Menu

ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ: ಆರ್‌ ಅಶೋಕ ಕಿಡಿ

ಸರ್ಕಾರಿ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ನೌಕರರು ತಾವು ಕೈಗೊಳ್ಳಲಿರುವ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಬರೆದಿರುವ ಪತ್ರದಲ್ಲಿ ಕಾಂಗ್ರೆಸ್ ಸರ್ಕಾರ ಔಷಧಿ ಪೂರೈಕೆಯಲ್ಲಿ ವಿಫಲವಾಗಿರುವ ಬಗ್ಗೆ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಕಿಡಿ ಕಾರಿದ್ದಾರೆ. ಸಿಎಂ @siddaramaiah ನವರೇ, ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಔಷಧಿ ಸಿಗುತ್ತಿಲ್ಲ ಎಂದು ವಿಪಕ್ಷಗಳು ಟೀಕೆ ಮಾಡಿದರೆ ಎಲ್ಲವೂ ಸರಿ ಇದೆ ಎಂದು ತಿಪ್ಪೆ ಸಾರಿಸುವ

ಬಿಕ್ಲು ಶಿವ ಕೊಲೆ ಕೇಸ್‌: ಬೈರತಿ ಬಸವರಾಜ್‌ಗೆ ಪೊಲೀಸ್‌ ಕಸ್ಟಡಿ

ರೌಡಿಶೀಟರ್‌ ಬಿಕ್ಲು ಶಿವ ಹತ್ಯೆ ಪ್ರಕರಣದ ಪ್ರಮುಖ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ಗೆ ಏಳು ದಿನಗಳ ಪೊಲೀಸ್‌ ಕಸ್ಟಡಿ ವಿಧಿಸಿ ನ್ಯಾಯಾಲಯ ಆದೇಶ ನೀಡಿದೆ. ಫೆಬ್ರವರಿ 21ರವರೆಗೆ ಬಸವರಾಜ್ ಪೊಲೀಸ್ ಕಸ್ಟಡಿಯಲ್ಲಿರಲಿದ್ದು, ಸಿಐಡಿ ಕಚೇರಿಯಲ್ಲಿ ತೀವ್ರ ವಿಚಾರಣೆ ನಡೆಯಲಿದೆ. ಬೈರತಿ

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು.

ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು

ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು

ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ

ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ

ನೆಲಮಂಗಲದಲ್ಲಿ ಕಾರು ಬಸ್‌ ಡಿಕ್ಕಿ: ಐವರ ಸಾವು

ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್​​ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು

ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ

ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್‌ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್‌ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು

ಯತ್ನಾಳ್‌ ವಿರುದ್ಧ ಚುನಾವಣಾ ಅಕ್ರಮ ಆರೋಪ: ಸುಪ್ರೀಂ ಕೋರ್ಟ್‌ನಲ್ಲೂ ವಜಾ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅಬ್ದುಲ್

ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ

ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ