Thursday, October 01, 2026
Menu

CWRC ಸಭೆಯಲ್ಲಿ ನೀರಿಗಾಗಿ ತಮಿಳ್ನಾಡು ಪಟ್ಟು: ಬಿಡಲು ಸಾಧ್ಯವೇ ಇಲ್ಲವೆಂದ ಕರ್ನಾಟಕ

ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡು ನೀರು ಹರಿಸಲೇಬೇಕು ಎಂದು ಪಟ್ಟು ಹಿಡಿದಿದ್ದು, ಬರಗಾಲ ಮತ್ತು ಕುಡಿಯುವ ನೀರಿನ ತೀವ್ರ ಅಭಾವದ ಹಿನ್ನೆಲೆಯಲ್ಲಿ ನೀರು ಬಿಡಲು ಸಾಧ್ಯವೇ ಇಲ್ಲ ಎಂದು ಕರ್ನಾಟಕ ಖಡಾಖಂಡಿತವಾಗಿ ಹೇಳಿದೆ. ತಮಿಳುನಾಡಲ್ಲಿ ಮಳೆಯಾಗಲಿದೆ, ಆದರೂ ಕೃಷಿಗೆ ನೀರು ಕೇಳ್ತಿದ್ದಾರೆ. ನಮಗೆ ಇಲ್ಲಿ ಕುಡಿಯಲೂ ನೀರಿಲ್ಲ ಎಂದು ಕರ್ನಾಟಕ ತಿಳಿಸಿದೆ. ನೈರುತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ಕರ್ನಾಟಕ ನೀರಿಲ್ಲದೆ ಅಕ್ಷರಶಃ ತತ್ತರಿಸತೊಡಗಿದೆ. ಬರ

ಶಾಶ್ವತ ನಿವಾಸ ಪ್ರಮಾಣಪತ್ರ ಪ್ರಸ್ತಾವನೆ ಹಿಂಪಡೆಯಲು ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ಮನವಿ 

ರಾಜ್ಯದ ಸುರಕ್ಷತೆ ಮತ್ತು ಹಾಗೂ ಕನ್ನಡಿಗರ ಹಕ್ಕುಗಳಿಗೆ ಧಕ್ಕೆ ತರುವ ಕಾಂಗ್ರೆಸ್ ಸರ್ಕಾರದ ಸಂವಿಧಾನಬಾಹಿರ ‘ಶಾಶ್ವತ ನಿವಾಸ ಪ್ರಮಾಣಪತ್ರ’ (PRC) ಪ್ರಸ್ತಾವನೆಯನ್ನು ತಕ್ಷಣ ಹಿಂಪಡೆಯುವಂತೆ ಆಗ್ರಹಿಸಿ,  ರಾಜ್ಯ ಬಿಜೆಪಿ ನಿಯೋಗದೊಂದಿಗೆ ರಾಜ್ಯಪಾಲ ಶ್ರೀ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಲೋಕಭವನದಲ್ಲಿ ಭೇಟಿ ಮಾಡಿ

ಯುಎಸ್‌ ಜೊತೆ ಒಪ್ಪಂದ ಕೊನೆ: ಹರ್ಮುಜ್‌ ನಿಯಂತ್ರಣ ತನ್ನದೇ ಎಂದ ಇರಾನ್‌

ಅಮೆರಿಕದೊಂದಿಗೆ ಕಳೆದ ತಿಂಗಳು ಮಾಡಿಕೊಂಡಿದ್ದ ತಾತ್ಕಾಲಿಕ ತಿಳಿವಳಿಕೆ ಒಪ್ಪಂದವನ್ನು ಕೊನೆಗೊಳಿಸುವುದಾಗಿ ಇರಾನ್ ಅಧಿಕೃತ ಘೋಷಣೆ ಮಾಡಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು ಉಲ್ಲಂಘಿಸಿದ್ದು ಮಾತ್ರವಲ್ಲ, ಇರಾನ್ ಬಂದರುಗಳ ಮೇಲೆ ನೌಕಾ ನಿರ್ಬಂಧ ಹೇರಿ ಒಪ್ಪಂದವನ್ನೇ ಸಂಪೂರ್ಣವಾಗಿ ಮುರಿದಿದೆ ಎಂದು ಇರಾನ್‌ ಆರೋಪಿಸಿದೆ. ಅಮೆರಿಕ

ಅಪಾರ್ಟ್ ಮೆಂಟ್ ಸಂಘಗಳ ಪ್ರತಿನಿಧಿಗಳೊಂದಿಗೆ ಸಂವಾದ: ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವೆಂದ ಸಿಎಂ

ಅಪಾರ್ಟ್ ಮೆಂಟ್ ನಿವಾಸಿಗಳ ಹಕ್ಕು ರಕ್ಷಣೆಗೆ ಸರ್ಕಾರ ಬದ್ಧವಾಗಿದೆ. ಸಮಸ್ಯೆಗಳ ಮುಕ್ತಿಗೆ ನಮ್ಮ ಸರ್ಕಾರ ಹೆಜ್ಜೆ ಇಟ್ಟಿದೆ. ಏಕಪಕ್ಷೀಯ ನಿರ್ಧಾರ ನಮ್ಮ ಧೋರಣೆಯಲ್ಲ. ಆಸ್ತಿಯನ್ನು ನೀವು ಕೊಂಡುಕೊಂಡ ಮೇಲೆ ನೀವೇ ಅದರ ಮಾಲೀಕರು. ಈ ವಿಚಾರದಲ್ಲಿ ಅನುಮಾನವಿಲ್ಲ‌ ಎಂದು ಸಿಎಂ‌ ಡಿಕೆ

ಹುಟ್ಟು ಹಬ್ಬ ಆಚರಿಸಿ ಪತ್ನಿಯ ಕೊಲೆಗೈದಿದ್ದ ಪಿಸಿ ಆತ್ಮಹತ್ಯೆ

ಪತ್ನಿಯ ಹುಟ್ಟುಹಬ್ಬ ಆಚರಿಸಿದ ಬಳಿಕ ಆಕೆಯ ಕೊಲೆ ಮಾಡಿದ್ದ ಪೊಲೀಸ್ ಕಾನ್‌ಸ್ಟೇಬಲ್‌ ದೆಹಲಿಯ ಮಯೂರ್ ವಿಹಾರ್-ನೋಯ್ಡಾ ಲಿಂಕ್ ರಸ್ತೆಯ ಹೋಟೆಲ್‌ನ ಹಿಂಭಾಗ ಪಾರ್ಕಿಂಗ್ ಪ್ರದೇಶದಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪೊಲೀಸ್ ಕಾನ್‌ಸ್ಟೇಬಲ್‌ಮನೀಶ್ ಭಾಟಿ ಭಾನುವಾರ ರಾತ್ರಿ ಪತ್ನಿ ಪ್ರಿಯಾಂಕಾ ಅವರೊಂದಿಗೆ

ಶಿಕ್ಷಕರಿಂದ ದೈಹಿಕ ಮಾಸಿಕ ಕಿರುಕುಳ ಆರೋಪ: ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಶಾಲೆಯಲ್ಲಿ ಶಿಕ್ಷಕರಿಂದ ಮಾನಸಿಕ ಹಾಗೂ ದೈಹಿಕ ಕಿರುಕುಳವನ್ನು ತಾಳಲಾಗುತ್ತಿಲ್ಲವೆಂದು ಆರೋಪಿಸಿ ಏಳನೇ ತರಗತಿ ವಿದ್ಯಾರ್ಥಿಯೊಬ್ಬ ಬಿಲ್ಡಿಂಗ್ ಮೇಲಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮರಿಯಪ್ಪನಪಾಳ್ಯದಲ್ಲಿರುವ 13 ವರ್ಷದ ವಿದ್ಯಾರ್ಥಿ ಸ್ಥಳೀಯ ಖಾಸಗಿ ಶಾಲೆಯೊಂದರಲ್ಲಿ

ರಾಜ್ಯದಲ್ಲೂ ಕೋವಿಡ್‌ ಪಾಸಿಟಿವ್‌ ಹೆಚ್ಚಳ

ಆಂಧ್ರಪ್ರದೇಶದ ಬಳಿಕ ಕರ್ನಾಟಕದಲ್ಲೂ ಕೋವಿಡ್‌ ಪಾಸಿಟಿವ್‌ ಪ್ರಕರಣಗಳಲ್ಲಿ ಏರಿಕೆಯಾಗಿದೆ, ಈ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ರಾಜ್ಯದ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿದೆ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಕರ್ನಾಟಕದಲ್ಲಿ ಪತ್ತೆಯಾಗಿರುವ ಪ್ರಕರಣಗಳಲ್ಲಿ ಹೆಚ್ಚಿನವು ಗಂಭೀರ ಸ್ವರೂಪ ಹೊಂದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಬಿಡದಿ ರೈತರ ವಿರುದ್ಧದ ಎಫ್‌ಐಆರ್‌ ರದ್ದುಗೊಳಿಸಲು ಆರ್‌ ಅಶೋಕ ಆಗ್ರಹ

ಬಿಡದಿಯಲ್ಲಿ  ರೈತರ ವಿರುದ್ಧ ಹಾಕಿರುವ ಎಫ್‌ಐಆರ್‌ ರದ್ದು ಮಾಡಬೇಕು ಹಾಗೂ ಭೂಮಿ ಸ್ವಾಧೀನ ಪ್ರಕ್ರಿಯೆ ಕೈ ಬಿಡಬೇಕು ಎಂದು ಪ್ರತಿಪಕ್ಷ  ನಾಯಕ ಆರ್‌ ಅಶೋಕ  ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ಹಾಗೂ ಪೊಲೀಸರು, ಅಧಿಕಾರಿಗಳ ನಡುವೆ ಸಂಘರ್ಷ

ಆದಿ ಚುಂಚನಗಿರಿ ಮಠದ ಆಸ್ತಿಗೆ ನಕಲಿ ದಾಖಲೆ: 6 ಸರ್ಕಾರಿ ಅಧಿಕಾರಿಗಳು ಸೇರಿ 11ಮಂದಿ ಅರೆಸ್ಟ್‌

ನಕಲಿ ದಾಖಲೆ ಸೃಷ್ಟಿಸಿ ಆದಿ ಚುಂಚನಗಿರಿ ಮಠದ ಆಸ್ತಿಯನ್ನು ಲಪಟಾಯಿಸಲು ಪ್ರಯತ್ನ ನಡೆಸಿದ್ದ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ 11 ಮಂದಿಯಲ್ಲಿ ಆರು ಜನ ಸರ್ಕಾರಿ ಅಧಿಕಾರಿಗಳೇ ಆಗಿದ್ದಾರೆ. ಮೂವತ್ತು ವರ್ಷದ ಹಿಂದೆ ಆದಿಚುಂಚನಗಿರಿ ಮಠಕ್ಕೆ ಕಾಣಿಕೆ ರೂಪದಲ್ಲಿ ಬಂದಿದ್ದ

“ದಿ ಒಡಿಸ್ಸಿ” ಪ್ರೀಮಿಯರ್: ಚಿತ್ರತಂಡದೊಂದಿಗೆ ಭಾರತಕ್ಕೆ ಕ್ರಿಸ್ಟೋಫರ್ ನೋಲನ್

ಪೌರಾಣಿಕ ಆಕ್ಷನ್ ಮಹಾಕಾವ್ಯ ‘ದಿ ಒಡಿಸ್ಸಿ’ಯ ಜಾಗತಿಕ ಬಿಡುಗಡೆಯ ಸಂಭ್ರಮಾಚರಣೆಗಾಗಿ ನಿರ್ಮಾಪಕ ಕ್ರಿಸ್ಟೋಫರ್ ನೋಲನ್ ಅವರು ಇತ್ತೀಚೆಗೆ ಮುಂಬೈಗೆ ಆಗಮಿಸಿದ್ದರು.  ನಟ ಮ್ಯಾಟ್ ಡಾಮನ್,  ನಟ ಟಾಮ್ ಹಾಲೆಂಡ್ ಹಾಗೂ  ನಿರ್ಮಾಪಕಿ ಎಮ್ಮಾ ಥಾಮಸ್  ಸಾಥ್ ನೀಡಿದರು. ಭಾರತದಲ್ಲಿ ಕ್ರಿಸ್ಟೋಫರ್ ನೋಲನ್