Menu

ಮೆಟ್ರೋ ಟಿಕೆಟ್‌ ದರ ಪರಿಷ್ಕರಣೆ ಯಾರು ಮಾಡುವುದು

ನಮ್ಮ ಮೆಟ್ರೊ ಟಿಕೆಟ್‌ ದರ ಹೆಚ್ಚಳ ಸಂಬಂಧ  ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟ ಮಾಡುತ್ತ ಜನರ ದಿಕ್ಕು ತಪ್ಪಿಸುವುದು ಸಾಮಾನ್ಯವಾಗಿದೆ.  ರಾಜ್ಯ ಸರ್ಕಾರವೇ ಇದಕ್ಕೆ ಹೊಣೆ ಎಂದು ಪ್ರತಿಪಕ್ಷಗಳು ಜನರಿಗೆ ತಪ್ಪು ಮಾಹಿತಿ ನೀಡಿದರೆ, ಇದು ನಮ್ಮ ವ್ಯಾಪ್ತಿಯಲ್ಲಿಲ್ಲ, ಕೇಂದ್ರದ ವ್ಯಾಪ್ತಿಯಗೆ ಬರುವ ವಿಚಾರ ಎಂದು ರಾಜ್ಯ ಸರ್ಕಾರ ಹೇಳುತ್ತದೆ. ಹಾಗಿದ್ದರೆ ನಿಜವಾಗಿಯೂ ಮೆಟ್ರೊ ದರ ಪರಿಷ್ಕರಣೆ ಮಾಡುವವರು ಯಾರು ಎಂಬುದನ್ನು ತಿಳಿದುಕೊಳ್ಳಬೇಕಿದೆ.  BMRCL (ನಮ್ಮ ಮೆಟ್ರೋ) ಪ್ರಯಾಣ ದರವನ್ನು ಪರಿಷ್ಕರಿಸುವ

ನಮ್ಮ ಮೆಟ್ರೊ ಟಿಕೆಟ್ ದರ ಏರಿಕೆ ತಾತ್ಕಾಲಿಕ ಸ್ಥಗಿತ

ಜನರ ತೀವ್ರ ವಿರೋಧ ವ್ಯಕ್ತವಾದ ಬಳಿಕ ಬಿಎಂಆರ್‌ಸಿಎಲ್‌ ಮೆಟ್ರೊ ಟಿಕೆಟ್‌ ದರ ಏರಿಕೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ. ಪರಿಷ್ಕೃತ ದರ ಕುರಿತು ಅಂತಿಮ ನಿರ್ಧಾರವನ್ನು ನಿರ್ದೇಶಕರ ಮಂಡಳಿಯ ಪರಿಶೀಲನೆಯ ನಂತರ ಪ್ರಕಟಿಸಲಾಗುವುದು ಎಂದು ಹೇಳಿದೆ. ದರ ನಿಗದಿ ಸಮಿತಿ ಮತ್ತೆ ಶೇ. 5

ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರ ಮಲೇಷ್ಯಾ ಭೇಟಿ ವೇಳೆ ಮಲೇಷ್ಯಾದಲ್ಲಿ ಭಾರತೀಯ ರಾಯಭಾರ ಕಚೇರಿ ತೆರೆಯುವುದು ಸೇರಿದಂತೆ ನಾನಾ ಕ್ಷೇತ್ರಗಳಲ್ಲಿ ಕ್ಷೇತ್ರಗಳಲ್ಲಿ ಉಭಯದೇಶಗಳ ಸಹಕಾರದೊಂದಿಗೆ ಹಲವು ಉಪಕ್ರಮಗಳನ್ನು ಘೋಷಿಸಲಾಗಿದೆ. ಪ್ರಧಾನಿ ಮೋದಿ ಅಲ್ಲಿಯ ಪ್ರಧಾನಿ ದಾತು ಸೆರಿ ಅನ್ವರ್ ಇಬ್ರಾಹಿಂ

ಬಬಲೇಶ್ವರದಲ್ಲಿ ಜೆಟ್‌ ವಿಮಾನ ಪತನ

ಬಬಲೇಶ್ವರ ತಾಲೂಕಿನ ಮಂಗಳೂರು ಗ್ರಾಮದಲ್ಲಿ ಜೆಟ್ ವಿಮಾನವೊಂದು ಭಾನುವಾರ ಪತನಗೊಂಡಿದೆ. ಕಲಬುರಗಿಯಿಂದ ಬೆಳಗಾವಿಗೆ ತೆರಳುತ್ತಿದ್ದಾಗ ಇಂಧನ ಖಾಲಿಯಾದ ಕಾರಣ ವಿಮಾನ ಪತನಗೊಂಡಿದೆ ಎಂಬುದಾಗಿ ಪ್ರಾಥಮಿಕ ಮಾಹಿತಿ ಸಿಕ್ಕಿದೆ. ತಾಂತ್ರಿಕ ದೋಷದಿಂದ ಜೆಟ್‌ ಉರುಳಿದೆ ಎಂಬ ಮಾತುಗಳೂ ಕೇಳಿ ಬಂದಿವೆ. ರೆಡ್ ಬರ್ಡ್‌

ನಮ್ಮ ಮೆಟ್ರೊ ಟಿಕೆಟ್‌ ದರ ನಾಳೆಯಿಂದಲೇ ಏರಿಕೆ: ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೊ ಟಿಕೆಟ್‌ ದರ ಸೋಮವಾರದಿಂದಳೇ ಏರಿಕೆ ಆಗಲಿದೆ ಎಂದು ಬಿಎಂಆರ್‌ಸಿಎಲ್‌ ಆಡಳಿತ ನಿರ್ದೇಶಕ ರವಿಶಂಕರ್ ಸ್ಪಷ್ಟಪಡಿಸಿದ್ದಾರೆ. ಈ ಸಂಬಂಧ ಕೇಂದ್ರ ಸರ್ಕಾರದಿಂದ ಅಧಿಸೂಚನೆ ಬಾರದ ಕಾರಣ ಮೆಟ್ರೋ ದರ ಏರಿಕೆಗೆ ಸದ್ಯ ತಡೆಯಿಲ್ಲ. ತುರ್ತಾಗಿ ದರ ಏರಿಕೆ ನಿಲ್ಲಿಸುವಂತೆ ಆದೇಶ

ಕುಡಿದು ಕ್ಯಾಬ್‌ಗೆ ವಾಹನ ಗುದ್ದಿಸಿದ ಯುವತಿಯರಿಂದ ಚಾಲಕನಿಗೆ ಹಲ್ಲೆ

ಬೆಂಗಳೂರಿನ ಬನ್ನೇರುಘಟ್ಟ ರೋಡ್‌ನ ಹುಳಿಮಾವು-ದೇವರಚಿಕ್ಕನಹಳ್ಳಿ ಮುಖ್ಯರಸ್ತೆಯಲ್ಲಿ ಕಂಠಪೂರ್ತಿ ಕುಡಿದ ಯುವತಿಯರಿಬ್ಬರು ಕ್ಯಾಬ್‌ ಚಾಲಕನ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದಾರೆ. ಆರೋಪಿಗಳಾದ ಯುವತಿಯರನ್ನು ಉತ್ತರ ಭಾರತ ಮೂಲದ ಲೀಸಾ ಮತ್ತು ಮ್ಯಾಥ್ಯೂ ಎಂದು ಗುರುತಿಸಲಾಗಿದೆ. ಇವರು ಸಾರ್ವಜನಿಕರ ಜತೆಯೂ

ಮತ್ತೊಂದು ಮದುವೆಯಾಗುತ್ತಿದ್ದ ಪತಿ: ಕಲ್ಯಾಣಮಂಟಪಕ್ಕೆ ನುಗ್ಗಿ ತಡೆದ ಪತ್ನಿ

ವಿಚ್ಛೇದನ ನೀಡದೆ ಮತ್ತೊಂದು ಮದುವೆ ಮಾಡಿಕೊಳ್ಳಲು ಹೊರಟಿದ್ದ ಪತಿ ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ಕಲ್ಯಾಣ ಮಂಟಪಕ್ಕೆ ಪೊಲೀಸರ ಜೊತೆ ನುಗ್ಗಿದ ಪತ್ನಿ  ಮದುವೆ ತಡೆದಿರುವ ಘಟನೆ ಕುಣಿಗಲ್ ತಾಲೂಕಿನ ಯಡೆಯೂರಿನಲ್ಲಿ ನಡೆದಿದೆ. ಪತ್ನಿಗೆ ಗೊತ್ತಾಗದಂತೆ ಪತಿ ಮತ್ತೊಂದು ಮದುವೆಯಾಗಲು ಹೊರಟಿದ್ದ ಎನ್ನಲಾಗಿದೆ.

ಆನೇಕಲ್‌ ಬಳಿ ಕಾಡಾನೆ ದಾಳಿಗೆ ವ್ಯಕ್ತಿ ಬಲಿ

ತಮಿಳುನಾಡು – ಕರ್ನಾಟಕ ಗಡಿ ಭಾಗದ ಆನೇಕಲ್‌ ಸಮೀಪ ಬ್ಯಾಲದ ಕೆರೆ ಗ್ರಾಮದಲ್ಲಿ ಕಾಡಾನೆ ದಾಳಿಗೆ ಸಿಲುಕಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಮಗನಿಗೆ ಗಂಭೀರ ಗಾಯಗಳಾಗಿವೆ. ಗ್ರಾಮದ ವೆಂಕಟೇಶ್ ಕಾಡಾನೆ ದಾಳಿಗೆ ಬಲಿಯಾದವರಉ. ಬೈಕ್‌ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್‌ ಅವರ ಮೇಲೆ ಕಾಡಾನೆ

ನಮ್ಮ ಮೆಟ್ರೋ ಟಿಕೆಟ್‌ ದರ ಏರಿಕೆಗೆ ತಾತ್ಕಾಲಿಕ ತಡೆ: ಆರ್‌ ಅಶೋಕ

ಸೋಮವಾರದಿಂದ ಜಾರಿಗೆ ಬರಬೇಕಿದ್ದ  ಬೆಂಗಳೂರು ಮೆಟ್ರೋ ಟಿಕೆಟ್‌ ದರ ಏರಿಕೆಯನ್ನು ಸದ್ಯಕ್ಕೆ ತಡೆಹಿಡಿಯಲು ಸಚಿವ ಮನೋಹರ್ ಲಾಲ್ ಖಟ್ಟರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ತಿಳಿಸಿದ್ದಾರೆ. ಬೆಂಗಳೂರು ಮೆಟ್ರೋ ದರವನ್ನು ಅಸಮರ್ಥನೀಯವಾಗಿ ಏರಿಕೆ ಮಾಡಲು ಹೊರಟಿರುವ ರಾಜ್ಯ

ತೊರೆದ ಪ್ರೇಯಸಿ: ಬೆಂಗಳೂರಿನಲ್ಲಿ ನೊಂದ ಬಾಡಿಬಿಲ್ಡರ್‌ ಸುಸೈಡ್‌

ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದ ಯುವತಿ ಬೇರೆಯವನನ್ನು ಮದುವೆಯಾಗಲು ಒಪ್ಪಿದ್ದರಿಂದ ನೊಂದುಕೊಂಡ ಬಾಡಿಬಿಲ್ಡರ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ ಮಹಾಲಕ್ಷ್ಮಿ ಲೇಔಟ್‌ನಲ್ಲಿ ನಡೆದಿದೆ. ಡೆತ್‌ ನೋಟ್‌ನಲ್ಲಿ ಪ್ರೇಯಸಿ ಮತ್ತು ಆಕೆಯ ತಾಯಿ ಹೆಸರನ್ನು ಉಲ್ಲೇಖಿಸಲಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಮನೆಯಲ್ಲಿ