Monday, September 28, 2026
Menu

ಮೋದಿ, ಅಂಬಾನಿಯ ಡೀಪ್‌ಫೇಕ್‌ ವೀಡಿಯೊ: ಎಂಟು ಲಕ್ಷ ರೂ. ಕಳೆದುಕೊಂಡ ಬೆಂಗಳೂರಿನ ವ್ಯಕ್ತಿ

ನಾನಾ ಬಗೆಯಲ್ಲಿ ಆನ್‌ಲೈನ್‌ ವಂಚನೆಗಳು ನಡೆಯುವುದು ಮುಂದುವರಿದಿದ್ದು, ಈಗ ಡೀಪ್‌ಫೇಕ್‌ ವೀಡಿಯೊಗಳನ್ನು ಬಳಸಿ ಜನರನ್ನು ನಂಬಿಸಿ ವಂಚಿಸುವ ಜಾಲ ಸಕ್ರಿಯವಾಗಿದೆ. ಇಂಥ ಜಾಲಕ್ಕೆ ಬಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ೭.೬೬ ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಪ್ರಧಾನಿ ಮೋದಿ, ಸಚಿವೆ ನಿರ್ಮಲಾ ಸೀತಾರಾಮನ್‌, ಉದ್ಯಮಿಗಳಾ ಸುಧಾಮೂರ್ತಿ, ಅನಂತ್‌ ಅಂಬಾನಿ ಅವರ ಡೀಪ್‌ ಫೇಕ್‌ ವೀಡಿಯೊಗಳನ್ನು ನೋಡಿ ನಂಬಿದ ಬೆಂಗಳೂರು ನಿವಾಸಿಯೊಬ್ಬರು ಹೂಡಿಕೆ ಮಾಡಲು ಮುಂದಾಗಿ 7.66 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. ಮಹಾಲಕ್ಷ್ಮಿ ಲೇಔಟ್‌ನ

ಎರಡು ತೆಂಗಿನ ಗಿಡ ಕಡಿದ ಅಳಿಯನ ಕೊಲೆಗೈದ ಮಾವ

ಅಳಿಯ ಎರಡು ತೆಂಗಿನ ಗಿಡಗಳನ್ನು ಕಡಿದಿದ್ದಕ್ಕೆ ಸಿಟ್ಟಿಗೆದ್ದ ಮಾವ ಅದೇ ಮಚ್ಚಿನಲ್ಲಿ ಕೊಲೆ ಮಾಡಿದ ಘಟನೆ ಕೂರು ತಾಲೂಕಿನ ಆಲದಹಳ್ಳಿ ತಾಂಡ್ಯಾದಲ್ಲಿ ನಡೆದಿದೆ. ದೇವರಾಜ ನಾಯ್ಕ್‌ (೩೫) ಕೊಲೆಯಾದವರು, ಮಾವ ರಾಜಾನಾಯ್ಕ್‌ ಕೊಲೆ ಮಾಡಿದ ಆರೋಪಿ. ಇವರಿಬ್ಬರ ನಡುವೆ ಪ್ರತಿ ದಿನ

ಪೌರಕಾರ್ಮಿಕರ ಭತ್ಯೆ, ಉಪಹಾರ ಭತ್ಯೆ ಏರಿಕೆ, ಮಕ್ಕಳಿಗೆ ವಸತಿ ಶಾಲೆ

ಪೌರ ಕಾರ್ಮಿಕರು ನಿಜವಾದ ಕರ್ಮಯೋಗಿ, ಕಾಯಕಜೀವಿಗಳು, ಸ್ವಚ್ಛತೆ ಕ್ರಾಂತಿಯ ಸರದಾರರು. ಪೌರಕಾರ್ಮಿಕರ ಭತ್ಯೆ ಏರಿಕೆ, ಉಪಹಾರ ಭತ್ಯೆಯನ್ನು 35ರಿಂದ 70 ರೂ.ಗೆ ಏರಿಕೆ ಮಾಡಿ  ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಘೋಷಿಸಿದರು. ಬೆಂಗಳೂರಿನ ಅರಮನೆ ಮೈದಾನದಲ್ಲಿ  ನಡೆದ ಪೌರ

ರೈತ ಇಡೀ ಜಗತ್ತಿನ ಪ್ರತಿನಿಧಿ, ಪ್ರಧಾನಿ ರೈತರ ಆದಾಯ ಡಬಲ್ ಮಾಡಲಿಲ್ಲ: ಡಿಕೆ ಶಿವಕುಮಾರ್

ಪ್ರಧಾನಿ ದೇಶದ ಪ್ರತಿನಿಧಿ, ಮುಖ್ಯಮಂತ್ರಿ ರಾಜ್ಯದ ಪ್ರತಿನಿಧಿ, ಶಾಸಕ ಕ್ಷೇತ್ರದ ಪ್ರತಿನಿಧಿ, ರೈತ ಇಡೀ ಜಗತ್ತಿನ ಪ್ರತಿನಿಧಿ ಹೀಗಾಗಿ ವೈದ್ಯರಿಗೆ ಡಿಆರ್, ಶಿಕ್ಷಕರಿಗೆ ಟಿಆರ್, ಎಂಜಿನಿಯರ್ ಗಳಿಗೆ ಇಆರ್ ಪದನಾಮ ನೀಡಿದಂತೆ ರೈತರ ಹೆಸರಿನ ಮೊದಲು ಪದನಾಮ ನೀಡುವ ಬಗ್ಗೆ ಆಲೋಚನೆಯಿದೆ

SIR: ಸಿಇಸಿ ಜ್ಞಾನೇಶ್‌ ಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ

ಚುನಾವಣೆ ಆಯೋಗ ಕೈಗೊಂಡಿರುವ ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಸಿಇಸಿ ಜ್ಞಾನೇಶ್‌ ಕುಮಾರ್‌ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ಹೊಸದಾಗಿ ಅರ್ಜಿ ಸಲ್ಲಿಕೆಯಾಗಿದೆ. ಚುನಾವಣೆ ಪ್ರಕ್ರಿಯೆಯಲ್ಲಿ ಕಾನೂನು ಉಲ್ಲಂಘನೆ ನಡೆದಿದೆ ಎಂದು ಅರ್ಜಿದಾರರು ಆರೋಪಿಸಿದ್ದು, ಸಿಇಸಿ ವಿರುದ್ಧ

ಕಲಬುರಗಿ ರೈಲು ಹಳಿಯಲ್ಲಿ ವಿದ್ಯಾರ್ಥಿನಿ ಶವ ಪತ್ತೆ

ಕಲಬುರಗಿ ನಗರದ ಬಿದ್ದಾಪುರ ಕಾಲೋನಿ ಸಮೀಪ ರೈಲು ಹಳಿಯಲ್ಲಿ ಇಂಜಿನಿಯರಿಂಗ್‌ ವಿದ್ಯಾರ್ಥಿನಿಯ ಮೃತದೇಹ ಪತ್ತೆಯಾಗಿದೆ. ಮೃತ ವಿದ್ಯಾರ್ಥಿನಿಯನ್ನು ನಗರದ ಡಬರಾಬಾದ್ ಕ್ರಾಸ್ ನಿವಾಸಿ ಕಸ್ತೂರಿ (21) ಎಂದು ಗುರುತಿಸಲಾಗಿದೆ. ಕಸ್ತೂರಿ ಕಲಬುರಗಿಯ ಕಾಲೇಜೊಂದರಲ್ಲಿ ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದರು. ಎಂದಿನಂತೆ ಕಾಲೇಜಿಗೆ ತೆರಳಿದ್ದ

ವಿಶ್ವಸಂಸ್ಥೆ ಸಭೆಯಲ್ಲಿ ನೆತನ್ಯಾಹು ಭಾಷಣ ತಿರಸ್ಕರಿಸಿ ಹೊರನಡೆದ ಹಲವು ದೇಶಗಳ ಪ್ರತಿನಿಧಿಗಳು

ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಭಾಷಣ ಮಾಡುವುದಕ್ಕೆ ಇಸ್ರೇಲ್‌ ಪ್ರಧಾನಿ ನೆತನ್ಯಾಹು ಬೆಂಜಮಿನ್‌ ವೇದಿಕೆ ಕಡೆ ಬರುತ್ತಿದ್ದಂತೆಯೇ ಹಲವು ದೇಶಗಳ ರಾಜತಾಂತ್ರಿಕ ಪ್ರತಿನಿಧಿಗಳು ಹೊರ ನಡೆದು ಪ್ರತಿಭಟನೆ ತೋರಿದ್ದಾರೆ. ಇಸ್ರೇಲ್‌ ಗಾಜಾ ಮತ್ತು ಲೆಬನಾನ್‌ನಲ್ಲಿ ನಡೆಸುತ್ತಿರುವ ಭೀಕರ ದಾಳಿ

ಬೆಂಗಳೂರಿನಲ್ಲಿ ಖಾಲಿ ಸೈಟ್‌ ಕ್ಲೀನ್‌ ವೇಳೆ ಮಹಿಳೆಯ ಶವ ಪತ್ತೆ, ಕೊಲೆಗಾರ ಪತಿ ಅರೆಸ್ಟ್‌

ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ಎಂಎಸ್‌ ನಗರ ಅಗ್ರಹಾರ ಲೇಔಟ್‌ನಲ್ಲಿ ಸರ್ಕಾರದ ಆದೇಶದಂತೆ ಖಾಲಿ ಸೈಟ್‌ ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ. ಅನುಸೂಯ (28) ಎಂದು ಮೃತ ಮಹಿಳೆಯ ಗುರುತು ಪತ್ತೆಯಾಗಿದೆ. ಒಡಿಶಾದ ಸಾಗರ್ ಚಂದ್ರ ರಾವತ್ ಮತ್ತು ಅನುಸೂಯ

ವಿಶೇಷ ಅಧಿವೇಶನದ ಹೆಸರಲ್ಲಿ ಮೂರು ದಿನ ಚರ್ಚೆ, ರೈತರ ಕೈಗೆ ಚೊಂಬು: ಆರ್‌ ಅಶೋಕ

ರಾಜ್ಯದ ರೈತರು ಭೀಕರ ಬರದಿಂದ ಕಂಗೆಟ್ಟು, ಬೆಳೆ ಕಳೆದುಕೊಂಡು, ಸಾಲದ ಸುಳಿಯಲ್ಲಿ ಸಿಲುಕಿ ಸಂಕಷ್ಟ ಪಡುತ್ತಿರುವ ಸಮಯದಲ್ಲಿ ಮೂರು ದಿನಗಳ ವಿಶೇಷ ಅಧಿವೇಶನ ಕರೆದ ಕಾಂಗ್ರೆಸ್‌ ಸರ್ಕಾರ ಕೊನೆಗೆ ರೈತರ ಕೈಗೆ ಕೇವಲ ₹2,500 ನೀಡಿದೆ. ಈ ಮೂಲಕ ರೈತರ ಕೈಗೆ

ಕೇಂದ್ರ ರೈತರ ಸಾಲ ಮನ್ನಾ ಮಾಡಿದರೆ ರಾಜ್ಯ ಪಾಲು ನೀಡಲು ಸಿದ್ಧ: ಡಿಕೆ ಶಿವಕುಮಾರ್

ಬರಗಾಲದ ಪರಿಸ್ಥಿತಿಯಲ್ಲಿ ನಾವು ರೈತರನ್ನು ಬದುಕಿಸಬೇಕು. ಕೇಂದ್ರ ಸರ್ಕಾರ ಕೈಗಾರಿಕೋದ್ಯಮಿಗಳಿಗೆ ಲಕ್ಷಾಂತರ ಕೋಟಿ ಸಾಲ ಮನ್ನಾ ಮಾಡಿದಂತೆ ರೈತರ ಸಾಲವನ್ನು ಮನ್ನಾ ಮಾಡಲಿ. ನಮ್ಮ ರಾಜ್ಯದ ಪಾಲನ್ನು ಭರಿಸಲು ಸಿದ್ಧರಿದ್ದೇವೆ” ಎಂದು ಸಿಎಂ ಡಿಕೆ ಶಿವಕುಮಾರ್  ಘೋಷಿಸಿದರು. ವಿಧಾನಮಂಡಲದ ಉಭಯ ಸದನಗಳಲ್ಲಿ