kannada news
ಮದರಸಾದ ಶೌಚಾಲಯದಲ್ಲಿ ಬಚ್ಚಿಟ್ಟುಕೊಂಡಿದ್ದ 40 ಬಾಲಕಿಯರು ಪತ್ತೆ!
14 ವರ್ಷದೊಳಗಿನ 40 ಬಾಲಕಿಯರನ್ನು ಉತ್ತರ ಪ್ರದೇಶದ ಅಕ್ರಮ ಮದರಾಸದ ಶೌಚಾಲಯದಲ್ಲಿ ಕೂಡಿಟ್ಟ ಆಘಾತಕಾರಿ ವಿಷಯ ಅಧಿಕಾರಿಗಳ ದಾಳಿಯ ವೇಳೆ ಬೆಳಕಿಗೆ ಬಂದಿದೆ. ಪಯಾಗ್ ಪುರದ ಸಬ್ ಡಿವಿಜನ್ ಮ್ಯಾಜಿಸ್ಟ್ರೇಟ್ ಅಶ್ವಿನಿ ಕುಮಾರ್ ಪಾಂಡೆ ನೇತೃತ್ವದಲ್ಲಿ ಪಹಲ್ವಾರಾ ಗ್ರಾಮದಲ್ಲಿರುವ ಮೂರಂತಸ್ತಿನ ಕಟ್ಟಡದಲ್ಲಿ ನೋಂದಾಣಿ ಮಾಡದೇ ನಡೆಸುತ್ತಿದ್ದ ಮದರಸಾ ಮೇಲೆ ದಾಳಿ ಮಾಡಿದಾಗ ಆಘಾತಕಾರಿ ವಿಷಯ ಪತ್ತೆಯಾಗಿದೆ. ಮದರಸಾ ಮೇಲೆ ದಾಳಿ ಮಾಡಿದಾಗ ಕಟ್ಟಡದ ಮೇಲಂತಸ್ತಿಗೆ ಹೋಗಲು ತಡೆಯಲಾಯಿತು. ಈ ವೇಳೆ
ಧರ್ಮಸ್ಥಳದ ಬಂಗ್ಲೆಗುಡ್ಡದಲ್ಲಿ 7 ತಲೆಬರುಡೆ ಪತ್ತೆ, ಒಂದು ಗುರುತು ಪತ್ತೆ!
ಧರ್ಮಸ್ಥಳದಲ್ಲಿ ಶವಗಳನ್ನು ಹೂತಿರುವ ಪ್ರಕರಣದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ಬಂಗ್ಲೆಗುಡ್ಡದಲ್ಲಿ 2ನೇ ದಿನ ನಡೆಸಿದ ಶೋಧ ಕಾರ್ಯಾಚರಣೆಯಲ್ಲಿ ಮತ್ತೆರಡು ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಬಂಗ್ಲೆಗುಡ್ಡದಲ್ಲಿ ಅನೇಕ ಅಸ್ಥಿಪಂಜರಗಳನ್ನು ನೋಡಿದ್ದೇನೆ ಎಂದು ಸೌಜನ್ಯ ಅವರ ಮಾವ ವಿಠಲ್ ಗೌಡ ಮಾಡಿದ್ದ
ರಾಹುಲ್ ಗಾಂಧಿ ಆರೋಪಗಳೆಲ್ಲವೂ ಸತ್ಯ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಆಳಂದ ಕ್ಷೇತ್ರದ ಮತ ಅಕ್ರಮದ ಬಗ್ಗೆ ಸಿಐಡಿ ತನಿಖೆಗೆ ಚುನಾವಣಾ ಆಯೋಗ ಸಹಕಾರ ನೀಡದಿರುವುದನ್ನು ನೋಡಿದರೆ, ಅವರೂ ಷಡ್ಯಂತ್ರದಲ್ಲಿ ಭಾಗಿಯಾಗಿದ್ದಾರೆಂಬ ಅನುಮಾನ ಸಹಜವಾಗಿ ಮೂಡುತ್ತದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ಮಾಧ್ಯಮಗಳ ಜತೆ ಗುರುವಾರ ಮಾತನಾಡಿದ ಅವರು, ಆಳಂದ
ಬೆಂಗಳೂರಿನಲ್ಲಿ ಬಿಜೆಪಿ ರಾಜಕೀಯ ಚಿಂತನ ಶಿಬಿರ ಉದ್ಘಾಟನೆ
ಬೆಂಗಳೂರು: ರಾಜ್ಯ ಬಿಜೆಪಿಯ ರಾಜಕೀಯ ಚಿಂತನ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ಇಂದು ಯಲಹಂಕದ ಸಿಂಗನಾಯಕನಹಳ್ಳಿಯ ರಮಡ ರೆಸಾರ್ಟ್‍ನಲ್ಲಿ ನಡೆಯಿತು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ, ಬಿಜೆಪಿ ಕರ್ನಾಟಕ ರಾಜ್ಯ ಉಸ್ತುವಾರಿ ಮತ್ತು ರಾಜ್ಯಸಭಾ ಸಂಸದ ಡಾ. ರಾಧಾ ಮೋಹನ್ ದಾಸ್
ಬಾಲಕಿಗೆ ಲೈಂಗಿಕ ದೌರ್ಜನ್ಯ: ಬೆಂಗಳೂರಿನಲ್ಲಿ ಯೋಗ ಗುರು ಅರೆಸ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿಯಲ್ಲಿ ಯೋಗ ಗುರು ನಿರಂಜನಾ ಮೂರ್ತಿಯನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ರಾಜರಾಜೇಶ್ವರಿ ನಗರದಲ್ಲಿ ಯೋಗ ಕೇಂದ್ರ ನಡೆಸುತ್ತಿದ್ದ ಯೋಗ ಗುರು ನಿರಂಜನಾ ಮೂರ್ತಿ ಕೇಂದ್ರಕ್ಕೆ ಬರುತ್ತಿದ್ದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ
ಮನೆ ಬಾಗಿಲಿಗೆ ಸಿದ್ದರಾಮಯ್ಯ ಫೋಟೋ ಕೆತ್ತಿಸಿದ ದಂಪತಿ
ಕೂಡ್ಲಿಗಿ: ತಾಲ್ಲೂಕಿನ ಕೆಂಚಮಲ್ಲನಹಳ್ಳಿ ಗ್ರಾಮದ ಮಲ್ಲೇಶಪ್ಪ ತಿಪ್ಪೇಸ್ವಾಮಿ ಹಾಗೂ ಪಾರ್ವತಿ ದಂಪತಿ ಮನೆಯ ಬಾಗಿಲಿನ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಚಿತ್ರವನ್ನು ಕೆತ್ತನೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯಲ್ಲಿ ಪಾರ್ವತಮ್ಮ ಅವರಿಗೆ ₹ 30 ಸಾವಿರ ಸಂದಾಯವಾಗಿತ್ತು. ಅದನ್ನು ಯಾವುದಕ್ಕೂ ಬಳಸಿರಲಿಲ್ಲ. ಈಗ
ಶಾಂತಿಯ ಜೊತೆ ಅಭಿವೃದ್ಧಿಯತ್ತ ಹೆಜ್ಜೆ ಹಾಕೋಣ: ಮಣಿಪುರದಲ್ಲಿ ಪ್ರಧಾನಿ ಮೋದಿ ಭಾಷಣ
ಇಂಫಾಲ (ಮಣಿಪುರ): 2023ರಲ್ಲಿ ಜನಾಂಗೀಯ ಹಿಂಸಾಚಾರದ ಬಳಿಕ ಪ್ರಧಾನಿ ನರೇಂದ್ರ ಮೋದಿ ಮೊದಲ ಬಾರಿಗೆ ಮಣಿಪುರಕ್ಕೆ ಭೇಟಿ ನೀಡಿದ್ದಾರೆ. ಶನಿವಾರ ಬೆಳಿಗ್ಗೆ ಇಂಫಾಲಕ್ಕೆ ಬಂದಿಳಿದ ಅವರನ್ನು, ರಾಜ್ಯಪಾಲ ಅಜಯ್ ಕುಮಾರ್ ಭಲ್ಲಾ ಮತ್ತು ಮುಖ್ಯ ಕಾರ್ಯದರ್ಶಿ ಪುನೀತ್ ಕುಮಾರ್ ಗೋಯೆಲ್ ಸ್ವಾಗತಿಸಿದರು.
ಆಲಮಟ್ಟಿ ಅಣೆಕಟ್ಟು ಎತ್ತರಿಸುವ ಬದ್ಧತೆ ನಮ್ಮ ಸರ್ಕಾರಕ್ಕೆ ಇದೆ: ಡಿಕೆ ಶಿವಕುಮಾರ್
ಆಲಮಟ್ಟಿ ಅಣೆಕಟ್ಟು ಎತ್ತರವನ್ನು 518 ಮೀ. ನಿಂದ 524 ಮೀ. ಎತ್ತರಿಸುವ ಬಗ್ಗೆ ಆದ್ಯತೆ ಮತ್ತು ಬದ್ಧತೆ ನಮ್ಮ ಸರ್ಕಾರಕ್ಕಿದೆ. ಮುಂದಿನ ಒಂದು ವಾರದೊಳಗೆ ಭೂಸ್ವಾಧೀನಕ್ಕೆ ನಿಗದಿ ಮಾಡಿರುವ ಬೆಲೆ ಘೋಷಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಆಲಮಟ್ಟಿ ಅಣೆಕಟ್ಟಿನಲ್ಲಿ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ, ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ
ವಿಜಯಪುರ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಜನಾರ್ದನ ರೆಡ್ಡಿ ವಿರುದ್ಧ ಸಂಸದ ಸೆಂಥಿಲ್ ಮಾನನಷ್ಟ ಮೊಕದ್ದಮೆ ದಾಖಲು
ಬೆಂಗಳೂರು: ರಾಜ್ಯದ ಸಂಪತ್ತು ಲೂಟಿ ಮಾಡಿ 7 ವರ್ಷ ಜೈಲಲ್ಲಿ ಇದ್ದ ವ್ಯಕ್ತಿ ನನ್ನ ವಿರುದ್ಧ ಧರ್ಮಸ್ಥಳ ಪ್ರಕರಣದಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸಂಸದ ಸಸಿಕಾಂತ್ ಸೆಂಥಿಲ್ ಗಂಭೀರ ಆರೋಪ ಮಾಡಿದ್ದಾರೆ. ಬೆಂಗಳೂರಿನಲ್ಲಿ ಧರ್ಮಸ್ಥಳ ಪ್ರಕರಣದ ಹಿಂದೆ ನನ್ನ ಕೈವಾಡವಿದೆ ಎಂಬ ಹೇಳಿಕೆ




