Menu

ಮತಾಂತರಕ್ಕೆ ಒಪ್ಪದ ಪತ್ನಿ ಅತ್ತೆಯ ಮೇಲೆ ಹಲ್ಲೆ: ಅಳಿಯ ಪೊಲೀಸ್ ವಶಕ್ಕೆ

ಮಂಡ್ಯ: ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗಲು ಒಪ್ಪದಿದ್ದರಿಂದ ಆಕ್ರೋಶಗೊಂಡು ಪತ್ನಿ ಹಾಗೂ ಅತ್ತೆ ಮೇಲೆ ಅಳಿಯ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಶ್ರೀರಂಗಪಟ್ಟಣದಲ್ಲಿ ನಡೆದಿದೆ. ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರವಾಗುವಂತೆ ಒತ್ತಾಯಿಸಿ ಶ್ರೀಕಾಂತ್‌ ತನ್ನ ಪತ್ನಿ ಲಕ್ಷ್ಮೀ ಮತ್ತು ಅತ್ತೆ ಶೃತಿ ಮೇಲೆ ರಾಡ್​ನಿಂದ ಹಲ್ಲೆ ಮಾಡಿದ್ದಾನೆ.ಹಲ್ಲೆಗೊಳಗಾದ ಇಬ್ಬರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಲಾಗಿದೆ. 15 ವರ್ಷದ ಹಿಂದೆ ಶ್ರೀರಂಗಪಟ್ಟಣ ತಾಲ್ಲೂಕಿನ ಪಾಲಹಳ್ಳಿ ಗ್ರಾಮದ ಲಕ್ಷ್ಮೀ ಜೊತೆ ಶ್ರೀಕಾಂತ್ ವಿವಾಹವಾಗಿದ್ದಾರೆ. ನಾಲ್ಕು ವರ್ಷಗಳ

ವಕೀಲೆ ಜೀವಾ ಆತ್ಮಹತ್ಯೆ ಹಿಂದೆ: ಡಿವೈಎಸ್​ಪಿ ಕನಕಲಕ್ಷ್ಮೀ ಕಿರುಕುಳ ಸಾಬೀತು: 2,300 ಪುಟಗಳ ಅಂತಿಮ ವರದಿ ಸಲ್ಲಿಕೆ

ಬೆಂಗಳೂರು:ಭೋವಿ ಅಭಿವೃದ್ಧಿ ನಿಗಮದ ಅವ್ಯವಹಾರ ಸಂಬಂಧ ವಕೀಲೆ ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಬಹುತೇಕ ಪೂರ್ಣಗೊಳಿಸಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳು 2,300 ಪುಟಗಳ ಅಂತಿಮ ವರದಿಯನ್ನು ಸಿದ್ಧಪಡಿಸಿ ಹೈಕೋರ್ಟ್​​ಗೆ ಸಲ್ಲಿಸಿದ್ದಾರೆ. ಸಾಕ್ಷಿದಾರರ ಹೇಳಿಕೆ, ವಿಡಿಯೋ ಸಾಕ್ಷ್ಯಗಳ ಸಮೇತ ಐಪಿಎಸ್​

ಅಂಬೇಡ್ಕರ್ ಶತಮಾನ ಸಂಭ್ರಮ ನಡೆಸದಂತೆ ನಕಲಿ ಗಾಂಧಿಗಳ ಷಡ್ಯಂತ್ರ: ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ರಾಜ್ಯದಲ್ಲಿ ಅಂಬೇಡ್ಕರ್ ನಿಪ್ಪಾಣಿಗೆ ಬಂದು ಹೋದ ನೆನಪಿಗೆ ಶತಮಾನ ಸಂಭ್ರಮ ಆಚರಿಸದಂತೆ ನಕಲಿ ಗಾಂಧಿಗಳು ಷಡ್ಯಂತ್ರ ನಡೆಸಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಭಾನುವಾರ, ಬಿಜೆಪಿ ಆಯೋಜಿಸಿದ್ದ ‘ಭೀಮ ಹೆಜ್ಜೆ ಶತಮಾನ ಸಂಭ್ರಮ’ ಒಂದು ಜಾಗೃತಿ

ಸನ್ ರೈಸರ್ಸ್ ಹೈದರಾಬಾದ್ ಐತಿಹಾಸಿಕ ಗೆಲುವಿನ `ಅಭಿಷೇಕ’!

ಹೈದರಾಬಾದ್: ಆರಂಭಿಕ ಅಭಿಷೇಕ್ ಶರ್ಮ ಸಿಡಿಸಿದ ಊಹೆಗೂ ನಿಲುಕದ ಸಿಡಿಲಬ್ಬರದ ಶತಕದ ನೆರವಿನಿಂದ ಸನ್ ರೈಸರ್ಸ್ ಹೈದರಾಬಾದ್ ತಂಡ 8 ವಿಕೆಟ್ ನಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸಿ ಐಪಿಎಲ್ ಟಿ-20 ಟೂರ್ನಿಯಲ್ಲಿ ಗೆಲುವಿನ ಹಾದಿಗೆ ಮರಳಿದೆ. ಶನಿವಾರ ನಡೆದ ಪಂದ್ಯದಲ್ಲಿ

ಉಕ್ರೇನ್ ನ ಭಾರತದ ಔಷಧ ಉಗ್ರಾಣದ ಮೇಲೆ ರಷ್ಯಾ ಕ್ಷಿಪಣಿ ದಾಳಿ!

ಕೀವ್: ಉಕ್ರೇನ್ ರಾಜಧಾನಿ ಕೀವ್ ನಲ್ಲಿರುವ ಭಾರತದ ಔಷಧ ಉಗ್ರಾಣದ ಮೇಲೆ ಶನಿವಾರ ರಷ್ಯಾ ಕ್ಷಿಪಣಿ ದಾಳಿ ನಡೆಸಿದೆ. ಭಾರತದಲ್ಲಿರುವ ಉಕ್ರೇನ್ ರಾಯಭಾರ ಕಚೇರಿ ಎಕ್ಸ್ ನಲ್ಲಿ ಈ ವಿಷಯ ಪ್ರಕಟಿಸಿದ್ದು, ಉಕ್ರೇನ್ ನಲ್ಲಿ ಭಾರತದ ಔಷಧ ಉದ್ಯಮಕ್ಕೆ ಧಕ್ಕೆ ತರಲು

ಬಿಜೆಪಿ ನಾಯಕರು ತಮ್ಮ ಹೋರಾಟ ಕೇಂದ್ರ ಸರಕಾರದ ವಿರುದ್ಧ ಎಂದು ಬೋರ್ಡ್ ಬದಲಿಸಿಕೊಳ್ಳಲಿ: ಡಿಕೆ ಶಿವಕುಮಾರ್ ವ್ಯಂಗ್ಯ

ಬೆಂಗಳೂರು: ಏಪ್ರಿಲ್ 17ರಂದು ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರ ಪರವಾಗಿ ಹೋರಾಟ ಮಾಡಲಾಗುತ್ತಿದೆ. ಬಿಜೆಪಿ ನಾಯಕರು ತಮ್ಮ ಜನಾಕ್ರೋಶ ಯಾತ್ರೆಯ ಬೋರ್ಡ್ ನಲ್ಲಿ ‘ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ’ ಎಂದು ಬದಲಾವಣೆ ಮಾಡಿಕೊಳ್ಳಲಿ ಎಂದು ಆ ಪಕ್ಷದ ನಾಯಕರಿಗೆ

ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆಗೆ ಒಡಂಬಡಿಕೆ

ಬೆಂಗಳೂರು: ಹುಬ್ಬಳ್ಳಿ ಧಾರವಾಡ ನಡುವೆ ಪ್ರಾಯೋಗಿಕವಾಗಿ ವಿದ್ಯುತ್ ಚಾಲಿತ ಕ್ಷಿಪ್ರ ಸಾರಿಗೆ ಯೋಜನೆ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (e-RT) ಆರಂಭಿಸುವ ಕುರಿತು HESS AG, HESS INDIA ಮತ್ತು SSB AG ಸಂಸ್ಥೆಗಳೊಂದಿಗೆ ಪರಸ್ಪರ ಒಡಂಬಡಿಕೆಗೆ ಸಹಿ ಹಾಕಲಾಯಿತು. ಹುಬ್ಬಳ್ಳಿ ಧಾರವಾಡದಲ್ಲಿ

ಒಬಿಸಿ ಮೀಸಲಾತಿ ಶೇ.51ಕ್ಕೆ ಏರಿಸಲು ಜಯಪ್ರಕಾಶ್ ಹೆಗ್ಡೆ ವರದಿ ಶಿಫಾರಸು?

ಬೆಂಗಳೂರು: ಒಬಿಸಿ ಮೀಸಲಾತಿಯಲ್ಲಿ ಬದಲಾವಣೆ ಹಾಗೂ ಒಬಿಸಿ ವರ್ಗೀಕರಣದಲ್ಲೂ ಬದಲಾವಣೆಗೆ ಜಾತಿ ಗಣತಿಯಲ್ಲಿ ಶಿಫಾರಸು ಮಾಡಲಾಗಿದೆ ಎಂಬ ವಿಚಾರ ಇದೀಗ ತಿಳಿದುಬಂದಿದೆ. ಒಬಿಸಿ ಮೀಸಲಾತಿ ಹೆಚ್ಚಿಸುವಂತೆ ಜಯಪ್ರಕಾಶ್ ಹೆಗ್ಡೆ ಆಯೋಗದಿಂದ ಶಿಫಾರಸು ಮಾಡಲಾಗಿದೆ ಎಂಬುದು ಗೊತ್ತಾಗಿದೆ. ಒಬಿಸಿ ಮೀಸಲಾತಿಯನ್ನು ಶೇಕಡಾ 32

ಚಿನ್ನ ಅಕ್ರಮ ಸಾಗಾಣೆ: ಜಾಮೀನು ಕೋರಿ ನಟಿ ರನ್ಯಾ ಅರ್ಜಿ

ಬೆಂಗಳೂರು:ವಿದೇಶದಿಂದ ಅಕ್ರಮ ಚಿನ್ನ ಸಾಗಣೆ ಮಾಡಿದ್ದ ಆರೋಪ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಡಿಜಿಪಿ ರಾಮಚಂದ್ರರಾವ್ ಮಲಮಗಳು ನಟಿ ರನ್ಯಾ ರಾವ್ ಜಾಮೀನು ಕೋರಿ ಹೈಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ. ರನ್ಯಾ ರಾವ್ ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವಜಿತ್ ಶೆಟ್ಟಿ ಅವರಿದ್ದ

ಮುಂಬೈ ತಾಜ್​ ಹೋಟೆಲ್​ ದಾಳಿ ಮಾಸ್ಟರ್​ ಮೈಂಡ್ ರಾಣಾ ಭಾರತಕ್ಕೆ

ವಾಷಿಂಗ್ಟನ್: ಮುಂಬೈ ತಾಜ್​ ಹೋಟೆಲ್​ ಮೇಲಿನ ಉಗ್ರ ದಾಳಿಯ ಮಾಸ್ಟರ್​ ಮೈಂಡ್ ತಹವ್ವುರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದ್ದು,ಗುರುವಾರ ಮುಂಜಾನೆ ಭಾರತಕ್ಕೆ ಕರೆತರುವ ನಿರೀಕ್ಷೆಯಿದೆ. ಭಾರತಕ್ಕೆ ತನ್ನ ಹಸ್ತಾಂತರವನ್ನು ನಿಲ್ಲಿಸುವಂತೆ ಕೋರಿ ತಹವ್ವೂರ್ ರಾಣಾ ಸಲ್ಲಿಸಿದ್ದ ಅರ್ಜಿಯನ್ನು ಅಮೆರಿಕದ ಸುಪ್ರೀಂ ಕೋರ್ಟ್