Menu

ಪಂಚಮಸಾಲಿ ಪೀಠದಲ್ಲಿ ಒಂದು ತಿಂಗಳು ಸಭೆ, ಸಮಾರಂಭಕ್ಕೆ ನಿಷೇಧಾಜ್ಞೆ

ಹರಿಹರ ಪಂಚಮಸಾಲಿ ಪೀಠದಲ್ಲಿ ವಚನಾನಂದ ಸ್ವಾಮೀಜಿ ಮತ್ತು ಬೆಂಬಲಿಗರು ಹಾಗೂ ಟ್ರಸ್ಟಿಗಳ ನಡುವಿನ ಗಲಾಟೆ ತೀವ್ರಗೊಳ್ಳುತ್ತಿದೆ. ಈ ಹಿನ್ನೆಲೆ ಮಠದಲ್ಲಿ ಸಭೆ, ಸಮಾರಂಭ ಮಾಡದಂತೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿದೆ. ಮಠದಲ್ಲಿ ಮಾ.10 ರಿಂದ ಎರಡು ಕಡೆ ಬೆಂಬಲಿಗರಿಂದ ಸಭೆ, ಸಮಾರಂಭ, ಸುದ್ದಿಗೋಷ್ಠಿಗಳು ನಡೆಯುತ್ತಿವೆ. ಗಲಾಟೆಗಳು ನಡೆಯುತ್ತಿದ್ದು, ಪ್ರಚೋದನಕಾರಿ ಹೇಳಿಕೆಗಳು ಬರುತ್ತಿವೆ. ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ, ಕಾನೂನು ಸುವ್ಯವಸ್ಥೆ ಹಾಳಾಗುತ್ತಿದೆ. ಪೊಲೀಸ್‌ ಇಲಾಖೆ ಯಾವಾಗಲೂ ಭದ್ರತೆ ಒದಗಿಸಲಾಗುವುದಿಲ್ಲ. ಅದ್ದರಿಂದ ಪಂಚಮಸಾಲಿ ಪೀಠದಲ್ಲಿ

ಪೊಕ್ಸೋ ಆರೋಪಿಯ ಕೊಲೆ: ಬಾಲಕಿಯ ತಂದೆ ಸೇರಿ ಮೂವರ ಬಂಧನ

ಪೋಕ್ಸೊ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಬಿಡುಗಡೆಗೊಂಡಿದ್ದ ಯುವಕನನ್ನು ಬಾಲಕಿಯ ತಂದೆಯೇ ಕೊಲೆಗೈದಿರುವ ಘಟನೆ ಯಲಹಂಕ ಬಳಿ ನಡೆದಿದೆ.  ರಮೇಶ್‌ ಕೊಲೆಯಾದ ಯುವಕ. ಆತ ಬೆಂಗಳೂರಿನಲ್ಲಿ ಫುಡ್​​ ಡೆಲಿವರಿ ಕೆಲಸ ಮಾಡುತ್ತಿದ್ದ, ಯಲಹಂಕದ ಪೇಯಿಂಗ್ ಗೆಸ್ಟ್ ವಸತಿಗೃಹದಲ್ಲಿ ವಾಸವಾಗಿದ್ದ. ರಾಜಕಾಲುವೆಯಲ್ಲಿ ಶವ

ವ್ಯಾಪಾರದಲ್ಲಿ ನಷ್ಟ: ಸಚಿವ ಜಮೀರ್‌ ಮನೆಯಲ್ಲಿ ಚಿನ್ನ ಕದ್ದ ಸಂಬಂಧಿಕ

ಸಚಿವ ಜಮೀರ್ ಅಹ್ಮದ್ ಅವರ ಮನೆಯಲ್ಲಿ ಚಿನ್ನ ಕಳವು ಪ್ರಕರಣದ ತನಿಖೆ ನಡೆಸಿರುವ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ. ಸಂಬಂಧಿಕರಂತೆ ನಟಿಸಿ ಮನೆಗೆ ಬರುತ್ತಿದ್ದ ವ್ಯಕ್ತಿಯೇ ಒಂದು ಕೋಟಿ ರೂ. ಮೌಲ್ಯದ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಎಂಬುದು ಪತ್ತೆಯಾಗಿದೆ. ತಿಂಗಳ

ಶೃಂಗೇರಿ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಂದ ಮತಗಳನ್ನು ತಿದ್ದಲಾಗಿದೆ: ಡಿಕೆ ಶಿವಕುಮಾರ್

“ಶೃಂಗೇರಿ ಕ್ಷೇತ್ರದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬಿದ್ದಿರುವ ಅಂಚೆ ಮತಗಳನ್ನು ತಿದ್ದುವ ಮೂಲಕ ಮರುಎಣಿಕೆಯಲ್ಲಿ ಅಸಿಂಧುಗೊಳಿಸಲಾಗಿದೆ. ಇಡೀ ದೇಶದಲ್ಲಿ ಇಂತಹ ಅಪರಾಧ ನಡೆದಿಲ್ಲ. ಇದರ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸಿಎಂ ಗೃಹಕಚೇರಿ

ಶೃಂಗೇರಿ ಫಲಿತಾಂಶದಲ್ಲಿ ಬಿಜೆಪಿಯವರ ಕ್ರಿಮಿನಲ್ ಸಂಚು,ವೋಟ್ ಚೋರಿ ಸ್ಪಷ್ಟ; ಸಿಎಂ ಸಿದ್ದರಾಮಯ್ಯ

ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ  ಬಿಜೆಪಿಯವರು ಕ್ರಿಮಿನಲ್ ಸಂಚು ಮಾಡಿ ವೋಟ್ ಚೋರಿ ಮಾಡಿರುವುದು ಬಹಳ ಸ್ಪಷ್ಟವಾಗುತ್ತದೆ. ರಾಜೇಗೌಡರಿಗೆ ಬಿದ್ದಿದ್ದ 250 ಮತಗಳನ್ನು ವ್ಯವಸ್ಥಿತವಾಗಿ ತಿದ್ದಲಾಗಿದೆ. ಇದು ವೋಟ್ ಡಕಾಯಿತಿ.  ಎಣಿಕೆ ಮಾಡಿದ ಬಳಿಕ ಎಲ್ಲಾ ದಾಖಲಾತಿಗಳನ್ನು ಟ್ರಂಕ್ನಲ್ಲಿಡಲಾಗುತ್ತದೆ. ಮತ ಎಣಿಕೆಯಾಗುವಾಗ ಬಿಜೆಪಿ

ಪಟಾಕಿ ಫ್ಯಾಕ್ಟರಿಯಲ್ಲಿ ಸ್ಫೋಟ: 21ಮಂದಿಯ ಸಾವು

ಚೀನಾದ ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿರುವ ಪಟಾಕಿ ಉತ್ಪಾದನಾ ಘಟಕದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು, 21 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಹುನಾನ್ ಪ್ರಾಂತ್ಯದ ಲಿಯುಯಾಂಗ್ ನಗರದಲ್ಲಿ ಸೋಮವಾರ ಸಂಜೆ ಈ ದುರಂತ ಸಂಭವಿಸಿದೆ. 21 ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, 61 ಮಂದಿ

ಪತ್ನಿಗೆ ಡಿವೋರ್ಸ್‌ ನೀಡಿದ್ರೂ ಪತಿಯ ಬಿಟ್ಟು ಬರದ ಲವರ್‌ನ ಕೊಲೆಗೈದು ವ್ಯಕ್ತಿ ಸುಸೈಡ್‌

ಇತ್ತೀಚೆಗೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕಾರಿನಲ್ಲೇ ಮಹಿಳೆ ಸಜೀವ ದಹನಗೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಪತ್ನಿಗೆ ಡಿವೋರ್ಸ್‌ ನೀಡಿದ ತನ್ನ ಜೊತೆ ಪತಿಯನ್ನು ಬಿಟ್ಟು ಬರಲು ಒಪ್ಪದ ಪ್ರಿಯತಮೆಯನ್ನು ಕಾರಿನಲ್ಲಿ ಕೊಲೆ ಮಾಡಿ ಬೆಂಕಿ ಹಚ್ಚಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವುದು ತನಿಖೆಯಲ್ಲಿ

ಚಿಕ್ಕಮಗಳೂರಿನಲ್ಲಿ ಒಂದೇ ಕುಟುಂಬದ ನಾಲ್ಕು ಮಕ್ಕಳು ನೀರು ಪಾಲು

ಚಿಕ್ಕಮಗಳೂರಿನ ಅರಳುಗುಪ್ಪೆ ಗ್ರಾಮದ ಕಾರಂಜಿ ಕರೆಯಲ್ಲಿ ನಕೆರೆಯಲ್ಲಿ ಮುಳುಗಿ ಒಂದೇ ಕುಟುಂಬದ ನಾಲ್ವರು ಮಕ್ಕಳು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ನಡೆದಿದೆ. ಅಬ್ದುಲ್ ರೆಹಮಾನ್ (9), ನಯಾಜ್(12), ಮದಿನಾ ಬಾನು(9), ಆರುನ್​​​(8) ಮೃತಪಟ್ಟವರು. ಮಕ್ಕಳು ಕೆರೆಯಲ್ಲಿ ಆಟವಾಡಲು ತೆರಳಿದ್ದಾಗ ಈ ದುರಂತ

ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ: ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸುಪ್ರೀಂ ಸೂಚನೆ

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲುವಾಸಿಯಾಗಿರುವ ನಟ ದರ್ಶನ್‌ಗೆ ಜೈಲಿನಲ್ಲಿ ಮೂಲಸೌಕರ್ಯ ಒದಗಿಸಿರುವುದಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿದೆ. ದರ್ಶನ್‌ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ನ್ಯಾಯಮೂರ್ತಿ ಜೆಬಿ ಪಾರ್ದಿವಾಲಾ ನೇತೃತ್ವದ

“ಶೃಂಗೇರಿ ಮರು ಎಣಿಕೆ ಫಲಿತಾಂಶ: ಬಿಜೆಪಿಯಲ್ಲಿ ಇಷ್ಟರ ಮಟ್ಟಿಗಿನ ಕ್ರಿಮಿನಲ್‌ಗಳಿದ್ದಾರೆ ಎಂದು ಎಣಿಸಿರಲಿಲ್ಲ”

“ಶೃಂಗೇರಿ ಮರು ಎಣಿಕೆ ಫಲಿತಾಂಶವು ಇಡೀ ದೇಶಕ್ಕೇ ಮಾರಕ. ಬಿಜೆಪಿಯಲ್ಲಿ ಇಷ್ಟರಮಟ್ಟಿಗಿನ ಕ್ರಿಮಿನಲ್ ಗಳಿದ್ದಾರೆ ಎಂದು ನಾನು ಎಣಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸೋಲು, ಗೆಲುವು ಸಾಮಾನ್ಯ.