Wednesday, September 30, 2026
Menu

ಬಂದ್ ವಾಪಸ್ ಪಡೆದ ಸಂಘಟನೆಗಳಿಗೆ ಸಿಎಂ ಕೃತಜ್ಞತೆ

ರಾಜ್ಯದ ಹಿತಕ್ಕಾಗಿ ಬಂದ್ ವಾಪಸ್ ಪಡೆದಿರುವ ಎಲ್ಲಾ ಸಂಘಟನೆಗಳಿಗೆ ಧನ್ಯವಾದಗಳು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ  ಪ್ರತಿಕ್ರಿಯೆ ನೀಡಿದರು. ಸಂಘಟನೆಗಳು ಕರೆ ನೀಡಿದ್ದ ಬಂದ್ ಹಿಂಪಡೆದ ಬಗ್ಗೆ ಕೇಳಿದಾಗ,”ಎಲ್ಲಾ ಕನ್ನಡಪರ ಸಂಘಟನೆಗಳ ಮುಖಂಡರು ನನ್ನನ್ನು ಭೇಟಿ ಮಾಡಿ ಬಂದ್ ಹಿಂಪಡೆದಿರುವ ಬಗ್ಗೆ ಮಾಹಿತಿ ನೀಡಿದರು. ರಾಜ್ಯದ ಜನರ ಹಿತ ಹಾಗೂ ರೈತರ ಕಲ್ಯಾಣಕ್ಕೆ ಸಂಬಂಧಿಸಿದಂತೆ ಅವರು ಕೆಲವು ಬೇಡಿಕೆ ಇಟ್ಟಿದ್ದಾರೆ. ಅವರ ಬೇಡಿಕೆಗಳನ್ನು ಪರಿಶೀಲನೆ ಮಾಡುವೆ.

ಜಾಮರ್‌ ಇದ್ರೂ ಜೈಲಿನಲ್ಲಿ ಆಂಧ್ರದ ಸಿಮ್‌ ಸಕ್ರಿಯ: ಸೋಷಿಯಲ್‌ ಮೀಡಿಯಾ, ನಗ್ನ ಚಿತ್ರ ವೀಕ್ಷಣೆಯಲ್ಲಿ ಪ್ರಜ್ವಲ್‌

ಅತ್ಯಾಚಾರ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್‌ ಜೈಲಿನಲ್ಲಿ ಪ್ರಜ್ವಲ್‌ ರೇವಣ್ಣ ಮೊಬೈಲ್‌ ಬಳಸಿಕೊಂಡು ಸೋಷಿಯಲ್‌ ಮೀಡಿಯಾ, ನಗ್ನ ಚಿತ್ರಗಳ ವೀಕ್ಷಿಸುತ್ತಾ ಆರಾಮವಾಗಿ ಕಾಲ ಕಳೆಯುತ್ತಿರುವ ವೀಡಿಯೊ ವೈರಲ್‌ ಆಗಿದೆ. ಜೈಲಿನಲ್ಲಿ ಜಾಮರ್‌ ಅಳವಡಿಸಲಾಗಿದ್ದರೂ ಆಂಧ್ರದಲ್ಲಿ ಖರೀದಿಯಾಗಿರುವ ಏರ್‌ಟೆಲ್‌ ಸಿಮ್‌ ಪ್ರಜ್ವಲ್‌ ಬಳಸುವ ಮೊಬೈಲ್‌ನಲ್ಲಿ

ಡೇಟಿಂಗ್‌ ಆ್ಯಪ್‌: ಪುರುಷರಿಗೆ ಬ್ಲ್ಯಾಕ್‌ಮೇಲ್‌ ಮಾಡಿ ಯುವತಿ ವಂಚಿಸಿದ್ದು ಏಳು ಕೋಟಿ ರೂ.

ಯುವತಿ ಡೇಟಿಂಗ್‌ ಆ್ಯಪ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳ ಮೂಲಕ ಪುರುಷರೊಂದಿಗೆ ಸ್ನೇಹ ಬೆಳೆಸಿ ಅವರೊಂದಿಗೆ ಆತ್ಮೀಯವಾಗಿರುವ ಪೋಟೊಗಳು ಹಾಗೂ ವೀಡಿಯೊಗಳನ್ನು ಬಳಸಿಕೊಂಡು ಬ್ಲ್ಯಾಕ್‌ಮೇಲ್‌ ಮಾಡಿ ಆರು ಕೋಟಿ ರೂ. ವಂಚಿಸಿರುವ ಪ್ರಕರಣ ಉತ್ತರಪ್ರದೇಶದ ಪ್ರಯಾಗ್‌ ರಾಜ್‌ನಲ್ಲಿ ಬೆಳಕಿಗೆ ಬಂದಿದೆ. ಯುವತಿಯು ಡೇಟಿಂಗ್‌

ಆನ್‌ಲೈನ್ ಗೇಮಿಂಗ್ ಚಟ: ಸಾಲ ತೀರಿಸಲಾಗದೆ ಬೆಂಗಳೂರಿನಲ್ಲಿ ಮಹಿಳೆ ಸುಸೈಡ್‌

ಆನ್‌ಲೈನ್‌ ಗೇಮಿಂಗ್‌ ಚಟಕ್ಕೆ ಲಕ್ಷಾಂತರ ರೂಪಾಯಿ ಕಳೆದುಕೊಂಡು ಮೈ ತುಂಬ ಸಾಲ ಮಾಡಿಕೊಂಡಿದ್ದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನೆಲಮಂಗಲ ತಾಲೂಕಿನ ಬೊಮ್ಮನಹಳ್ಳಿಯಲ್ಲಿ ನಡೆದಿದೆ. ರಂಜಿತಾ(28) ಆತ್ಮಹತ್ಯೆ ಮಾಡಿಕೊಂಡ ಮಹಿಳೆಯಾಗಿದ್ದು, ನೆಲಮಂಗಲದ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಗುಲ್ಬರ್ಗದವರಾದ ರಂಜಿತಾ 10

ಹೆಬ್ಬಗೋಡಿಯಲ್ಲಿ ರಸ್ತೆ ಗುಂಡಿಗೆ ಯುವತಿ ಬಲಿ

ಆನೇಕಲ್ ತಾಲೂಕಿನ ಹೆಬ್ಬಗೋಡಿ ಸಮೀಪದ ಅನಂತ ನಗರದಲ್ಲಿ ರಸ್ತೆ ಗುಂಡಿಯ ಕಾರಣಕ್ಕೆ ಬೈಕ್‌ನಿಂದ ಯುವತಿ ಕೆಳಗೆ ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಕೇರಳದ ಮೇಧಾ (32) ಮೃತಪಟ್ಟವರು. ಆಕೆ ಎಲೆಕ್ಟ್ರಾನಿಕ್ ಸಿಟಿಯ ಭವಿಷ್ಯ ನಿಧಿ ಕಚೇರಿಯಲ್ಲಿ ಉದ್ಯೋಗಿಯಾಗಿದ್ದರು. ಸ್ನೇಹಿತ ಅಜಯ್ ಗುರು

ಸಿಜೆಪಿ ಜೊತೆ ಗುರುತಿಸಿಕೊಂಡವರ ತನಿಖೆಗೆ ಮನವಿ: ಕೇಂದ್ರ, ಸಿಬಿಐಗೆ ಸುಪ್ರೀಂ ನೋಟಿಸ್‌

ಕಾಕ್ರೋಚ್‌ ಜನತಾ ಪಾರ್ಟಿ ಜೊತೆ ಗುರುತಿಸಿಕೊಂಡವರ ಚಟುವಟಿಕೆಗಳ ಕುರಿತು ತನಿಖೆ ನಡೆಸುವಂತೆ ಕೋರಿ ಸಲ್ಲಿಕೆಯಾಗಿರುವ ಅರ್ಜಿಗಳ ಪರಿಶೀಲಿಸಿದ ಸುಪ್ರೀಂ ಕೋರ್ಟ್‌, ಕೇಂದ್ರ ಸರ್ಕಾರ, ಭಾರತೀಯ ವಕೀಲರ ಪರಿಷತ್ತು ಮತ್ತು ಸಿಬಿಐಗೆ ಪ್ರತಿಕ್ರಿಯೆ ನೀಡುವಂತೆ ನೋಟಿಸ್‌ ಜಾರಿಗೊಳಿಸಿದೆ. ಮೇ ತಿಂಗಳಲ್ಲಿ ನ್ಯಾಯಾಲಯದ ವಿಚಾರಣೆ

ಐಎಎಸ್‌ಗಳ ವರ್ಗಾವಣೆ, ಎಚ್‌ ಪ್ರಸನ್ನಗೆ ಕೆಪಿಎಸ್ಸಿ ಪರೀಕ್ಷೆ ಹೊಣೆ

ಮೂವರು ಹಿರಿಯ ಐಎಎಸ್‌ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಹಾಗೂ ಹೆಚ್ಚುವರಿ ಹೊಣೆಗಾರಿಕೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಪ್ರಸನ್ನ ಹೆಚ್ ಅವರಿಗೆ ಕೆಪಿಎಸ್‌ಸಿ ಪರೀಕ್ಷಾ ನಿಯಂತ್ರಕರ ಹೆಚ್ಚುವರಿ ಪ್ರಭಾರ, ಯಾದಗಿರಿ ಜಿ.ಪಂ. ಸಿಇಒ ಲವಿಶ್ ಓರ್ಡಿಯಾ

ಕಾವೇರಿ ಹರಿಸಿ: ಸುಪ್ರೀಂಕೋರ್ಟ್‌ನಲ್ಲಿ ತಮಿಳುನಾಡಿನ ಅರ್ಜಿಗಳ ವಿಚಾರಣೆ ಆ. 17ಕ್ಕೆ

ಕಾವೇರಿ ನೀರು ಬಿಡುಗಡೆಗೊಳಿಸಲು ಕರ್ನಾಟಕ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ತಮಿಳುನಾಡು ಸರ್ಕಾರ, ಡಿಎಂಕೆ ಮತ್ತು ಇತರರು ಸಲ್ಲಿಸಿರುವ ಅರ್ಜಿಗಳನ್ನು ಆಗಸ್ಟ್‌ 17ರಂದು ವಿಚಾರಣೆಗೆ ಕೈಗೆತ್ತಿಕೊಳ್ಳುವುದಾಗಿ ಸುಪ್ರೀಂಕೋರ್ಟ್‌ ಹೇಳಿದೆ. ರೈತರ ಪರವಾಗಿ ಹಾಜರಾದ ವಕೀಲ ಪಿ. ವಿಲ್ಸನ್, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಜೈಲು ಸೆಲ್‌ನಲ್ಲಿ ಮೊಬೈಲ್‌, ಪೆನ್‌ಡ್ರೈವ್‌ ಪತ್ತೆ: ಪ್ರಜ್ವಲ್‌ ರೇವಣ್ಣ ವಿರುದ್ಧ ಎಫ್‌ಐಆರ್‌

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬೆಂಗಳೂರು ಸೆಂಟ್ರಲ್‌ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಇರುವ ಸೆಲ್‌ನಲ್ಲಿ ಸಿಸಬಿ ದಾಳಿ ವೇಳೆ ಮೊಬೈಲ್‌ ಮತ್ತು ಪೆನ್‌ಡ್ರೈವ್‌ ಪತ್ತೆಯಾಗಿದ್ದು, ಪ್ರಜ್ವಲ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಇನ್ನೊಬ್ಬ ವಿಚಾರಣಾಧೀನ ಕೈದಿ ಬಳಿಯೂ ಮೊಬೈಲ್ ಫೋನ್‌

ರಾಜ್ಯದಲ್ಲಿ ಪಾನ್ ಮಸಾಲಾ ಉತ್ಪನ್ನಗಳ ಮೇಲೆ ನಿಷೇಧ

ಪಾನ್ ಮಸಾಲಾ ಉತ್ಪನ್ನಗಳ ಮೇಲೆ ಕರ್ನಾಟಕ ಸರ್ಕಾರವು ಒಂದು ವರ್ಷ ನಿಷೇಧ ಹೇರಿದೆ. ಆಹಾರ ಸುರಕ್ಷತೆ ಮತ್ತು ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಸರ್ಕಾರ ಈ ಆದೇಶ ಪ್ರಕಟಿಸಿದೆ. ರಾಜ್ಯಾದ್ಯಂತ ಗುಟ್ಕಾ ಹಾಗೂ ತಂಬಾಕು ಅಥವಾ ನಿಕೋಟಿನ್ ಒಳಗೊಂಡ ಪಾನ್ ಮಸಾಲಾ ಉತ್ಪನ್ನಗಳ