kannada news
ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್
ಬೆಂಗಳೂರು: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ ಸಂವಾದದ ಬಳಿಕ ಮಾಡಿದ ಅವರು ಮಾಧ್ಯಮಗಳು ನಾನು ಹೇಳದೇ ಇರುವ ಮಾತನ್ನು ಹೇಳಿದ್ದೇನೆ ಎಂದು ಸುಳ್ಳು ಸುದ್ದಿ ಪ್ರಕಟಿಸುತ್ತಿವೆ. ಸುಳ್ಳು ಸುದ್ದಿ ಹಾಕಿ ವಿವಾದ ಸೃಷ್ಟಿಸಿದರೆ ಮಾಧ್ಯಮಗಳ
ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್ ಮುಖ್ಯಸ್ಥರ ವಿರುದ್ಧ ಎಫ್ ಐಆರ್!
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ
ಬಿಹಾರದಲ್ಲಿ ನವೆಂಬರ್ 6, 11 ಮತದಾನ; 14ರಂದು ಫಲಿತಾಂಶ
ಬಹು ನಿರೀಕ್ಷಿತ ಬಿಹಾರ ವಿಧಾನಸಭಾ ಚುನಾವಣೆ ನವೆಂಬರ್ 6 ಮತ್ತು 11ರಂದು ಎರಡು ಹಂತಗಳಲ್ಲಿ ನಡೆಯಲಿದ್ದು, ನವೆಂಬರ್ 14ರಂದು ಫಲಿತಾಂಶ ಪ್ರಕಟವಾಗಲಿದೆ. ಕೇಂದ್ರ ಚುನಾವಣಾ ಆಯೋಗ ಸೋಮವಾರ ಬಿಹಾರ ವಿಧಾನಸಭೆಯ 243 ಸ್ಥಾನಗಳಿಗೆ ಚುನಾವಣೆ ದಿನಾಂಕ ಪ್ರಕಟಿಸಿದ್ದು, ಚುನಾವಣಾ ನೀತಿ ಸಂಹಿತೆ
ಸಾಲಬಾಧೆಗೆ ರೈತ ಆತ್ಮಹತ್ಯೆಗೆ ಶರಣು
ಧಾರಾಕಾರ ಸುರಿದ ಬಾರಿ ಮಳೆಗೆ ಸಂಪೂರ್ಣ ಬೆಳೆಗಳು ಹಾನಿಯಾಗಿದ್ದು, ನಷ್ಟದಿಂದ ಬೇಸತ್ತು ರೈತನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನಲ್ಲಿ ನಡೆದಿದೆ. ತಾಲೂಕಿನ ಸುಂಬಡ ಗ್ರಾಮದಲ್ಲಿ ಶುಕ್ರವಾರ ಮೌನೇಶ (25) ಆತ್ಮಹತ್ಯೆ ಮಾಡಿಕೊಂಡ ರೈತ ಎಂದು
ವೆಸ್ಟ್ ಇಂಡೀಸ್ ಇನಿಂಗ್ಸ್ ಸೋಲು; ಭಾರತದ ಗೆಲುವಿನಲ್ಲಿ ಮಿಂಚಿದ ಜಡೇಜಾ, ಸಿರಾಜ್!
ಅಹಮದಾಬಾದ್ : ಉಪನಾಯಕ ರವೀಂದ್ರ ಜಡೇಜಾ ಅವರ ಆಲ್ ರೌಂಡ್ ಪ್ರದರ್ಶನದ ನೆರವಿನಿಂದ ಭಾರತ ತಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್ ಗಳ ಭಾರೀ ಅಂತರದಿಂದ ವೆಸ್ಟ್ ಇಂಡೀಸ್ ತಂಡವನ್ನು ಮಣಿಸಿ 2 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ
ತೆಂಗಿನ ಕಾಯಿ ಒಳಗೆ ಬಚ್ಚಿಟ್ಟಿದ್ದ 2 ಕೋಟಿ ಮೌಲ್ಯದ ಗಾಂಜಾ ಪತ್ತೆ
ಹೈದರಾಬಾದ್ :ನಗರದ ಹೊರವಲಯದ ರಾಮೋಜಿ ರಾವ್ ಫಿಲ್ಮ್ಸಿಟಿ ಬಳಿ ತೆಂಗಿನ ಕಾಯಿಗಳ ಒಳಗಿಟ್ಟು ರಾಜಸ್ಥಾನಕ್ಕೆ ಸಾಗಿಸುತ್ತಿದ್ದ 2 ಕೋಟಿ ರೂ. ಮೌಲ್ಯದ 400 ಕೆಜಿಯ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ರಾಚಕೊಂಡ ಪೊಲೀಸರು ಮತ್ತು ತೆಲಂಗಾಣದ ಎಲೈಟ್ ಆಕ್ಷನ್ ಗ್ರೂಪ್ ಫಾರ್ ಡ್ರಗ್ ಲಾ
ಸಿರಾಜ್, ಬುಮ್ರಾ ಮಾರಕ ದಾಳಿ: 162 ರನ್ ಗೆ ವೆಸ್ಟ್ ಇಂಡೀಸ್ ಆಲೌಟ್
ಅಹಮದಾಬಾದ್: ಮಧ್ಯಮ ವೇಗಿಗಳಾದ ಮೊಹಮದ್ ಸಿರಾಜ್ ಮತ್ತು ಜಸ್ ಪ್ರೀತ್ ಬುಮ್ರಾ ಮಾರಕ ದಾಳಿಗೆ ತತ್ತರಿಸಿದ ವೆಸ್ಟ್ ಇಂಡೀಸ್ ತಂಡ ಮೊದಲ ದಿನವೇ 167 ರನ್ ಗೆ ಆಲೌಟಾಗಿದೆ. ಗುರುವಾರ ಆರಂಭಗೊಂಡ ಮೊದಲ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್
ಮದರಸಾದ ಶೌಚಾಲಯದಲ್ಲಿ ಬಚ್ಚಿಟ್ಟುಕೊಂಡಿದ್ದ 40 ಬಾಲಕಿಯರು ಪತ್ತೆ!
14 ವರ್ಷದೊಳಗಿನ 40 ಬಾಲಕಿಯರನ್ನು ಉತ್ತರ ಪ್ರದೇಶದ ಅಕ್ರಮ ಮದರಾಸದ ಶೌಚಾಲಯದಲ್ಲಿ ಕೂಡಿಟ್ಟ ಆಘಾತಕಾರಿ ವಿಷಯ ಅಧಿಕಾರಿಗಳ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಪಯಾಗ್ ಪುರದ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಕುಮಾರ್ ಪಾಂಡೆ ನೇತೃತ್ವದಲ್ಲಿ ಪಹಲ್ವಾರಾ ಗ್ರಾಮದಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ
ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ 7 ತಲೆಬರುಡೆ ಪತ್ತೆ, ಒಂದು ಗುರುತು ಪತ್ತೆ!
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಗ್ಲೆಗುಡ್ಡದಲ್ಲಿ 2ನೇ ದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆರಡು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ಸೌಜನ್ಯ ಅವರ ಮಾವ ವಿಠಲ್ ಗೌಡ ಮಾಡಿದ್ದ
ರಾಹುಲ್ ಗಾಂಧಿ ಆರೋಪಗಳೆಲ್ಲವೂ ಸತ್ಯ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಅವರು, ಆಳಂದ




