Menu

ಬೆಂಗಳೂರಿನಲ್ಲಿ ಕೆಪಿಟಿಎಲ್‌ನಿಂದ ಥೀಮ್ ಪಾರ್ಕ್ ಗೆ ಶಂಕುಸ್ಥಾಪನೆ

ಬೆಂಗಳೂರು: ಕರ್ನಾಟಕ ವಿದ್ಯುತ್ ಪ್ರಸರಣಾ ನಿಗಮ (ಕೆ.ಪಿ.ಟಿ.ಸಿ.ಎಲ್)ವು ತನ್ನ ಸಾಮಾಜಿಕ ಹೊಣೆಗಾರಿಕೆ ನಿಧಿಯಲ್ಲಿ ಥೀಮ್ ಪಾರ್ಕ್ ನಿರ್ಮಾಣ ಮಾಡಲಿದ್ದು, ಹೆಚ್.ಬಿ.ಆರ್. ಲೇಔಟ್‌ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್ ಬಳಿ ಥೀಮ್ ಪಾರ್ಕ್ ನಿರ್ಮಾಣಕ್ಕೆ ಇಂಧನ ಸಚಿವ‌ ಕೆ.ಜೆ.ಜಾರ್ಜ್ ಮತ್ತು ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ ಜತೆಯಾಗಿ ಶುಕ್ರವಾರ ಶಂಕುಸ್ಥಾಪನೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, ಹೆಚ್.ಬಿ.ಆರ್. ಲೇಔಟ್ ನ 5 ನೇ ಬ್ಲಾಕ್‌ನ ಕೆ.ಪಿ.ಟಿ.ಸಿ.ಎಲ್. ಸ್ಟೇಷನ್

ಕುಂಭಮೇಳಕ್ಕೆ ಹೊರಟ್ಟಿದ್ದ 6 ಮಂದಿ ಸಾವು: 5 ಲಕ್ಷ ರೂ. ಪರಿಹಾರ ಘೋಷಿಸಿದ ಈಶ್ವರ್ ಖಂಡ್ರೆ

ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 6 ಮಂದಿ ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ 5 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಉತ್ತರ ಪ್ರದೇಶದ ಪ್ರಯಾಗ್ರಾಜ್ ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಿದ್ದ ಬೀದರ್ ನ 12 ಮಂದಿ

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಬಾಕಿ ಇರುವ ಅನುಮತಿ, ಅನುದಾನಕ್ಕೆ ಡಿಕೆ ಶಿವಕುಮಾರ್ ಮನವಿ

ಉದಯಪುರ (ರಾಜಸ್ಥಾನ): ಕೇಂದ್ರ ಸರಕಾರವು ಕರ್ನಾಟಕ ರಾಜ್ಯಕ್ಕೆ ಬಾಕಿ ಇರುವ ನೀರಾವರಿ ಯೋಜನೆಗಳಿಗೆ ಅನುಮತಿ ಹಾಗೂ ಅನುದಾನಗಳನ್ನು ನೀಡಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದರು. ರಾಜಸ್ಥಾನದ ಉದಯಪುರದಲ್ಲಿ ನಡೆಯುತ್ತಿರುವ “2047ರಲ್ಲಿ ಭಾರತ ಜಲ ಸಮೃದ್ಧಿ ರಾಷ್ಟ್ರ” ಎಂಬ 2ನೇ ಅಖಿಲ

ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ವಿದ್ಯುತ್: ಸಚಿವ ಕೆ.ಜೆ.ಜಾರ್ಜ್

ದಾವಣಗೆರೆ: ಕೃಷಿ ಪಂಪ್ ಸೆಟ್ ಗಳಿಗೆ ದಿನದ 7 ತಾಸು ತ್ರಿ ಫೇಸ್ ಹಾಗೂ ಗೃಹ ಬಳಕೆ ಮತ್ತು ಕೈಗಾರಿಕೆಗಳಿಗೆ ದಿನದ 24 ಗಂಟೆ ವಿದ್ಯುತ್ ಪೂರೈಸುವುದು ಸರ್ಕಾರದ ನೀತಿಯಾಗಿದ್ದು, ಇದಕ್ಕೆ ಬದ್ದವಾಗಿ ವಿದ್ಯುತ್ ನೀಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್

ಜುಲೈ ಅಂತ್ಯದೊಳಗೆ ತಾ.ಪಂ., ಜಿ.ಪಂ. ಚುನಾವಣೆ: ಹೈಕೋರ್ಟ್ ಗೆ ರಾಜ್ಯ ಸರ್ಕಾರ ವರದಿ

ನೆನೆಗುದಿಗೆ ಬಿದ್ದಿರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೀಸಲಾತಿ ಪಟ್ಟಿಯನ್ನು ಮೇ ಅಂತ್ಯದೊಳಗೆ ಪ್ರಕಟಿಸಿ, ಜುಲೈ ಅಂತ್ಯದೊಳಗೆ ಚುನಾವಣೆ ನಡೆಸುವುದಾಗಿ ರಾಜ್ಯ ಸರ್ಕಾರ ಹೈಕೋರ್ಟ್ ಗೆ ವರದಿ ನೀಡಿದೆ. ಅಡ್ವೋಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಸೋಮವಾರ ಹೈಕೋರ್ಟ್ ಗೆ ನೀಡಿದ ವರದಿಯಲ್ಲಿ ಮೂರು

ಭಾರತಕ್ಕೆ ಬಂದಿಳಿದ ಅಮೆರಿಕದ 3ನೇ ವಿಮಾನ: 112 ವಲಸಿಗರು ವಾಪಸ್

ಭಾರತದ 112 ಅಕ್ರಮ ವಲಸಿಗರನ್ನು ಹೊತ್ತ ಅಮೆರಿಕದ ಮೂರನೇ ವಿಮಾನ ಭಾನುವಾರ ರಾತ್ರಿ ಪಂಜಾಬ್ ಅಮೃತಸರ ವಿಮಾನ ನಿಲ್ದಾಣಕ್ಕೆ ಬಂದಿಳಿದಿದೆ. ಶನಿವಾರ ಎರಡನೇ ವಿಮಾನದಲ್ಲಿ 119 ಅಕ್ರಮ ವಲಸಿಗರನ್ನು ಕರೆತಂದಿದ ಅಮೆರಿಕದ ವಿಮಾನ ಭಾನುವಾರ ರಾತ್ರಿ 10.10ರ ಸುಮಾರಿಗೆ ಅಮೃತಸರ ವಿಮಾನ

ಬಂಡವಾಳ ಹೂಡಿಕೆಯಲ್ಲಿ ಕರ್ನಾಟಕ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ: ಡಿಕೆ ಶಿವಕುಮಾರ್

ಬೆಂಗಳೂರು: ಈ ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ ಕರ್ನಾಟಕ ರಾಜ್ಯದ ಸಾಮರ್ಥ್ಯಕ್ಕೆ ಸಾಕ್ಷಿಯಾಗಿದೆ. ಬಂಡವಾಳ ಹೂಡಿಕೆ ವಿಚಾರದಲ್ಲಿ ಕರ್ನಾಟಕ ದೇಶದ ಇತರ ನಗರಗಳ ಜತೆ ಸ್ಪರ್ಧೆ ಮಾಡುತ್ತಿಲ್ಲ. ಬದಲಿಗೆ ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಮಾಡುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದರು.

ದೆಹಲಿ: ಬಿಜೆಪಿ ಗೆಲುವಿನ ಹಿಂದೆ ಆರ್ ಆರ್ ಎಸ್ ಶ್ರಮ!

ನವದೆಹಲಿ: ದಶಕದ ನಿರಾಡಳಿತದ ವಿರುದ್ಧ ದಿಲ್ಲಿಯ ಮತದಾರ ನಿರ್ಣಾಯಕ ಮತ ಹಾಕಿಕ ಕಾರಣ ಬಿಜೆಪಿ ಅಧಿಕಾರಕ್ಕೆ ಬಂದಿದ್ದೆ. ಆದರೆ ಚುನಾವಣಾ ಅಖಾಡಾದಲ್ಲಿ ಅಂತಹ ವಾತಾವರಣ ಮೂಡಿಸುವಲ್ಲಿ ಆರ್‌ಎಸ್‌ಎಸ್ ನಡೆಸಿದ ಪಾತ್ರದ ಬಗ್ಗೆ ಹೊಸ ವಿಚಾರಗಳು ಬಯಲಾಗುತ್ತಿದೆ. ಜವಾಬ್ದಾರಿಯುತ ಸರ್ಕಾರವನ್ನು ಆಯ್ಕೆ ಮಾಡುವಂತೆ

ಪೊಲೀಸ್ ಗುಂಡಿಗೆ 31 ನಕ್ಸಲರು ಹತ: 10 ದಿನದಲ್ಲಿ 50 ನಕ್ಸಲರು ಬಲಿ

ಛತ್ತೀಸ್‌ಗಢ: ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್‌ನಲ್ಲಿ ಬಸ್ತಾರ್ ವಿಭಾಗದ ಬಿಜಾಪುರದಲ್ಲಿ 31 ನಕ್ಸಲರು ಹತರಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಇಬ್ಬರು ಸೈನಿಕರು ಕೂಡಾ ಹುತಾತ್ಮರಾಗಿದ್ದು, ಮತ್ತಿಬ್ಬರು ಗಾಯಗೊಂಡಿದ್ದಾರೆ. ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದ ಅರಣ್ಯದಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿವೆ ಎಂದು ಹಿರಿಯ ಪೊಲೀಸ್

ಬ್ಯಾಂಕ್ ಗೆ 7.17 ಕೋಟಿ ವಂಚಿಸಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ: ಕೋರ್ಟ್ ಮಹತ್ವದ ತೀರ್ಪು

ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ