kannada news
ಪ್ರೀತಿಸಿ ಮದುವೆ ಆಗಿದ್ದ ಅನ್ಯ ಕೋಮಿನ ಪತ್ನಿಯನ್ನೇ ಕೊಂದ ಪತಿ!
ಚಿಕ್ಕಬಳ್ಳಾಪುರ: ಸಮಾಜದ ವಿರೋಧದ ನಡುವೆಯೂ ಅನ್ಯ ಕೋಮಿನ ಯುವತಿಯನ್ನು ಪ್ರೀತಿಸಿ ಮದುವೆ ಆಗಿದ್ದ ಚಾಲಕ ಆಕೆಯ ಶೀಲವನ್ನು ಶಂಕಿಸಿ ಕೊಲೆ ಮಾಡಿದ ಘಟನೆ ಚಿಕ್ಕಬಳ್ಳಾಪುರದಲ್ಲಿ ನಡೆದಿದೆ. ಚಿಕ್ಕಬಳ್ಳಾಪುರ ಜಿಲ್ಲೆಯ ಚೇಳೂರು ತಾಲೂಕಿನ ಗೆರಿಗೆರೆಡ್ಡಿಪಾಳ್ಯ ಅಲಿಯಾಸ್ ಪಾತೂರಿನ ನಿವಾಸಿ ಡ್ರೈವರ್ ಆಗಿದ್ದ ಬಾಲು ಎಂಬಾತ ಅದೇ ಗ್ರಾಮದ ಅನ್ಯಕೋಮಿನ ದಿಲ್ಷಾತ್‌ಳನ್ನ ಕೊಲೆ ಮಾಡಿ ಜೈಲು ಸೇರಿದ್ದು, ಇಬ್ಬರು ಮಕ್ಕಳು ಅನಾಥವಾಗಿವೆ. 4 ವರ್ಷ ಹಿಂದೆ ಪ್ರೀತಿಸಿ ಪೋಷಕರ ವಿರೋಧದ ನಡುವೆಯೂ ದಿಲ್ಷಾತ್
ವಾಹನ ಡಿಕ್ಕಿ ಹೊಡೆದು ಅರಣ್ಯದಲ್ಲಿ ರಸ್ತೆ ದಾಟುತ್ತಿದ್ದ ಚಿರತೆ ಸಾವು
ವಾಹನ ಡಿಕ್ಕಿ ಹೊಡೆದ ಪರಿಣಾಮ ರಸ್ತೆ ದಾಟುತ್ತಿದ್ದ ಚಿರತೆ ಮೃತಪಟ್ಟಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಕೋಣಕೆರೆ ಗ್ರಾಮದ ಬಳಿ ಶನಿವಾರ ಸಂಭವಿಸಿದೆ. ಅರಣ್ಯ ಪ್ರದೇಶದಲ್ಲಿ ನಿಧಾನವಾಗಿ ವಾಹನ ಚಲಾಯಿಸಿಕೊಂಡು ಹೋಗಬೇಕು ಎಂಬಸೂಚನೆ ಇದ್ದರೂ ಅತೀ ವೇಗವಾಗಿ ಚಲಾಯಿಸಿದ್ದ ವಾಹನ
ಚಂಡಮಾರುತ ಹೊಡೆತಕ್ಕೆ ಶ್ರೀಲಂಕಾದಲ್ಲಿ 123 ಬಲಿ, 130 ಮಂದಿ ನಾಪತ್ತೆ
ದಿಟ್ವಾ ಚಂಡಮಾರುತದ ಪರಿಣಾಮ ಧಾರಾಕಾರ ಮಳೆ ಮತ್ತು ಪ್ರವಾಹದಿಂದಾಗಿ ಶ್ರೀಲಂಕಾದಲ್ಲಿ ಮೃತಪಟ್ಟವರ ಸಂಖ್ಯೆ 123ಕ್ಕೆ ಏರಿಕೆಯಾಗಿದ್ದು, 130 ಮಂದಿ ಕಾಣೆಯಾಗಿದ್ದಾರೆ ಎಂದು ವಿಪತ್ತು ನಿರ್ವಹಣಾ ಕೇಂದ್ರ ಶನಿವಾರ ತಿಳಿಸಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಭಾರೀ ಮಳೆಯಲ್ಲಿ ಮನೆಗಳು ನಾಶವಾದ ನಂತರ
ಶೀಘ್ರದಲ್ಲೇ ದೈಹಿಕ ಶಿಕ್ಷಕರ ನೇಮಕಾತಿಗೆ ಕ್ರಮ: ಸಚಿವ ಮಧು ಬಂಗಾರಪ್ಪ
ಶಿವಮೊಗ್ಗ: ರಾಜ್ಯದಲ್ಲಿ ದೈಹಿಕ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ನಗರದ ಜಿಲ್ಲಾ ಪಂಚಾಯತ್ ಅವರಣದಲ್ಲಿ ಶುಕ್ರವಾರ ಮಾತನಾಡಿದ ಅವರು, ದೈಹಿಕ ಶಿಕ್ಷಕರನ್ನು ಅತಿಥಿ ಶಿಕ್ಷಕರಂತೆ ನೇಮಕಾತಿ ಮಾಡಲಾಗುವುದಿಲ್ಲ, ಒಟ್ಟು 18 ಸಾವಿರ ಶಿಕ್ಷಕರನ್ನು
ಟ್ರಂಪ್ ತೆರಿಗೆ ಬರೆ ನಡುವೆ ಭಾರತದ ಜಿಡಿಪಿ ದಾಖಲೆಯ ಶೇ. 8.2ಕ್ಕೆ ಜಿಗಿತ!
ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತೆರಿಗೆ ಹೇರಿಕೆ ಸೇರಿದಂತೆ ಹಲವು ಸವಾಲುಗಳ ನಡುವೆ ಭಾರತದ ಆರ್ಥಿಕ ಅಭಿವೃದ್ಧಿ ದರ ವರ್ಷದ ಎರಡನೇ ತ್ರೈಮಾಸಿಕದಲ್ಲಿ ದಾಖಲೆಯ ಶೇ.8.2 ಏರಿಕೆ ದಾಖಲಿಸಿದೆ. ಕೇಂದ್ರ ಸರ್ಕಾರ ಶುಕ್ರವಾರ ಅಧಿಕೃತವಾಗಿ ಬಿಡುಗಡೆ ಮಾಡಿದ ದತ್ತಾಂಶದ ಪ್ರಕಾರ ಪ್ರಸಕ್ತ
69,922 ಅಂಗನವಾಡಿಗಳಿಂದ 40 ಲಕ್ಷ ಮಹಿಳೆ, ಮಕ್ಕಳಿಗೆ ಅನುಕೂಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಐಸಿಡಿಎಸ್, ತಾಯಿ ಶಿಶು ಮರಣ ಹಾಗೂ ಅಪೌಷ್ಠಿಕತೆ ನಿವಾರಿಸುವ ದೂರದೃಷ್ಟಿಯ ಯೋಜನೆಯಾಗಿದ್ದು, 69,922 ಅಂಗನವಾಡಿ ಕೇಂದ್ರಗಳಿಂದ 40 ಲಕ್ಷಕ್ಕೂ ಹೆಚ್ಚು ಮಹಿಳೆಯರು ಮತ್ತು ಮಕ್ಕಳಿಗೆ ಅನುಕೂಲವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ
ಅಕ್ರಮ ಹಣ ವರ್ಗಾವಣೆ: ವಿನ್‌ಜೋ ಸಂಸ್ಥಾಪಕ ಸೇರಿ ಇಬ್ಬರ ಬಂಧನ
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಸಂಬಂಧ ಆನ್‌ಲೈನ್ ಗೇಮಿಂಗ್ ಪ್ಲಾಟ್‌ಫಾರ್ಮ್ ‘ವಿನ್‌ಜೋ’ ಸಂಸ್ಥಾಪಕ ಸೌಮ್ಯಸಿಂಗ್ ರಾಥೋಡ್ ಹಾಗೂ ಪಾವನ್ ನಂದಾರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಬಂಧಿಸಿದ್ದಾರೆ. ಕಳೆದ ನ.18ರಿಂದ ನ.22ರವರೆಗೆ ವಿನ್‌ಜೋ ಮತ್ತು ಈ ಕಂಪನಿಗೆ ಸೇರಿದ ಗೇಮ್ಜ್‌ಕ್ರಾಫ್ಟ್ ಎಂಬ
ಷೇರ್ ಮಾರ್ಕೆಟ್ ಹೆಸರಲ್ಲಿ ಶೃಂಗೇರಿಯ ವ್ಯಕ್ತಿಗೆ 3.27 ಕೋಟಿ ರೂ. ನಾಮ
ಶೃಂಗೇರಿಯ ವ್ಯಕ್ತಿಯೊಬ್ಬರಿಗೆ ಷೇರು ಮಾರುಕಟ್ಟೆ ಹೆಸರಲ್ಲಿ ಆನ್‌ಲೈನ್ ವಂಚಕರು 3 ಕೋಟಿ 27 ಲಕ್ಷ ರೂ.ಲೂಟಿ ಹೊಡೆದಿರುವುದು ಬಹಿರಂಗಗೊಂಡಿದೆ. ಇಂಡಿಯನ್ ಸ್ಟಾಕ್ ರಿಲಯನ್ಸ್ ಸೆಕ್ಯೂರಿಟೀಸ್ ಹೆಸರಲ್ಲಿ ನಕಲಿ ಖಾತೆ ತೆರೆದು ಶೃಂಗೇರಿಯ ನಟರಾಜನ್ ಎಂಬರ ಹಣ ದೋಚಿರುವ ವಂಚಕರ ವಿರುದ್ಧ ಚಿಕ್ಕಮಗಳೂರು
ಪ್ರೌಢಶಾಲೆ ಶಿಕ್ಷಕರಿಗೆ ಬಡ್ತಿ ಬೇಕಿದ್ರೆ ಅರ್ಹತಾ ಪರೀಕ್ಷೆ ಪಾಸ್ ಕಡ್ಡಾಯ
ಸರ್ಕಾರ ಶಾಲಾ ಶಿಕ್ಷಕರ ಬಡ್ತಿ ನೀತಿಯಲ್ಲಿ ಮಹತ್ತರ ಬದಲಾವಣೆಯನ್ನು ಮಾಡಿದ್ದು, ಶಿಕ್ಷಕರಿಗೆ ಬಡ್ತಿ ಪಡೆಯಲು ಅರ್ಹತಾ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಇದು ಸರ್ಕಾರಿ ಪ್ರೌಢಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರಿಗೆ ಮಾತ್ರ ಅನ್ವಯವಾಗುವುದು. ಶಿಕ್ಷಕರು ಕನಿಷ್ಠ 10 ವರ್ಷ ಸೇವೆ ಪೂರೈಸಿರಬೇಕು, ಬಿಎಡ್
ಹೆಚ್‌ಎಎಲ್ ವಸತಿಗೃಹದಲ್ಲಿ ವ್ಯಕ್ತಿ ಆತ್ಮಹತ್ಯೆ
ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಿಬ್ಬಂದಿ ಕ್ವಾರ್ಟರ್ಸ್ ಒಳಗೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗುರುವಾರ ನಡೆದಿದೆ. ಬಿಡದಿ ಮೂಲದ ಬಿ ಮಂಜುನಾಥ್ (40) ಆತ್ಮಹತ್ಯೆ ಮಾಡಿಕೊಂಡವರು. ಮಂಜುನಾಥ್ ಅವಿವಾಹಿತರಾಗಿದ್ದು, ಗುತ್ತಿಗೆ ಆಧಾರದ ಹೆಚ್‌ಎಎಲ್‌ನಲ್ಲಿ ಮೇಲೆ ಕೆಲಸ ಮಾಡುತ್ತಿದ್ದರು. ಅವರು ವಾಸವಿದ್ದ




