kannada news
ಇಂಡಿಯನ್ ಬ್ಯಾಂಕ್‌ನಲ್ಲಿ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನ ಕಳವು: ಗ್ರಾಹಕರ ಪ್ರತಿಭಟನೆ
ಬೆಂಗಳೂರಿನ ಗಿರಿನಗರ ಇಂಡಿಯನ್ ಬ್ಯಾಂಕ್‌ನಲ್ಲಿ ಇಟ್ಟಿದ್ದ ನಾಲ್ಕು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವು ಪ್ರಕರಣದ ಸಂಬಂಧ ಚಿನ್ನಾಭರಣ ಕಳೆದುಕೊಂಡಿರುವ ಗ್ರಾಹಕರು ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್ ಅಸಿಸ್ಟೆಂಟ್ ಮ್ಯಾನೇಜರ್ ಕಿರಣ್ ವಿರುದ್ಧ ಪ್ರಕರಣ ದಾಖಲಾಗಿ ಮೂರು ತಿಂಗಳಾದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ, ಸರಿಯಾಗಿ ತನಿಖೆ ನಡೆಸುತ್ತಿಲ್ಲ ಎಂದು ಗ್ರಾಹಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಳವು ಪ್ರಕರಣದಲ್ಲಿ ಕಿರಣ್ ಬಂಧನವಾಗಿತ್ತು, ಪೊಲೀಸರು ಆತನ ವಿರುದ್ಧ ಸರಿಯಾದ
ತಾಯಿ, ಪತ್ನಿ, ಮಕ್ಕಳ ಕೊಂದು ವ್ಯಕ್ತಿ ಆತ್ಮಹತ್ಯೆ
ತಿರುಪತಿ ಜಿಲ್ಲೆಯ ನಾರಾಯಣವನಂ ಮಂಡಲದ ವೆಂಕಟಕೃಷ್ಣಪಾಲೆಂ ಪಂಚಾಯತ್‌ನಲ್ಲಿ ಐದು ಜನರ ಇಡೀ ಕುಟುಂಬ ಪ್ರಾಣ ಕಳೆದುಕೊಂಡಿರುವ ಹೃದಯವಿದ್ರಾವಕ ಘಟನೆ ನಡೆದಿದೆ. ಮೋಹನ್ ಎಂಬ ವ್ಯಕ್ತಿ ಪತ್ನಿ ಮತ್ತು ತಾಯಿಯನ್ನು ಕತ್ತು ಹಿಸುಕಿ ಕೊಂದು, ಇಬ್ಬರು ಮಕ್ಕಳೊಂದಿಗೆ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗಾಳಿ ಕುಡಿಯಲು ದೆಹಲಿಗೆ ಬಂದಿಲ್ಲ, ಹೈಕಮಾಂಡ್ ಭೇಟಿ ಮಾಹಿತಿ ಬಹಿರಂಗ ಮಾಡಲ್ಲ: ಡಿಕೆ ಶಿವಕುಮಾರ್
“ನಾನು ಪಕ್ಷದ ನಾಯಕರನ್ನು ಭೇಟಿಯಾಗಿದ್ದೇನೆ. ನಾನು ನಮ್ಮ ಕೆಲಸ ಮಾಡುತ್ತಿರುತ್ತೇನೆ. ಆದರೆ, ಯಾರನ್ನು ಭೇಟಿಯಾಗಿರುವೆ ಎಂದು ಹೇಳುವುದಿಲ್ಲ. ದೆಹಲಿಗೆ ಗಾಳಿ ಕುಡಿಯಲು ಬಂದಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನವದೆಹಲಿಯಲ್ಲಿ ದೆಹಲಿ ನಾಯಕರಿಗೆ ಚುನಾವಣೆ ಕುರಿತು ವರದಿ ನೀಡುತ್ತೀರಾ ಎಂಬ
ಭಾರತ, ಚೀನಾ ನಾಗರಿಕತೆ ತೊಟ್ಟಿಲುಗಳಲ್ಲ, ನರಕದ ಕೂಪಗಳು: ಹೀಯಾಳಿಸಿದ ಟ್ರಂಪ್
ಭಾರತ, ಚೀನಾ ಕೇವಲ ನರಕದ ಕೂಪಗಳು, ಇವುಗಳು ನಾಗರಿಕತೆಯ ತೊಟ್ಟಿಲುಗಳಲ್ಲ. ಐಟಿ ಕ್ಷೇತ್ರದಲ್ಲಿ ಕೆಲಸ ಮಾಡುವ ಭಾರತೀಯ ಮತ್ತು ಚೀನೀ ತಜ್ಞರು ಗ್ಯಾಂಗ್‌ಸ್ಟರ್ಸ್ ವಿತ್ ಲ್ಯಾಪ್‌ಟಾಪ್ ಎಂದು ಅಮೆರಿಕ ಅಧ್ಯಕ್ಷ ಟ್ರಂಪ್ ಹೀಯಾಳಿಸಿದ್ದಾರೆ. ಟ್ರಂಪ್ ಭಾರತ ಮತ್ತು ಚೀನಾ ವಲಸಿಗರ ವಿರುದ್ಧ
ಕೋಲಾರದಲ್ಲಿ ಸ್ನೇಹಿತರ ಜೊತೆ ಈಜಲೆಂದು ಹೋದ ಬಾಲಕ ನೀರುಪಾಲು
ಕೋಲಾರದಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಪಾಸ್ ಆದ ಖುಷಿಯಲ್ಲಿದ್ದ ಬಾಲಕ ಈಜಲು ಹೋಗಿ ನೀರಲ್ಲಿ ಮುಳುಗಿ ಮೃತಪಟ್ಟಿದಾನೆ. ಕಿರಣ್(15) ಮೃತ ಬಾಲಕ. ಎಸ್ಸೆಸ್ಸೆಲ್ಸಿ ಫಲಿತಾಂಶ ಬಂದ ಬಳಿಕ ಸ್ನೇಹಿತರ ಜೊತೆ ಈಜಲು ತೆರಳಿದ್ದಾಗ ಈ ದುರಂತ ಸಂಭವಿಸಿದೆ. ರಘುಪತಿ ಎಂಬವರ ಪುತ್ರನಾದ ಕಿರಣ್
ಮಗನ ಸಾಧನೆಯ ಸಂಭ್ರಮಕ್ಕೆ ಉಜ್ಜಯಿನಿಯಿಂದ ಬಂದ ತಂದೆ ಆಳಂದದಲ್ಲಿ ಅಪಘಾತಕ್ಕೆ ಬಲಿ
ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಬಿ.ಟೆಕ್ (ಇ ಆಂಡ್ ಸಿ) ವಿಭಾಗದಲ್ಲಿ ಮಗ ಚಿನ್ನದ ಪದಕ ಸ್ವೀಕರಿಸುವುದನ್ನು ಕಣ್ತುಂಬಿಕೊಳ್ಳಲೆಂದು ಮಧ್ಯ ಪ್ರದೇಶದ ಉಜ್ಜಯಿನಿಯಿಂದ ಬಂದ ತಂದೆ ಆಳಂದದಲ್ಲಿ ಆಟೊ ಉರುಳಿ ಮೃತಪಟ್ಟಿರುವ ದಾರುಣ ಘಟನೆಯೊಂದು ನಡೆದಿದೆ. ಮಗ ವಿಶ್ವವಿದ್ಯಾಲಯದ ಘಟಿಕೋತ್ಸವದಲ್ಲಿ ಎರಡು
ಫೋಟೊ, ವೀಡಿಯೊ ಇಟ್ಕೊಂಡು 1.5 ಕೋಟಿ ರೂ.ಗೆ ಡಿಮ್ಯಾಂಡ್: ಯುವತಿ ವಿರುದ್ಧ ಎಫ್‌ಐಆರ್
ಖಾಸಗಿ ಫೋಟೊ, ವೀಡಿಯೊ ಇಟ್ಕೊಂಡು ಮೇಕಪ್ ಕ್ಲಿನಿಕ್ ಮಾಲೀಕರೊಬ್ಬರಿಗೆ ಬ್ಲ್ಯಾಕ್‌ಮೇಲ್ ಮಾಡಿದ ಯುವತಿ 1.5 ಕೋಟಿ ರೂ.ಗೆ ಬೇಡಿಕೆಯಿಟ್ಟಿರುವ ಘಟನೆ ಬೆಂಗಳೂರಿನ ಜಯನಗರದಲ್ಲಿ ನಡೆದಿದೆ. ಮೇಕಪ್ ಕ್ಲಿನಿಕ್ ಮಾಲೀಕ ಕಾರ್ತಿಕ್ ಪುತಾ ಎಂಬವರು ಸೋಶಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ ಸಾಧನಾ ಶೆಟ್ಟಿ ವಿರುದ್ಧ
ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2026: ಭಾರತದ ಮ್ಯಾಪ್ ಪಝಲ್ ಜೋಡಿಸಿದ ಕೊಪ್ಪಳದ ತೇಜಸ್
ಕೊಪ್ಪಳ ಜಿಲ್ಲೆಯ ಬಾಲಕ ತೇಜಸ್ ಕಣ್ಣಿಗೆ ಬಟ್ಟೆ ಕಟ್ಟಿಕೊಂಡು ಅಸಾಧಾರಣ ಏಕಾಗ್ರತೆ ಮತ್ತು ವೇಗದ ಮೂಲಕ ಭಾರತದ ನಕಾಶೆಯ ಪಝಲ್‌ಗಳನ್ನು ಜೋಡಿಸುವ ಮೂಲಕ ‘ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್-2026’ರಲ್ಲಿ ಸ್ಥಾನ ಪಡೆದಿದ್ದಾನೆ. ತೇಜಸ್ ಕೊಪ್ಪಳಕಿದದಾಳದ ಶಾರದಾ ಇಂಟರ್ ನ್ಯಾಷನಲ್ ಶಾಲೆಯ 4ನೇ
ಬಸವಕಲ್ಯಾಣ ಜಾತ್ರೆಯಲ್ಲಿ ರಥದ ಚಕ್ರ ಹರಿದು ವ್ಯಕ್ತಿಯ ಕಾಲು ಕಟ್
ಬೀದರ್ ಬಸವಕಲ್ಯಾಣದಲ್ಲಿ ನಡೆದ ಬಸವೇಶ್ವರ ಜಾತ್ರೆಯಲ್ಲಿ ರಥದ ಚಕ್ರಕ್ಕೆ ಸಿಲುಕಿ ವ್ಯಕ್ತಿಯ ಎರಡೂ ಕಾಲು ಕಟ್ ಆಗಿದ್ದು, ಇಬ್ಬರ ಕಾಲಿಗೆ ಗಂಭೀರ ಗಾಯಗಳಾಗಿವೆ. ನಗರದ ತೇರು ಎಳೆಯುವ ಮೈದಾನದಲ್ಲಿ ಈ ದುರಂತ ನಡೆದಿದೆ. ಬಸವೇಶ್ವರ ಜಾತ್ರಾ ರಥದಡಿ ಸಿಲುಕಿ ಧನರಾಜ್ ಎಂಬವರ
ನವಜಾತ ಶಿಶುವನ್ನು ಟಾಯ್ಲೆಟ್‌ನಲ್ಲಿ ಹತ್ಯೆಗೈದ ಅವಿವಾಹಿತ ಮಹಿಳೆ
ದೇವನಹಳ್ಳಿ ತಾಲೂಕಿನ ಬೀರಸಂದ್ರದ ಬಳಿ ಇರುವ ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಅವಿವಾಹಿತ ಮಹಿಳೆಯೊಬ್ಬಳು ತನ್ನ ನವಜಾತ ಶಿಶುವನ್ನು ಶೌಚಾಲಯದಲ್ಲೇ ಹತ್ಯೆ ಮಾಡಿರುವ ಭೀಕರ ಘಟನೆ ನಡೆದಿದೆ. ಫಾಕ್ಸ್‌ಕಾನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾ ಎಂಬಾಕೆಗೆ ಕೆಲಸದ ಅವಧಿಯಲ್ಲೇ ಇವರಿಗೆ ಹೆರಿಗೆ




