Tuesday, December 30, 2025
Menu

ವಿಮಾನದ ತುರ್ತು ನಿರ್ಗಮನದ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆ ಯಶಸ್ವಿ!

ಚಂಡೀಗಢ: ಅತ್ಯಂತ ವೇಗದ ಯುದ್ಧ ವಿಮಾನ ತಪ್ಪಿಸಿಕೊಳ್ಳುವ ವ್ಯವಸ್ಥೆಯ ಹೈ-ಸ್ಪೀಡ್ ರಾಕೆಟ್-ಸ್ಲೆಡ್ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಯಶಸ್ವಿಯಾಗಿ ಪರೀಕ್ಷೆಗೊಳಪಡಿಸಿದೆ. ಈ ಮೂಲಕ ತಂತ್ರಜ್ಞಾನ ಹೊಂದಿದ ಕೆಲವೇ ರಾಷ್ಟ್ರಗಳ ಸಾಲಿಗೆ ಭಾರತ ಸೇರ್ಪಡೆಯಾಗಿದೆ. ಡಿಆರ್ ಡಿಒ ಚಂಡೀಗಢದಲ್ಲಿರುವ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ರಿಸರ್ಚ್ ಲ್ಯಾಬೊರೇಟರಿಯ ರೈಲ್ ಟ್ರ್ಯಾಕ್ ರಾಕೆಟ್ ಸ್ಲೆಡ್ ಸೌಲಭ್ಯದಿಂದ ಗಂಟೆಗೆ 800 ಕಿ.ಮೀ ವೇಗದಲ್ಲಿ ನಿಖರವಾಗಿ ನಿಯಂತ್ರಿತ ಚಲಿಸುವ ರೈಲಿನಲ್ಲಿ ಯುದ್ಧ ವಿಮಾನದ ಎಸ್ಕೇಪ್ ಸಿಸ್ಟಮ್‌ನ

ಮದುವೆಯ ಅರತಕ್ಷತೆ ವೆಳೆ ಹೃದಯಾಘಾತದಿಂದ ಯುವಕ ಸಾವು

ಶಿವಮೊಗ್ಗ: ಮದುವೆಯಾದ ಮರುದಿನವೇ ನವವಿವಾಹಿತ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ಸಂಭವಿಸಿದೆ. ಕಳೆದ ನವೆಂಬರ್ 30ರಂದು ಶಿವಮೊಗ್ಗದ ಕಲ್ಯಾಣ ಮಂದಿರದಲ್ಲಿ ವಿವಾಹ ಸಮಾರಂಭದ ವೇಳೆ ಹೃದಾಯಾಘಾತದಿಂದ ಆಸ್ಪತ್ರೆ ಸೇರಿದ್ದ ರಮೇಶ್ (30) ಮೃತಪಟ್ಟಿದ್ದಾರೆ. ರಮೇಶ್ ವಿಜಯನಗರ ಜಿಲ್ಲೆ ಹರಪನಹಳ್ಳಿ

4.14 ಕೋಟಿ ವಿಮೆ ಹಣಕ್ಕಾಗಿ ಅಣ್ಣನನ್ನೇ ಕೊಂದ ತಮ್ಮ!

ಸಾಲ ತೀರಿಸಲು ತನ್ನ ಮಾನಸಿಕವಾಗಿ ಅಪ್ರಬುದ್ಧ ಸಹೋದರನ ಹೆಸರಿನಲ್ಲಿ ವಿಮೆ ಮಾಡಿಸಿ, ಬಳಿಕ ಕ್ರೂರವಾಗಿ ಕೊಂದು ಅಪಘಾತ ಎಂದು ತಮ್ಮ ಬಿಂಬಿಸಿದ ಆಘಾತಕಾರಿ ಘಟನೆ ತೆಲಂಗಾಣದ ಕರೀಂನಗರ ಜಿಲ್ಲೆಯ ರಾಮದುಗು ತಾಲೂಕಿನಲ್ಲಿ ನಡೆದಿದೆ. ವಿಮಾ ಕಂಪನಿ ಪ್ರತಿನಿಧಿಗಳು ನೀಡಿದ್ದ ದೂರಿನ ಮೇರೆಗೆ

ಕಬ್ಬು ತುಂಬಿದ ಟ್ರ್ಯಾಕ್ಟರ್​​ಗೆ ಕಾರು ಡಿಕ್ಕಿ ಹೊಡೆದು ನಾಲ್ವರ ದುರ್ಮರಣ

ಬಾಗಲಕೋಟೆ: ಕಬ್ಬು ತುಂಬಿ ನಿಂತಿದ್ದ ಟ್ರ್ಯಾಕ್ಟರ್​​ಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದು ನಾಲ್ವರು ಯುವಕರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಿದ್ದಾಪುರ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ. ಮೃತಪಟ್ಟ ಯುವಕರನ್ನು ವಿಶ್ವನಾಥ್ (17), ಪ್ರವೀಣ್ (22), ಗಣೇಶ (20)

ಮೈಸೂರಿನಲ್ಲಿ ಅಮ್ಮನ ಮಡಿಲು ಸೇರಿದ 4 ಹುಲಿ ಮರಿಗಳು!

ಪ್ರತ್ಯೇಕವಾಗಿ ಸೆರೆ ಹಿಡಿಯಲಾಗಿದ್ದ ತಾಯಿ ಹುಲಿ ಮತ್ತು ನಾಲ್ಕು ಮರಿಗಳ ಪುನರ್ಮಿಲನಕ್ಕೆ ಮೈಸೂರು ಮೃಗಾಲಯದ ಪುನರ್ವಸತಿ ಕೇಂದ್ರ ಸಾಕ್ಷಿಯಾಯಿತು. ಆಹಾರ ಅರಸಿ ತನ್ನ ನಾಲ್ಕು ಮರಿಗಳೊಂದಿಗೆ ಕಾಡಿನಿಂದ ನಾಡಿಗೆ ಬಂದ ಹೆಣ್ಣು ಹುಲಿ, ನವೆಂಬರ್ 27 ರಂದು ನಾಗರಹೊಳೆಯ ಕಾಡಂಚಿನ ಗ್ರಾಮ

ಲೆಜೆಂಡ್ಸ್ ಪ್ರೋ T20 ಲೀಗ್: ಆಟಗಾರರ ಪಟ್ಟಿ ಪ್ರಕಟ

ಗೋವಾ: ಲೆಜೆಂಡ್ಸ್ ಪ್ರೋ T20 ಲೀಗ್ ತನ್ನ ಮುಂದಿನ ಆಟಗಾರರ ಪಟ್ಟಿಯನ್ನು ಪ್ರಕಟಿಸುವ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಹೆಚ್ಚಿಸಿದೆ. ಈ ಬಾರಿ ಲೀಗ್‌ಗೆ ದಿನೇಶ್ ಕಾರ್ತಿಕ್, ಶಾನ್ ಮಾರ್ಶ್, ಅಮಿತ್ ಮಿಶ್ರಾ, ವಿನಯ್ ಕುಮಾರ್ ಮತ್ತು ಇಂಗ್ಲೆಂಡ್‌ನ ಪ್ರಸಿದ್ಧ ಎಡಗೈ

ಸರ್ಕಾರಿ ಜಾಗ ಒತ್ತುವರಿ ತೆರವಿಗೆ ಸಚಿವ ಬೈರತಿ ಸುರೇಶ್ ತಿಂಗಳ ಗಡುವು

ಬಳ್ಳಾರಿ: ಗಣಿನಾಡು ಬಳ್ಳಾರಿ ನಗರದ ಸರ್ಕಾರಿ ಜಾಗ, ರಸ್ತೆ ಮತ್ತು ಉದ್ಯಾನಗಳ ಒತ್ತುವರಿಯನ್ನು ಒಂದು ತಿಂಗಳೊಳಗಾಗಿ ತೆರವುಗೊಳಿಸಬೇಕೆಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಇಲಾಖೆ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮಂಗಳವಾರ ನಡೆದ ನಗರಾಭಿವೃದ್ಧಿಗೆ

ಹನುಮ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಕೋಳಿ ಸಾರು ಸೇವನೆ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ರೈತರ ಸಮಸ್ಯೆ ಬಗೆಹರಿಸಿಲ್ಲ. ರಸ್ತೆಗುಂಡಿಗಳನ್ನು ದುರಸ್ತಿ ಮಾಡಿಲ್ಲ. ಆದರೆ ಸಿಎಂ ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್‌ ತಮ್ಮ ನಡುವಿನ ಸಮಸ್ಯೆ ಬಗೆಹರಿಸಲು ಉಪಾಹಾರ ಸಭೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹನುಮ ಜಯಂತಿಯ

ಲಿವ್‌ ಇನ್‌ ಟುಗೆದರ್‌: ಬೆಂಗಳೂರಿನಲ್ಲಿ ಮಹಿಳೆಯ ಕೊಂದು ವ್ಯಕ್ತಿ ಸುಸೈಡ್‌

ಲಿವ್‌ ಇನ್‌ ಟುಗೆದರ್‌ನಲ್ಲಿದ್ದ ಮಹಿಳೆಯನ್ನು ಕೊಂದ ಬಳಿಕ ವ್ಯಕ್ತಿ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಇಂದಿರಾ ಪ್ರಿಯದರ್ಶಿನಿ ನಗರದ ಮನೆಯೊಂದರಲ್ಲಿ ನಡೆದಿದೆ. 51 ವರ್ಷದ ಲಕ್ಷ್ಮೀನಾರಾಯಣ 49 ವರ್ಷದ ಲಲಿತಾ ಎಂಬಾಕೆಯನ್ನು ಕೊಂದು ತಾನೂ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ಬಾಲಕಿ ಮೇಲೆ ಗ್ಯಾಂಗ್‌ ರೇಪ್‌

ಬೆಳಗಾವಿಯ ಮುರಗೋಡ ಪೊಲೀಸ್​​ ಠಾಣಾ ವ್ಯಾಪ್ತಿಯಲ್ಲಿ ಕಬ್ಬಿನ ಗದ್ದೆಗೆ ಎಳೆದೊಯ್ದು ಏಳನೇ ತರಗತಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ನವೆಂಬರ್ 23ರಂದು ಘಟನೆ ನಡೆದಿದ್ದು, ಆರೋಪಿಗಳು ಬಾಲಕಿಯ ಕುಟುಂಬಸ್ಥರಿಗೆ ಜೀವ ಬೆದರಿಕೆ ಒಡ್ಡಿದ್ದ ಹಿನ್ನಲೆ