Wednesday, November 12, 2025
Menu

ಲಂಚ ಕೇಳಿದ ಆರ್ ಓ ಅಮಾನತಿಗೆ ಸ್ಥಳದಲ್ಲೇ ಆದೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್

ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಶನಿವಾರ “ಬೆಂಗಳೂರು ನಡಿಗೆ” ಅಭಿಯಾನ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಿದರು. ಕಾರ್ಯಕ್ರಮದ ವೇಳೆ ಸುಲ್ತಾನ್ ಮಿರ್ಜಾ ಎಂಬುವವರು ಮಾತನಾಡಿ,

ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ: ಪ್ರಯಾಣಿಕರು ಪಾರು

ಗರೀಬ್ ರಥ್ ಎಕ್ಸ್‌ಪ್ರೆಸ್‌ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಯುರಿದ ಘಟನೆ ಪಂಜಾಬ್‌ನಲ್ಲಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ

ವಿದ್ಯಾರ್ಥಿನಿ ಕೊಂದ ಪಾಗಲ್ ಪ್ರೇಮಿ ಅರೆಸ್ಟ್: ಕೊಲೆಗೆ ವಾಟ್ಸಪ್ ಗ್ರೂಪ್ ರಚಿಸಿದ್ದ ವಿಘ್ನೇಶ್

ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಂದಿದ್ದ ಪಾಗಲ್ ಪ್ರೇಮಿಯನ್ನು ಬೆಂಗಳೂರಿನ ಶ್ರೀರಾಂಪುರ ಪೊಲೀಸರು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಬಿ ಫಾರ್ಮಾ ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಮಲ್ಲೇಶ್ವರದ ರೈಲ್ವೆ ನಿಲ್ದಾಣದ ಬಳಿ ಕೊಲೆ ಮಾಡಿ ಪರಾರಿಯಾಗಿದ್ದ ವಿಘ್ನೇಶ್ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದಾಗ ಪೊಲೀಸರು ಬಂಧಿಸಿದ್ದಾರೆ.

ಐಪಿಎಸ್‌ ಅಧಿಕಾರಿ ಮನೆಯಲ್ಲಿ ನೋಟಿನ ಹಾಸಿಗೆ, ಕೆಜಿಗಟ್ಟಲೆ ಚಿನ್ನ, 22 ದುಬಾರಿ ವಾಚ್‌!

ಹಣದ ಬಂಡಲ್‌ ನ ಹಾಸಿಗೆ, ಐಷಾರಾಮಿ ಕಾರುಗಳು, ದುಬಾರಿ ವಾಚ್‌ ಗಳು, ಕೆಜಿಗಟ್ಟಲೆ ಚಿನ್ನ.. ಇದು ಡಿಐಜಿ ಎಂದು ಹೇಳಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಐಪಿಎಸ್‌ ಅಧಿಕಾರಿ ಮನೆಯಲ್ಲಿ ಪತ್ತೆಯಾಗಿದೆ. ಪಂಜಾಬ್‌ ನ ರೂಪರ್‌ ರೇಂಜ್‌ ನಲ್ಲಿರುವ ಐಪಿಎಸ್‌ ಅಧಿಕಾರಿ ಹರಿಚರಣ್‌ ಸಿಂಗ್‌

ಕಾರವಾರದಲ್ಲಿ ವಿಚಿತ್ರ ಘಟನೆ: ಹಾರಿ ಬಂದು ಚುಚ್ಚಿದ ಮೀನಿಗೆ ಮೀನುಗಾರ ಬಲಿ

ಅತ್ಯಂತ ಅಪರೂಪದಲ್ಲೇ ಅಪರೂಪದ ಘಟನೆಯಲ್ಲಿ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರ  ಮೃತಪಟ್ಟ ವಿಚಿತ್ರ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24) ಮೃತಪಟ್ಟಿದ್ದಾರೆ. ಅಕ್ಷಯ ಮಂಗಳವಾರ ಎಂದಿನಂತೆ ದೋಣಿಯಲ್ಲಿ

ಹೆಚ್ ಎಂಟಿಗೆ ಮರುಜೀವ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

ಮಂಡ್ಯ: ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 40 ನಾಗರಿಕರು ಬಲಿ

ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದರಿಂದ 40ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಗಡಿಯಲ್ಲಿರುವ ಕಂದಹಾರ್ ಪ್ರಾಂತ್ಯದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಕಂದಹಾರ್ ನ ಬಲೂಕ್ ಜಿಲ್ಲೆಯ ಪ್ರದೇಶಗಳ ಮೇಲೆ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಹಗುರ ಯುದ್ಧ

ಶಾಸಕ ವೀರೇಂದ್ರ ಪಪ್ಪಿ ಬಿಡುಗಡೆ: ಪತ್ನಿ‌ ಅರ್ಜಿ ಹೈಕೋರ್ಟ್ ವಜಾ

ಬೆಂಗಳೂರು: ಆನ್​ಲೈನ್, ಆಫ್​ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಕಾನೂನುಬಾಹಿರವಾಗಿ ಬಂಧಿಸಿರುವ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಅವರ ಪತ್ನಿ ಡಿ.ಆರ್‌.ಚೈತ್ರಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು

ಆರೆಸ್ಸೆಸ್ ನಿಷೇಧ ಶಿಫಾರಸು ಮಾಡಿದ್ದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.

ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಅಳಿಯ!

ಯಡ್ರಾಮಿ: ಮಾವನಿಗೆ ಹಣ ನೀಡುವದಾಗಿ ನಂಬಿಸಿ ಮಾವನನ್ನು ಮನೆಗೆ ಕರೆಸಿ ಕೊಲೆ ಮಾಡಿ ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಘಟನೆ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ನಡೆದಿದೆ. ಕೊಟ್ಟ ಸಾಲ ವಾಪಸ್ ಕೊಡು ಎಂದ ಮಾವನನ್ನೇ ಕೊಲೆ ಮಾಡಿ ಮನೆಯ ಅಡುಗೆ ಕೋಣೆಯಲ್ಲಿರುವ