kannada news
ಹಾಸನಾಂಬ ಜಾತ್ರೆ ಅ.29ರಿಂದ ನವೆಂಬರ್ 11ರವರೆಗೆ
ಹಾಸನಾಂಬ ಜಾತ್ರಾ ಮಹೋತ್ಸವ ಈ ಬಾರಿ ಅ.29ರಿಂದ ನವೆಂಬರ್ 11ರವರೆಗೆ ನಡೆಯಲಿದ್ದು, ಜಿಲ್ಲಾಡಳಿತ ಜಾತ್ರೆಯನ್ನು ನಡೆಸಲು ಎಲ್ಲ ಬಗೆಯ ಸಿದ್ಧತೆ ನಡೆಸುತ್ತಿದೆ. ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ ನೀಡಿ, ಈ ಬಾರಿ ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ ನಡೆಯಲಿದೆ. ಅ.29ರಂದು ಗುರುವಾರ ಮ.12 ಗಂಟೆಗೆ ಹಾಸನಾಂಬ ದೇವಾಲಯದ ಗರ್ಭಗುಡಿ ಬಾಗಿಲು ತೆರೆಯಲಿದೆ. ಸಾರ್ವಜನಿಕರಿಗೆ ದರ್ಶನಕ್ಕೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದ್ದಾರೆ. ಅ.3ರಿಂದ ನ.10ರವರೆಗೆ ಅಂದರೆ 12 ದಿನ ದೇವಿ
ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನ ಗೆಲ್ಲುವ ವಿಶ್ವಾಸವಿದೆ: ಡಿಕೆ ಶಿವಕುಮಾರ್
ವಿಧಾನ ಪರಿಷತ್ ಚುನಾವಣೆಯಲ್ಲಿ ನಾಲ್ಕು ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ನಮಗಿದೆ. ನಾವು ಒಂದು ವರ್ಷಗಳ ಮುಂಚಿತವಾಗಿ ಉತ್ತಮ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದೇವೆ. ಪಕ್ಷ ಹಾಗೂ ಸರ್ಕಾರ ಒಟ್ಟಾಗಿ ಕೆಲಸ ಮಾಡಲಿದೆ ಎಂದು ಸಿಎಂ ಡಿಕೆ ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ಚುನಾವಣೆ ಸಂಬಂಧ
ಚನ್ನರಾಯಪಟ್ಟಣದಲ್ಲಿ ಬೈಕ್ ಸ್ಕಿಡ್ ಆಗಿ ನಾಲೆಗೆ ಬಿದ್ದು ಯುವಕ ಸಾವು
ಹಾಸನದ ಚನ್ನರಾಯಪಟ್ಟಣದಲ್ಲಿ ಬೈಕ್ ಸ್ಕಿಡ್ ಆಗಿ ಹೇಮಾವತಿ ನಾಲೆಗೆ ಬಿದ್ದು ಯುವಕ ಮೃತಪಟ್ಟಿದ್ದಾನೆ. ಹೇಮಂತ್ (24) ಮೃತಪಟ್ಟ ಯುವಕ. ಕೆಇಬಿ ನೌಕರ ಹೇಮಂತ್ ಬುಧವಾರ ಸಂಜೆ ಕಚೇರಿ ಪಕ್ಕದಲ್ಲೇ ಹಾದು ಹೋಗಿರುವ ಹೇಮಾವತಿ ನಾಲೆ ಸಮೀಪ ಬೈಕ್‌ನಲ್ಲಿ ಹೊರಟಿದ್ದರು. ಬೈಕ್ ಸ್ಕಿಡ್
ಗ್ಯಾರಂಟಿಗಳನ್ನು ಬಿಪಿಎಲ್ ಕಾರ್ಡುದಾರರಿಗೆ ಮಾತ್ರ ಕೊಡಬೇಕೆ?
ಗ್ಯಾರಂಟಿ ಯೋಜನೆಗಳನ್ನು ಉಳ್ಳವರಿಗೆ ಕೊಡಬೇಡಿ ಎಂದು ಹೇಳುತ್ತಿದ್ದೀರ. ಹಾಗಾದರೆ ನಿಮ್ಮ ಪ್ರಕಾರ, ಬಡವರು, ಉಳ್ಳವರು ಅಂದರೆ ಯಾರು, ಹೇಗೆ ವಿಂಗಡಿಸುತ್ತೀರಿ ಎನ್ನುವುದನ್ನು ವಿವರಿಸಿ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ವಿಧಾನಸಭೆಯಲ್ಲಿ ವಿಪಕ್ಷಗಳಿಗೆ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬರ ಪರಿಸ್ಥಿತಿಯ
ರೇಣುಕಾಸ್ವಾಮಿ ಕೊಲೆ ಪ್ರಕರಣ: ಪ್ರದೋಷ್ ಮಾಫಿ ಸಾಕ್ಷಿಯಾಗುವುದನ್ನು ಪ್ರಶ್ನಿಸಿ ದರ್ಶನ್ ಪರ ಸಲ್ಲಿಸಿದ್ದ ಅರ್ಜಿ ವಜಾ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿಗಳಲ್ಲಿ ಒಬ್ಬನಾಗಿರುವ ಪ್ರದೋಷ್ ಮಾಫಿ ಸಾಕ್ಷಿ ಆಗಿರುವುದನ್ನು ಪ್ರಶ್ನಿಸಿ ಪ್ರಮುಖ ಆರೋಪಿಯಾಗಿರುವ ದರ್ಶನ್ ಪತ್ನಿ ವಿಜಯಲಕ್ಷ್ಮೀ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸೆಷನ್ಸ್ ಕೋರ್ಟ್ ನೀಡಿದ್ದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್
ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಯರ ಸ್ನಾನದ ಚಿತ್ರ ಸೆರೆ ಹಿಡಿಯುತ್ತಿದ್ದಾತ ಅರೆಸ್ಟ್
ರಹಸ್ಯ ಕ್ಯಾಮೆರಾ ಇಟ್ಟು ಮಹಿಳೆಯರು ಸ್ನಾನ ಮಾಡುತ್ತಿದ್ದ ಚಿತ್ರಗಳನ್ನು ಸೆರೆ ಹಿಡಿಯುತ್ತಿದ್ದ ಆರೋಪದಡಿಯಲ್ಲಿ ಸಿದ್ದಾಪುರ ಖಾಸಗಿ ಸಂಸ್ಥೆಯ ಕಾಫಿ ತೋಟದ ಸಿಬ್ಬಂದಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ವಿರಾಜಪೇಟೆ ತಾಲೂಕಿನ ಮಾಲ್ದಾರೆ ಸಮೀಪದ ಬಾಡಗ – ಬಾಣಂಗಾಲ
ಕೊಪ್ಪಳದಲ್ಲಿ ರಸ್ತೆ ಅಪಘಾತ: ಯುವಕರಿಬ್ಬರ ಸಾವು
ಕೊಪ್ಪಳ ತಾಲೂಕಿನ ಬಂಡಿ ಹರ್ಲಾಪುರ ಗ್ರಾಮದ ಬಳಿ ಟಾಟಾ ಏಸ್ ಮತ್ತು ಬೈಕ್ ಡಿಕ್ಕಿಯಾಗಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬಂಡಿ ಹರ್ಲಾಪುರ ನಿವಾಸಿಗಳಾದ ಹುಲ್ಲೇಶ್ ವಾಲಿಕಾರ, ಮಾರುತಿ ಮೃತಪಟ್ಟವರು. ಈ ಯುವಕರು ಮುಕುಂದ್ ಸ್ಟೀಲ್ ಕಂಪನಿಯ ಉದ್ಯೋಗಿಗಳಾಗಿದ್ದರು. ಮಂಗಳವಾರ ರಾತ್ರಿ
ಮುಸ್ಲಿಂ ವ್ಯಕ್ತಿಯ ಮದುವೆಯಾಗಿದ್ದ ಮಹಿಳೆ: ತಂದೆಯ ಗೃಹ ಬಂಧನದಿಂದ ಕೋರ್ಟ್ ಮುಕ್ತಿ
ಮುಸ್ಲಿಂ ವ್ಯಕ್ತಿಯನ್ನು ಮದುವೆಯಾಗಿದ್ದ ಮಗಳನ್ನು ಗೃಹಬಂಧನದಲ್ಲಿ ಇರಿಸಿದ್ದ ತಂದೆಯನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಅಲಹಾಬಾದ್ ಹೈಕೋರ್ಟ್, ಮಗಳನ್ನು ತಂದೆಯ ವಶದಿಂದ ಬಿಡುಗಡೆಗೊಳಿಸಿ ಪತಿಯೊಂದಿಗೆ ವಾಸಿಸಲು ಅನುಮತಿಸಿದೆ. ಗಾಜಿಯಾಬಾದ್‌ನ 26 ವರ್ಷದ ಮಹಿಳೆಯನ್ನು ತಂದೆಯ ವಶದಿಂದ ಹೈಕೋರ್ಟ್ ಮುಕ್ತಗೊಳಿಸಿದೆ. ಮಹಿಳೆ ವಯಸ್ಕಳಾಗಿದ್ದು ಸಂಗಾತಿಯನ್ನು
ಯಶವಂತರಾಯಗೌಡ ಪಾಟೀಲ್ ರಾಜೀನಾಮೆ ಕ್ಷೇತ್ರದ ರೈತರ ಬದುಕಿಗಾಗಿ: ಪ್ರತಿಪಕ್ಷಗಳ ಗದ್ದಲಕ್ಕೆ ಸಿಎಂ ತಿರುಗೇಟು
ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್ ಅವರು ರಾಜೀನಾಮೆಗೆ ಮುಂದಾಗಿದ್ದು ರೈತರ ಬದುಕಿಗಾಗಿಯೇ ಹೊರತು, ಈಶ್ವರಪ್ಪ ಅವರು ಹೇಳಿದ್ದ 15 ಜನರನ್ನು ಕೊಟ್ಟು, ಕೊಳ್ಳುವ ರಾಜೀನಾಮೆ ರೀತಿ ಅಲ್ಲ ಎಂದು ಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸಭೆಯಲ್ಲಿ ಬರ ವಿಚಾರ ಕುರಿತ
ಚುನಾವಣಾ ಆಯೋಗದೊಳಗಿನ ಬೆಳವಣಿಗೆಗಳು ಆತಂಕಕಾರಿ: ಮಾಜಿ ಸಿಎಂ ಸಿದ್ದರಾಮಯ್ಯ
ಚುನಾವಣಾ ಆಯೋಗದೊಳಗಿನಿಂದ ಹೊರಬರುತ್ತಿರುವ ಬೆಳವಣಿಗೆಗಳು ದೇಶದ ಪ್ರತಿಯೊಬ್ಬ ಪ್ರಜಾಪ್ರಭುತ್ವವಾದಿಯನ್ನೂ ಆತಂಕಕ್ಕೀಡು ಮಾಡುವಂತಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಳವಳ ವ್ಯಕ್ತಪಡಿಸಿದ್ದಾರೆ. ನಿಷ್ಪಕ್ಷಪಾತ ಮತ್ತು ಪಾರದರ್ಶಕ ಮತದಾನವೇ ಭಾರತದ ಪ್ರಜಾಪ್ರಭುತ್ವದ ಆತ್ಮ. ಪ್ರಜೆಗಳ ಮತದ ಹಕ್ಕನ್ನು ರಕ್ಷಿಸಬೇಕಾದ ಜವಾಬ್ದಾರಿ ಹೊತ್ತಿರುವ ಸಾಂವಿಧಾನಿಕ ಸಂಸ್ಥೆ




