Wednesday, November 12, 2025
Menu

ಸವದಿಗೆ 2028ರಲ್ಲಿ ಸೋಲು ನಿಶ್ಚಿತ: ರಮೇಶ್ ಜಾರಕಿಹೊಳಿ

ಬೆಳಗಾವಿ: ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ಅಥಣಿ ರಾಜಕೀಯ ಹಾಗೂ ರಾಜ್ಯ ರಾಜಕಾರಣಕ್ಕೆ ಸಂಬಂಧಿಸಿ ಹಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಸುದ್ದಿಯಾದರು. ನಗರದ ಸರ್ಕಾರಿ ವಿಶ್ರಾಂತಿ ಗೃಹದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಅವರ ಸಹಕಾರಿ ಕ್ಷೇತ್ರದ ಚುನಾವಣಾ ಸೋಲನ್ನು ಉಲ್ಲೇಖಿಸಿ ತೀವ್ರ ವಾಗ್ದಾಳಿ ನಡೆಸಿದರು. ಸವದಿ ನೋವಿನ ಮೇಲೆ ಕೈ: 2028ರಲ್ಲಿ ಸೋಲು ಖಚಿತ ಅಥಣಿ ಸಹಕಾರಿ ಚುನಾವಣೆಯಲ್ಲಿ, ನಾನು ಸವದಿ ಅವರ

ರೇಣುಕಾಸ್ವಾಮಿ ಕೊಲೆ ಪ್ರಕರಣದ ಚಾರ್ಜ್ ಶೀಟ್ ವಿಚಾರಣೆ ನ.10ಕ್ಕೆ ಮುಂದೂಡಿಕೆ

ನಟ ದರ್ಶನ್, ನಟಿ ಪವಿತ್ರಾಗೌಡ ಹಾಗೂ ಸಹಚರರ ವಿರುದ್ಧದ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಕುರಿತ ವಿಚಾರಣೆಯನ್ನು ನ್ಯಾಯಾಲಯ ನವೆಂಬರ್ 10ಕ್ಕೆ ಮುಂದೂಡಿದೆ. ಬೆಂಗಳೂರಿನ 64ನೇ ಸಿಸಿಎಚ್ ನ್ಯಾಯಾಲಯ ಪೊಲೀಸರು ಸಲ್ಲಿಸಿದ್ದ ಚಾರ್ಜ್ ಶೀಟ್ ಫ್ರೇಮ್ ಕುರಿತು ವಿಚಾರಣೆ ನಡೆಸಬೇಕಿತ್ತು. ಆದರೆ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಅವಧಿ ವಿಸ್ತರಣೆ: ಆನ್ ಲೈನ್ ನಲ್ಲಿ ಸ್ವಯಂ ನೋಂದಣಿಗೆ ಅವಕಾಶ

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025 ಆನ್ ಲೈನ್ ಮೂಲಕ ನೋಂದಣಿಗೆ ಅವಧಿ ವಿಸ್ತರಣೆ, ಸದುಪಯೋಗಪಡಿಸಿಕೊಳ್ಳುವಂತೆ ಸಚಿವ ಪ್ರಿಯಾಂಕ್ ಖರ್ಗೆ ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದಲ್ಲಿರುವ ಎಲ್ಲಾ ಜನರ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್‌‌‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ

ನವೆಂಬರ್ 3ಕ್ಕೆ ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆಗೆ ಗಡುವು

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿಗಳ ವಿರುದ್ಧ ದೋಷಾರೋಪ ನಿಗದಿಯನ್ನು ನವೆಂಬರ್ 3ಕ್ಕೆ ಮುಂದೂಡಿ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯ ಆದೇಶಿಸಿದೆ. ದರ್ಶನ್ ಪರ ವಕೀಲರ ಮನವಿ ಆಲಿಸಿದ ನ್ಯಾಯಾಲಯ ನವೆಂಬರ್ 3ರಂದು ವಿಚಾರಣೆ ಮುಂದೂಡಿಕೆ ಮಾಡಿದೆ. ಪ್ರಕರಣದಲ್ಲಿ ದೋಷಾರೋಪಣೆ ನಿಗದಿಪಡಿಸಲು

ಆಂಧ್ರ ದುರಂತಕ್ಕೆ ಕಾರಣವಾಯಿತಾ ಬಸ್ ನಲ್ಲಿದ್ದ 234 ಸ್ಮಾರ್ಟ್ ಫೋನ್?

ಬೆಂಕಿಗೆ ಆಹುತಿಯಾದ ಬೆಂಗಳೂರಿಗೆ ಬರುತ್ತಿದ್ದ ಆಂಧ್ರಪ್ರದೇಶದ ಖಾಸಗಿ ಬಸ್ ನಲ್ಲಿ 46 ಲಕ್ಷ ರೂ. ಮೌಲ್ಯದ 234 ಸ್ಮಾರ್ಟ್ ಫೋನ್ ಗಳು ಇದ್ದವು ಎಂಬುದು ಪರಿಶೀಲನೆ ವೇಳೆ ಬೆಳಕಿಗೆ ಬಂದಿದೆ. ಶುಕ್ರವಾರ ಬೆಳಿಗ್ಗೆ ಕರ್ನೂಲ್ ನಿಂದ 20 ಕಿ.ಮೀ. ದೂರದಲ್ಲಿ ಬೈಕ್

ನನ್ನದು ಎಲ್ಲವನ್ನು ಬಿಚ್ಚಿಡು, ನಿಂದು ನಾನು ಬಿಚ್ಚಿಡುವೆ: ಎಚ್ ಡಿಕೆಗೆ ಡಿಕೆಶಿ ತಿರುಗೇಟು

ಬೆಂಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ” ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ನಗರದ ಸಿಟಿ

ಮಾಜಿ ಕೇಂದ್ರ ಸಚಿವ ಭಗವಂತ್ ಖೂಬಾಗೆ 25.30 ಕೋಟಿ ರೂ. ದಂಡ!

ಅಕ್ರಮ ಗಣಿಗಾರಿಕೆ ಮಾಡಿದ ಆರೋಪದ ಮೇಲೆ ಮಾಜಿ ಕೇಂದ್ರ ಸಚಿವ ಭಗವಂತ್‌ ಖೂಬಾ ಅವರಿಗೆ ಕಲಬುರಗಿ ಜಿಲ್ಲೆಯ ಕಾಳಗಿ ತಹಶೀಲ್ದಾರ್‌ 25.30 ಕೋಟಿ ರೂ. ದಂಡ ವಿಧಿಸಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಚ್ಚಾ ಗ್ರಾಮದಲ್ಲಿ 2014ರ ಜು.19 ರಿಂದ 2019ರ

ಮತಗಳ್ಳತನದಲ್ಲಿ ಬಿಜೆಪಿ-ಚುನಾವಣಾ ಆಯೋಗ ಜಂಟಿ ಶಾಮೀಲು: ಕೃಷ್ಣ ಬೈರೇಗೌಡ ಆರೋಪ

ದೇಶದಾದ್ಯಂತ ನಡೆಯುತ್ತಿರುವ ಮತಗಳ್ಳತನ ಅಕ್ರಮದಲ್ಲಿ ಬಿಜೆಪಿ ಹಾಗೂ ಚುನಾವಣಾ ಆಯೋಗ ಜಂಟಿಯಾಗಿ ಶಾಮೀಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಆರೋಪಿಸಿದರು. ಮತಗಳ್ಳತನದ ವಿರುದ್ಧ ಶನಿವಾರ ತಮ್ಮ ಗೃಹ ಕಚೇರಿಯಿಂದ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ಚುನಾವಣಾ ಆಯೋಗ

ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ: ಪುತ್ರ ಯತೀಂದ್ರ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜಕೀಯ ಜೀವನದ ಕೊನೆಯ ಘಟ್ಟದಲ್ಲಿದ್ದಾರೆ ಎಂದು ಪುತ್ರ ಹಾಗೂ ಕಾಂಗ್ರೆಸ್‌ ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಬುಧವಾರ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ನಂತರ ಸತೀಶ್‌ ಜಾರಕಿಹೊಳಿ ನಮ್ಮನ್ನು ಮುನ್ನಡೆಸಲಿದ್ದಾರೆ ಎಂದು ಹೇಳುವ ಮೂಲಕ ರಾಜ್ಯ ರಾಜಕೀಯದಲ್ಲಿ