Saturday, October 10, 2026
Menu

ಮಂಗಳೂರಿನಲ್ಲಿ 2 ಅಪಘಾತ, 6 ಮಂದಿ ದುರ್ಮರಣ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮತ್ತು ಮಂಗಳೂರಿನಲ್ಲಿ ಸಂಭವಿಸಿದ ಪ್ರತ್ಯೇಕ ಭೀಕರ ಅಪಘಾತಗಳಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ಬಳಿ​ ಸರ್ಕಲ್​ನಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ. ಅಲ್ಲದೆ, ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತರನ್ನು ಬೆಂಗಳೂರಿನ ಪೀಣ್ಯ ನಿವಾಸಿಗಳಾದ ರವಿ (64), ರಮ್ಯಾ (23) ಹಾಗೂ ನಂಜಮ್ಮ (75) ಎಂದು ಗುರುತಿಸಲಾಗಿದೆ. ಕೀರ್ತಿ, ಸುಶೀಲಾ, ಬಿಂದು ಹಾಗೂ ಪ್ರಶಾಂತ್

ಸರ್ಕಾರಿ ಗೌರವದೊಂದಿಗೆ ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ

ಬೆಂಗಳೂರು: ಸಹಸ್ರಾರು ಮರಗಳನ್ನು ನೆಟ್ಟು ಪರಿಸರ ಕಾಳಜಿ ತೋರಿ ಮಾದರಿಯಾಗಿದ್ದ ಸಾಲುಮರದ ತಿಮ್ಮಕ್ಕ ಅಂತ್ಯಕ್ರಿಯೆ ಸರ್ಕಾರಿ ಗೌರವಗಳೊಂದಿಗೆ ನೇರವೇರಿತು. ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿಯ ಕಲಾಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಸಾಹಿತಿ ಸಿದ್ದಲಿಂಗಯ್ಯ ಅವರ ಸಮಾಧಿ ಪಕ್ಕದಲ್ಲಿ ಸಾಲುಮರದ ತಿಮ್ಮಕ್ಕನ ಅಂತ್ಯಕ್ರಿಯೆ ನೆರವೇರಿತು. ಅಂತ್ಯಕ್ರಿಯೆ

KSRTC ಬಸ್ ಹರಿದು 2 ವರ್ಷದ ಮಗು ಸಾವು

ಸುರಪುರ : ಕೆಎಸ್ ಆರ್ ಟಿಸಿ ಬಸ್ ಹರಿದು 2 ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ಮಂಗಳೂರು ಗ್ರಾಮದಲ್ಲಿ ಮದ್ಯಾಹ್ನ 11:40 ರ ಸುಮಾರಿಗೆ ಜರುಗಿದೆ. ಪರಸಪ್ಪ ತಂದೆ ದ್ಯಾವಪ್ಪ ಹುಣಸ್ಯಾಳ ರವರ 2

ಮೇಕೆದಾಟು ಯೋಜನೆಯಿಂದ 67 ಟಿಎಂಸಿ ನೀರು ಶೇಖರಣೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: “ಬಿಜೆಪಿ-ಜೆಡಿಎಸ್​ ಸಂಸದರು ರಾಜ್ಯಕ್ಕೆ ಕೇಂದ್ರದಿಂದ ಆಗುತ್ತಿರುವ ಅನ್ಯಾಯದ ಬಗ್ಗೆ ಬಾಯಿಯನ್ನೇ ಬಿಡುತ್ತಿಲ್ಲ. ಪ್ರಹ್ಲಾದ್​ ಜೋಶಿ ಕೂಡ ಒಂದೇ ಒಂದು ದಿನ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದ ವಿರುದ್ಧ ಕೇಂದ್ರದಲ್ಲಿ ಧ್ವನಿ ಎತ್ತುವುದೇ ಇಲ್ಲ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ವಿಧಾನಸೌಧದ

ಸೈಟ್ ತೋರಿಸುವುದಾಗಿ ನಂಬಿಸಿ ಮಾಲೀಕನಿಗೆ ಚಾಕು ಇರಿದು ಚಿನ್ನ ದೋಚಿದ ನೌಕರ!

ಬೆಂಗಳೂರು: ಚಿನ್ನದಾಸೆಗೆ ಮಾಲೀಕನಿಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ಕೆಲಸಗಾರ ಚಿನ್ನದ ಸರ​ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು ನಂಬಿಸಿ

ಬೆಂಗಳೂರು ಹಾಸ್ಟೇಲ್ ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಗರಂ

ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ

32 ಕಾರುಗಳ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು: ವರದಿ

ನವದೆಹಲಿ: ಕೆಂಪುಕೋಟೆಯಲ್ಲಿ ಕಾರು ಸ್ಫೋಟ ಪ್ರಕರಣದ ಉಗ್ರರು 32 ಕಾರುಗಳನ್ನು ಸ್ಫೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ

ಮೈಸೂರಿನಲ್ಲಿ ಮತ್ತೊಂದು ಹುಲಿ ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!

ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್

ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!

ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್‌ ಆ‌ರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35

ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ  ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,