kannada news
ಹರ್ಮುಜ್ ಜಲಸಂಧಿಯಲ್ಲಿ ಹಡಗುಗಳ ಮೇಲೆ ಇರಾನ್ ದಾಳಿ: ನಾಲ್ವರು ಭಾರತೀಯರ ಸಾವು
ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಒಬ್ಬ ನಾವಿಕ ನಾಪತ್ತೆಯಾಗಿರುವುದಾಗಿ ಭಾರತದ ವಿದೇಶಾಂಗ ಇಲಾಖೆ ಅಧಿಕೃತ ಮಾಹಿತಿ ನೀಡಿದೆ. ಭಾರತದ ‘ಜಾಗರ್ನವ್’ ಮತ್ತು ‘ಸನ್ಮಾರ್ ಹೆರಾಲ್ಡ್’ ಹಡಗುಗಳ ಮೇಲೆ ನಡೆದಿದೆ. ಅಮೆರಿಕ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿ ಹರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗುವುದು ಎಂದು
ಮದುವೆ ಸಿದ್ಧತೆ, ಬ್ಯಾಂಕ್ ಲಾಕರ್‌ನಿಂದ ಒಡವೆ ಮನೆಯಲ್ಲಿ ತಂದಿಟ್ಟ ಶಿರಸಿಯ ವೈದ್ಯನ ಕೊಲೆ
ಮದುವೆ ಸಿದ್ಧತೆಯಲ್ಲಿದ್ದ ಶಿರಸಿಯ ನ್ಯೂ KHB ಕಾಲೋನಿಯ ನಿವಾಸಿಯಾಗಿದ್ದ ವೈದ್ಯರೊಬ್ಬರು ಬ್ಯಾಂಕ್ ಲಾಕರ್‌ನಿಂದ ಒಡವೆಗಳನ್ನು ಮನೆಗೆ ತಂದಿಟ್ಟಿದ್ದು, ದುಷ್ಕರ್ಮಿಗಳು ಮನೆಗೆ ನುಗ್ಗಿ ಕೊಲೆಗೈದು ಪರಾರಿಯಾಗಿದ್ದಾರೆ. ವೈದ್ಯ ರಮೇಶ್ ಕಲಗುಟಕರ(51) ಕೊಲೆಯಾದ ವ್ಯಕ್ತಿ, ಇವರ ಪತ್ನಿ ಎಂಟು ತಿಂಗಳ ಹಿಂದೆ ಮೃತಪಟ್ಟಿದ್ದು, 45
ಮದುವೆಗೆಂದು ಹುಡುಗಿ ನೋಡಲು ಹೋಗುತ್ತಿದ್ದ ಕುಟುಂಬ ಹೊಸಪೇಟೆಯಲ್ಲಿ ರಸ್ತೆ ಅಪಘಾತಕ್ಕೆ ಬಲಿ
ಹೊಸಪೇಟೆ ತಾಲೂಕಿನ ಡಾಣಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಅಸು ನೀಗಿದ್ದು, ಹಲವರು ಗಾಯಗೊಂಡಿದ್ದಾರೆ. ಮರಿಯಮ್ಮನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ನಡೆದಿದೆ. ಮಗನ ಮದುವೆಗಾಗಿ ಕನ್ಯೆ ನೋಡಲು ತೆರಳುತ್ತಿದ್ದಾಗ ಈ ದುರಂತ
ಅರಸೀಕೆರೆಯಲ್ಲಿ ಕೆರೆಗೆ ಬಿದ್ದ ಅಳಿಯನ ರಕ್ಷಿಸಲು ಹೋದ ಮಾವನೂ ನೀರುಪಾಲು
ಕೆರೆಯಲ್ಲಿ ಮುಳುಗುತ್ತಿದ್ದ ಅಳಿಯನ ರಕ್ಷಿಸಲು ಹೋಗಿ ಮಾವನೂ ನೀರಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಯೊಂದು ಹಾಸನದ ಅರಸೀಕೆರೆ ತಾಲೂಕಿನ ಎನ್.ಹೊಸಳ್ಳಿ ಗ್ರಾಮದಲ್ಲಿ ನಡೆದಿದೆ. 12 ವರ್ಷದ ಪ್ರತೀಕ್ ಹಾಗೂ ಮಾವ 45 ವರ್ಷದ ಪ್ರಭಾಕರ್ ಮೃತಪಟ್ಟವರು. ಪ್ರತೀಕ್ ಬೇಸಿಗೆ ರಜೆಯಲ್ಲಿ ಮಾವ
ಬೇಕಿದೆ ದಕ್ಷಿಣಕ್ಕೆ ಸುಪ್ರೀಂಕೋರ್ಟ್ ಪೀಠ
ದಕ್ಷಿಣದಲ್ಲಿ ಎಲ್ಲಿ ಸುಪ್ರೀಂಕೋರ್ಟ್ ಸ್ಥಾಪನೆ ಆಗಬೇಕೆಂಬುದನ್ನು ಸುಪ್ರೀಂ ಕೋರ್ಟ್ ಆಡಳಿತದ ಪ್ರಧಾನ ಅಧಿಕಾರಿಯೂ ಆಗಿರುವ ಸಿಜೆಐ ಹಾಗೂ ಕೊಲಿಜಿಯಂ ವಿವೇಚನೆಗೆ ಬಿಟ್ಟ ವಿಚಾರ. ಬೆಂಗಳೂರು ಸೇರಿದಂತೆ ಹೈದರಾಬಾದ್ ಮತ್ತು ಚೆನ್ನೈ ಮಹಾನಗರಗಳು ಸುಪ್ರೀಂಕೋರ್ಟ್ ಪೀಠ ಸ್ಥಾಪನೆಗೆ ಎಲ್ಲ ರೀತಿಯಲ್ಲಿಯೂ ಯೋಗ್ಯ ಸ್ಥಳಗಳು.
ಅಮೆರಿಕದಿಂದ ಕದನ ವಿರಾಮ ಉಲ್ಲಂಘನೆ: ಹರ್ಮುಜ್ ಜಲಸಂಧಿ ಮೇಲೆ ಮತ್ತೆ ಇರಾನ್ ನಿರ್ಬಂಧ
ಅಮೆರಿಕ ಕದನ ವಿರಾಮವನ್ನು ಉಲ್ಲಂಘಿಸಿರುವ ಕಾರಣ ಹರ್ಮುಜ್ ಜಲಸಂಧಿಯನ್ನು ಮತ್ತೆ ಮುಚ್ಚಲಾಗುತ್ತಿದೆ ಎಂದು ಇರಾನ್ ಹೇಳಿದೆ. ಇರಾನ್ ನಿರ್ಣಾಯಕ ಜಲಮಾರ್ಗವಾಗಿರುವ ಹರ್ಮುಜ್ ಜಲಸಂಧಿಯ ಮೇಲೆ ಮತ್ತೆ ನಿರ್ಬಂಧಗಳನ್ನು ಹೇರಿದ್ದು, ತೆರೆಯುವ ನಿರ್ಧಾರವನ್ನು ಹಿಂತೆಗೆದುಕೊಂಡಿದೆ. ಇರಾನ್ ಸಂಬಂಧಿತ ಹಡಗು ಸಾಗಣೆಯ ಮೇಲಿನ ದಿಗ್ಬಂಧನವನ್ನು
ಒಮ್ಮತದಿಂದ ಸ್ವೀಕೃತಗೊಂಡಿದ್ದ ಮಹಿಳಾ ಮೀಸಲು ಮಸೂದೆ ಮರಳಿ ತನ್ನಿ: ಪ್ರಿಯಾಂಕಾ ಗಾಂಧಿ
ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕೃತಗೊಂಡಿದ್ದ ಮಹಿಳಾ ಮೀಸಲು ಮಸೂದೆಯನ್ನು ಮರಳಿ ತರುವಂತೆ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದರು. ಎಲ್ಲಾ ಪಕ್ಷಗಳಿಂದ ಅಂಗೀಕರಿಸಲ್ಪಟ್ಟ ಹಳೆಯ ಮಹಿಳಾ ಮಸೂದೆಯನ್ನು ಸೋಮವಾರವೇ ಕೇಂದ್ರ ಸರ್ಕಾರ ಮಂಡಿಸಬೇಕು. ಸಂಸತ್
ನ್ಯಾಯಾಂಗ ಸ್ವಾತಂತ್ರ್ಯವನ್ನು ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸಬೇಕಿದೆ: ಸಿಎಂ
ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ನ್ಯಾಯಾಂಗ ಸ್ವಾತಂತ್ರ್ಯವನ್ನು ಬಾಹ್ಯ ಒತ್ತಡಗಳಿಂದ ಮಾತ್ರವಲ್ಲದೆ ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಅಲ್ಗಾರಿದಮಿಕ್ ಪಕ್ಷಪಾತವು ಕಾನೂನಿನ ಮುಂದೆ ಸಮಾನತೆಯ ಖಾತರಿಯನ್ನು ಹಾಳುಮಾಡಬಹುದು. ಅಪಾರದರ್ಶಕ ವ್ಯವಸ್ಥೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯ ತಾರ್ಕಿಕ ನಿರ್ಧಾರಗಳ ಸಿದ್ಧಾಂತವನ್ನು ದುರ್ಬಲಗೊಳಿಸುವ ಆತಂಕವನ್ನು
ನಾಟಕ ನೋಡುತ್ತಿದ್ದವರ ಮೇಲೆ ಕುಸಿದ ಗೋಡೆ: ಮಕ್ಕಳಿಬ್ಬರ ಸಾವು
ರಾಯಚೂರು ಜಿಲ್ಲೆಯ ಮಾನ್ವಿ ಬೈಲ್ ಮರ್ಚೆಡ್ ಗ್ರಾಮದಲ್ಲಿ ಬಯಲು ನಾಟಕ ನೋಡುತ್ತಿದ್ದವರ ಮೇಲೆ ಕಮಾನು ಗೋಡೆ ಕುಸಿದು ಬಿದ್ದು ಇಬ್ಬರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ವಿಶ್ವನಾಥ್ (8) ಹಾಗೂ ಸಾನ್ವಿತ (2) ಎಂದು ಗುರುತಿಸಲಾಗಿದೆ. ಏಳು
ಬೆಸ್ಕಾಂ, ಚೆಸ್ಕಾಂ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ
ಬೆಸ್ಕಾಂ ಕಂಪನಿಯ ಗ್ರಾಹಕರಿಗೆ ಪ್ರತಿ ಯುನಿಟ್‌ಗೆ ೫೬ ಪೈಸೆ, ಮೈಸೂರಿನ ಚೆಸ್ಕೋ ಕಂಪನಿ ವ್ಯಾಪ್ತಿಯ ಗ್ರಾಹಕರಿಗೆ ವಿದ್ಯುತ್ ದರದಲ್ಲಿ ೧೫ ಪೈಸೆ ಏರಿಕೆ ಮಾಡಲಾಗಿದೆ. ಮಂಗಳೂರು ವ್ಯಾಪ್ತಿಯ ಗ್ರಾಹಕರಿಗೆ ಪ್ರತಿ ಯೂನಿಟ್‌ಗೆ ೯ ಪೈಸೆ, ಹುಬ್ಬಳ್ಳಿ ಮತ್ತು ಕಲಬುರ್ಗಿಯ ಗ್ರಾಹಕರಿಗೆ ತಲಾ




