kannada news
ದುನಿಯಾ ವಿಜಯ್, ರಚಿತಾ ರಾಮ್ ನಟನೆಯ ‘ಲ್ಯಾಂಡ್ ಲಾರ್ಡ್’ ನಾಳೆ ಜೀ ಕನ್ನಡದಲ್ಲಿ
ಜೀ಼ ಕನ್ನಡ ವಾಹಿನಿ ತನ್ನ ವಿಶಿಷ್ಟವಾದ ಕಾರ್ಯಕ್ರಮಗಳೊಂದಿಗೆ ವೀಕ್ಷಕರನ್ನು ಮನರಂಜಿಸುತ್ತಾ ಬಂದಿದೆ. ಆಕರ್ಷಕ ಧಾರಾವಾಹಿಗಳು, ರೋಚಕ ರಿಯಾಲಿಟಿ ಶೋಗಳು ಮತ್ತು ಬ್ಲಾಕ್‌ಬಸ್ಟರ್ ವರ್ಲ್ಡ್ ಟೆಲಿವಿಷನ್ ಪ್ರೀಮಿಯರ್‌ಗಳ ಮೂಲಕ ಜೀ಼ ಕನ್ನಡ ವಾಹಿನಿ ನಿರಂತರವಾಗಿ ಮೊದಲ ಸ್ಥಾನವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗಿದೆ. ಜೀ಼ ಕನ್ನಡ ವಾಹಿನಿ ಮತ್ತೊಮ್ಮೆ ತನ್ನ ಪ್ರೇಕ್ಷಕರಿಗೆ ಅದ್ಬುತ ಅನುಭವ ನೀಡಲು ಸಜ್ಜಾಗಿದ್ದು, ಇದೇ ಶನಿವಾರ ಸಂಜೆ 4 ಗಂಟೆಗೆ ದುನಿಯಾ ವಿಜಯ್, ರಚಿತಾ ರಾಮ್ ಅಭಿನಯದ ‘ಲ್ಯಾಂಡ್ ಲಾರ್ಡ್’
ರಾಜೀವ್ ಗಾಂಧಿ ಹತ್ಯೆಗೆ ಕಾರಣನಾಗಿದ್ದ ವಿ ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್
ಟಿವಿಕೆ ಸ್ಥಾಪಕ, ನಟ, ತಮಿಳುನಾಡು ಮುಖ್ಯಮಂತ್ರಿ ವಿಜಯ್ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಹತ್ಯೆಗೆ ಕಾರಣವಾಗಿರುವ ಎಲ್‌ಟಿಟಿಇ ಸಂಘಟನೆಯ ಮುಖ್ಯಸ್ಥ ವೇಲುಪಿಳ್ಳೈ ಪ್ರಭಾಕರನ್‌ನನ್ನು ಸ್ಮರಿಸಿದ್ದು, ಈ ರಾಜಕೀಯ ನಡೆ ಭಾರಿ ಸಂಚಲನ ಸೃಷ್ಟಿಸಿದೆ. ವಿಜಯ್, ವೇಲುಪಿಳ್ಳೈ ಪ್ರಭಾಕರನ್‌ನ ‘ತಾಯಿ ಹೃದಯಕ್ಕೆ’ ಹೋಲಿಸಿದ್ದಾರೆ.
ಬೆಂಗಳೂರಿನಲ್ಲಿ ಸ್ನೇಹಿತನ ಮನೆ ದರೋಡೆ ಮಾಡಿಸಿದ್ದ ಮೇಸ್ತ್ರಿ ಅರೆಸ್ಟ್
ಸ್ನೇಹಿತನ ಮನೆಯಲ್ಲೇ ಚಿನ್ನಾಬರಣ ಮತ್ತು ಹಣ ದರೋಡೆ ಮಾಡಿಸಿದ್ದ ಮೇಸ್ತ್ರಿಯೊಬ್ಬನನ್ನು ಚಿಕ್ಕಜಾಲದ ಹುಣಸಮಾರನಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗುರುಪ್ರಸಾದ್ ಬಂಧಿತ ಆರೋಪಿ. ತನ್ನ ಬಳಿ ಕೆಲಸ ಮಾಡಿಕೊಂಡಿದ್ದ ಇಬ್ಬರಿಗೆ ಸ್ನೇಹಿತ ಸುದರ್ಶನ್ ಎಂಬಾತನ ಮನೆ ಕಳವು ಮಾಡಲು ತರಬೇತಿ ನೀಡಿದ್ದ. ಏಪ್ರಿಲ್ 18ರಂದು
ಕ್ಯಾಮೆರಾ ಅಳವಡಿಸಿ ಸೇನಾಪಡೆಗಳ ಮಾಹಿತಿಯನ್ನು ಪಾಕ್‌ಗೆ ನೀಡುತ್ತಿದ್ದಾತನ ಬಂಧನ
ದೇಶದ ಸೇನಾ ಪಡೆಗಳ ಕಾರ್ಯಚಟುವಟಿಕೆಗಳಿಗೆ ಸಂಬಂಧಿಸಿದ ಸೂಕ್ಷ್ಮ ಮಾಹಿತಿಗಳನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆರೋಪದಡಿ ಪಠಾಣ್‌ಕೋಟ್ ಪೊಲೀಸರು ಬಲ್ಜಿತ್ ಸಿಂಗ್ ಎಂಬಾತನನ್ನು ಬಂಧಿಸಿದ್ದಾರೆ. ಚಕ್ ಧಾರಿವಾಲ್ ಗ್ರಾಮದ ನಿವಾಸಿಯಾದ ಬಲ್ಜಿತ್ ಸಿಂಗ್, ರಾಷ್ಟ್ರೀಯ ಹೆದ್ದಾರಿ-44ರ ಪಠಾಣ್‌ಕೋಟ್-ಜಮ್ಮು ರಸ್ತೆಯ ಸೇತುವೆಯ ಬಳಿಯ ಅಂಗಡಿಯಲ್ಲಿ ಇಂಟರ್ನೆಟ್
ತಮಿಳುನಾಡು ಸಿಎಂ ವಿಜಯ್ ಮತ್ತಿತರರಿಗೆ ಮದ್ರಾಸ್ ಹೈಕೋರ್ಟ್ ನೋಟಿಸ್
ಚುನಾವಣೆ ಸಂದರ್ಭದಲ್ಲಿ ಮಕ್ಕಳ ಬಳಕೆ, ಭ್ರಷ್ಟಾಚಾರ ಆರೋಪಗಳಡಿ ಟಿವಿಕೆ ಸ್ಥಾಪಕ, ತಮಿಳುನಾಡು ಸಿಎಂ ವಿಜಯ್ ಮತ್ತಿತರರಿಗೆ ನೋಟಿಸ್ ನೀಡಲು ಮದ್ರಾಸ್ ಹೈಕೋರ್ಟ್ ಆದೇಶ ನೀಡಿದೆ. 2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಸಂದರ್ಭ ಮತದಾರರ ಮೇಲೆ ಪ್ರಭಾವ ಬೀರಲು ಮಕ್ಕಳ ಬಳಕೆ ಸೇರಿದಂತೆ
24 ರಾಜ್ಯಸಭಾ ಸ್ಥಾನಗಳಿಗೆ ಜೂನ್ 18ರಂದು ಚುನಾವಣೆ
ಜೂನ್ 18ರಂದು 24 ರಾಜ್ಯಸಭಾ ಸ್ಥಾನಗಳಿಗೆ ಚುನಾವಣೆ ನಡೆಸುವುದಾಗಿ ಚುನಾವಣಾ ಆಯೋಗ ಘೋಷಿಸಿದೆ. 10 ರಾಜ್ಯಗಳ 24 ರಾಜ್ಯಸಭಾ ಸ್ಥಾನಗಳಿಗೆ ಮತದಾನ ನಡೆಯಲಿದೆ. ನಾಮಪತ್ರ ಸಲ್ಲಿಸಲು ಜೂನ್ 8 ಕೊನೆಯ ದಿನಾಂಕ ಎಂದು ಚುನಾವಣಾ ಆಯೋಗ ತಿಳಿಸಿದೆ. ಇದೇ ವೇಳೆ ಮಹಾರಾಷ್ಟ್ರ
ವೈದ್ಯಕೀಯ ಶಿಕ್ಷಣ ಪ್ರವೇಶ ಪರೀಕ್ಷೆ ರಾಜ್ಯಗಳೇ ನಡೆಸಲಿ: ಸಿಎಂ ಸಿದ್ದರಾಮಯ್ಯ
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಪ್ರಧಾನಿ, ಕೇಂದ್ರ ಸಚಿವ ಪ್ರಧಾನ್ ಹೊಣೆಗಾರರು. ಮೋದಿಯವರು ನೀಟ್ ವಿದ್ಯಾರ್ಥಿಗಳಿಗೆ ಬೇಷರತ್ ಕ್ಷಮೆ ಕೋರಬೇಕು. ಆಯಾ ರಾಜ್ಯಗಳಿಗೆ ವೈದ್ಯಕೀಯ ಕಾಲೇಜು ಪ್ರವೇಶ ಪರೀಕ್ಷೆ ನಡೆಸುವ ಅವಕಾಶ ನೀಡಬೇಕು ಎಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಫ್ರೀಡಂ ಪಾರ್ಕ್
ದೇವರು, ದೇವಸ್ಥಾನ ಎಲ್ಲರ ಆಸ್ತಿ, ದೇವರಿಗೆ ಜಾತಿ, ಧರ್ಮ ಇಲ್ಲ: ಡಿಸಿಎಂ
“ದೇವರು ಕಷ್ಟ ಕೊಡುತ್ತಾನೆ ಜೊತೆಗೆ ಅದನ್ನು ಎದುರಿಸುವ ಶಕ್ತಿಯನ್ನೂ ನೀಡುತ್ತಾನೆ. ದಾರಿ ತೋರಿಸುವುದು ದೇವರ ಕೆಲಸ, ಗುರಿ ತಲುಪಬೇಕಿರುವುದು ನಮ್ಮ ಕೆಲಸ. ದೇವರು, ದೇವಸ್ಥಾನ ಎಲ್ಲರ ಆಸ್ತಿ. ದೇವರು ನೀಡುವ ಅವಕಾಶವನ್ನು ಬಳಸಿಕೊಳ್ಳಬೇಕು. ಅವಕಾಶ ಸಿಕ್ಕಾಗ ಕೈಯಿಂದ ದಾನ ಮಾಡಿ” ಎಂದು
ಮೊಬೈಲ್ ಅತಿ ಬಳಕೆಗೆ ಗದರಿದ ಪೋಷಕರು: ಬಾವಿಗೆ ಹಾರಿದ ಮಗಳು
ಅತಿಯಾಗಿ ಮೊಬೈಲ್ ಬಳಸುತ್ತಿರುವುದಕ್ಕೆ ಪೋಷಕರು ಗದರಿಸಿದರೆಂದು ೧೭ ವರ್ಷದ ಮಗಳು ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತೆಲಂಗಾಣದ ಆಸಿಫಾಬಾದ್‌ನ ಸಂದೀಪ್ ನಗರದಲ್ಲಿ ನಡೆದಿದೆ. ಸ್ವರ್ಣಲತಾ ಮತ್ತು ಪೋಚಿರಾಮ್ ದಂಪತಿಯ ಮಗಳು ಸಾತ್ವಿಕಾ ಸ್ನಾನ ಮಾಡದೆ ಗಂಟೆಗಟ್ಟಲೆ ಮೊಬೈಲ್ ನೋಡುತ್ತಾ ಕುಳಿತಿದ್ದಳು.
ಶೀಘ್ರ ಮೇಕೆದಾಟು ಡಿಪಿಆರ್ ಸಲ್ಲಿಕೆ, ಕೇಂದ್ರದ ಅನುಮತಿ ಬಳಿಕ ಭೂಮಿಪೂಜೆ: ಡಿಕೆ ಶಿವಕುಮಾರ್
“ಮೇಕೆದಾಟು ಯೋಜನೆಗೆ ಡಿಪಿಆರ್ ಸಿದ್ಧಪಡಿಸಲಾಗಿದ್ದು, ಈ ಯೋಜನೆಯ ಕಚೇರಿ ಆರಂಭಿಸಿದ್ದೇವೆ. ಮುಳುಗಡೆಯಾಗುವ ಅರಣ್ಯ ಪ್ರದೇಶಕ್ಕೆ ಪರ್ಯಾಯ ಜಮೀನು ನೀಡಲು ಜಮೀನು ಗುರುತಿಸುತ್ತಿದ್ದೇವೆ. ಶೀಘ್ರವೇ ಕೇಂದ್ರಕ್ಕೆ ಡಿಪಿಆರ್ ಸಲ್ಲಿಕೆ ಮಾಡಲಿದ್ದು, ಕೇಂದ್ರ ಸರ್ಕಾರದ ಅನುಮತಿ ಬಳಿಕ ಯೋಜನೆಯ ಭೂಮಿ ಪೂಜೆ ಮಾಡಲಾಗುವುದು” ಎಂದು




