kannada news
ರಾಜ್ಯಕ್ಕೆ ಸಿಎಂ ಯಾರು ಎಂದು ಕಾಂಗ್ರೆಸ್ ಹೈಕಮಾಂಡ್ ಸ್ಪಷ್ಟಪಡಿಸಲಿ: ಆರ್.ಅಶೋಕ
ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ ” ವಂದೇ ಮಾತರಂ ಸಂಭ್ರಮಾಚರಣೆ” ಕಾರ್ಯಕ್ರಮದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೂಡಲೇ ಕಾಂಗ್ರೆಸ್ ಹೈಕಮಾಂಡ್ ಯಾರು ಮುಖ್ಯಮಂತ್ರಿ ಎಂದು ಸ್ಪಷ್ಟವಾಗಿ ತಿಳಿಸಲಿ ಎಂದು ಆಗ್ರಹಿಸಿದರು. ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ನಡುವೆ ಕಾದಾಟ ನಡೆಯುತ್ತಿರುವುದರಿಂದ ಸರ್ಕಾರ ಸತ್ತುಹೋಗಿದೆ. ಡಿ.ಕೆ.ಶಿವಕುಮಾರ್ ಅವರನ್ನು ಸಿಎಂ
ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ ಘೋಷಣೆ
ಬೆಂಗಳೂರು: ಮೀನುಗಾರಿಕಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು. ಮೀನುಗಾರಿಕೆ ಇಲಾಖೆ ಆಯೋಜಿಸಿದ್ದ “ವಿಶ್ವ ಮೀನುಗಾರಿಕಾ ದಿನಾಚರಣೆ ಮತ್ತು 2025ರ ಮತ್ಸ್ಯ ಮೇಳ” ವನ್ನು ಉದ್ಘಾಟಿಸಿ ಮಾತನಾಡಿದರು. ಇಲಾಖೆಯನ್ನು ಮತ್ತು ಮೀನುಗಾರ ಕುಟುಂಬಗಳನ್ನು ಅಭಿವೃದ್ಧಿಪಡಿಸಲು
ಕಠಿಣ ಸವಾಲು ಎದುರಿಸಿ ಪಕ್ಷ ಕಟ್ಟಿದ್ದೇವೆ; ಮುಂದೆಯೂ ಕಟ್ಟುತ್ತೇವೆ: ಹೆಚ್.ಡಿ. ದೇವೇಗೌಡ ಗುಡುಗು
ಬೆಂಗಳೂರು: ಅದೆಷ್ಟೋ ಕಠಿಣ ಸವಾಲುಗಳನ್ನು ಎದುರಿಸಿ ನಾವು ಜೆಡಿಎಸ್ ಪಕ್ಷವನ್ನು ಕಟ್ಟಿದ್ದೇವೆ. ಮುಂದೆಯೂ ಇಂಥಹ ಸವಾಲುಗಳನ್ನು ಮೆಟ್ಟಿನಿಂತು ಪಕ್ಷವನ್ನು ಬಲಿಷ್ಠವಾಗಿ ಕಟ್ಟುತ್ತೇವೆ. ಯಾರಿಗೂ ಯಾವ ರೀತಿಯ ಅನುಮಾನ ಬೇಕಿಲ್ಲ ಎಂದು ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹೆಚ್.ಡಿ. ದೇವೇಗೌಡ
ಮೆಕ್ಕೆಜೋಳ ಖರೀದಿ ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದೆ: ಬಸವರಾಜ ಬೊಮ್ಮಾಯಿ
ಹಾವೇರಿ: ಮೆಕ್ಕೆಜೋಳ ಖರೀದಿಸು ವಿಚಾರದಲ್ಲಿ ರಾಜ್ಯ ಸರ್ಕಾರ ಪೋಸ್ಟ್‌ಮನ್ ಕೆಲಸ ಮಾಡುತ್ತಿದ್ದು, ಇವರಿಗೆ ರೈತರ ಬಗ್ಗೆ ಕಾಳಜಿ ಇದ್ದರೆ ರೈತರ ಬೇಡಿಕೆಯಂತೆ ಪ್ರತಿ ಕ್ವಿಂಟಾಲ್‌ಗೆ 3000 ರೂ. ಕೊಟ್ಟು ಮೆಕ್ಕೆಜೋಳ ಖರೀದಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ
ಸಾಲಭಾದೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಗೆ ಹಾರಿ ಆತ್ಮಹತ್ಯೆ
ಧಾರವಾಡ: ಸಾಲದ ಭಾಧೆ ತಾಳಲಾರದೇ ಒಂದೇ ಕುಟುಂಬದ ನಾಲ್ವರು ಬಾವಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಚಿಕ್ಕಮಲ್ಲಿಗವಾಡ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ. ಚಿಕ್ಕಮಲ್ಲಿಗವಾಡದ ನಾರಾಯಣ ಶಿಂಧೆ (42), ಇವರ ತಂದೆ ವಿಠ್ಠಲರಾವ (85), ಇಬ್ಬರು ಮಕ್ಕಳಾದ ಶಿವರಾಜ (12) ಮತ್ತು ಶ್ರೀನಿಧಿ
ನನಗೆ ಯಾವುದೇ ಬಣ ಇಲ್ಲ: ಡಿಕೆ ಶಿವಕುಮಾರ್ ಸ್ಪಷ್ಟನೆ
ಬೆಂಗಳೂರು: ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ. ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರ ಅಧ್ಯಕ್ಷ ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋದ ವಿಚಾರಕ್ಕು
ಭಾರತ ಸೇರಿ 3 ದೇಶಗಳಲ್ಲಿ ಭೂಕಂಪನ: ಬಾಂಗ್ಲಾದಲ್ಲಿ 6 ಸಾವು
ನವದೆಹಲಿ: ಬಾಂಗ್ಲಾದೇಶ, ಪಾಕಿಸ್ತಾನ ಹಾಗೂ ಭಾರತದ ಕೋಲ್ಕತಾದಲ್ಲಿ ಶುಕ್ರವಾರ ಭೂಕಂಪನ ಸಂಭವಿಸಿದ್ದು, ಬಾಂಗ್ಲಾದಲ್ಲಿ 6 ಮಂದಿ ಮೃತಪಟ್ಟಿದ್ದಾರೆ. ಬಾಂಗ್ಲಾದೇಶದ ರಾಜಧಾನಿ ಢಾಕಾದ ನರ್ಸಿಂಗ್ ಗುಡಿಯಿಂದ 14 ಕಿ.ಮೀ. ದೂರದಲ್ಲಿ ಬೆಳಿಗ್ಗೆ 10.08ರ ಸುಮಾರಿಗೆ ರಿಕ್ಟರ್ ಮಾಪಕದಲ್ಲಿ 5.7 ತೀವ್ರತೆಯಲ್ಲಿ ಭೂಕಂಪನ ಸಂಭವಿಸಿದ್ದು,
ವೈದ್ಯನ ಮನೆಯಲ್ಲಿ ಸ್ಫೋಟಕ ತಯಾರಿಸಲು ಬಳಸುತ್ತಿದ್ದ ಗಿರಣಿ ಯಂತ್ರ ಪತ್ತೆ!
ನವದೆಹಲಿ: ಬಂಧಿತ ವೈದ್ಯ ಉಗ್ರ ಬಾಂಬ್ ಹಾಗೂ ಸ್ಫೋಟಕಗಳನ್ನು ತಯಾರಿಸಲು ಬಳಸುತ್ತಿದ್ದ ಹಿಟ್ಟಿನ ಗಿರಣಿ ಯಂತ್ರವನ್ನು ಪತ್ತೆ ಹಚ್ಚಲಾಗಿದೆ. ದೆಹಲಿಯ ಕೆಂಪುಕೋಟೆಯಲ್ಲಿ ನಡೆದ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಆರೋಪಿ ವೈದ್ಯ ಮುಝಮ್ಮಿಲ್ ಶಕೀಲ್ ಗನೈ ಸ್ಫೋಟಕಗಳಿಗೆ ಬೇಕಾದ
28ರಂದು ಉಡುಪಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ: ವಿಜಯೇಂದ್ರ
ಬೆಂಗಳೂರು: ಬಿಹಾರ ಚುನಾವಣಾ ಫಲಿತಾಂಶದ ನಂತರದಲ್ಲಿ ರಾಹುಲ್ ಗಾಂಧಿ ಒಂದು ರೀತಿ ಕಾಣೆಯಾಗಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಪ್ರಶ್ನೆಗೆ ಉತ್ತರಿಸಿದರು. ಬಿಹಾರ ಚುನಾವಣೆ ವೇಳೆ ರಾಹುಲ್ ಗಾಂಧಿ ಅವರು
ಡೇಟಾ ಸೆಂಟರ್ ಆಗಿ ಮಂಗಳೂರು ಅಭಿವೃದ್ಧಿಗೆ ಕೆಡಿಇಎಂ- ಎಸ್ ಬಿ ಪಿ ಜಂಟಿ ಅಧ್ಯಯನ
ಭಾರತದ ಡೇಟಾ ಸೆಂಟರ್ ವಿಸ್ತರಣೆಯಲ್ಲಿ ಆರ್ಥಿಕತೆಗೆ ಬಲ ನೀಡುವಲ್ಲಿ ಕರಾವಳಿ ಕೇಂದ್ರವಾಗಿ ಹೊರಹೊಮ್ಮಲು ಮಂಗಳೂರು ತನ್ನದೇ ಸಾಮರ್ಥ್ಯ ಹೊಂದಿದೆ. ಬೆಂಗಳೂರು: ಕರ್ನಾಟಕದ ಡಿಜಿಟಲ್ ಕ್ಷೇತ್ರದ ಕಾರ್ಯತಂತ್ರವನ್ನು ಮುನ್ನಡೆಸುವ ಮಹತ್ವದ ಹೆಜ್ಜೆಯಾಗಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ( ಕೆಡಿಇಎಂ), ಸಿಲಿಕಾನ್ ಬೀಚ್




