kannada news
ಅಂಬೇಡ್ಕರ್ ರಚಿಸಿದ ಸಂವಿಧಾನದಿಂದಲೇ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ: ಸಿದ್ದರಾಮಯ್ಯ
ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದಲೇ ನಾನು ಈ ರಾಜ್ಯದ ಮುಖ್ಯಮಂತ್ರಿ ಆಗಿದ್ದೇನೆ ಎಂದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಇಂದು ಸಮಾಜ ಕಲ್ಯಾಣ ಇಲಾಖೆ ವತಿಯಿಂದ ವಿಧಾನ ಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಆಯೋಜಿಸಲಾಗಿದ್ದಸಂವಿಧಾನ ಶಿಲ್ಪಿ ಭಾರತ ರತ್ನ ಮಹಾ ಮಾನವತಾವಾದಿ ಬಾಬಾಸಾಹೇಬ್ ಡಾII ಬಿ ಆರ್ ಅಂಬೇಡ್ಕರ್ ರವರ ಜನ್ಮ ದಿನಾಚರಣೆ ಹಾಗೂ ಡಾ. ಬಿ ಆರ್ ಅಂಬೇಡ್ಕರ್ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ
ನಸೀರ್ ಅಹ್ಮದ್ ರಾಜೀನಾಮೆ: ತಮ್ಮದೇ ಮೂಲಗಳಿಂದ ಮಾಹಿತಿ ಪಡೆದು ಸಿಎಂ ತೀರ್ಮಾನವೆಂದ ಡಿಕೆ ಶಿವಕುಮಾರ್
ಮುಖ್ಯಮಂತ್ರಿ ತಮ್ಮದೇ ಆದ ವಿವಿಧ ಮೂಲಗಳಿಂದ ಮಾಹಿತಿ ಪಡೆದು, ಪಕ್ಷದ ಹಿತದೃಷ್ಟಿಯಿಂದ ನಸೀರ್ ಅಹ್ಮದ್ ವಿಚಾರದಲ್ಲಿ ತೀರ್ಮಾನ ತೆಗೆದುಕೊಂಡಿರುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ
ಮಗಳ ರೇಪ್: ಆರೋಪಿಯ ಜನನಾಂಗ ಕತ್ತರಿಸಿ ಕೊಲೆಗೈದ ತಾಯಿ ನಿರ್ದೋಷಿ ಎಂದ ಕೋರ್ಟ್
ಬ್ರೆಜಿಲ್‌ನಲ್ಲಿ ನಡೆದ ಕೊಲೆ ಪ್ರಕರಣವೊಂದರ ವಿಚಾರಣೆ ನಡೆಸಿದ ನ್ಯಾಯಾಲಯವು, ಮಗಳ ಮೇಲೆ ಅತ್ಯಾಚಾರಗೈದ ಆರೋಪಿಯನ್ನು ಕೊಂದ ಮಹಿಳೆ ನಿರಪರಾಧಿ ಎಂದು ತೀರ್ಪು ನೀಡಿದೆ. 2025ರ ಮಾರ್ಚ್‌ನಲ್ಲಿ. ಎರಿಕಾ ಪೆರೇರಾ ಡ ಸಿಲ್ವೇರಾ ವಿಸೆಂಟೆ ಎಂಬ ಮಹಿಳೆಯ 11 ವರ್ಷದ ಮಗಳು ಬೆಲೊ
ನನ್ನ ಮುಟ್ಟಬೇಕಾದರೆ 90 ಲಕ್ಷ ಕೊಡು ಎಂದ ನವವಧು ಚಿನ್ನಾಭರಣ ದೋಚಿ ಪೋಷಕರೊಂದಿಗೆ ಪರಾರಿ
ಉತ್ತರಪ್ರದೇಶದ ಆಗ್ರಾ ಜಿಲ್ಲೆಯ ಜಗದೀಶ್ಪುರದಲ್ಲಿ ಮದುವೆಯಾದ ಮೊದಲ ರಾತ್ರಿ ವಧು ತನ್ನನ್ನು ಮುಟ್ಟಬೇಕಾದರೆ ನೀನು 90 ಲಕ್ಷ ರೂಪಾಯಿ ಕೊಡಬೇಕು ಎಂದು ವರನಲ್ಲಿ ಹಠ ಹಿಡಿದಿದ್ದು ಮಾತ್ರವಲ್ಲದೆ, ಮನೆಯಲ್ಲಿದ್ದ ಚಿನ್ನಾಭರಣಗಳೊಂದಿಗೆ ಪರಾರಿಯಾಗಿದ್ದಾಳೆ. ವರನ ಕುಟುಂಬ ಈಗ ನ್ಯಾಯಕ್ಕಾಗಿ ಕೋರ್ಟ್ ಕದ ತಟ್ಟಿದೆ.
ಬೆಂಗಳೂರಿಗರ ಪಾಲಿಗೆ ಮರೀಚಿಕೆಯಾದ ಎ ಖಾತೆ: ಆರ್ ಅಶೋಕ
ಬೆಂಗಳೂರಿನ 8.25 ಲಕ್ಷ ಬಿ-ಖಾತಾ ಆಸ್ತಿಗಳನ್ನು ಎ-ಖಾತಾವಾಗಿ ಪರಿವರ್ತಿಸುವ ಕಾಂಗ್ರೆಸ್ ಸರ್ಕಾರದ ಯೋಜನೆ ಇಂದು ಸಂಪೂರ್ಣವಾಗಿ ಹಳ್ಳ ಹಿಡಿದಿದೆ. ಯೋಜನೆ ಘೋಷಣೆಯಾಗಿ ಆರು ತಿಂಗಳು ಕಳೆದರೂ ಸಲ್ಲಿಕೆಯಾಗಿರುವ ಅರ್ಜಿಗಳಲ್ಲಿ ಕೇವಲ ಶೇ.10ಕ್ಕಿಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿರುವುದು ಸರ್ಕಾರದ ಕಾರ್ಯಕ್ಷಮತೆಯ ಬಗ್ಗೆ ಗಂಭೀರ ಪ್ರಶ್ನೆಗಳನ್ನು
ಹರ್ಮುಜ್ ಜಲಸಂಧಿಗೆ ಅಮೆರಿಕ ದಿಗ್ಬಂಧನವೆಂದ ಟ್ರಂಪ್: ನಮ್ಮ ನಿಯಂತ್ರಣದಲ್ಲೇ ಇದೆ ಎಂದ ಇರಾನ್
ಇರಾನ್ ಜೊತೆಗಿನ ಮಾತುಕತೆ ವಿಫಲಗೊಂಡ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹರ್ಮುಜ್ ಜಲಸಂಧಿಯನ್ನು ನಿಯಂತ್ರಣಕ್ಕೆ ತೆಗೆದುಕೊಳ್ಳಲು ಮುಂದಾಗಿದ್ದು, ಎಲ್ಲ ಬಂದರುಗಳಿಗೆ ದಿಗ್ಬಂಧನ ವಿಧಸಲಾಗಿದೆ. ಇರಾನ್‌ನ ಯಾವುದೇ ಹಡಗು ಜಲಸಂಧಿ ದಾಟದಂತೆ ಎಚ್ಚರಿಕೆ ನೀಡಲಾಗಿದೆ. ನಾವು ವಿಧಿಸಿರುವ ದಿಗ್ಬಂಧನದ ಮುರಿಯುವ ಪ್ರಯತ್ನವನ್ನು
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ನಸೀರ್ ಅಹ್ಮದ್ ರಾಜೀನಾಮೆ
ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಸೀರ್ ಅಹ್ಮದ್ ರಾಜೀನಾಮೆ ನೀಡಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡುವುದಾಗಿ ಪತ್ರವನ್ನು ಸಿಎಂ ಸಿದ್ದರಾಮಯ್ಯನವರಿಗೆ ಕಳಿಸಿದ್ದಾರೆ. ಏ.13 ರಂದು ಕಾಂಗ್ರೆಸ್‌ನ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಅವರು ಸಿಎಂ ರಾಜಕೀಯ
ಚಿಕ್ಕಮಗಳೂರಿನಲ್ಲಿ ಕೊರಳಿಗೆ ಸುತ್ತಿಕೊಂಡ ಜೋಕಾಲಿ ಸೀರೆ: ಬಾಲಕಿ ಸಾವು
ಚಿಕ್ಕಮಗಳೂರು ತಾಲೂಕಿನ ಹೆಬ್ಬಳ್ಳಿ ಗ್ರಾಮದ ಮನೆಯೊಂದರಲ್ಲಿ ಜೋಕಾಲಿ ಹಾಕಿದ್ದ ಸೀರೆ ಕೊರಳಿಗೆ ಸುತ್ತಿಕೊಂಡು ಹತ್ತು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಲೇಖನಾ ಮೃತಪಟ್ಟ ಬಾಲಕಿ. ಪೋಷಕರು ಮನೆಯಲ್ಲಿ ಇಲ್ಲದ ವೇಳೆ ಈ ದುರಂತ ನಡೆದಿದೆ. ತಾಲೂಕಿನ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ
ಹರಿಹರ ಪಂಚಮಸಾಲಿ ಪೀಠದಿಂದ ವಚನಾನಂದ ಶ್ರೀ ಉಚ್ಚಾಟನೆ
ಹರಿಹರ ಪಂಚಮಸಾಲಿ ಪೀಠದಲ್ಲಿ ಲೆಕ್ಕ ಕೊಡಿ ಅಭಿಯಾನ ತೀವ್ರಗೊಂಡಿರುವ ನಡುವೆಯೇ ವಚನಾನಂದ ಶ್ರೀಗಳನ್ನು ಪೀಠದಿಂದ ಉಚ್ಚಾಟನೆ ಮಾಡಲು ಟ್ರಸ್ಟಿಗಳು ಸಭೆಯಲ್ಲಿ ನಿರ್ಧರಿಸಿದ್ದಾರೆ. ಸಭೆಯಲ್ಲಿ 15 ಟ್ರಸ್ಟಿಗಳಲ್ಲಿ 13 ಮಂದಿ ಭಾಗವಹಿಸಿ ನಿರ್ಣಯ ಈ ಕೈಗೊಂಡಿದ್ದಾರೆ. ಮಠದ ಟ್ರಸ್ಟಿಗಳು ನಿರ್ಣಯ ಕೈಗೊಂಡು ಸ್ವಾಮೀಜಿಗಳನ್ನು
ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ನೀಡದೆ ಕೇಂದ್ರ ದ್ರೋಹ: ಸಿಎಂ ಸಿದ್ದರಾಮಯ್ಯ ಆಕ್ರೋಶ
ಜನಕಲ್ಯಾಣಕ್ಕೆ ಒತ್ತಾಸೆಯಾಗಿರುವ ಸರ್ಕಾರದ ಗ್ಯಾರಂಟಿ ಯೋಜನೆಗಳೂ ಒಂದು ವಿಧದ ಅಭಿವೃದ್ಧಿಯಾಗಿದ್ದು, ಗ್ಯಾರಂಟಿಗಳ ನಡುವೆಯೂ ರಾಜ್ಯದ ಆರ್ಥಿಕ ಸ್ಥಿತಿ ಕೇಂದ್ರಕ್ಕಿಂತ ಉತ್ತಮವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಚಿಕ್ಕಮಗಳೂರಿನ ಹಂದೂರು ಗ್ರಾಮದಿಂದ ನರಸಿಂಹರಾಜಪುರಕ್ಕೆ ಸಂಪರ್ಕಿಸುವ ಭದ್ರಾ ಹಿನ್ನೀರಿನಲ್ಲಿ ನಿರ್ಮಿಸಿರುವ ಸೇತುವೆ ಮತ್ತು ವಿವಿಧ




