Thursday, October 01, 2026
Menu

ಅಕ್ರಮ ದಂಧೆಕೋರರ ಜೊತೆಗೆ ಪೊಲೀಸ್ ಪಾರ್ಟ್‌ನರ್‌ಶಿಪ್: ಸಂಸದ ಬಸವರಾಜ ಬೊಮ್ಮಾಯಿ

ಹಾವೇರಿ ಜಿಲ್ಲೆಯಲ್ಲಿ ಡಗ್ಸ್ ಪೆಡ್ಲರಗಳು, ಒಸಿ ಆಡಿಸುವವರು, ಸಾರಾಯಿ ಮಾರುವವರ ಜೊತೆಗೆ ಪೊಲಿಸರ ಪಾರ್ಟನ್‌ಶಿಪ್ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹಾವೇರಿಯಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದ ಅವರು  ಗಡಿ ಪಾರಾದವರು, ಗೂಂಡಾ ಲಿಸ್ಟ್‌ನಲ್ಲಿದ್ದವರು ಪೊಲಿಸ್ ಸ್ಟೇಷನ್‌ನಲ್ಲಿ ರಾಜ್ಯಭಾರ ಮಾಡುತ್ತಿದ್ದಾರೆ. ಈ ಸರ್ಕಾರ ಕಿತ್ತೊಗೆದು ವಿಧಾನಸೌಧದ ಮೂರನೇ ಮಹಡಿಯಲ್ಲಿ ಬಿಜೆಪಿ ಸರ್ಕಾರವನ್ನು ರಚನೆ ಮಾಡಬೇಕು ಎಂದು ಹೇಳಿದರು. , ಜಿಲ್ಲೆ ಸಾಮರಸ್ಯದ

ಹಣದಾಸೆಗೆ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಗಳ ಮಾರಿದ ಚಿಕ್ಕಮಗಳೂರು ದಂಪತಿ

ಚಿಕ್ಕಮಗಳೂರಿನ ಪೋಷಕರು ಹಣದಾಸೆಗೆ ಮಗಳನ್ನು ಪಶ್ಚಿಮ ಆಫ್ರಿಕಾದ ಸೆನೆಗಲ್‌ನಲ್ಲಿ ವೇಶ್ಯಾವಾಟಿಕೆಗೆ ಮಾರಾಟ ಮಾಡಿರುವ ಪ್ರಕರಣವೊಂದು ಬೆಳಕಿಗೆ ಬಂದಿದೆ. ಸಂತ್ರಸ್ತೆ ನಂದಿತಾ ವೀಡಿಯೊ ಮೂಲಕ ಸಹಾಯ ಯಾಚಿಸಿದ ನಂತರ ಭಾರತೀಯ ರಾಯಭಾರ ಕಚೇರಿಯ ನೆರವಿನಿಂದ ಆಕೆಯನ್ನು ರಕ್ಷಿಸಲಾಗಿದೆ. ಆಕೆಯ ಪೋಷಕರ ವಿರುದ್ಧ ಕಠಿಣ

ಪರಿಷತ್ ಸದಸ್ಯತ್ವ ರದ್ದು ಪ್ರಶ್ನಿಸಿ ಪ್ರಾಣೇಶ್‌ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ

ವಿಧಾನಪರಿಷತ್‌ ಸದಸ್ಯತ್ವ ರದ್ದು ಪ್ರಶ್ನಿಸಿ ಉಪ ಸಭಾಪತಿ ಎಂಕೆ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಚಿಕ್ಕಮಗಳೂರು ಸ್ಥಳೀಯ ಸಂಸ್ಥೆಗಳ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರ ಸದಸ್ಯತ್ವ ರದ್ದುಪಡಿಸಲಾಗಿದೆ. ಇದನ್ನು ಪ್ರಶ್ನಿಸಿ ಪ್ರಾಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ್ದು, ಪ್ರತಿಸ್ಪರ್ಧಿ

ಅಣ್ಣನ ಪ್ರೀತಿ ನಿರಾಕರಿಸಿದಳೆಂದು ಯುವತಿಯ ಕೊಂದ ತಮ್ಮ

ಅಣ್ಣನ ಪ್ರೀತಿ ನಿರಾಕರಿಸಿದ ಯುವತಿಯನ್ನು ತಮ್ಮ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಕೋಡಿಹಳ್ಳಿಯ ಹೆಚ್‌ಎಎಲ್ ರಸ್ತೆಯಲ್ಲಿ ನಡೆದಿದೆ. ಅಮೃತ ಕೊಲೆಯಾದ ಯುವತಿ. ಓಂ ಶಕ್ತಿ ಮಾಲೆ ಹಾಕುವ ವೇಳೆ ಎರಡು ಕುಟುಂಬಗಳು ಪರಿಚಿತರಾಗಿ ಧನುಷ್ ಮತ್ತು ಅಮೃತ ಆತ್ಮೀಯರಾಗಿ ಬಳಿಕ ಇಬ್ಬರು

ಶಾಲೆಯಲ್ಲಿ ಕುಸಿದು ಐದನೇ ತರಗತಿ ವಿದ್ಯಾರ್ಥಿ ಸಾವು

ಬೆಂಗಳೂರು ಬನ್ನೇರುಘಟ್ಟ ರಸ್ತೆಯ ವಿವರ್ಸ್ ಕಾಲೋನಿಯಲ್ಲಿರುವ ನ್ಯೂ ಬ್ಲಾಸಮ್ ಶಾಲೆಯಲ್ಲಿ 12 ವರ್ಷದ ಬಾಲಕನೊಬ್ಬ ತರಗತಿ ಕೊಠಡಿಯಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ನಡೆದಿದೆ. ಅರ್ಹಾನ್ ಪಾಷಾ (12) ಮೃತಪಟ್ಟ ವಿದ್ಯಾರ್ಥಿ. ನ್ಯೂ ಬ್ಲಾಸಮ್ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದ. ತರಗತಿಯಲ್ಲಿದ್ದ

ಸಿಂಧನೂರಿನಲ್ಲಿ ಬೀದಿ ನಾಯಿಗಳ ದಾಳಿಗೆ ಒಂದುವರೆ ವರ್ಷದ ಮಗು ಬಲಿ

ರಾಯಚೂರಿನ ಸಿಂಧನೂರು ತಾಲೂಕಿನ ಕೆ.ಹಂಚಿಕಾಳ ಕ್ಯಾಂಪ್‌ ಪ್ರದೇಶದಲ್ಲಿ ಆರೇಳು ಬೀದಿನಾಯಿಗಳು ಮನೆ ಮುಂದೆ ಆಟವಾಡುತ್ತಿದ್ದ  ಒಂದುವರೆ ವರ್ಷದ ಮಗುವಿನ ಮೇಲೆ ದಾಳಿ ಮಾಡಿವೆ. ತೀವ್ರ ಗಾಯಗೊಂಡಿದ್ದ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಅಸು ನೀಗಿದೆ. ಅನಂ ನಾಯಿಗಳ ದಾಳಿಗೆ ಬಲಿಯಾದ

ಅಮೆರಿಕ ದಾಳಿಗೆ ಇರಾನ್‌ನಲ್ಲಿ ಮಕ್ಕಳ ಕ್ಯಾನ್ಸರ್ ಚಿಕಿತ್ಸಾ ವಿಭಾಗ ಧ್ವಂಸ

24 ಗಂಟೆಗಳಲ್ಲಿ ಇರಾನ್ ಮೇಲೆ ಮೂರನೇ ಬಾರಿಗೆ ಅಮೆರಿಕ ಪಡೆ ದಾಳಿ ನಡೆಸಿದ್ದು, ಇರಾನ್ ಬಂದರುಗಳಿಗೆ ನೌಕಾ ದಿಗ್ಬಂಧನ ವಿಧಿಸಿದೆ. ಹರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಿಬಿಡುವುದಾಗಿ ಇರಾನ್‌ ಪಟ್ಟು ಹಿಡಿದಿದೆ. ಇರಾನ್‌ನ ಅಹ್ವಾಜ್ ನಗರದಲ್ಲಿರುವ ‘ಶಾಹಿದ್ ಬಘೈ’ ಆಸ್ಪತ್ರೆಯ ಮೇಲೆ ಅಮೆರಿಕ

ಬಿಡದಿ ಟೌನ್‌ಶಿಪ್‌: ಸಮಿತಿ ರಚನೆ ಕಾಂಗ್ರೆಸ್‌ನ ಹೊಸ ನಾಟಕವೆಂದು ಆರ್‌ ಅಶೋಕ ಟೀಕೆ 

ಬಿಡದಿ ಟೌನ್‌ಶಿಪ್‌ ಯೋಜನೆ ಕೈ ಬಿಡದ ಕಾಂಗ್ರೆಸ್‌ ಸರ್ಕಾರ ಸಮಿತಿ ರಚಿಸುವ ಹೊಸ ನಾಟಕ ಮಾಡಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಜನರ ಸಿಂಪತಿ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್‌ ಎಂದಿಗೂ ಸ್ವಾಧೀನಕ್ಕೆ ಆದೇಶ ಹೊರಡಿಸಿರಲಿಲ್ಲ, ಕಾಂಗ್ರೆಸ್‌ ಕೂಡ ಯೋಜನೆಯನ್ನು

ನೀಟ್‌ ಅಕ್ರಮ ವಿರುದ್ಧ ನಿರಶನ: ವಾಂಗ್ಚುಕ್‌ಗೆ ಬಲವಂತವಾಗಿ ಆಹಾರ ನೀಡಲು ಕೋರಿ ಕೋರ್ಟ್‌ಗೆ ಪಿಐಎಲ್‌

ನೀಟ್‌ ಪರೀಕ್ಷೆಯಲ್ಲಿ ನಡೆದ ಅಕ್ರಮದ ಬಗ್ಗೆ ಸಮರ್ಪಕ ತನಿಖೆ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಜೊತೆಗೆ ಅನ್ಯಾಯಕ್ಕೆ ಒಳಗಾಗಿರುವ ವಿದ್ಯಾರ್ಥಿಗಳಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿ ಉಪವಾಸ ಮಾಡುತ್ತಿರುವ ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರಿಗೆ ಬಲವಂತವಾಗಿ ಆಹಾರ ನೀಡುವಂತೆ

ಬಿಎಂಟಿಸಿ ಕಂಡಕ್ಟರ್‌ ಪರ್ಸ್‌ ಎಗರಿಸಿದ ತಮಿಳ್ನಾಡು ಮಹಿಳೆ

ಬಿಎಂಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬಳು ಕಂಡಕ್ಟರ್ ಬ್ಯಾಗ್‌ ಎಗರಿಸಿದ್ದು, ಸಮಯಪ್ರಜ್ಞೆಯಿಂದ ಬಸ್‌ನ ಬಾಗಿಲು ಮುಚ್ಚಿಸಿ ಆಕೆಯನ್ನು ಕಂಡಕ್ಟರ್‌ ಹಿಡಿದಿದ್ದಾರೆ. ತಮಿಳುನಾಡು ಮೂಲದ ಈ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಘಟನೆಯವೀಡಿಯೊ ವೈರಲ್ ಆಗಿದೆ. ಬಿಎಂಟಿಸಿ ಬಸ್‍ ಬಸ್​ ರಶ್​ ಇದ್ದ ಕಾರಣ ಆಕೆ