕಾರಂತ ಬಡಾವಣೆಗೆ ಭೂಮಿ ನೀಡಿದ ಭೂಮಾಲೀಕರು, ರೈತರಿಗೆ ನೆಹರು

ದೊಡ್ಡಬಳ್ಳಾಪುರದಲ್ಲಿ ರೈಲು ಡಿಕ್ಕಿ ಹೊಡೆದು ಅಜ್ಜಿ , ಮೊಮ್ಮಕ್ಕಳ ಸಾವು

ದೊಡ್ಡಬಳ್ಳಾಪುರ ನಗರ ರೈಲು ನಿಲ್ದಾಣದಲ್ಲಿ ನಡೆದ ಅಪಘಾತದಲ್ಲಿ ಅಜ್ಜಿ ಮತ್ತು ಇಬ್ಬರು ಮೊಮ್ಮಕ್ಕಳು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಶನಿವಾರ-ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮೊಮ್ಮಕಳಿಬ್ಬರು ಅಜ್ಜಿ ಮನೆಗೆ ಬಂದಿದ್ದರು. ಬೇಗ ಮನೆಗೆ ವಾಪಸ್‌ ಹೋಗಿ ಶಾಲೆಗೆ ತೆರಳಬೇಕೆಂದು ರೈಲು

ಚಿಕನ್‌ ಪೀಸ್‌ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ

ಪಾರ್ಟಿಯಲ್ಲಿ ಚಿಕನ್‌ಪೀಸ್‌ ತಿನ್ನುವ ವಿಚಾರಕ್ಕೆ ಆರಂಭಗೊಂಡ ಕ್ಷುಲ್ಲಕ ಜಗಳ ಸ್ನೇಹಿತನ ಕೊಲೆಯಲ್ಲಿ ಅಂತ್ಯ ಕಂಡ ಘಟನೆ ಬೆಳಗಾವಿಯ ಮೂಡಲಗಿ ತಾಲೂಕಿನ ಹುಣಶ್ಯಾಳ ಪಿಜಿ ಗ್ರಾಮದಲ್ಲಿ ನಡೆದಿದೆ. ಸೀತಾರಾಮ್ ಕೊಲೆಯಾಗಿದ್ದು, ಅರುಣ್‌ಕುಮಾರ್ ಕೊಲೆ ಮಾಡಿದಾತ. ಇವರಿಬ್ಬರೂ ಉತ್ತರ ಪ್ರದೇಶದ ಪಿಲಿಪತ್ ಜಿಲ್ಲೆಯ ಕಬೀರಗಂಜ್

ಮೊಬೈಲ್‌ ವಿಚಾರಕ್ಕೆ ಜಗಳ: ಅಣ್ಣನ ಕೊಂದ ತಮ್ಮ

ಮೊಬೈಲ್‌ ವಿಚಾರಕ್ಕೆ ಸೋದರರಿಬ್ಬರು ಜಗಳವಾಡಿ ತಮ್ಮ ಅಣ್ಣನನ್ನು ಕೊಂದಿರುವ ಘಟನೆ ಮಂಗಳೂರಿನ ಕೊಟ್ಟಾರ ಕ್ರಾಸ್‌ ಬಳಿ ನಡೆದಿದೆ. ನಲ್ವತ್ತು ವರ್ಷದ ಅಡಿವಪ್ಪ ಎಂಬವರನ್ನು ತಮ್ಮ ರಾಜು ಎಂಬಾತ ಕೊಲೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಸೋದರರು ಸೇರಿದಂತೆ ಬೆಳಗಾವಿ ಬೈಲಹೊಂಗಲದ ಕುಟುಂಬ

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ: ಸಿಎಂ ಡಿಕೆ ಶಿವಕುಮಾರ್

ಬಿಜೆಪಿ ಇರಬಾರದು ಎಂದು ಕುಮಾರಸ್ವಾಮಿ ಹೋರಾಟ ಮಾಡುತ್ತಿದ್ದಾರೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನೆಹರು ತಾರಾಲಯದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು  ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರ ಭಾಗಿಯಾಗಿದೆ ಎಂದು ಕುಮಾರಸ್ವಾಮಿ ಹೇಳಿದ್ದು, ಮತ್ತೊಂದೆಡೆ ಅವರ ಮೈತ್ರಿ ನಾಯಕರೇ