Thursday, October 01, 2026
Menu

ರೈತರ ಬದುಕಿಸಿ, ಕುಡಿಯಲು ನೀರು ಒದಗಿಸಿ ಕೋರ್ಟ್ ಆದೇಶ ಪಾಲನೆ- ಆ 6ರಿಂದ ಅಧಿವೇಶನ: ಸಿಎಂ

ಕಾವೇರಿ ವಿಚಾರದಲ್ಲಿ ನಾವು ರೈತರನ್ನು ಬದುಕಿಸಬೇಕು. ಕುಡಿಯುವ ನೀರನ್ನು ಪೂರೈಸಬೇಕು, ತಮಿಳುನಾಡು ಪಾಲಿನ ನೀರು ಹರಿಸುವ ಕೋರ್ಟ್ ಆದೇಶವನ್ನು ಪಾಲನೆ ಮಾಡಬೇಕು. 15ರಂದು ಕಾವೇರಿ ಮಂಡಳಿ ಸಭೆ ನಡೆಯಲಿದೆ. ಆ ಸಭೆಯಲ್ಲಿ ನಮ್ಮ ರಾಜ್ಯದ ವಾದ ಮಂಡಿಸುತ್ತೇವೆ. ನಂತರ ತೀರ್ಮಾನವನ್ನು ತಿಳಿಸುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ಸಿಎಂ ಗೃಹ ಕಚೇರಿ ಕೃಷ್ಣಾ ಬಳಿ ಶಿವಕುಮಾರ್ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು.  ಮಂಡ್ಯ ಶಾಸಕರು ಕಾವೇರಿ ನೀರು ಬಿಡುವಂತೆ ಮನವಿ

ಹೈಕಮಾಂಡ್ ಅನುಮತಿ ಕೊಟ್ಟಾಗ ಸಚಿವ ಸಂಪುಟ ವಿಸ್ತರಣೆ ಮಾಡ್ತಾರೆ: ಸಚಿವ ಯತೀಂದ್ರ

ಸಚಿವ ಸಂಪುಟ ವಿಸ್ತರಣೆಗೆ ನಮ್ಮ ಹೈಕಮಾಂಡ್ ಅನುಮತಿ ಕೊಟ್ಟಾಗ ನಮ್ಮ ನಾಯಕರು ಹೋಗಿ ತೀರ್ಮಾನ ಮಾಡುತ್ತಾರೆ‌ ಎಂದು ನಗರಾಭಿವೃದ್ಧಿ ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಕಲಬುರಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ನಮ್ಮ ಹೈಕಮಾಂಡ್ ಗೆ ಬಿಟ್ಟಿದ್ದು, ಅವರು

ಲೈಂಗಿಕ ದೌರ್ಜನ್ಯ ಪ್ರಕರಣ: ಹೆಚ್‌ಡಿ ರೇವಣ್ಣಗೆ ಸುಪ್ರೀಂ ನೋಟಿಸ್​

ಮನೆ ಕೆಲಸದಾಕೆ ಮೇಲೆ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್​​.ಡಿ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್​​ ನೋಟಿಸ್​ ನೀಡಿರುವುದಾಗಿ ಹೇಳಲಾಗುತ್ತಿದೆ.  ಹೆಚ್​​ಡಿ ರೇವಣ್ಣ ಮನೆಯಲ್ಲಿ ಕೆಲಸ ಮಾಡ್ತಿದ್ದ ಮಹಿಳೆ ನೀಡಿದ ದೂರಿನ ಆಧಾರದಡಿ ಪ್ರಕರಣ ದಾಖಲಾಗಿತ್ತು. .‌ 2025ರ ಡಿಸೆಂಬರ್​ನಲ್ಲಿ ಆರೋಪದಿಂದ

ಪುತ್ರಿಯರ ಅಕ್ರಮ ನೇಮಕ ಆರೋಪ: ಕೆಪಿಎಸ್‌ಸಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಸಸ್ಪೆಂಡ್‌

ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಅಧ್ಯಕ್ಷ ಶಿವಶಂಕರಪ್ಪ ಎಸ್. ಸಾಹುಕಾರ್ ಅವರನ್ನು ಕರ್ನಾಟಕ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಅಧಿಕಾರವನ್ನು ದುರುಪಯೋಗಪಡಿಸಿಕೊಂಡು ತಮ್ಮ ಇಬ್ಬರು ಪುತ್ರಿಯರನ್ನು ‘ಇಂಡಸ್ಟ್ರಿಯಲ್ ಎಕ್ಸ್‌ಟೆನ್ಶನ್ ಆಫೀಸರ್’ ಹುದ್ದೆಗೆ ಅಕ್ರಮವಾಗಿ ನೇಮಕ ಮಾಡಿಕೊಂಡ ಆರೋಪದಡಿ ಈ

ನಾಲ್ಕು ತಿಂಗಳ ಹಿಂದೆ ಮದುವೆ: ಶಿರಾದಲ್ಲಿ ಪತ್ನಿಯ ಸುಸೈಡ್‌ ನೋಡಿ ಪತಿಯೂ ಆತ್ಮಹತ್ಯೆ

ತುಮಕೂರು ಶಿರಾ ತಾಲೂಕಿನ ಹನುಮನಹಳ್ಳಿಯಲ್ಲಿ ಪತ್ನಿ ಆತ್ಮಹತ್ಯೆ ಮಾಡಿಕೊಂಡಿರುವುದನ್ನು ನೋಡಿದ ಪತಿಯೂ ಸಾವಿಗೆ ಶರಣಾದ ಘಟನೆ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆ ಮಾಡಿಕೊಂಡ ದಂಪತಿ. ಇವರು ನಾಲ್ಕು ತಿಂಗಳ ಹಿಂದೆ ಮದುವೆಯಾಗಿದ್ದರು. ಮನೆಯಲ್ಲಿ ಯಾರೂ ಇಲ್ಲದಿದ್ದಾಗ ಶರಣ್ಯ ಆತ್ಮಹತ್ಯೆ

ಬೆಳಗಾವಿಯಲ್ಲಿ ಮಗು ಜೊತೆ ತಾಯಿ ಆತ್ಮಹತ್ಯೆ: ಗಂಡನ ಮನೆಯವರ ಕಿರುಕುಳ ಆರೋಪ

ಬೆಳಗಾವಿಯ ಪೀರನವಾಡಿಯಲ್ಲಿ ಗಂಡನ ಮನೆಯವರ ಮಾನಸಿಕ ಮತ್ತು ದೈಹಿಕ ಕಿರುಕುಳಕ್ಕೆ ಬೇಸತ್ತ ತಾಯಿ ತನ್ನ ಮಗುವಿನ ಜೊತೆ ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ನಡೆದಿದೆ. ಬೆಳಗಾವಿಯ ಪೀರನವಾಡಿ ಪಾಟೀಲ್ ಗಲ್ಲಿಯ ನಿವಾಸಿ ಪ್ರೇಮಾ ನಾಗೇಶ ತಳವಾರ (28) ತನ್ನ ಮೂರು ವರ್ಷದ

ಕೆಲವೇ ತಿಂಗಳ ಹಿಂದೆ ಪ್ರೀತಿಸಿ ಮದುವೆ: ಬೆಂಗಳೂರಿನಲ್ಲಿ ಯುವತಿಯರಿಬ್ಬರ ಆತ್ಮಹತ್ಯೆ

ನೆಲಮಂಗಲದಲ್ಲಿ ಪ್ರೀತಿಸಿ ಇತ್ತೀಚೆಗೆ ಮದುವೆಯಾಗಿದ್ದ  ಯುವತಿ ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಬೆಂಗಳೂರಿನ ಸುಂಕದಕಟ್ಟೆಯಲ್ಲಿ  ಶಿಕ್ಷಕಿ ನಾಲ್ಕು ತಿಂಗಳ ಹಿಂದೆ ಪ್ರೀತಿಸಿ ಮದುವೆಯಾಗಿದ್ದು, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಗೌರಿಬಿದನೂರಿನ ಬೀರಮ್ಮನಹಳ್ಳಿಯ ತನುಜಾ (31) ನೆಲಮಂಗಲದ ಬಸವನಹಳ್ಳಿಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವತಿ.

ಮಾಜಿ ಶಾಸಕ ಯಾಸಿನ್ ನಿಧನ: ಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಕೇಂದ್ರದ ಮಾಜಿ ಸಚಿವ ಸಿ ಕೆ ಜಾಫರ್ ಷರೀಫ್ ಅವರ ಅಳಿಯ, ಮಾಜಿ ಶಾಸಕ ಸಯ್ಯದ್ ಯಾಸಿನ್ (೭೦)   ವಯೋ ಸಹಜ ಅನಾರೋಗ್ಯದಿಂದ ಭಾನುವಾರ  ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ  ನಿಧನರಾಗಿದ್ದಾರೆ. ಯಾಸಿನ್‌  ಕಾಂಗ್ರೆಸ್‌ ಅಬ್ಯರ್ಥಿಯಾಗಿ ರಾಯಚೂರುನಗರ ವಿಧಾನಸಭಾ ಕ್ಷೇತ್ರದಿಂದ ಆರು ಬಾರಿ

ಚಿತ್ರದುರ್ಗದ ಮಾಜಿ ಸಂಸದ ಎಚ್. ಹನುಮಂತಪ್ಪ ನಿಧನ

ಚಿತ್ರದುರ್ಗದ ಮಾಜಿ ಸಂಸದರು, ಹಿರಿಯ ಕಾಂಗ್ರೆಸ್ ಮುಖಂಡರು, ಕೇಂದ್ರ ರೇಷ್ಮೆ ಮಂಡಳಿಯ ಮಾಜಿ ಅಧ್ಯಕ್ಷರು ಹಾಗೂ ಪರಿಶಿಷ್ಟ ಸಮುದಾಯದ ನಾಯಕ ಎಚ್. ಹನುಮಂತಪ್ಪ ಭಾನುವಾರ ನಿಧನರಾದರು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ  ಕಾರಣ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ತೆರಳುತ್ತಿದ್ದಾಗ ಆರೋಗ್ಯ ಬಿಗಡಾಯಿಸಿದ್ದು,

ತಿರುಮಲ ದೇಗುಲದ ನಿತ್ಯದ ಮೊದಲ ಆರತಿ ಪಡೆಯಲು ರಾಜ್ಯದ ಪ್ರತಿನಿಧಿಗಳಿಗೆ ಅವಕಾಶ: ಸಿಎಂ 

ತಿರುಪತಿಯಲ್ಲಿ ನಿತ್ಯ ನಡೆಯುವ ಮೊದಲ ಆರತಿ ಕರ್ನಾಟಕದ್ದು. ಈ ಆರತಿಯನ್ನು ರಾಜ್ಯದ ಜನಪ್ರತಿನಿಧಿಗಳು, ಅಧಿಕಾರಿಗಳು ಹಾಗೂ ಇತರೇ ಗಣ್ಯರಿಗೆ ಶಿಷ್ಟಾಚಾರದ‌ ಪ್ರಕಾರ ನೀಡುವ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದರು. ಬೆಂಗಳೂರಿನ ಬನಶಂಕರಿಯ ಆರನೇ