Wednesday, September 30, 2026
Menu

ಅತ್ಯಾಚಾರಿಗಳ ಸಮರ್ಥಿಸಿದ್ದ ಪ್ರಹ್ಲಾದ ಜೋಷಿ ಶಿಕ್ಷಣ ಸಚಿವರಾಗಿದ್ದು ಕನ್ನಡಿಗರು ತಲೆ ತಗ್ಗಿಸುವ ವಿಚಾರ: ಮಾಜಿ ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಸಂಸದರೊಬ್ಬರು ದೇಶದ ಶಿಕ್ಷಣ ಸಚಿವರಾದರೆಂದು ನಾವೆಲ್ಲರೂ ಹೆಮ್ಮೆ ಪಡಬೇಕಾಗಿತ್ತು, ಆದರೆ  ಪ್ರಧಾನಿ ನರೇಂದ್ರ ಮೋದಿ ಅವರು ಮಹಿಳೆಯ ಅತ್ಯಾಚಾರಿಗಳನ್ನು ಸಮರ್ಥಿಸಿದ್ದ ಸಂಸದ ಪ್ರಹ್ಲಾದ ಜೋಷಿ ಅವರನ್ನು ಶಿಕ್ಷಣ ಸಚಿವನನ್ನಾಗಿ ಮಾಡಿ ಕನ್ನಡಿಗರೆಲ್ಲರೂ ತಲೆತಗ್ಗಿಸುವ ಹಾಗೆ ಮಾಡಿದ್ದಾರೆ  ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ನಿರ್ಗಮಿತ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗಿಂತ ಪ್ರಹ್ಲಾದ್ ಜೋಷಿ ಅವರು ಯಾವುದೇ ರೀತಿ ಭಿನ್ನರಲ್ಲ, ಇವರಿಬ್ಬರೂ

ಚಿತ್ರದುರ್ಗ ಬರ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ: ಆ‌ರ್‌ ಅಶೋಕ 

ಚಿತ್ರದುರ್ಗ ಜಿಲ್ಲೆಯಲ್ಲಿ ರೈತರ ಹೊಲಗಳಿಗೆ ಭೇಟಿ ನೀಡಿ ಬರ ಪರಿಸ್ಥಿತಿಯನ್ನು ಪರಿಶೀಲಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಚಿತ್ರದುರ್ಗ ಜಿಲ್ಲೆಯನ್ನು ಬರಗಾಲ ಪೀಡಿತ ಜಿಲ್ಲೆ ಎಂದು ಘೋಷಣೆ ಮಾಡಿ ರೈತರಿಗೆ ಪರಿಹಾರ ವಿತರಣೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ. ಹಿರಿಯೂರು ತಾಲೂಕಿನ ಸೂರಗೊಂಡನಹಳ್ಳಿಯಲ್ಲಿ ಸೂರ್ಯಕಾಂತಿ

ವಿದ್ಯಾರ್ಥಿ ಪ್ರತಿಭಟನೆ ವೇಳೆ ಪ್ರಧಾನಿ ಮೋದಿ ವಿರುದ್ಧ ಪೋಸ್ಟ್‌: ಎಫ್‌ಐಆರ್‌

ಜಂತರ್‌ ಮಂತರ್‌ನಲ್ಲಿ ಕಾಕ್ರೋಚ್‌ ಜನತಾ ಪಾರ್ಟಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರು ನಡೆಸಿದ ಪ್ರತಿಭಟನೆ ವೇಳೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ದೇಶದ ಪ್ರಮುಖ ನಾಯಕರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್‌ ಮಾಡಲಾಗಿದ್ದ ದುರುದ್ದೇಶಪೂರಿತ ಹಾಗೂ ಅವಹೇಳನಕಾರಿ ಪೋಸ್ಟ್‌ ಪ್ರಕಟಿಸಿದ ಆರೋಪದಡಿ

ಕಪ್ಪು ಸಮುದ್ರ ಬಂದರು ಬಳಿ ಡ್ರೋನ್‌, ಕ್ಷಿಪಣಿ ದಾಳಿ: ಸಾವಿನ ಭಯದಲ್ಲಿ 13 ಭಾರತೀಯ ಪ್ರಜೆಗಳು

ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧ ಮುಂದುವರಿದಿದ್ದು, ಕಪ್ಪು ಸಮುದ್ರ ಬಂದರು ಸಮೀಪ ಡ್ರೋನ್‌ ಮತ್ತು ಕ್ಷಿಪಣಿ ದಾಳಿಯಾಗಿದೆ. ಚೋರ್ನೊಮೊರ್ಸ್ಕ್ ಬಂದರಿನಲ್ಲಿ ಸಿಲುಕಿರುವ ಹಡಗಿನಲ್ಲಿ 13 ಭಾರತೀಯ ನಾವಿಕರಿದ್ದಾರೆ. ಯಾವಾಗ ಬೇಕಾದರೂ ಹಡಗಿಗೆ ಕ್ಷಿಪಣಿ ಅಪ್ಪಳಿಸುವ ಆತಂಕ ಇದೆ ಎಂದು ಭಾರತೀಯ

ರಾಹುಲ್ ಗಾಂಧಿ ವಂಶ ಧ್ವಂಸ ಬೆದರಿಕೆ: ಶಾಸಕ ಯಶ್ ಪಾಲ್ ಸುವರ್ಣ ವಿರುದ್ಧ ಪ್ರಕರಣ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ದ್ವೇಷ ಭಾಷಣ ಮಾಡಿರುವ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಕಾಕ್ರೋಚ್‌ ಜನತಾ ಪಾರ್ಟಿ (ಸಿಜೆಪಿ) ಹಾಗೂ ಕಾಂಗ್ರೆಸ್‌ ವಿರುದ್ಧ

ಮಂಡ್ಯ-ಮೈಸೂರಲ್ಲಿ ಕಾವೇರಿ ಕಿಚ್ಚು: ಪ್ರತಿಭಟನೆ, ರಸ್ತೆ ತಡೆ

ತಮಿಳುನಾಡಿಗೆ ನೀರು ಬಿಡುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ಹಿನ್ನೆಲೆಯಲ್ಲಿ ಕಾವೇರಿ ಕೊಳ್ಳದ ರೈತರು ರಸ್ತೆ ತಡೆ, ಅರೆ ಬೆತ್ತಲೆ ಪ್ರತಿಭಟನೆ ನಡೆಸಿ ಆಕ್ರೋಶ ಹೊರ ಹಾಕಿದರು. ಮೈಸೂರು ಜಿಲ್ಲಾ ರೈತ ಸಂಘದ ಬುಧವಾರ ಮೈಸೂರಿನ ಹಳೆ ಕೋರ್ಟ್ ಮುಂಭಾಗದಲ್ಲಿರುವ

ಕಾವೇರಿ ವಿಚಾರದಲ್ಲಿ ರಾಜ್ಯದ ಹಿತ ಕಾಪಾಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲ: ಆರ್‌ ಅಶೋಕ

ಕೆಆರ್‌ಎಸ್‌ನಲ್ಲಿ ನೀರಿನ ಕೊರತೆ ಇದೆ ಎಂದು ತಿಳಿಸಿಕೊಡುವಲ್ಲಿ ಕಾಂಗ್ರೆಸ್‌ ಸರ್ಕಾರ ವಿಫಲವಾಗಿದೆ. ಆದ್ದರಿಂದಲೇ ಮರಣ ಶಾಸನದಂತಹ ಆದೇಶ ರಾಜ್ಯಕ್ಕೆ ಸಿಕ್ಕಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕದ ಹಿತಾಸಕ್ತಿ

ಕರ್ನಾಟಕ ವಿಧಾನಮಂಡಲ ಅಧಿವೇಶನ ಆಗಸ್ಟ್‌ 13-27ರವರೆಗೆ

ಕರ್ನಾಟಕ ವಿಧಾನಮಂಡಲದ ಮುಂಗಾರು ಅಧಿವೇಶನವು ಆಗಸ್ಟ್‌ ೧೩ರಿಂದ ೨೭ರವರೆಗೆ ನಡೆಯಲಿದೆ ಎಂದು ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಇಲಾಖೆ ಅಧಿಸೂಚನೆ ಪ್ರಕಟಿಸಿದೆ. ಆಗಸ್ಟ್ 13ರಂದು ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ಗಳ ಅಧಿವೇಶನ ಆರಂಭವಾಗಲಿದ್ದು,

ಜಪಾನ್‌ನಲ್ಲಿ ಪ್ರಬಲ ಭೂಕಂಪ: ಸುನಾಮಿ ಆತಂಕ, ತುರ್ತು ಪರಿಸ್ಥಿತಿ ಘೋಷಣೆ

ಜಪಾನ್‌ನ ದಕ್ಷಿಣ ಭಾಗದ ಕ್ಯುಶು ದ್ವೀಪದ ಕುಮಾಮೊಟೊ ಪ್ರಾಂತ್ಯದಲ್ಲಿ  ಪ್ರಬಲ ಭೂಕಂಪ ಸಂಭವಿಸಿದ್ದು,  ರಿಕ್ಟರ್ ಮಾಪಕದಲ್ಲಿ 7.1 ತೀವ್ರತೆ ದಾಖಲಾಗಿದೆ.  ಕರಾವಳಿ ಭಾಗದಲ್ಲಿ ಸುನಾಮಿ ಎಚ್ಚರಿಕೆ ನೀಡಿದ್ದು, ನಿವಾಸಿಗಳ ಸ್ಥಳಾಂತರಕ್ಕೆ ಸೂಚಿಸಲಾಗಿದೆ. ಜಪಾನ್ ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಭೂಕಂಪದ ಕೇಂದ್ರಬಿಂದು

ವಿದ್ಯಾರ್ಥಿಗಳ ಸುಸೈಡ್‌, ಅಸಹಜ ಸಾವು ಸಂಭವಿಸಿದ ಕೂಡಲೇ ಪೊಲೀಸ್‌ ಠಾಣೆಗೆ ಮಾಹಿತಿ ಕಡ್ಡಾಯ

ವಿದ್ಯಾರ್ಥಿಗಳ ಆತ್ಮಹತ್ಯೆ ಅಥವಾ ಯಾವುದೇ ಅಸಹಜ ಸಾವು ಸಂಭವಿಸಿದ ಕೂಡಲೇ ಸಂಬಂಧಿತ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡುವಂತೆ ಸರ್ಕಾರ ಆದೇಶಿಸಿದೆ. ವಿದ್ಯಾರ್ಥಿಗಳ ಸುರಕ್ಷತೆ, ಶಿಕ್ಷಣ ಸಂಸ್ಥೆಗಳ ಹೊಣೆಗಾರಿಕೆಯನ್ನು ಬಲಪಡಿಸುವ ಕ್ರಮವಾಗಿ ಸರ್ಕಾರದ ಕರ್ನಾಟಕ ಉನ್ನತ ಶಿಕ್ಷಣ ಇಲಾಖೆಯು ಅನುದಾನಿತ ಹಾಗೂ