kannada news
ಆರ್.ಟಿ.ಸಿ. ದುರಸ್ತಿಗೆ ಲಂಚ: ಲೋಕಾಯುಕ್ತರಿಂದ ಇಬ್ಬರ ಬಂಧನ
ಹಾವೇರಿ : ಆರ್.ಟಿ.ಸಿ ದುರಸ್ಥಿ ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟು, ಅದನ್ನು ಪಡೆಯುವ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಜಿಲ್ಲೆಯ ಹಾನಗಲ್ ತಾಲೂಕಿನ ತಹಶೀಲ್ದಾರ ಕಛೇರಿ ಶಿರಸ್ತೆದಾರ ಹಾಗೂ ಕೇಸ್ ವರ್ಕರ್ ಬಿದ್ದಿದ್ದಾರೆ. ಹಾನಗಲ್ಲ ತಾಲೂಕ ಬೊಮ್ಮನಹಳ್ಳಿ ಗ್ರಾಮದ ದೂರುದಾರ ನವೀನ ತಂದೆ ಬಸನಗೌಡ ಪಾಟೀಲ್ ತಮ್ಮ ಪರಿಚಯಸ್ಥರಾದ ಶಂಕ್ರಪ್ಪ ಈರಪ್ಪ ಗುಮಗುಂಡಿ ಅವರ ಕೆ.ಡಿ.ಟಿ ಪ್ರಕಾರ ದುರಸ್ಥಿ ಮಾಡಿಕೊಡಲು ಹಾನಗಲ್ ತಹಶೀಲ್ದಾರ ಕಛೇರಿಗೆ ಅರ್ಜಿ ಸಲ್ಲಿಸಿದ್ದರು. ಹಾನಗಲ್ ತಹಶೀಲ್ದಾರ
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಸೌಲಭ್ಯಕ್ಕೆ ಚಾಲನೆ
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು
ಅಭಿವೃದ್ಧಿ ಮಾಡುತ್ತೇವೆ ಅಂದರೆ ರಸ್ತೆ ಕೊಡಲು ರೆಡಿ: ಡಿಕೆ ಶಿವಕುಮಾರ್
ರಸ್ತೆ ಅಭಿವೃದ್ಧಿ ಮಾಡುತ್ತೇವೆ ಎಂದು ಹೇಳಿದರೆ ರಸ್ತೆಗಳನ್ನು ಬಿಟ್ಟುಕೊಡಲು ಸಿದ್ಧ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ. ಪಾಳ್ಯದ ವೆಂಗಯ್ಯ ಪಾರ್ಕ್ ನಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶನಿವಾರ “ಬೆಂಗಳೂರು ನಡಿಗೆ” ಅಭಿಯಾನದ
ಲಂಚ ಕೇಳಿದ ಆರ್ ಓ ಅಮಾನತಿಗೆ ಸ್ಥಳದಲ್ಲೇ ಆದೇಶಿಸಿದ ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಖಾತಾ ಮಾಡಿಸಲು 10-15 ಸಾವಿರ ಲಂಚ ಕೇಳುತ್ತಿರುವ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಕೆ.ಆರ್. ಪುರಂ ಆರ್ ಓ ಬಸವರಾಜ್ ಅವರ ವಿರುದ್ಧ ಕ್ರಮ ಜರುಗಿಸುವಂತೆ ಡಿಸಿಎಂ ಡಿ.ಕೆ. ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದರು. ಬೆಂಗಳೂರಿನ ಕೆ ಆರ್ ಪುರಂನ ಟಿ.ಸಿ.
ಗರೀಭ್ ರಥ್ ಎಕ್ಸ್ ಪ್ರೆಸ್ ರೈಲಿನಲ್ಲಿ ಅಗ್ನಿ ಅವಘಢ: ಪ್ರಯಾಣಿಕರು ಪಾರು
ಗರೀಬ್ ರಥ್ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳಲ್ಲಿ (ರೈಲು ಸಂಖ್ಯೆ 12204) ಬೆಂಕಿ ಕಾಣಿಸಿಕೊಂಡಿದ್ದು, ಎಸಿ ಕೋಚ್‌ಗಳು ಹೊತ್ತಿಯುರಿದ ಘಟನೆ ಪಂಜಾಬ್‌ನಲ್ಲಿ ಸಂಭವಿಸಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ಲುಧಿಯಾನದಿಂದ ದೆಹಲಿಗೆ ಹೋಗುತ್ತಿದ್ದ ಗರೀಭ್ ರಥ್ ಎಕ್ಸ್ ಪ್ರೆಸ್ ರೈಲು ಅಮೃತಸರದಿಂದ ಪ್ರಯಾಣಿಸುತ್ತಿದ್ದಾಗ ಶನಿವಾರ
ವಿದ್ಯಾರ್ಥಿನಿ ಕೊಂದ ಪಾಗಲ್ ಪ್ರೇಮಿ ಅರೆಸ್ಟ್: ಕೊಲೆಗೆ ವಾಟ್ಸಪ್ ಗ್ರೂಪ್ ರಚಿಸಿದ್ದ ವಿಘ್ನೇಶ್
ಪ್ರೀತಿ ನಿರಾಕರಿಸಿದ್ದಕ್ಕೆ ಯುವತಿಯ ಕತ್ತು ಸೀಳಿ ಕೊಂದಿದ್ದ ಪಾಗಲ್ ಪ್ರೇಮಿಯನ್ನು ಬೆಂಗಳೂರಿನ ಶ್ರೀರಾಂಪುರ ಪೊಲೀಸರು ಬಂಧಿಸುವಲ್ಲಿ ಯಶಸಸ್ವಿಯಾಗಿದ್ದಾರೆ. ಬಿ ಫಾರ್ಮಾ ವಿದ್ಯಾರ್ಥಿನಿ ಯಾಮಿನಿ ಪ್ರಿಯಾಳನ್ನು ಮಲ್ಲೇಶ್ವರದ ರೈಲ್ವೆ ನಿಲ್ದಾಣದ ಬಳಿ ಕೊಲೆ ಮಾಡಿ ಪರಾರಿಯಾಗಿದ್ದ ವಿಘ್ನೇಶ್ ಸೋಲದೇವನಹಳ್ಳಿಯಲ್ಲಿ ಅಡಗಿಕೊಂಡಿದ್ದಾಗ ಪೊಲೀಸರು ಬಂಧಿಸಿದ್ದಾರೆ.
ಐಪಿಎಸ್ ಅಧಿಕಾರಿ ಮನೆಯಲ್ಲಿ ನೋಟಿನ ಹಾಸಿಗೆ, ಕೆಜಿಗಟ್ಟಲೆ ಚಿನ್ನ, 22 ದುಬಾರಿ ವಾಚ್!
ಹಣದ ಬಂಡಲ್ ನ ಹಾಸಿಗೆ, ಐಷಾರಾಮಿ ಕಾರುಗಳು, ದುಬಾರಿ ವಾಚ್ ಗಳು, ಕೆಜಿಗಟ್ಟಲೆ ಚಿನ್ನ.. ಇದು ಡಿಐಜಿ ಎಂದು ಹೇಳಿಕೊಂಡು ಭ್ರಷ್ಟಾಚಾರ ನಡೆಸುತ್ತಿದ್ದ ಐಪಿಎಸ್ ಅಧಿಕಾರಿ ಮನೆಯಲ್ಲಿ ಪತ್ತೆಯಾಗಿದೆ. ಪಂಜಾಬ್ ನ ರೂಪರ್ ರೇಂಜ್ ನಲ್ಲಿರುವ ಐಪಿಎಸ್ ಅಧಿಕಾರಿ ಹರಿಚರಣ್ ಸಿಂಗ್
ಕಾರವಾರದಲ್ಲಿ ವಿಚಿತ್ರ ಘಟನೆ: ಹಾರಿ ಬಂದು ಚುಚ್ಚಿದ ಮೀನಿಗೆ ಮೀನುಗಾರ ಬಲಿ
ಅತ್ಯಂತ ಅಪರೂಪದಲ್ಲೇ ಅಪರೂಪದ ಘಟನೆಯಲ್ಲಿ ಮೀನೊಂದು ಹಾರಿ ಬಂದು ಚುಚ್ಚಿದ ಪರಿಣಾಮ ಯುವ ಮೀನುಗಾರ ಮೃತಪಟ್ಟ ವಿಚಿತ್ರ ಘಟನೆ ಕಾರವಾರದಲ್ಲಿ ಸಂಭವಿಸಿದೆ. ಕಾರವಾರ ತಾಲೂಕಿನ ಮಾಜಾಳಿ ಗ್ರಾಮದ ದಾಂಡೇಭಾಗದ ಅಕ್ಷಯ ಅನಿಲ ಮಾಜಾಳಿಕರ್ (24) ಮೃತಪಟ್ಟಿದ್ದಾರೆ. ಅಕ್ಷಯ ಮಂಗಳವಾರ ಎಂದಿನಂತೆ ದೋಣಿಯಲ್ಲಿ
ಹೆಚ್ ಎಂಟಿಗೆ ಮರುಜೀವ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ
ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 40 ನಾಗರಿಕರು ಬಲಿ
ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದರಿಂದ 40ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಗಡಿಯಲ್ಲಿರುವ ಕಂದಹಾರ್ ಪ್ರಾಂತ್ಯದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಕಂದಹಾರ್ ನ ಬಲೂಕ್ ಜಿಲ್ಲೆಯ ಪ್ರದೇಶಗಳ ಮೇಲೆ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಹಗುರ ಯುದ್ಧ




