Menu

ದುಬಾರೆಯಲ್ಲಿ ಕಂಜನ್‌ ದಾಳಿಗೆ ಒಳಗಾಗಿದ್ದ ಮಾರ್ತಾಂಡ ಆನೆ ಸಾವು

ಕೊಡಗಿನ ದುಬಾರೆ ಶಿಬಿರದಲ್ಲಿ ಮಾರ್ತಾಂಡ ಮತ್ತು ಕಂಜನ್‌ ಆನೆಗಳ ಕದನದ ವೇಳೆ ಪ್ರವಾಸಿ ಮಹಿಳೆಯೊಬ್ಬರ ಮೇಲೆ ಆನೆ ಬಿದ್ದು ಆಕೆ ಮೃತಪಟ್ಟಿದ್ದು, ಕದನದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಚಿಕಿತ್ಸೆ ಫಲಿಸದೆ ಮಂಗಳವಾರ ಅಸು ನೀಗಿದೆ. ಸೋಮವಾರ ಮಧ್ಯಾಹ್ನ ಆನೆಗಳ ಸ್ನಾನದ ವೇಳೆ ಮಾರ್ತಾಂಡ ಮತ್ತು ಕಂಜನ್ ಆನೆಗಳ ನಡುವೆ ಅನಿರೀಕ್ಷಿತವಾಗಿ ಕಾದಾಟ ಶುರುವಾಗಿ ಕಂಜನ್ ಆನೆಯು ಮಾರ್ತಾಂಡನ ಮೇಲೆ ಭೀಕರ ದಾಳಿ ನಡೆಸಿತ್ತು. ಕಂಜನ್ ದಂತಗಳಿಂದ ಮಾರ್ತಾಂಡನ ಹೊಟ್ಟೆ,

ಮೂರು ವರ್ಷದಲ್ಲಿ ನೂರು ಸುಳ್ಳು ಸರ್ಕಾರದ ಸಾಧನೆ: ಬಿ. ಶ್ರೀರಾಮುಲು 

ರಾಜ್ಯ ಸರ್ಕಾರದ ಮೂರು ವರ್ಷದ ಆಡಳಿತವನ್ನು ತೀವ್ರವಾಗಿ ಟೀಕಿಸಿದ ಮಾಜಿ ಸಚಿವ ಬಿ. ಶ್ರೀರಾಮುಲು , ಮೂರು ವರ್ಷದಲ್ಲಿ ನೂರು ಸುಳ್ಳು ಹೇಳಿರುವುದೇ ಈ ಸರ್ಕಾರದ ಸಾಧನೆ ಎಂದರು.  ಬಳ್ಳಾರಿನಗರದ  ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸುಳ್ಳಿನ

ನಾಳೆಯ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ

ರಾಜ್ಯದಲ್ಲಿ ಮೇ 20 (ನಾಳೆ) ನಡೆಯಲಿದ್ದ ಸಾರಿಗೆ ನೌಕರರ ಮುಷ್ಕರಕ್ಕೆ ಕರ್ನಾಟಕ ಹೈಕೋರ್ಟ್‌ ತಡೆ ನೀಡಿ ಮುಷ್ಕರ ಮಾಡದಂತೆ ಸಾರಿಗೆ ಸಂಘಟನೆಗಳಿಗೆ ಸೂಚನೆ ನೀಡಿದೆ. ಸರ್ಕಾರ ಮತ್ತು ಸಂಘಟನೆಗಳ ನಡುವೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲು ನಿರ್ದೇಶಿಸಿದೆ. ಮತ್ತೊಂದೆಡೆ ಮುಷ್ಕರಕ್ಕೆ ಕರೆ

ಪೆಟ್ರೋಲ್‌, ಡಿಸೇಲ್‌ ದರ ಲೀಟರ್‌ಗೆ ಮತ್ತೆ 90 ಪೈಸೆ ಏರಿಕೆ

ದೇಶಾದ್ಯಂತ ತೈಲ ಕಂಪನಿಗಳು ಪೆಟ್ರೋಲ್, ಡೀಸೆಲ್ ದರ ಪ್ರತಿ ಲೀಟರ್​ಗೆ ಸರಾಸರಿ 90 ಪೈಸೆ ಏರಿಕೆ ಮಾಡಿದ್ದು, ಒಂದೇ ವಾರದಲ್ಲಿ ಎರಡನೇ ಬಾರಿ ತೈಲ ಬೆಲೆ ಏರಿಕೆಯಾಗಿ ಗ್ರಾಹಕರನ್ನು ಕಂಗೆಡಿಸಿದೆ. ಬೆಂಗಳೂರಿನಲ್ಲಿ ಮಂಗಳವಾರ ಡೀಸೆಲ್ ದರದಲ್ಲಿ ಪ್ರತಿ ಲೀಟರ್‌ಗೆ 94 ಪೈಸೆ

ಭಾರತದ ಬಲಿಷ್ಠ ಆರ್ಥಿಕತೆ ಕುಸಿತ ಯಾರಿಂದ ಆಯ್ತು ಅನ್ನೋದನ್ನು ಮೋದಿ ಹೇಳಲಿ: ಡಿಕೆ ಸುರೇಶ್‌

“ಸಮೃದ್ಧ, ಶಕ್ತಿಯುತ ಇಡೀ ವಿಶ್ವದಲ್ಲೇ ಬಲಿಷ್ಠವಾದ ಆರ್ಥಿಕ ವ್ಯವಸ್ಥೆ ಹಾಳಾಗಿದೆ ಅಂದರೆ ಅದಕ್ಕೆ ಪ್ರಧಾನ ಮಂತ್ರಿಗಳೇ ಕಾರಣ. ಅವರು ಯಾವ ಅರ್ಥದಲ್ಲಿ ಮಾತನಾಡಿದ್ದಾರೆ ಎಂದು ಸ್ಪಷ್ಟನೆ ನೀಡಬೇಕು ಹಾಗೂ ಈ ದೇಶದ ಜನರ ಕ್ಷಮೆ ಯಾಚನೆ ಮಾಡಬೇಕು” ಎಂದು ಬಮುಲ್ ಅಧ್ಯಕ್ಷರಾದ

ಎಸಿ ಆನ್‌ ಮಾಡಿ ವಿಂಡೋ, ಡೋರ್‌ ಮುಚ್ಚಿ ಕಾರಿನಲ್ಲಿ ಮಲಗಿದ್ದ ಚಾಲಕ ಸಾವು

ಬೆಂಗಳೂರಿನ ಪೀಣ್ಯ ಪೊಲೀಸ್ ಠಾಣಾ ವ್ಯಾಪ್ತಿಯ ನೆಲಗೆದರಹಳ್ಳಿ ಬಳಿ ಕಾರಿನ ಗ್ಲಾಸ್ ಏರಿಸಿ ಎಸಿ ಆನ್ ಮಾಡಿ ಮಲಗಿದ್ದ ಖಾಸಗಿ ಕಂಪನಿಯ ಕ್ಯಾಬ್ ಚಾಲಕರೊಬ್ಬರು ಕಾರಿನೊಳಗೆ ಮೃತಪಟ್ಟಿದ್ದಾರೆ. ಟಿ ದಾಸರಹಳ್ಳಿ ನಿವಾಸಿ ಸುನಿತ ಹೆಚ್.ಬಿ. (38) ಹೀಗೆ ದಾರುಣವಾಗಿ ಮೃತಪಟ್ಟವರು. ಖಾಸಗಿ

ಅಲ್ಪಸಂಖ್ಯಾತರಿಗೆ ಪ್ರತ್ಯೇಕ ಬಜೆಟ್ ಸಂವಿಧಾನಕ್ಕೆ ವಿರುದ್ಧ

ರಾಜ್ಯದಲ್ಲಿ ಇತ್ತೀಚೆಗೆ ನಡೆದ ಅಲ್ಪಸಂಖ್ಯಾತರ ಸಭೆಯಲ್ಲಿ ಪ್ರತ್ಯೇಕ ಬಜೆಟ್ ಮಂಡಿಸಬೇಕೆಂಬ ಬೇಡಿಕೆ ಕೇಳಿ ಬಂದಿದೆ. ಇದಕ್ಕೆ ಸಂವಿಧಾನದಲ್ಲಿ ಅವಕಾಶವಿಲ್ಲ. ಬಜೆಟ್‌ನಲ್ಲಿ ವಿಶೇಷ ಅನುದಾನವನ್ನು ಮಾತ್ರ ಘೋಷಿಸಬಹುದು. ದಾವಣಗೆರೆ ಉಪ ಚುನಾವಣೆ ನಡೆದ ಮೇಲೆ ಮುಸ್ಲಿಮರು ತಮ್ಮ ಹಕ್ಕಿಗೆ ಹೋರಾಟ ಹಾದಿ ಹಿಡಿರುವುದು

ಕೋಟಿ ರೂ. ವರದಕ್ಷಿಣೆ, ಫಾರ್ಚುನರ್‌ ಕಾರು, ಕೋಟಿ ರೂ. ವೆಚ್ಚದಲ್ಲಿ ಮದುವೆ: 14 ತಿಂಗಳಲ್ಲಿ ಮಗಳು ಸುಸೈಡ್‌

ಒಂದು ಕೋಟಿ ರೂಪಾಯಿ ವರದಕ್ಷಿಣೆ, ಫಾರ್ಚುನರ್ ಕಾರು ಜೊತೆಗೆ ಕೋಟಿ ರೂಪಾಯಿ ವೆಚ್ಚದಲ್ಲಿ ಮದುವೆ, 14 ತಿಂಗಳಲ್ಲಿ ಮಗಳ ಆತ್ಮಹತ್ಯೆ ಇದು ಗ್ರೇಟರ್ ನೋಯ್ಡಾದ ಜಲ್ಪುರ ವಲಯದಲ್ಲಿ ನಡೆದ ದುರಂತ ಕಥೆ. ಮದುವೆಯಾದ 14 ತಿಂಗಳಿಗೆ ಬದುಕು ಭಾರವಾಗಿ 24 ವರ್ಷದ

ಕೇರಳದಲ್ಲೂ ಮಹಿಳೆಯರಿಗೆ ಬಸ್‌ ಪ್ರಯಾಣ ಉಚಿತ, ಆಶಾ ಕಾರ್ಯಕರ್ತೆಯರ ವೇತನ 12 ಸಾವಿರ ರೂ.ಗೆ ಏರಿಕೆ

ಕೇರಳ ಮುಖ್ಯಮಂತ್ರಿಯಾಗಿ ವಿಡಿ ಸತೀಶನ್ ಅಧಿಕಾರ ವಹಿಸಿಕೊಂಡ ಬಳಿಕ ನಡೆದ ಮೊದಲ ಸಂಪುಟ ಸಭೆಯಲ್ಲೇ ಯುಡಿಎಫ್ ಸರ್ಕಾರವು ಎರಡು ಪ್ರಮುಖ ಚುನಾವಣಾ ಭರವಸೆಗಳನ್ನು ಜಾರಿಗೊಳಿಸಿದೆ.  ಕೇರಳದ ಆರಿಗೆ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಮತ್ತು ಆಶಾ ಕಾರ್ಯಕರ್ತರ ಗೌರವಧನ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದೆ.

ದುಬಾರೆಯಲ್ಲಿ ಸಾಕಾನೆಗಳ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿ

ಕುಶಾಲನಗರದಲ್ಲಿರುವ ದುಬಾರೆ ಶಿಬಿರದಲ್ಲಿ ಸಾಕಾನೆಗಳ ಮಧ್ಯೆ ನಡೆದ ಕಾದಾಟಕ್ಕೆ ಪ್ರವಾಸಿ ಮಹಿಳೆ ಬಲಿಯಾಗಿರುವ ದಾರುಣ ಘಟನೆಯೊಂದು ನಡೆದಿದೆ. ಚೆನ್ನೈನ ಜಿನ್ಮು (33) ಮೃತಪಟ್ಟ ಮಹಿಳೆ. ಸೋಮವಾರ (ಇಂದು) ಬೆಳಗ್ಗೆ ಮಹಿಳೆ ಹಾಗೂ ಪತಿ ಜೋಯಲ್ ದುಬಾರೆ ಸಾಕಾನೆ ಶಿಬಿರಕ್ಕೆ ಬಂದಿದ್ದರು. ಸಾಕಾನೆಗಳೊಂದಿಗೆ