Menu

25 ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಪ್ರತ್ಯಕ್ಷ: ಮೈದುನನ ಮದುವೆಯಾಗಿ ಮಕ್ಕಳ ತಾಯಿಯಾಗಿರುವ ಪತ್ನಿ

ಉತ್ತರ ಪ್ರದೇಶದ ಬಿಜ್ನೋರ್‌ನಲ್ಲಿ 25 ವರ್ಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಮನೆಯವರ ಎದುರು ಪ್ರತ್ಯಕ್ಷರಾಗಿ ಒಂದೆಡೆ ಸಂತೋಷ , ಮತ್ತೊಂದೆಡೆ ಕಳವಳಕ್ಕೆ ಕಾರಣರಾಗಿರುವ ಘಟನೆ ನಡೆದಿದೆ. 25 ವರುಷದ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ಸತ್ತು ಹೋಗಿರುವುದಾಗಿ ಮನೆಯವರೆಲ್ಲ ನಿರ್ಧರಿಸಿ ಆತನ ಹೆಂಡತಿಯನ್ನು ಮೈದುನನಿಗೆ ಅಂದರೆ ನಾಪತ್ತೆಯಾಗಿದ್ದ ವ್ಯಕ್ತಿಗೆ ಮದುವೆ ಮಾಡಿದ್ದಾರೆ. ಆಕೆ ಮೈದುನನ ಪತ್ನಿಯಾಗಿ ಮಕ್ಕಳ ತಾಯಿಯಾಗಿದ್ದಾಳೆ. ಪಂಜಾಬ್‌ನ ಕಪುರ್ತಲಾ ಜಿಲ್ಲೆಯ ಶಿವದಯಾಳ್ ವಾಲಾ ಗ್ರಾಮದ ಹನ್ಸಾ ಸಿಂಗ್ 25

ಅಕ್ರಮ ಆಸ್ತಿ ಆರೋಪ: ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಅಕ್ರಮ ಆಸ್ತಿ ಹೊಂದಿರುವ ಆರೋಪದಡಿ ಶಿವಮೊಗ್ಗ, ಬಳ್ಳಾರಿ, ಬೆಳಗಾವಿಯ ಹಲವು ಕಡೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹಿಂದುಳಿದ ವರ್ಗಗಳ ಅಧಿಕಾರಿ ಶೋಭಾ ಅವರ ಶಿವಮೊಗ್ಗದ ನವಲೆ ಬಡಾವಣೆಯ ರೂಂ, ಶಿಕಾರಿಪುರದ ಚನ್ನಕೇಶವ ನಗರದ ಮನೆ, ಶಿಕಾರಿಪುರ ತಾಲೂಕು ತರಲಘಟ್ಟದ ತೋಟದ

20 ಅಡಿ ಆಳದ ಬಾವಿಯಲ್ಲಿ ಅನ್ನ ನೀರಿಲ್ಲದೆ ಮೂರು ದಿನ: ಒಟಿಪಿಯಿಂದ ಬದುಕಿದ ಜೀವ

ಆಕಸ್ಮಿಕವಾಗಿ 20 ಅಡಿ ಆಳದ ಬಾವಿಗೆ ಬಿದ್ದಿದ್ದ 60 ವರ್ಷದ ವ್ಯಕ್ತಿಯೊಬ್ಬರು ಮೂರು ದಿನ ಅನ್ನ ನೀರು ಇಲ್ಲದೆ ಪವಾಡ ಸದೃಶವಾಗಿ ಸುರಕ್ಷಿತವಾಗಿ ಹೊರ ಬಂದಿರುವ ಘಟನೆ ಉಡುಪಿಯ ಕೊಡವೂರಿನಲ್ಲಿ ನಡೆದಿದೆ. ಇದಕ್ಕೆ ಕಾರಣ ಗ್ಯಾಸ್ ಸಿಲಿಂಡರ್‌ಗೆ ಸಂಬಂಧಿಸಿದಂತೆ ಮೊಬೈಲ್‌ಗೆ ಬಂದಿರುವ

ಕೆಎಸ್ಸಾರ್ಟಿಸಿ, ಬಿಎಂಟಿಸಿ ನೌಕರರಿಗೆ ವೇತನ ಹೆಚ್ಚಳ ಪ್ರಸ್ತಾವ

2025ರ ಏ.1ರಿಂದ ಜಾರಿಗೆ ಬರುವಂತೆ ಬಿಎಂಟಿಸಿ ನೌಕರರಿಗೆ ಶೇ.3 ಮತ್ತು ಕೆಎಸ್ಸಾರ್ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ, ಕೆಕೆಆರ್‌ಟಿಸಿ ನೌಕರರಿಗೆ ಶೇ.5ರಷ್ಟು ವೇತನ ಹೆಚ್ಚಳದ ಪ್ರಸ್ತಾವವನ್ನು ಕೆಎಸ್ಸಾರ್ಟಿಸಿ ಅಧಿಕಾರಿಗಳು ಸಾರಿಗೆ ನೌಕರ ಸಂಘಟನೆಗಳ ಮುಂದಿಟ್ಟಿದ್ದಾರೆ. ಈ ಕುರಿತು ಚರ್ಚಿಸಲು ಏ.17ರಂದು ಸಭೆ ನಡೆಯಲಿದೆ. ವೇತನ ಹೆಚ್ಚಳ

ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಬಹುಮತ ನೀಡಿಲ್ಲ: ಮುಖ್ಯಮಂತ್ರಿ

ಬಿಜೆಪಿ ರಾಜ್ಯದಲ್ಲಿ ಒಂಬತ್ತು ವರ್ಷ ಅಧಿಕಾರ ನಡೆಸಿದ್ದರೂ ಒಮ್ಮೆಯೂ ಜನಾಭಿಪ್ರಾಯ ಪಡೆದು ಅಧಿಕಾರಕ್ಕೆ ಬರಲಿಲ್ಲ. ರಾಜ್ಯದ ಜನತೆ ಬಿಜೆಪಿಗೆ ಯಾವತ್ತೂ ಪೂರ್ಣ ಬಹುಮತ ಕೊಟ್ಟಿಲ್ಲ. ಎಂಟು ಜನ‌ ಶಾಸಕರಿಗೆ ಕೋಟ್ಯಾಂತರ ರೂಪಾಯಿ ಕೊಟ್ಟು ರಾಜೀನಾಮೆ ಕೊಡಿಸಿ ಬಳಿಕ ಚುನಾವಣೆಯಲ್ಲೂ 25-30 ಕೋಟಿ

ಇಸ್ರೇಲ್‌- ಇರಾನ್‌ ಯುದ್ಧದಿಂದ ಬದುಕು ಅತಂತ್ರ: ದಂಪತಿ ಕೊಡಗಿನಲ್ಲಿ, ಮಕ್ಕಳು ಇರಾನ್‌ನಲ್ಲಿ

ಮಕ್ಕಳನ್ನು ಇರಾನ್‌ನಲ್ಲಿ ಬಿಟ್ಟು ದೀರ್ಘ ರಜೆಯಲ್ಲಿ ಕೊಡಗಿಗೆ ಬಂದಿದ್ದ ದಂಪತಿ ಈಗ ಸಂಕಷ್ಟಕ್ಕೆ ಸಿಲುಕಿದ್ದಾರೆ. ವಿಮಾನ ಸಂಚಾರ ರದ್ದುಗೊಂಡ ಕಾರಣ ಇರಾನ್‌ಗೆ ಹೋಗಲಾಗದೆ ಪರಿತಪಿಸುತ್ತಿದ್ದರೆ ಮತ್ತೊಂದೆಡೆ ಅವರಿಗೆ ಇರಾನ್‌ನಲ್ಲಿರುವ ಮಕ್ಕಳನ್ನು ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ. ದಂಪತಿಯ ಪಾಸ್‌ಪೋರ್ಟ್‌ ಅವಧಿ ಮುಕ್ತಾಗೊಳ್ಳುವ ಹಂತದಲ್ಲಿದ್ದು, ಮತ್ತೆ

ಭಾರತದಿಂದ ಇಸ್ರೇಲ್‌ಗೆ ಏರ್‌ ಇಂಡಿಯಾ ವಿಮಾನ ಮೇ 31 ರವರೆಗೆ ರದ್ದು

ಇರಾನ್‌- ಇಸ್ರೇಲ್‌ ಸಂಘರ್ಷದ ಭಾಗವಾಗಿ ಪಶ್ಚಿಮ ಏಷ್ಯಾ ಹೊತ್ತಿ ಉರಿಯುತ್ತಿರುವ ಕಾರಣ ಏರ್ ಇಂಡಿಯಾ ಮೇ 31 ರವರೆಗೆ ಇಸ್ರೇಲ್‌ಗೆ ವಿಮಾನಗಳನ್ನು ಸ್ಥಗಿತಗೊಳಿಸಿದೆ. ನವದೆಹಲಿ-ಟೆಲ್ ಅವೀವ್ ಮಾರ್ಗದಲ್ಲಿ ಮೇ 31 ರವರೆಗೆ ವಿಮಾನಯಾನವನ್ನು ಏರ್ ಲೈನ್ಸ್ ಸ್ಥಗಿತಗೊಳಿಸಿದೆ ಎಂದು ಏರ್ ಇಂಡಿಯಾ

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದ ಚಿನ್ನಕಳವು ಪ್ರಕರಣ ಏನಾಯ್ತು: ಡಿಕೆ ಶಿವಕುಮಾರ್‌

ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವಾಲಯದಲ್ಲಿ ಚಿನ್ನದ ಕಳವು ಪ್ರಕರಣ ಏನಾಯ್ತು? ಕರ್ನಾಟಕದಲ್ಲಿ ಒಬ್ಬ ಅಧಿಕಾರಿ ಒಂದು ನಿಗಮದಲ್ಲಿ ಸ್ವಲ್ಪ ಕೋಟಿ ಹಣವನ್ನು ವರ್ಗಾವಣೆ ಮಾಡಿದ ಕಾರಣಕ್ಕೆ ಕೇಂದ್ರ ತನಿಖಾ ಸಂಸ್ಥೆಗಳು ದಾಳಿ ಮಾಡಿದವು. ಈ ಪ್ರಕರಣದಲ್ಲಿ ನಮ್ಮ ಸರ್ಕಾರ ರಚಿಸಿದ ವಿಶೇಷ

ಹರ್ಮುಜ್‌ ತೆರೆಯುವಂತೆ ಟ್ರಂಪ್‌ ಬೆದರಿಕೆ: ನಷ್ಟ ತುಂಬಿ ಕೊಡಿ ಎಂದ ಇರಾನ್‌

ಇಸ್ರೇಲ್‌- ಅಮೆರಿಕ ಮಾಡಿರುವ ದಾಳಿಗಳಿಂದ ಆಗಿರುವ ನಷ್ಟಕ್ಕೆ ಸೂಕ್ತ ಪರಿಹಾರ ನೀಡದಿದ್ದಲ್ಲಿ ಹರ್ಮುಜ್‌ ಜಲಸಂಧಿ ತೆರೆಯುವ ಮಾತೇ ಇಲ್ಲ ಎಂದು ಇರಾನ್ ಹೊಸ  ಷರತ್ತುಗಳನ್ನು ಅಮೆರಿಕದ ಮುಂದಿಟ್ಟಿದೆ. ಒಪ್ಪಂದಕ್ಕೆ ಬನ್ನಿ ಅಥವಾ ಶರಣಾಗಿ. ಇಲ್ಲವಾದಲ್ಲಿ ಮಾರಕ ದಾಳಿ ಎದುರಿಸಬೇಕಾಗುತ್ತದೆ ಎಂದು ಅಮೆರಿಕ

ಇರಾನ್‌-ಇಸ್ರೇಲ್‌ ಸಂಘರ್ಷ: ಔಷಧಿಗಳ ಬೆಲೆ ಏರಿಕೆ ಆತಂಕ

ಇರಾನ್‌-ಇಸ್ರೇಲ್‌ ಸಂಘರ್ಷದಿಂದಾಗಿ ಮಧ್ಯಪ್ರಾಚ್ಯ ರಾಷ್ಟ್ರಗಳು ಉದ್ವಿಗ್ನಗೊಂಡಿದ್ದು, ನಾನಾ ದೇಶಗಳಿಗೆ ಇಂಧನ, ಎಲ್‌ಪಿಜಿ ಪೂರೈಕೆ ವ್ಯತ್ಯಗೊಂಡು ಹಲವು ರೀತಿಯ ಸಮಸ್ಯೆಗಳನ್ನು ಹುಟ್ಟು ಹಾಕಿದೆ. ಈ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ತಯಾರಿಕೆಗೆ ಅಗತ್ಯವಿರುವ ಕಚ್ಚಾವಸ್ತುಗಳ ಪೂರೈಕೆಯಲ್ಲಿ